ಪಂಡಿತರು ದೈವಜ್ಞ ಸೋಮನಾಥ ಗುರುಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ 9663218892 ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಗ್ರಹ ದೋಷಗಳು ಅಥವ ಮನೆಯಲ್ಲಿನ ಗುಪ್ತ ಸಮಸ್ಯೆಗಳು ಅಥವ ಅನಾರೋಗ್ಯ ಬಾಧೆಗಳು ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವ ಮಾನಸಿಕ ನೆಮ್ಮದಿ ಅಥವ ಒಳ್ಳೆಯ ಉದ್ಯೋಗ ಪಡೆಯಲು. ಈ ಕೂಡಲೇ ಒಂದು ಸಣ್ಣ ಕರೆ ಮಾಡಿರಿ 9663218892 ಎರಡು ದಿನದಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ. ಈ ಕೂಡಲೇ ಕರೆ ಮಾಡಿರಿ.
ಮೇಷದುಬಾರಿ ವಸ್ತುಗಳನ್ನು ಖರೀದಿಸುವ ಕುರಿತು ಹಾಗೂ ಅದರ ಅವಶ್ಯಕತೆಯ ಕುರಿತು ನಿಮ್ಮ ಮನೆಯವರೊಂದಿಗೆ ಚರ್ಚಿಸಿ ನಂತರ ಖರೀದಿಸಿ. ನಿಮ್ಮಿಂದ ವ್ಯತ್ಯಾಸಗಳಾಗಿ ಉದ್ಯೋಗದಲ್ಲಿ ಛೀಮಾರಿಯ ಪ್ರಸಂಗ ಇದ್ದೀತು.
ವೃಷಭಸಹಚರರಿಂದ ಅಥವಾ ಅಧಿಕಾರಿಗಳಿಂದ ನಿಮಗೆ ಅಸಹಕಾರದ ಪರಿಸ್ಥಿತಿ ಎದುರಾಗಬಹುದು. ನಿಮ್ಮ ತೊಂದರೆಗಳೆಲ್ಲಾ ಒಂದೊಂದಾಗಿ ಉಪಶಮನಗೊಳ್ಳುತ್ತಾ ಹಂತ ಹಂತವಾಗಿ ಅಭಿವೃದ್ಧಿ ತೋರಿ ಬರುವುದು.
ಮಿಥುನಮನಸ್ಸು ಬೇಡದ ದಿಕ್ಕಿನಲ್ಲಿ ಹರಿಯುವುದನ್ನು ತಡೆಗಟ್ಟುವ ಬಗ್ಗೆ ಅಭ್ಯಾಸಿಸಿಕೊಳ್ಳಿರಿ. ಹೋಮ-ಹವನಾದಿ ಧಾರ್ಮಿಕ ಕೆಲಸದಲ್ಲಿ ಪಾಲ್ಗೊಳ್ಳುವ ಸದವಕಾಶ ಸಿಗಲಿದೆ. ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಬೆಳೆಸುವಂತಾಗಲಿದೆ.
ಕರ್ಕಾಟಕಮನೆ ಕಟ್ಟುವ ಸಲುವಾಗಿ ಹಣಕಾಸಿನ ವ್ಯವಸ್ಥೆಯಲ್ಲಿ ತಂದೆಯವರಿಗೆ ಸಹಕರಿಸುವಿರಿ, ನಿಮ್ಮೊಡನೆ ಹರಿದು ಬರುವ ಸಿಹಿ ವಿಚಾರವನ್ನು, ಅವಕಾಶಗಳನ್ನು ಮತ್ತು ಕಹಿಯ ಸಂಗತಿಯನ್ನು ಮುಕ್ತ ಮನಸ್ಸಿನಿಂದ ಸಮಾನವಾಗಿ ಸ್ವೀಕರಿಸಿ
ಸಿಂಹಲೋಹ ಮಾರಾಟಗಾರರು ಹಳೆಯ ಲೋಹಗಳನ್ನು ಕೊಳ್ಳುವ ರೀತಿಯಲ್ಲಿ ಅನಿರೀಕ್ಷಿತವಾಗಿ ಲಾಭ ಪಡೆಯುವರು. ಧರ್ಮ- ಕರ್ಮಗಳಲ್ಲಿ ಆಸಕ್ತಿ ಹೆಚ್ಚಲಿದೆ. ಕಬ್ಬಿಣ, ಸಿಮೆಂಟ್ ವ್ಯಾಪಾರಿಗಳಿಗೆ ಸಾಧಾರಣ ಲಾಭವಿರುವುದು.
ಕನ್ಯಾ ನಿಮ್ಮ ಆಲಸ್ಯತನ ಕುಟುಂಬದ ಅಭಿವೃದ್ಧಿಯನ್ನು ಹಾಳು ಮಾಡುತ್ತದೆ. ಔಷಧಿಗಳ ಅಧಿಕ ಬಳಕೆ ಅಥವಾ ಅದರ ಅಡ್ಡಪರಿಣಾಮದಿಂದ ಅನಾರೋಗ್ಯಕ್ಕೆ ಗುರಿಯಾಗಬೇಕಾಗುವುದು. ಕೆಲಸದಲ್ಲಿ ಹೆಚ್ಚಿನ ಗಮನವಿರಲಿ.
ತುಲಾತಂಗಿಗಾಗಿ ಹಣವನ್ನು ಮತ್ತು ಸಮಯವನ್ನು ಖರ್ಚು ಮಾಡಬೇಕಾದ ಸಂದರ್ಭ ಬರುವುದು. ಪ್ರವಾಸ ಕೈಗೊಳ್ಳುವ ಯೋಜನೆಗಳು ಕಾರ್ಯ ರೂಪಕ್ಕೆ ಬರಲಿದೆ. ಪುಸ್ತಕ ಪ್ರಕಾಶಕರಿಗೆ ನೂತನ ಕಾರ್ಯಭಾರ ಒದಗುವುದು.
ವೃಶ್ಚಿಕ ಕಟ್ಟಡ ನಿರ್ಮಾಣದ ಕಾರ್ಮಿಕರಿಗೆ ಸಂತೋಷದಿಂದ ಕೆಲಸ ಮಾಡುವ ಮತ್ತು ಹೊಸದಾದ ಜಾಗ ಪ್ರಾಪ್ತಿಯಾಗುವುದು. ಇಂದಿನ ನಿಮ್ಮ ಮನಸ್ಥಿತಿ ಯಾರೊಂದಿಗೂ ಹೆಚ್ಚಾಗಿ ಬೆರೆಯದೆ, ಕೆಲಸ ಕಾರ್ಯಗಳತ್ತಲೇ ಇರುವುದು.
ಧನುವಿವಾಹದ ವಿಚಾರದಲ್ಲಿ ಅಂತಿಮವಾಗಿ ತೀರ್ಮಾನಕ್ಕೆ ಬರುವುದು ಉತ್ತಮವೆಂದು ಕಾಣುತ್ತದೆ. ಮಹಿಳೆಯರಿಗೆ ಋಣಾತ್ಮಕ ಚಿಂತನೆ ಬಂದು ಆರೋಗ್ಯ ಹಾಳು ಮಾಡುತ್ತದೆ. ನೀರಿನ ಶುಚಿತ್ವದ ಬಗ್ಗೆ ಜಾಗರೂಕತೆ ಇರಲಿ.
ಮಕರವ್ಯವಹಾರದಲ್ಲಿ ಪಾಲುದಾರರನ್ನಾಗಿ ಸೇರಿಸಿಕೊಳ್ಳಲು ಸೂಕ್ತ ವ್ಯಕ್ತಿಯ ಹುಡುಕಾಟ ನಡೆಸುವಿರಿ. ಕಠಿಣ ಪರಿಶ್ರಮದಿಂದ ಕಾರ್ಯ ನಿರ್ವಹಿಸಿದಲ್ಲಿ ಕಹಿ ಸನ್ನಿವೇಶಗಳು ಸಹಜ ಸ್ಥಿತಿಗೆ ಮರಳಲಿವೆ. ಸದಾ ನಾಳೆಯಿಂದ ವ್ಯವಹರಿಸಿ,
ಕುಂಭಇಂದು ನೀವು ಶುಭ ಸಮಾಚಾರಗಳನ್ನು ಕೇಳುವುದಲ್ಲದೆ ಪ್ರಯತ್ನಿಸಿದ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಪಡೆಯುವಿರಿ. ನಿಮ್ಮ ಕೆಲಸಗಳ ಬಗ್ಗೆ ಅನುಭವಸ್ಥರೊಂದಿಗೆ ಮಾತು ಕತೆ ನಡೆಸುವುದರಿಂದ ತಿಳುವಳಿಕೆ ವೃದ್ಧಿಯಾಗುತ್ತದೆ.
ಮೀನಐ.ಟಿ, ಕಂಪನಿ ಉದ್ಯೋಗಿಗಳಿಗೆ ಕೆಲಸದ ಒತ್ತಡ ಜಾಸ್ತಿಯಾಗಲಿದೆ, ಅದರ ಪರಿಣಾಮವಾಗಿ ವರಮಾನ ಹೆಚ್ಚಳದ ಸಂಭವ, ಕೆಲಸ ಆರಂಭಿಸುವ ಮುನ್ನ ಆಮೂಲಾಗ್ರ ಚಿಂತನೆ ಅಗತ್ಯ ಎಂಬುದು ಈಗ ತಿಳಿದು ಬಂದಿದೆ.
ಪಂಡಿತರು ದೈವಜ್ಞ ಸೋಮನಾಥ ಗುರುಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ 9663218892 ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಗ್ರಹ ದೋಷಗಳು ಅಥವ ಮನೆಯಲ್ಲಿನ ಗುಪ್ತ ಸಮಸ್ಯೆಗಳು ಅಥವ ಅನಾರೋಗ್ಯ ಬಾಧೆಗಳು ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವ ಮಾನಸಿಕ ನೆಮ್ಮದಿ ಅಥವ ಒಳ್ಳೆಯ ಉದ್ಯೋಗ ಪಡೆಯಲು. ಈ ಕೂಡಲೇ ಒಂದು ಸಣ್ಣ ಕರೆ ಮಾಡಿರಿ 9663218892 ಎರಡು ದಿನದಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ. ಈ ಕೂಡಲೇ ಕರೆ ಮಾಡಿರಿ.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…