ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ ಹಣಕಾಸು ಸಂಸ್ಥೆಗಳ ನೆರವಿನಿಂದ ಬಹು ದಿನದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಯಂತ್ರೋಪಕರಣಗಳ ಸಹಾಯದಿಂದ ಕೆಲಸ ಮಾಡುವ ವೇಳೆಯಲ್ಲಿ ಅಪಾಯ ಸಂಭವಿಸಬಹುದು.
ವೃಷಭಸಂಸ್ಥೆಯ ವತಿಯಿಂದ ತರಬೇತಿ ಪಡೆದುಕೊಳ್ಳುವ ಅವಕಾಶಗಳು ಎದು ರಾದಲ್ಲಿ ಸದುಪಯೋಗಪಡಿಸಿಕೊಳ್ಳಿ, ಆಡಳಿತಾತ್ಮಕ ಕ್ಷೇತ್ರದಲ್ಲಿ ಇರುವವರು ಉತ್ತಮ ಫಲವನ್ನು ಹೊಂದುವಿರಿ. ಹಣದ ವಿಚಾರದಲ್ಲಿ ಬಿಗಿ ನಿಲುವು ಉತ್ತಮ.
ಮಿಥುನಸಂಶೋಧಕರು ನಿಮ್ಮ ಸಾಧನೆಯ ಕುರಿತು ಹೆಮ್ಮೆ ಪಡಲು ಇಂದು ಸುಸಮಯ. ಜೀವನದಲ್ಲಿ ಮಹತ್ತರ ಬದಲಾವಣೆಯಾಗುವ ಸೂಚನೆಗಳು ಈ ದಿನ ಗಮನಕ್ಕೆ ಬರಲಿದೆ.
ಕರ್ಕಾಟಕರಾಜಕಾರಣಿಗಳು ಜನರ ಸಹಾಯವನ್ನು ಪಡೆಯುವಲ್ಲಿ ಸೋಲನ್ನು ಕಾಣುವ ಸ್ಥಿತಿ ಬರಲಿದೆ. ಸಂಪೂರ್ಣವಾಗಿ ನಿಮ್ಮದೇ ಜವಾಬ್ದಾರಿಯಲ್ಲಿ ಇರುವ ತಮ್ಮಂದಿರ ಓದಿನಲ್ಲಿ ಉತ್ತಮ ಪ್ರಗತಿ ಇರಲಿದೆ.
ಸಿಂಹಆದಾಯಕ್ಕೇನೂ ಕೊರತೆಯಿರದು ಆದರೂ ಖರ್ಚು- ವೆಚ್ಚದಲ್ಲಿ ಮಿತವ್ಯಯ ಸಾಧಿಸಲು ಪ್ರಯತ್ನಿಸಿ. ನೌಕರಿಯಲ್ಲಿ ಇದ್ದಂತಹ ತೊಂದರೆ ನಿವಾರಣೆ ಆಗಲಿದೆ. ಆಲೋಚನೆಗಳನ್ನು ಕಾರ್ಯ ರೂಪಕ್ಕೆ ಇಳಿಸಲು ಸೂಕ್ತ ಸಮಯವಲ್ಲ.
ಕನ್ಯಾಆಡಳಿತಾತ್ಮಕ ವಿಚಾರದಲ್ಲಿ ಭಾರಿ ಬದಲಾವಣೆಗಳ ಅಗತ್ಯಗಳನ್ನು ಸಂಸ್ಥಾಪಕರಿಗೆ ಮನವರಿಕೆ ಮಾಡಿಕೊಡುವಿರಿ. ಸ್ನೇಹಿತರ ಅನಿವಾರ್ಯ ಸ್ಥಿತಿ ಮನಗಂಡ ನೀವು ಅವರ ಜಮೀನಿನ ಕೆಲಸ ನೋಡಿಕೊಳ್ಳ ಬೇಕಾಗುವುದು.
ತುಲಾಸರ್ಕಾರಿ ಸಂಬಂಧ ವ್ಯವಹಾರಗಳಿಂದ ನೀವು ನಿರೀಕ್ಷೆಗೂ ಮೀರಿದ ಲಾಭ ಅನುಭವಿಸುತ್ತೀರಿ. ಋಣಾತ್ಮಕ ಚಿಂತನೆ ಕಾರ್ಯ ಸಾಧನೆಗೆ ಅಡ್ಡಿ ಮಾಡುತ್ತದೆ. ಜಮೀನಿನ ಕೆಲಸಗಳು ಸರಾಗವಾಗುವವು.
ವೃಶ್ಚಿಕಹೆಚ್ಚು ಸ್ವತಂತ್ರವಾಗಿರಲು ಇಚ್ಛಿಸಿದವರಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ಖಾಸಗಿ ಕಂಪೆನಿಯೊಂದರಲ್ಲಿ ನೌಕರಿ ಪ್ರಾಪ್ತಿಯಾಗಿ
ಮನೆಯಲ್ಲಿ ಸಂತಸ ಮೂಡಲಿದೆ. ಚರ್ಮದ ವಸ್ತುಗಳ ಮಾರಾಟದಿಂದ
ಧನುಧನು ಚಾಲಕ ವೃತ್ತಿಯವರು ನಿಯಮ ಬದ್ಧವಾಗಿ ವಾಹನ ಚಾಲನೆ ಮಾಡುವುದು ಒಳ್ಳೆಯದು. ಪ್ರಾಮಾಣಿಕತೆಗೆ ತಕ್ಕ ಪ್ರತಿಫಲ ದೊರೆಯುವ ಸಮಯ ಬರುವುದು, ಸಂಬಂಧಿಗಳು ಮತ್ತೆ ಹತ್ತಿರದವರಾಗುವರು.
ಮಕರಮಕ್ಕಳಿಗೆ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿಕೊಡಿ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ಕಂಡುಕೊಳ್ಳುವಿರಿ, ವ್ಯಾವಹಾರಿಕ ಸಂಬಂಧಗಳು ವಿಸ್ತಾರಗೊಳ್ಳುವ ಸಮಯ ಇದಾಗಿದೆ.
ಕುಂಭಮನೆಯ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಓಡಾಟ ನಡೆಸಿ, ಕೆಲಸಗಳನ್ನು ಸಂಪೂರ್ಣಗೊಳಿಸಿಕೊಳ್ಳುವಿರಿ. ಬದಲಾಗುವ ಬದುಕಿನ ಗತಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ.
ಮೀನಈ ದಿನದ ನಿಯೋಜಿತ ಕಾರ್ಯ ಕಲಾಪಕ್ಕೆ ಚಿಕ್ಕ-ಪುಟ್ಟ ಅಡ್ಡಿ | ಅತಂಕಗಳು ಎದುರಾಗಬಹುದು. ಚಿನ್ನ ಬೆಳ್ಳಿ ವ್ಯಾಪಾರಿಗಳಿಗಿಂದು ವ್ಯಾಪಾರದ ಜತೆಗೆ ಅಂಗಡಿಯಲ್ಲಿ ಬೆಲೆ ಬಾಳುವ ವಸ್ತುಗಳು ಕಾಣೆಯಾಗಬಹುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…