ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ ಅಪರಿಚಿತ ವ್ಯಕ್ತಿಯೊಬ್ಬರು ಉಪಾಯಗಳನ್ನು ಮತ್ತು ಅವರ ಅನುಭವಗಳನ್ನು ನೀಡುವುದಾಗಿ ಹೇಳಿ ದಾರಿ ತಪ್ಪಿಸಲಿದ್ದಾರೆ. ಆದಾಯ ವೃದ್ಧಿಯಾದರೂ ವ್ಯಯವು ಸಮತೋಲನ ಸಾಧಿಸುತ್ತದೆ.
ವೃಷಭ ವ್ಯವಹಾರದಲ್ಲಿ ಸೋದರನನ್ನು ಸೇರಿಸಿಕೊಂಡು ನೂತನ ಘಟಕ ಆರಂಭಿಸುವಿರಿ, ಹೆಚ್ಚಿನ ಹೊಣೆಗಾರಿಕೆಯನ್ನು ಹೊರಲು ನೀವು ಸಿದ್ಧರಾಗಿರುವಿರಿ ಮತ್ತು ಶಕ್ತರಾಗಿರುವಿರಿ. ಆರೋಗ್ಯವು ಸುಧಾರಿಸುವುದು.
ದೊರಕಬಹುದು.
ಕಟಕ ಸಮಯ ಮತ್ತು ಅನುಕೂಲತೆಯ ಮೇಲೆ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವ ನಿರ್ಧಾರಕ್ಕೆ ಬನ್ನಿರಿ. ರಾಜಕೀಯ ಸನ್ನಿವೇಶಗಳು ಅನುಕೂಲವಾಗಿರುವುದು. ಸಂಸಾರದ ಜವಾಬ್ದಾರಿ ಹೆಚ್ಚಲಿದೆ.
ಸಿಂಹ ಕೋರ್ಟ್ ವ್ಯವಹಾರಗಳು ಬಗೆಹರಿಯಬಹುದೆಂಬ ಆಲೋಚನೆಯಲ್ಲಿ ಇತರರ ದುರ್ಬುದ್ಧಿಯಿಂದ ವ್ಯತ್ಯಾಸಗಳಾಗುತ್ತದೆ. ವ್ಯವಹಾರಗಳಲ್ಲಿ ನುರಿತವರ ಸಲಹೆ ಪಡೆದುಕೊಂಡಲ್ಲಿ ಯಶಸ್ವಿಯಾಗುವಿರಿ.
ಕನ್ಯಾ ಮನಸ್ಸಿಗೆ ಮುದ ನೀಡುವ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದಭಾಗವಹಿಸುವಿರಿ. ಸ್ವಂತ ಉದ್ಯೋಗ ಮಾಡುವವರಿಗೆ ವರಮಾನದಲ್ಲಿ ಉತ್ತಮ ಸುಧಾರಣೆಯು ಕಂಡುಬರುವುದು. ವಸ್ತ್ರಾಭರಣ ಖರೀದಿಯೋಗವಿದೆ.
ತುಲಾ ವೈಯಕ್ತಿಕ ವಿಚಾರಗಳನ್ನು ಆಪ್ತಮಿತ್ರರೊಬ್ಬರಲ್ಲ
ಹೇಳಿಕೊಳ್ಳಲೇಬೇಕಾದ ಸಂದರ್ಭ ಬರಲಿದೆ. ಇತರರೊಂದಿಗಿನ ಚರ್ಚೆ ಹಾಗೂ ವ್ಯಾಪಾರ ವ್ಯವಹಾರಗಳಲ್ಲಿ ಬಹಳ ಜಾಗರೂಕತೆ ವಹಿಸಿರಿ.
ಕಾಣುವುದು, ಕಬ್ಬಿಣ ಅಥವಾ ಗ್ಲಾಸ್ ಗಾಯಗಳಾಗುವ ಲಕ್ಷಣಗಳಿವೆ.
ಧನಸ್ಸು ಸ್ನೇಹಿತರೊಂದಿಗೆ ಅಧ್ಯಾತ್ಮಿಕ ಮಾತುಕತೆಗಳಲ್ಲಿ ತೊಡಗುವಿರಿ. ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ಆತಂಕವಿಲ್ಲದೆ ಕೆಲಸ ಕಾರ್ಯಗಳು ಸಾಗುವುದು. ಪ್ರಮುಖ ಸ್ಥಾನ ಪಡೆಯಲು ತಯಾರಿ ನಡೆಸುವಿರಿ.
ಮಕರ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುವುದು. ಸರ್ಕಾರಿ
ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅವಿಶ್ವಾಸವನ್ನು
ಮುಕ್ತ ಮನಸ್ಸಿನ ಮಾತುಕತೆಗಳಿಂದ ಸರಿಪಡಿಸಿಕೊಳ್ಳಬಹುದು.
ಕುಂಭ ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಹೆಚ್ಚಿನ ಪ್ರಶಂಸೆ ದೊರೆತು ಬಡ್ತಿ ಸಿಗುವುದು. ಹಾಲು ಅಥವಾ ಹಾಲಿನ ಪದಾರ್ಥ ಮಾರಾಟಗಾರರಿಗೆ ಲಾಭವಾಗುವುದು. ಇಂದಿನ ಆಫೀಸಿನ ಕೆಲಸಗಳು ಬೇಗ ಮುಗಿಯುವುದು.
ಮೀನ ವೈದ್ಯರ ತಪಾಸಣೆಯಿಂದ ಬಂದ ಫಲಿತಾಂಶ ಆತಂಕವನ್ನು ಸೃಷ್ಟಿ ಮಾಡಲಿದೆ. ಎಲ್ಲ ಕೆಲಸ ಕಾರ್ಯಗಳನ್ನು ಬಿಟ್ಟು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ನಿಮಗೆ ಅನಿಸಲಿದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…