ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ ದೇವಸ್ಥಾನದಲ್ಲಿನ ವಿಶೇಷ ಕಾರ್ಯಕ್ರಮಗಳಿಗೆ ಸಹಾಯ ಅಪೇಕ್ಷಿಸುವವರ ವಿಚಾರದಲ್ಲಿ ಮುಂಜಾಗ್ರತೆ ಇರಲಿ, ಯಾರ ನೆರವೂ ಇಲ್ಲದೆ ನಿಮ್ಮೆಲ್ಲ ಕಾರ್ಯಗಳನ್ನು ಸ್ವಯಂ ನೀವೇ ನಿರ್ವಹಿಸುವುದು ಉತ್ತಮ.
ವೃಷಭ ಮನೆಯಲ್ಲಿ ದೈವಕಾರ್ಯವನ್ನು ನಡೆಸುವ ಬಗ್ಗೆ ಹಿರಿಯರೊಂದಿಗೆ ಚರ್ಚೆ ಮಾಡಿ ತೀರ್ಮಾನಿಸಿ, ಅಕಸ್ಮಿಕ ಧನಲಾಭದಿಂದ ಹರ್ಷ. ಬಹುಮುಖದ ಖರ್ಚು ವೆಚ್ಚ ನಿರ್ವಹಿಸಬೇಕಾಗಬಹುದು.
ಮಿಥುನ ಪತ್ರಿಕಾ ವರದಿಗಾರರಿಂದ ತಪ್ಪುಗಳು ಸಂಭವಿಸುವ ಲಕ್ಷಣಗಳಿವೆ. ಹಾಗಾಗಿ ವಿಷಯವನ್ನು ಪರಾಮರ್ಶಿಸಿ ಸ್ಪಷ್ಟ ಪಡಿಸಿಕೊಂಡು ಪ್ರಕಟಿಸಿ ವೃತ್ತಿಯಲ್ಲಿ ಪ್ರಗತಿ ಕಾಣಲಿರುವಿರಿ.
ಕರ್ಕಾಟಕ ಸತ್ಯನಾರಾಯಣ ಸ್ವಾಮಿಯ ಸೇವೆ ಮಾಡುವುದರಿಂದ ಜಟಿಲ ಸಮಸ್ಯೆಗಳೂ ಸೌಹಾರ್ದಯುತವಾಗಿ ಬಗೆಹರಿಯಲಿದೆ. ವೈದ್ಯಕೀಯ ಖರ್ಚಿನ ಹಣವನ್ನು ಸಂಸ್ಥೆಯಿಂದ ಪಡೆದುಕೊಳ್ಳುವಂತಾಗುವುದು,
ಸಿಂಹ ಸಹೋದರನ ಮೂಲಕ ಜಮೀನಿನ ಖರೀದಿ ವಿಚಾರದ ಮಾತುಕತೆಗಳು ಜರುಗುವುದು. ಕೆಲಸಗಳನ್ನು ಶ್ರದ್ಧೆಯಿಂದ ಮಾಡಿ ಮುಗಿಸುವಿರಿ. ಮೋಸ ಮಾಡುವ ಮನಸ್ಥಿತಿ ದೂರಮಾಡಿಕೊಳ್ಳಿರಿ.
ಕನ್ಯಾ ಬಂಧು ಮಿತ್ರರ ಸಹಾಯಗಳನ್ನು ಬಯಸದೆ ಸ್ವತಂತ್ರವಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಅಭ್ಯಾಸ ಮಾಡಿ, ಬಾಕಿ ಉಳಿಸಿಕೊಂಡಿರುವ ಕೆಲಸಗಳನ್ನು ಬೇಗ ಮುಗಿಸಿಕೊಳ್ಳುವಂಥ ಪ್ರಯತ್ನ
ತುಲಾ ಮೊಬೈಲ್ ಫೋನ್‌ಗಳ ಮಾರಾಟಗಾರರಿಗೆ ಅಥವಾ ರಿಪೇರಿ ಮಾಡುವವರಿಗೆ ಹೆಚ್ಚಿನ ಆದಾಯ. ಸಾಧು ಸಂತರ ದರ್ಶನದಿಂದ ಮನಸ್ಸಿಗೆ ಹೆಚ್ಚಿನ ಸಮಾಧಾನ ಕಂಡುಬರಲಿದೆ. ಉದ್ವೇಗ ಕಂಡುಬಂದೀತು.
ವೃಶ್ಚಿಕ ಅನಿರೀಕ್ಷಿತವಾಗಿ ರಾಜಕೀಯದಲ್ಲಿ ಸ್ಥಾನ ದೊರೆತು ರಾಜಕೀಯ ರಂಗದ ಉದ್ದ ಅಗಲದ ಅರಿವಾಗುತ್ತದೆ. ದುರಾಲೋಚನೆಗಳನ್ನು ಬದಲಿಸಿಕೊಳ್ಳುವ ಸಮಯ.ಗಾಯಗಳಾಗುವ ಸಾಧ್ಯತೆಗಳಿದೆ.
ಧನು ಆದರ್ಶವಾದಿ ಗುಂಪಿನ ಚಟುವಟಿಕೆಗಳಲ್ಲಿ
ಪಾಲ್ಗೊಳ್ಳುವುದರಿಂದವ್ಯಕ್ತಿತ್ವದಲ್ಲಿ ಒಳ್ಳೆಯ ಬದಲಾವಣೆಗಳಾಗುವುದು. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ ಅನಿವಾರ್ಯ. ಹಿರಿಯರ ಆರೋಗ್ಯ ಉತ್ತಮವಾಗುವುದು.
ಮಕರ ದಿನದ ಪ್ರಾರಂಭದಲ್ಲಿ ಕೆಲಸಗಳು ಕುಂಠಿತವಾಗಿ ಸಾಗಿದರೂ ಉತ್ತರಾರ್ಧದ ವೇಳೆಗೆ ಸಮರ್ಪಕವಾಗಿ ಮಾಡಿ ಮುಗಿಸಿದ ತೃಪ್ತಿ ಉಂಟಾಗಲಿದೆ. ಕೆಲಸಗಳಿಗಾಗಿ ಪರಸ್ಥಳದಲ್ಲಿ ಜೀವನ ನಡೆಸಬೇಕಾಗುವುದು.
ಕುಂಭ ಲಾರಿ ಹಾಗೂ ಟ್ಯಾಂಕರ್‌ನಂಥ ದೊಡ್ಡ ಪ್ರಮಾಣದ ವಾಹನದ ಮಾಲೀಕರಿಗೆ ಇಂದು ಒಳ್ಳೆಯ ದಿನ. ತಂದೆ ತಾಯಿಯವರ ಜೊತೆಗೆ ಕಿರು ತಿರುಗಾಟ ಕೈಗೊಳ್ಳುವಿರಿ. ಹೆಂಡತಿಯ ಮಾತು ಮುಖ್ಯವೆನಿಸುತ್ತದೆ.
ಮೀನ ಮಂಗಳ ಕಾರ್ಯ ಸುಗಮವಾಗಿ ನಡೆಯಲೆಂದು ಮನೆ ದೇವರಿಗೆ ಪೂಜೆ ಸಲ್ಲಿಸುವಿರಿ. ಸಣ್ಣ ಪುಟ್ಟ ವಿಚಾರ ಉಪೇಕ್ಷಿಸದೆ ಮನೆಯವರೊಂದಿಗೆ ಮಾತನಾಡುವಿರಿ, ಬಂಧು-ಮಿತ್ರರ ಒಡನಾಟದಿಂದ ಸಂತೋಷ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…