ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷಆಡಳಿತಾತ್ಮಕ ವಿಚಾರದಲ್ಲಿ ಬದಲಾವಣೆಗಳ ಅಗತ್ಯವನ್ನು ಸಂಸ್ಥಾಪಕರಿಗೆ ಮನವರಿಕೆ ಮಾಡಿಕೊಡುವಿರಿ. ಒಂದು ಘಟನೆಯಿಂದಾಗಿ ಯಾವುದಕ್ಕೆ ಹೆಚ್ಚು ಪ್ರಾಮುಖ್ಯತೆ
ಕೊಡಬೇಕೆಂಬುದು ನಿಮಗೆ ತಿಳಿಯಲಿದೆ.
ವೃಷಭಈ ದಿನ ಹಣಕಾಸಿನ ವ್ಯವಹಾರದಲ್ಲಿ ಪಾಲುದಾರಿಕೆ ಪಡೆಯುವಿರಿ. ವಾಣಿಜ್ಯ ಬೆಳೆಗಳನ್ನು ದಾಸ್ತಾನು ಮಾಡಿಕೊಳ್ಳುವ ಯೋಚನೆ ಸರಿಯಾದದ್ದಾಗಿರುತ್ತದೆ. ಈ ಸಂಜೆ ನೀವು ಪ್ರೀತಿ ಪಾತ್ರರೊಡನೆ ಸಮಯ ಕಳೆಯುವಿರಿ,
ಮಿಥುನಕೊಟ್ಟ ಮಾತಿನಂತೆ ಕೆಲಸ ನೆರವೇರಿಸಿ ಕೊಡುವುದರಿಂದ ಹೆಸರು ಗಳಿಸಬಹುದು. ಚಿತ್ರರಂಗದವರಿಗೆ ಖ್ಯಾತಿ, ಗೌರವಾನ್ವಿತ ಅವಕಾಶ ದೊರೆಯುವುದು. ವಿವಾದಗಳಿಂದ ದೂರವಿರುವುದನ್ನು ಅಭ್ಯಸಿಸಿಕೊಳ್ಳಿರಿ.
ಕರ್ಕಾಟಕಸ್ವಂತ ಉದ್ಯೋಗದವರು ಅಧಿಕ ಬಂಡವಾಳ ಹಾಕುವುದರಿಂದ ಕೈ ಸುಡುವಂತಾಗುವುದು. ಮಕ್ಕಳ ಕೆಲಸಗಳ ಬಗ್ಗೆ ನೆರೆಯವರಿಂದ ಪ್ರಶಂಸೆಯ ಮಾತು ಕೇಳಿ ಆನಂದವಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಲಾಭ
ಸಿಂಹನಿರುದ್ಯೋಗಸ್ಥರಿಗೆ ಹೊರ ರಾಜ್ಯವೊಂದರಲ್ಲಿ ಕೆಲಸ ನಿರ್ವಹಿಸುವ ಅವಕಾಶ ಎದುರಾದರೆ ಒಪ್ಪಿಕೊಳ್ಳುವುದು ಉತ್ತಮ. ಪ್ರಾಮಾಣಿಕವಾಗಿ ನಡೆಯುವ ನಿಮಗೆ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುವುದು.
ಕನ್ಯಾಮಗನ ಸಹಾಯದಿಂದ ಸಂಬಂಧಿಕರೊಬ್ಬರ ಕೆಲಸ ಸುಗಮವಾಗಿ ಕೈಗೂಡುವುದರಿಂದ ಮನಸ್ಸಿಗೆ ಹೆಚ್ಚಿನ ಸಂತಸವಿರುವುದು. ಸಹೋದ್ಯೋಗಿ ಗಳೊಂದಿಗಿನ ಭಿನ್ನಾಭಿಪ್ರಾಯಗಳು ನಿವಾರಣೆಯಾವಂತೆ ವರ್ತಿಸಿ
ತುಲಾ ಮಂಗಳ ಕಾರ್ಯಕ್ಕೆ ಭಾಗಿಯಾಗಲು ದೂರ ಪ್ರಯಾಣ ಮಾಡಬೇಕಾಗುತ್ತದೆ. ವೃತ್ತಿಗೆ ಸಂಬಂಧಿಸಿದಂತೆ ಶತ್ರುಬಾಧ ಎದುರಾಗಬಹುದು, ನಿಮ್ಮ ದೈಹಿಕ ಮತ್ತು ಧಾರ್ಮಿಕ ಪ್ರಯತ್ನದಿಂದ ಸುಧಾರಿಸಿಕೊಳ್ಳಬಹುದು.
ವೃಶ್ಚಿಕ ನೀವು ಆರಿಸಿಕೊಂಡ ಮಾರ್ಗದಲ್ಲಿ ಸರಿ ತಪ್ಪುಗಳ ಬಗ್ಗೆ ಯೋಚಿಸಿ ಮುನ್ನಡೆಯಿರಿ, ಕೌಟುಂಬಿಕವಾಗಿ ಜವಾಬ್ದಾರಿಗಳನ್ನು ದಿನದಿಂದ ದಿನಕ್ಕೆ ಕಡಿಮೆ ಮಾಡುವ ಬಗ್ಗೆ ಗಮನಹರಿಸಿ, ಹೊಸ ಸ್ಪೂರ್ತಿಯಿಂದ ಕಾರ್ಯ ನಿರ್ವಹಿಸಿ.
ಧನು ವೈದ್ಯ ವೃತ್ತಿಯವರಿಗೆ ತೃಪ್ತಿಕರವಾದ ವರಮಾನ ಪ್ರಾಪ್ತಿಯಾಗುತ್ತದೆ. ಮಂಗಳ ಕಾರ್ಯಗಳು ಸುಗಮವಾಗಿ ನಡೆಯಲೆಂದು ಮನೆ ದೇವರಿಗೆ ಪೂಜೆ ಸಲ್ಲಿಸುವಿರಿ. ಮನೆಯಲ್ಲಿ ಉದ್ವೇಗದ ವಾತಾವರಣ ಎದುರಾಗಬಹುದು.
ಕುಂಭ ಆಫೀಸಿನ ಕೆಲಸಗಳಲ್ಲಿ ಕೆಲವೊಂದು ವಿಷಯಗಳನ್ನು ಪರಾಮರ್ಶಿಸಲೇಬೇಕಾದ ಸಮಯ ಬರಲಿದೆ. ಅನಿವಾರ್ಯದ ಮಾತುಗಳನ್ನು ಯೋಚಿಸಿ ಮಾತನಾಡಿ, ತಂದೆ-ತಾಯಿಯವರ ಆರೋಗ್ಯ ಸ್ಥಿತಿ ಉತ್ತಮವಾಗಿರುತ್ತದೆ.
ಮೀನ ಹಿರಿಯರ ಭೇಟಿಯಿಂದಾಗಿ ಕುಟುಂಬದ ಬಗೆಗಿನ ವಿಚಾರಗಳು ತಿಳಿಯಲಿದೆ. ದಾಖಲೆ ಪರಿಶೀಲನೆಯಿಂದ ಆದಾಯ ತೆರಿಗೆಯನ್ನು ಪಾವತಿಸುವಿರಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…