ರಾಶಿ ಭವಿಷ್ಯ

ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಈ ರಾಶಿ ಚಕ್ರದವರ ಅವರ ಮೇಲೆ ಬೀರಲಿದೆ ರಾಶಿ ಭವಿಷ್ಯ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೇಷಮಕ್ಕಳು ಜೀವನದಲ್ಲಿ ಒಂದು ಉತ್ತಮ ಹಂತವನ್ನು ತಲುಪಿರುವುದನ್ನು ಯೋಚಿಸಿಕೊಂಡು ನೆಮ್ಮದಿ ಹಾಗೂ ಸಂತಸ ಪಡುವಂತಾಗುವುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಅಗಾಧ ಪ್ರಯತ್ನ ಮಾಡಬೇಕಾಗುವುದು.

ವೃಷಭಬರಹಗಾರರಿಗೆ ಬರವಣಿಗೆಯ ಮೇಲೆ ಆಕ್ಷೇಪವನ್ನು ವ್ಯಕ್ತಪಡಿಸುವ ಜನರ ಮಧ್ಯದಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗ ಬಹುದು. ಮುಂಬರುವ ಶುಭ ಕಾರ್ಯಗಳಿಗೆ ಹೆಚ್ಚಿನ ತಯಾರಿ ನಡೆಸಿಕೊಳ್ಳಬೇಕಾಗಬಹುದು.

ಮಿಥುನ ತಪ್ಪು ಮಾಡುವುದು ಮಕ್ಕಳ ಸ್ವಾಭಾವಿಕ ಗುಣವೆಂಬುವುದು ಮರೆತು ಮಕ್ಕಳನ್ನು ಅತಿಯಾಗಿ ಶಿಕ್ಷಿಸಬೇಡಿ, ತಿಂಡಿ-ತಿನಿಸುಗಳ ವ್ಯಾಪಾರದಲ್ಲಿನ ಲಾಭವು ನಿಮ್ಮ ಇನ್ನೊಂದು ವ್ಯವಹಾರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಕರ್ಕಾಟಕ ಮನೆ ಕಟ್ಟಲು ಅಥವಾ ಮನೆಯನ್ನು ನವೀಕರಿಸಲು ಹಣದ ವ್ಯವಸ್ಥೆ ಸಹೋದರರಿಂದ ಆಗಲಿದೆ. ಮನೆಯಲ್ಲಿ ಶುಭ ಸಮಾರಂಭವು ಸುಸೂತ್ರವಾಗಿ ನಡೆದುದಕ್ಕೆ ಸಮಾಧಾನಗೊಳ್ಳುವಿರಿ. ಸಂತೋಷ ನೆಮ್ಮದಿ ಇರುವುದು.

ಸಿಂಹ ಬಟ್ಟೆ ವ್ಯಾಪಾರಿಗಳಿಗೆ ಇಂದು ಉತ್ತಮ ಮಾರಾಟ ಹಾಗೂ ಉತ್ತಮಲಾಭವಾಗುವುದು. ವ್ಯಾಪಾರ ನಿಮಿತ್ತ ಜನಗಳ ವಿಶ್ವಾಸವನ್ನು ಸಂಪಾದಿಸುವಲ್ಲಿ ಯಶಸ್ವಿ, ಮನೆಯ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಹಣ ವ್ಯಯವಾಗುತ್ತದೆ.

ಕನ್ಯಾಮಕ್ಕಳ ಅಭಿವೃದ್ಧಿ ಅಥವಾ ಅವರ ಕೆಲಸಗಳ ಬಗ್ಗೆ ನೆರೆಯವರಿಂದ ಪ್ರಶಂಸೆಯ ಮಾತು ಕೇಳಿ ಆನಂದವಾಗುತ್ತದೆ. ಅವಿವಾಹಿತರಿಗೆ ಕಂಕಣ
ಭಾಗ್ಯ ಪ್ರಾಪ್ತಿಯಾಗಲಿದೆ. ಆದಾಯದ ಬಗ್ಗೆಯೂ ಗಮನವಿರಲಿ,

ತುಲಾಉತ್ಸಾಹವನ್ನು ಹೆಚ್ಚಿಸಿಕೊಳ್ಳುವ ಸಮಯವಾಗಿದೆ. ಬಾಲ್ಯ ಸ್ನೇಹಿತರ ಅಪರೂಪದ ಭೇಟಿಯು ಸಂತೋಷ ಉಂಟುಮಾಡಲಿದೆ. ದುರ್ಗಾದೇವಿಯ ಸೇವೆಯಿಂದ ಶುಭ ಫಲವನ್ನು ನಿರೀಕ್ಷಿಸಬಹುದು.

ವೃಶ್ಚಿಕಸ್ವಂತ ಉದ್ಯೋಗದವರು ಅಧಿಕ ಬಂಡವಾಳ ಹಾಕುವುದರಿಂದ ಕೈ ಸುಡುವಂತಾಗುವುದು. ಮನಸ್ಸಿನ ದುಗುಡಗಳು ಕಡಿಮೆಯಾಗಿ ಸಹಾಯ ಮಾಡಿದ ಸ್ನೇಹಿತರ ಪಾತ್ರವೇ ಜೀವನದಲ್ಲಿ ಮುಖ್ಯವನಿಸಲಿದೆ.

ಧನುನಡವಳಿಕೆ ಎಲ್ಲರ ಕೇಂದ್ರ ಬಿಂದುವಾಗಲಿದೆ. ಮನರಂಜನೆಗೂ ಸಾಕಷ್ಟು ಸಮಯವನ್ನು ಮೀಸಲಿಡುವುದರಿಂದ ನೆಮ್ಮದಿ ಇರಲಿದೆ. ಸ ಉದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ಪ್ರಯಾಣ ಸಂಭವ ಇರುವುದು.

ಮಕರಅಭಿವೃದ್ಧಿಯ ವಿಚಾರದಲ್ಲಿ ಸ್ವಪ್ರಯತ್ನದೊಂದಿಗೆ ದೈವ ಬಲವ ಇರುತ್ತದೆ. ಆಹಾರದಲ್ಲಿ ಎಣ್ಣೆಯ ಪದಾರ್ಥ ಮತ್ತು ಖಾರದ ಪದಾರ್ಥಗಳ ಸಾಧ್ಯವಾದಷ್ಟು ಮಿತಬಳಕೆ ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ತೋರಿ.

ಕುಂಭ ಕೆಲವೊಂದು ಜವಾಬ್ದಾರಿಯುತ ಊರಿನ ಸಾರ್ವಜನಿಕ ಕಾರ್ಯಗಳು ನಿಮ್ಮ ಮುಂದಾಳತ್ವದಲ್ಲಿ ನಡೆಯಲಿದೆ. ಸ್ಥಿರ ಆಸ್ತಿಯನ್ನು ಖರೀದಿಸುವ
ಬಗ್ಗೆ ಯೋಚನೆ ಮಾಡಿ. ನಿರೀಕ್ಷಿತ ಕಡೆಗಳಿಂದ ಧನ ಒದಗಿ ಬರುವುದು.

ಮೀನಕಾರ್ಖಾನೆಯೊಂದನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳುವ ಅವಕಾಶಗಳು ನಂಬಿಕಸ್ಥ ಸ್ನೇಹಿತನ ಸಹಾಯದಿಂದ ನಡೆಸಬಹುದು. ವಂಶ ಪಾರಂಪರ್ಯವಾಗಿ ಬಂದ ಉದ್ಯೋಗದಲ್ಲಿ ಹೆಚ್ಚಿನ ಏಳಿಗೆ ಕಾಣುವಿರಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

5 days ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago