ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ ಪ್ರೀತಿ ವಾತ್ಸಲ್ಯ ತೋರುವ ಜನರು ನಿಮ್ಮೊಂದಿಗಿ ಇದ್ದಾರೆಂಬುದು ಆತ ವಿಶ್ವಾಸ ಹೆಚ್ಚಲು ಕಾರಣವಾಗಲಿದೆ. ಸಂಕಷ್ಟದ ಪರಿಸ್ಥಿತಿಗೆ ತಂದೆಯವರಿಂದ ನೆರವು ಸಿಗಲಿದೆ. ದೈವಾನುಗ್ರಹಕ್ಕೆ ಸದಾಕಾಲ ನಿವ ಪ್ರಾರ್ಥನೆ ಇರಲಿ.
ವೃಷಭ ಯಂತ್ರೋಪಕರಣಗಳ ಖರೀದಿಯಿಂದ ಅಧಿಕ ಮಟ್ಟದಲ್ಲಿ ಖರ್ಚು ಸಂಭವಿಸುವುದು. ಹಣಕಾಸಿನ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು ಕಷ್ಟವಾಗುವುದು. ಸಾಲ ಮಾಡದಿರುವುದು ಉತ್ತಮ.
ಮಿಥುನ ಕಾರ್ಯಕ್ಷೇತ್ರದಲ್ಲಿ ಎಚ್ಚರ ವಹಿಸದೆ ಅತಿಯಾದ ಆತ್ಮವಿಶ್ವಾಸ, ಎಲ್ಲವು ತಿಳಿದಿದೆ ಎಂಬುವ ಅಹಂಕಾರ ಮುಂದುವರಿದರೆ ಅಧಿಕಾರಿ ವರ್ಗದವರಿಂದ ಕಷ್ಟ-ನಷ್ಟ ಸ್ಥಾನಮಾನಕ್ಕೆ ಹಾನಿಯಾಗುವ ಸನ್ನಿವೇಶ ಬರುವುದು.
ಕರ್ಕಾಟಕ ಅರೋಗ್ಯ ವೃದ್ಧಿಗಾಗಿ ದೈನಂದಿನ ಚಟುವಟಿಕೆಯಲ್ಲಿ ಸರಿಯಾದ ನಿಯಮ ಪಾಲಿಸುವುದು ಒಳ್ಳೆಯದು. ಇಂದು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೆಣಗಬೇಕಾಗಬಹುದು. ಬಂಧುಗಳೊಡನೆ ಸುಖ ಭೋಜನ.
ಸಿಂಹ ಆತ್ಮಸ್ಥೆರ್ಯ ಹಾಗೂ ದೇವರ ಮೇಲಿರುವ ಶ್ರದ್ಧಾಭಕ್ತಿ ನಂಬಿಕೆಯಿಂತ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಿ ಪರಿಹರಿಸಿಕೊಳ್ಳುವಿರಿ. ಮನಸ್ಸಿಗೆ ಹೆಚ್ಚು ಮುದ ನೀಡುವಂತಹ ಸಂಗತಿಗಳು ಜರುಗುತ್ತದೆ.
ಕನ್ಯಾಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಮಾರಾಟಗಳಿಂದ ಸಂಪಾದನೆ ಆಗುವುದು. ವೈಯಕ್ತಿಕ ವಿಷಯಗಳನ್ನು ಅಪ್ತರಾದರಲ್ಲಿ ಹಂಚಿಕೊಳ್ಳಲು ಸಮಯ ಕೂಡಿ ಬಂದಿದೆ. ಕೌಟುಂಬಿಕ ಬಿಕ್ಕಟ್ಟು ನಿವಾರಣೆ.
ತುಲಾಬದುಕನ್ನು ವಿಲಾಸಿಯಾಗಿ ಕಳೆಯುವ ಹೊರತಾಗಿ ಇನ್ನೊಂದು ಪ್ರಪಂಚವಿದೆ, ಅನೇಕ ಜವಾಬ್ದಾರಿಗಳಿವೆ ಎಂಬುದನ್ನು ಮರೆಯದಿರಿ ದಾಂಪತ್ಯದಲ್ಲಿ ಸಂಶಯದ ವಾತಾವರಣ ಇದ್ದು ಅಸಮಾಧಾನ ಮೂಡುವುದು.
ವೃಶ್ಚಿಕಯಾವುದೇ ರೀತಿಯ ಮಹತ್ವದ ಮಾತುಕತೆ ನಡೆಸುವಾಗ ಈ ದಿನ ಧೈರ್ಯವಾಗಿ ಮಾತನಾಡಿ, ಇಲ್ಲವಾದಲ್ಲಿ ದಕ್ಷರಾಗಿ ದಾಕ್ಷಿಣ್ಯ ಸ್ವಭಾವದವರಾದ ನಿಮಗೆ ಅಗೌರವ, ನಷ್ಟದಂತಹ ಪರಿಸ್ಥಿತಿಯು
ಎದುರಾಗಬಹುದು.
ಧನುಕೋರ್ಟಿನ ಕಾರ್ಯಗಳಲ್ಲಿ ವಿನೂತನ ತಿರುವು ಹೊಂದಿ ಆಲೋಚನೆ ವ್ಯತ್ಯಾಸವಾಗಬಹುದು. ಅಸ್ತಿ ಖರೀದಿಯ ವಿಚಾರದಲ್ಲಿ ನಿಮ್ಮ ಪರಿಸ್ಥಿತ
ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ ಬಟ್ಟೆ ಖರೀದಿ ಯೋಗವಿದೆ.
ಮಕರಮೋಸಗಳು ನಡೆಯಬಹುದಾದ ಪಾಲುದಾರಿಕೆಯಿಂದ ಹೊರ ಬರು ನಿಮ್ಮ ಚಿಂತನೆ ಸೂಕ್ತವಾದುದು. ಅಬಕಾರಿ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟದಲ್ಲಿ ಆದಾಯ ಹೆಚ್ಚುವುದು. ಸರಕು ಸಾಗಾಟದಿಂದ ಲಾಭ ಬರುವುದುನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಸೋಮನಾಥ್ ಭಟ್ ಗುರುಜಿ 9663218892.
ಕುಂಭಸಮಸ್ಯೆಯಿಂದ ಹೊರಬರಲು ಯಾವುದೇ ರೀತಿಯ ಮುಚ್ಚುಮರೆ ಇಲ್ಲದೇ ಇರುವುದು ಒಂದೇ ದಾರಿ, ನಾಯಕತ್ವದ ಗುಣಗಳು ವೃದ್ಧಿಸಲಿದೆ. ವಿದ್ಯಾರ್ಥಿಗಳಿಗೆ ಪಕ್ಷೇತರ ಚಟುವಟಿಕೆಗಳಲ್ಲಿ ಅಪಾರ ಉತ್ಸಾಹ ಮೂಡುವುದು.ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಸೋಮನಾಥ್ ಭಟ್ ಗುರುಜಿ 9663218892.
ಮೀನವ್ಯವಹಾರದ ವಿಷಯಗಳಲ್ಲಿ ಯಾವುದೇ ಸಂಬಂಧಗಳಿಗೆ ಆಸ್ಪದವಿರದಂತೆ ನೋಡಿಕೊಳ್ಳುವುದು ಒಳ್ಳೆಯದು. ಬಹಳ ದಿನಗಳ ನಂತರ ನಿಮ್ಮ ಮನೆಗೆ ಹಿರಿಯ ಸಹೋದರರ ಅಗಮನ ಸಂತೋಷ ಉಂಟುಮಾಡುವುದು.ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಸೋಮನಾಥ್ ಭಟ್ ಗುರುಜಿ 9663218892.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…