ರಾಶಿ ಭವಿಷ್ಯ

ದಿನಭವಿಷ್ಯ 04 ಏಪ್ರಿಲ್ 2021 ರ ಭಾನುವಾರ..

ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9036527301 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ವಿದ್ಯಾಧರ್ ನಕ್ಷತ್ರಿ 90365 27301.

ಮೀನ:- ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ತೋರುವುದಿಲ್ಲ. ಮಕ್ಕಳು ನಿಮ್ಮ ಬಗ್ಗೆ ಗೌರವ ತೋರುತ್ತಿಲ್ಲ ಎಂದು ಚಿಂತಿಸದಿರಿ. ಆರ್ಥಿಕ ವಿಚಾರದಲ್ಲಿ ಹೆಚ್ಚಿನ ಬಲ ಇರುವುದಿಲ್ಲ. ಹಣವನ್ನು ಹಿತಮಿತವಾಗಿ ಖರ್ಚು ಮಾಡಿ.

ಕುಂಭ:- ಕೈಹಾಕಿದ ಎಲ್ಲಾ ವಿಷಯದಲ್ಲೂ ಯಶಸ್ಸು ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ನೇರವಾಗಿ ನಿಮ್ಮಿಂದ ತಪ್ಪು ಸಂಭವಿಸದಿದ್ದರೂ ನಿಮ್ಮ ಬಂಧುಗಳಿಂದಲೋ ಅಥವಾ ನಿಮ್ಮ ಸ್ನೇಹಿತರಿಂದಲೋ ತೊಂದರೆ ಅನುಭವಿಸುವಿರಿ.

ಮಕರ:- ಮಕ್ಕಳು ಬುದ್ಧಿವಂತರಿದ್ದರೂ ಪರೀಕ್ಷೆಯಲ್ಲಿ ಹಿನ್ನಡೆಯನ್ನು ಅನುಭವಿಸುವರು. ನಿಮಗೆ ಅನ್ಯರು ಬೌದ್ಧಿಕ ಕೀಟಲೆಯನ್ನು ಕೊಡುವರು. ಇದರಿಂದ ನಿಮ್ಮ ಮನಸ್ಸು ಉದ್ವಿಗ್ನತೆಯಿಂದ ಕೂಡುವುದು.

ಧನುಸ್ಸು:- ಚಿನ್ನಾಭರಣಗಳ ವ್ಯವಹಾರ ಆರಂಭಿಸಲು ಅಥವಾ ಖರೀದಿಸಲು ಉತ್ತಮ ದಿನ. ಅಂತೆಯೇ ಲೆಕ್ಕಪತ್ರ ಪರಿಶೀಲನೆಯಲ್ಲಿ ಹೆಚ್ಚಿನ ಕಾಲ ಕಳೆಯಬೇಕಾಗುವುದು. ಉತ್ತಮ ಆದಾಯ ಹೊಂದುವಿರಿ.

ವೃಶ್ಚಿಕ:- ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬ್ಯಾಂಕ್‌ ಮುಂತಾದ ಹಣಕಾಸು ಸಂಸ್ಥೆಗಳ ಮೊರೆ ಹೋಗಬೇಕಾದೀತು. ದೂರದ ಪ್ರಯಾಣ ಮಾಡಬೇಕಾಗುವುದು. ಸ್ವಂತ ವಾಹನ ಖರೀದಿಯಿಂದ ನೆಮ್ಮದಿ ಕಾಣುವಿರಿ. ಸಾಲದ ತೀರುವಳಿಗೆ ಹೆಚ್ಚಿನ ಗಮನ ನೀಡುವಿರಿ.

ತುಲಾ:- ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರ ಪ್ರಯಾಣ ಮಾಡಬೇಕಾಗುವುದು. ಪತ್ನಿ ವರ್ಗದವರಿಂದ ಸಹಾಯ ದೊರಕಲಿದೆ. ಸಂಬಂಧಿಗಳ ಮಧ್ಯಸ್ಥಿಕೆಯಿಂದ ಸಮಸ್ಯೆಗಳು ನಿವಾರಣೆ ಆಗುವುವು.

ಕನ್ಯಾ:- ಹೊಸ ಮನೆಯ ಕೆಲಸಗಳು ಪೂರ್ಣಗೊಂಡು ಬಾಡಿಗೆದಾರರು ನಿಗದಿಯಾಗಿದ್ದರ ವಿಚಾರದಲ್ಲಿ ಮನಸ್ಸಿಗೆ ನೆಮ್ಮದಿ ಮೂಡುವುದು. ಈಗ ಏನಿದ್ದರೂ ಮನೆಗೆ ಮಾಡಿದ ಸಾಲದ ತೀರುವಳಿ ಬಗ್ಗೆ ಚಿಂತಿಸಬೇಕಾಗುವುದು.

ಸಿಂಹ:- ಪತ್ನಿ ವರ್ಗದವರ ಮನೆಗಳಿಗೆ ಕುಟುಂಬ ಸಮೇತರಾಗಿ ಭೇಟಿ ಮಾಡುವ ಸಾಧ್ಯತೆ ಇದೆ. ಧಾನ್ಯ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಉಂಟಾಗಲಿದೆ. ಮಗನ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಕಾಡುವುದು.

ಕಟಕ:- ತಂದೆ, ತಾಯಿ ಮಕ್ಕಳ ಸಲುವಾಗಿ ವಿದೇಶ ಪ್ರವಾಸ ಮಾಡಬೇಕಾದ ಸಂದರ್ಭ ಬರುವುದು. ಸತ್ಪುರುಷರ ಸಂದರ್ಶನ ಸಾಧ್ಯತೆ ಇದೆ. ಆಸ್ತಿ ಪರಭಾರೆಗೆ ಸೂಕ್ತ ಕಾಲವಲ್ಲ.

ಮಿಥುನ:- ವೈಯಕ್ತಿಕ ವಿಚಾರಗಳತ್ತ ಗಮನ ಹರಿಸುವುದು ಒಳ್ಳೆಯದು. ನೆರೆಯವರೊಂದಿಗೆ ಸ್ನೇಹ ಸಂಬಂಧಗಳು ವೃದ್ಧಿ ಹೊಂದುವುವು. ಮನೆ ಬದಲಾವಣೆ ವಿಚಾರ ಚರ್ಚೆಗೆ ಬರಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಮೂಡುವುದು.

ವೃಷಭ:- ತುರ್ತು ವಿಷಯಕ್ಕಾಗಿ ಸಂಬಂಧಿಕರ ನೆರವು ಪಡೆಯಬೇಕಾಗುವುದು. ಸಂಸಾರದಲ್ಲಿ ನೆಮ್ಮದಿ ದೊರೆಯಲಿದೆ. ಅನಗತ್ಯ ಸುತ್ತಾಟದಿಂದ ದೇಹಾಲಸ್ಯ ಉಂಟಾಗಲಿದೆ. ಕುಲದೇವರ ದರ್ಶನ ಸಾಧ್ಯತೆ ಇದೆ. ಮಕ್ಕಳು ನಿಮಗೆ ಆರ್ಥಿಕ ಸಹಾಯ ನೀಡುವರು.

ಮೇಷ:- ಹಣಕಾಸು ಸಂಸ್ಥೆಗಳಿಂದ ಸಹಾಯ ದೊರೆಯಲಿದೆ. ಮನೆಯವರ ದೂರ ಪ್ರಯಾಣದಿಂದ ಒಂಟಿತನ ಕಾಡುವುದು. ಜಮೀನಿನ ಕೆಲಸ ಕಾರ್ಯಗಳು ಭರದಿಂದ ಸಾಗುವುವು.

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago