समाचार

ಏಪ್ರಿಲ್‍ 10ರಿಂದ ಕುಬೇರ ಕೃಪೆಯಿಂದ ಕೋಟ್ಯಾಧಿಪತಿಗಳು ಇವರು..ಇವರನ್ನು ತಡೆಯೋ ಗ್ರಹಗಳೇ ಇಲ್ಲ.

ಏಪ್ರಿಲ್ 10 ನೇ ತಾರೀಖಿನಿಂದ ಈ 6 ರಾಶಿಯವರು ಕುಬೇರ ದೇವರ ಕೃಪೆಯನ್ನು ಪಡೆಯಲಿದ್ದಾರೆ. ಹಾಗಾದರೆ ಯಾವ ರಾಶಿಗಳು ಈ ಲಾಭವನ್ನು ಪಡೆದುಕೊಳ್ಳಲಿದ್ದೇವೆ ಎಂದು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 96635_42672.

ಈ 6 ರಾಶಿಯವರ ವೈವಾಹಿಕ ಜೀವನವು ಸಂತೋಷವಾಗಿರುತ್ತದೆ.  ಇನ್ನು ನಿಮ್ಮ ಸಂಗಾತಿಯ ಜೊತೆ ಉತ್ತಮವಾದ ಸಮಯವನ್ನು ಕಳೆಯಲು ಅವಕಾಶ ಸಿಗುತ್ತದೆ. ಇನ್ನು ಹಣದ ಖರ್ಚಿನ ಬಗ್ಗೆ ಹೇಳುವುದಾದರೆ ಇನ್ನೂ ಹೆಚ್ಚಿನ ಖರ್ಚನ್ನು ನಿಯಂತ್ರಿಸಬಹುದು ಮತ್ತು ನಿಮ್ಮ ಬಜೆಟ್ ಅನುಗುಣವಾಗಿ ಖರ್ಚು ಮಾಡಿದರೆ ಉತ್ತಮ.ಇಂದು ಕೆಲಸದಲ್ಲಿ ತುಂಬಾನೇ ಶುಭವಾದ ದಿನವಾಗಿರುತ್ತದೆ. ನೀವು ಕೆಲಸದ ವಿಷಯಕ್ಕೆ ದೂರ ಪ್ರಯಾಣ ಮಾಡಬಹುದು ಮತ್ತು ದೀರ್ಘಕಾಲದಿಂದ ಮನಸ್ಸಿನಲ್ಲಿರುವ ಆಸೆಯನ್ನು ಇಂದು ಪೂರೈಸಬಹುದು. ನೀವು ಅವಸರದಿಂದ ಗಾಡಿಯನ್ನು ಚಲಾಯಿಸಬೇಡಿ. ನೀವು ನಿಮ್ಮ  ಸ್ನೇಹಿತರೊಡನೆ ಉಂಟಾದ ತಪ್ಪುಗ್ರಹಿಕೆಯನ್ನು ತೆರವು ಗೊಳಿಸಲು ಈ ದಿನ ಒಳ್ಳೆಯದು. ಕಾರ್ಯಕ್ಷೇತ್ರದಲ್ಲಿ ಇಂದು ಏನಾದರೂ ಸಕಾರಾತ್ಮಕ ಆಗುವ  ಸಾಧ್ಯತೆ ಇದೆ. ವಿಭಿನ್ನ ಗುರುತನ್ನು ರಚಿಸುವ ನಿಮ್ಮ ಕನಸನ್ನು ಇಂದು ಈಡೇರಿಸಬಹುದು. ಇದೆಲ್ಲವೂ ನಿಮ್ಮ ನಿರಂತರ ಪ್ರಯತ್ನ ಮತ್ತು ಕಠಿಣ ಪರಿಶ್ರಮದ ಪಲವಾಗಿರುತ್ತದೆ. ನಿಮ್ಮ ವೃತ್ತಿಜೀವನವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುವ ನಿಮ್ಮ ಪ್ರಯತ್ನಗಳನ್ನು ಮುಂದುವರಿಸಿ. ಇನ್ನು ನಿಮ್ಮ ಪ್ರೀತಿಯ ಜೀವನದ ಬಗ್ಗೆ ಹೇಳುವುದಾದರೆ ನಿಮ್ಮ ಪ್ರೇಮಿ ಅಥವಾ ಗೆಳತಿಯಿಂದ ಆದ ತಪ್ಪುಗ್ರಹಿಕೆಯನ್ನು ತೆಗೆದುಹಾಕಲು ಇದು ಸೂಕ್ತವಾದ ಸಮಯ. ಅವರು ನೀವು ಹೇಳುವಂತಹ ವಿಷಯವನ್ನು ಅರ್ಥ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ವಿವಾಹಿತ ದಂಪತಿಗಳಿಗೆ ದಿನವೂ ತುಂಬಾ ಉತ್ತಮವಾಗಿರುತ್ತದೆ ಮತ್ತು  ಹಣದ ದೃಷ್ಟಿಯಿಂದ ದಿನ ಉತ್ತಮವಾಗಿರುತ್ತದೆ ಹಾಗೂ ನಿಮ್ಮ ಹಣ ಎಲ್ಲೋ ದೀರ್ಘಕಾಲದಿಂದ ಸಿಲುಕಿಕೊಂಡಿದ್ದರೆ ಅದನ್ನು ಹಿಂತಿರುಗಿ ಪಡೆಯುವುದಕ್ಕೆ ಬಲವಾದ ಸಾಧ್ಯತೆ ಇದೆ ಹಾಗೂ ನೀವು ಕುಟುಂಬದ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯುವುದಕ್ಕೆ ಈ ದಿನ ದಾರಿ ಮಾಡಿಕೊಡಲಿದೆ. ಈ ಎಲ್ಲಾ ಲಾಭವನ್ನು ಪಡೆದುಕೊಳ್ಳುತ್ತಿರುವ ರಾಶಿಗಳು ಯಾವುದು ಎಂದರೆ
ಮೇಷ ರಾಶಿ, ಕಟಕ ರಾಶಿ, ಕನ್ಯಾ ರಾಶಿ, ಮಕರ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 96635_42672.

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

6 days ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago