ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷಅಭಿರುಚಿಗೆ ಹೊಂದುವಂಥ ಜನರೊಂದಿಗೆ ಒಡನಾಟ ಬೆಳೆಸಿಕೊಳ್ಳುವುದರಿಂದ ನೆಮ್ಮದಿ ಸಿಗುತ್ತದೆ. ನೀವು ಇತರರೆಲ್ಲರಿಗಿಂತ ಭಿನ್ನವಾದ ಹಾಗೂ ಧನಾತ್ಮಕವಾದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ.
ವೃಷಭ ಬಹುದಿನಗಳಿಂದ ಕೂಡಿಟ್ಟ ಹಣದಿಂದ ಬಂಗಾರ ಖರೀದಿಸುವ ಮನಸ್ಸಗಲಿದೆ. ಕೆಲಸದ ಪ್ರದೇಶಗಳು ಅಭಿವೃದ್ಧಿಗೆ ಪೂರಕವಾಗಿರುತ್ತದೆ. ಕೃಷಿಕರಿಗೆ ಕಾಡು ಪ್ರಾಣಿಗಳ ಲೂಟಿಯಂತಹ ತೊಂದರೆಗಳು ಎದುರಾಗಬಹುದು.
ಮಿಥುನ ವಿವಾದ ಗೊಡವೆಗಳಿಂದ ದೂರ ಉಳಿಯುವಂಥ ನಿರ್ಧಾರ ಗೌರವ ಕಾಪಾಡಿಕೊಳ್ಳುವಲ್ಲಿ ಅನುಕೂಲವಾಗುತ್ತದೆ. ಬಿಡುವಿಲ್ಲದ ಕೆಲಸದಿಂದ ಬಳಲಿದ ನಿಮಗೆ ವಿಶ್ರಾಂತಿಗೆ ಸೂಕ್ತವಾದ ಸಮಯ ಸಿಗುವುದು.
ಕರ್ಕಾಟಕ
ವೈಜ್ಞಾನಿಕ ಹಾಗೂ ತಾಂತ್ರಿಕ ಕ್ಷೇತ್ರದಲ್ಲಿರುವವರು ಈ ದಿನ ನಿಮ್ಮ ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳ ಬೇಕಾಗುತ್ತದೆ. ತೆರಿಗೆಗೆ ಸಂಬಂಧದ ಕೆಲಸಗಳೆಲ್ಲವೂ ಪುರ್ಣಗೊಳಿಸಲು ಪ್ರಯತ್ನಿಸಿ,
ಸಿಂಹಮಂದಗತಿಯಲ್ಲಿ ಸಾಗುತ್ತಿದ್ದ ಕೆಲವು ಕೆಲಸಗಳನ್ನು ಶೀಘ್ರ ಪೂರೈಸಲು ಸಿಬ್ಬಂದಿಗೆ ತಾಕೀತು ಮಾಡಬೇಕಾಗುವುದು. ಗೃಹ ಕೃತ್ಯಗಳಿಗಾಗಿ ಮಾಡಿದ ಸಾಲಬಾಧೆ ಸ್ವಲ್ಪ ಮಟ್ಟಿಗೆ ತೀರಲಿದೆ.
ಕನ್ಯಾ ಮಹಿಳೆಯರಿಗೆ ಅದರ ಮನ್ನಣೆ ಹೆಚ್ಚಲಿದ್ದು ರಾಜಕೀಯ ಲಾಭ ಪಡೆದುಕೊಳ್ಳುವಿರಿ. ವೈಯಕ್ತಿಕ ಕೆಲಸವೊಂದಕ್ಕಾಗಿ ಸಮಯ ಮೀಸಲಿಡುವುದು ಉತ್ತಮ. ವೈವಾಹಿಕ ಮಾತುಕತೆ ಪ್ರಗತಿ ಪಥದತ್ತ ಸಾಗುವುದು.
ತುಲಾಮನಸ್ಸಿನ ಉದ್ವೇಗ ಕಡಿಮೆ ಮಾಡಿಕೊಳ್ಳಲು ದೇವರ ಧ್ಯಾನದಲ್ಲಿ ತೊಡಗುವುದು ಸರಿಯಾದ ಮಾರ್ಗ, ದಿನಾಂತ್ಯದಲ್ಲಿ ಅಧಿಕವಾಗಿ
ದೇಹಾಯಾಸವಿರುವುದು, ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳುದೂರಾಗುವುವು.
ವೃಶ್ಚಿಕಗೃಹ ನಿರ್ಮಾಣದ ವಿಚಾರದಲ್ಲಿ ಪುನಃ ಪುನಃ ಪಾಠ
ಕಲಿಯುವಂತಾಗಲಿದೆ. ಕಾರ್ಮಿಕ ಜನರಿಗೆ ಆಡಳಿತ ವರ್ಗದವರಿಂದ ಅನುಕೂಲಗಳು ಉಂಟಾಗಲಿದೆ. ಉದ್ಯೋಗ ವಾಸಸ್ಥಾನ ಬದಲಾಗುವಂತೆ ಆಗಲಿದೆ.
ಧನಸ್ಸುಋಣಬಾಧೆ, ಖರ್ಚು-ವೆಚ್ಚ, ಕುಟುಂಬ ಸ್ಥಾನದಲ್ಲಿ ಮನಸ್ತಾಪಕ್ಕೆ ಕಾರಣವಾಗದಂತೆ ಜಾಗ್ರತೆ ವಹಿಸಿರಿ. ಬಟ್ಟೆ ಉದ್ಯಮದವರಿಗೆ ಈ ದಿನ ಅತಿಯಾದ ಲಾಭ ಬರುವುದು. ನಿಮ್ಮ ಆರೋಗ್ಯವು ಸುಧಾರಿಸುವುದು.
ಮಕರಕೋರ್ಟು ವ್ಯವಹಾರಗಳ ಓಡಾಟಕ್ಕೆ ಮುಕ್ತಾಯ ಸಿಗಲಿದೆ. ಕಂಪ್ಯೂಟರ್ ಎಂಜಿನಿಯರ್‌ಗಳಿಗೆ ಉತ್ತಮ ಅವಕಾಶಗಳ ಲಭ್ಯವಾಗುವುದು. ವಿವೇಕರಹಿತ ಕೆಲಸದಲ್ಲಿ ತೊಡಗಿಸಿಕೊಳ್ಳದಿರಿ.
ಕುಂಭ ಕಚೇರಿಯಲ್ಲಿ ಇದ್ದ ಭಿನ್ನಾಭಿಪ್ರಾಯಗಳು ಬಗೆಹರಿಯುವುದು; ಅದರಿಂದ ನೆಮ್ಮದಿ ಸಿಗಲಿದೆ. ತೆರೆಮರೆಯಲ್ಲಿ ನಡೆಸಿದ ಕೆಲಸಗಳಿಂದ ಹೆಚ್ಚಿನ ಅಧಿಕಾರ ಪಡೆದುಕೊಳ್ಳುವಿರಿ, ದೇವತಾ ಕಾರ್ಯಗಳತ್ತ ಗಮನ ನೀಡಿ.
ಮೀನಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಾಪಕ ವೃತ್ತಿ ಕೈಗೊಳ್ಳುವ ಬಗ್ಗೆ ಹೆಚ್ಚಿನ ಗಮನವಿರಲಿ.ಸಹೋದರಿಯರಲ್ಲಿ ಸ್ವ-ಪ್ರಯತ್ನದಿಂದ ಸಂಬಂಧ ಉತ್ತಮ ಪಡಿಸಿಕೊಳ್ಳಿ. ಜಮೀನು ಕೊಡು ಕೊಳ್ಳುವಿಕೆ ವ್ಯವಹಾರಗಳು ಹೆಚ್ಚಾಗಲಿದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…