ಜ್ಯೋತಿಷ್ಯ

ದಿನಭವಿಷ್ಯ 1 ನವೆಂಬರ್ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದ ಇಂದಿನಿಂದ ಈ ರಾಶಿಚಕ್ರದವರ ಮೇಲೆ ಬೀರಲಿದೆ. ರಾಶಿಭವಿಷ್ಯ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೇಷಎಲ್ಲಾ ಕಾರ್ಯದಲ್ಲೂ ಆತ್ಮವಿಶ್ವಾಸವಿರಲಿ . ಅತಿಯಾದ ಆತ್ಮವಿಶ್ವಾಸ | ನಿಮ್ಮ ಜಯಕ್ಕೆ ಹೊಡೆತವನ್ನು ನೀಡುವುದು. ದುರ್ಗಾಪರಮೇಶ್ವರಿಯನ್ನು ಆರಾಧಿಸಿ ಶುಭ ಫಲ ಪಡೆಯುವಿರಿ. ಆಸ್ತಿ ಲಭ್ಯವಾಗಲಿದೆ.

ವೃಷಭಮನೋಬಲದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಕಾರ್ಮಿಕರ ಬೇಡಿಕೆಗಳನ್ನು ಪೂರೈಸುವ ಭರವಸೆ ಮರೆಯದಿರಿ. ಧಾನ್ಯ ವರ್ತಕರಿಗೆ ನಿರೀಕ್ಷಿತ ಲಾಭ ಸಂಪಾದನೆ ಆಗುವುದು.

ಮಿಥುನಪತ್ರಿಕೋದ್ಯಮಿಗಳಿಗೆ ಈ ದಿನದಲ್ಲಿ ಬಿಡುವಿಲ್ಲದ ಕೆಲಸಗಳು ಮತ್ತು ವಿಮರ್ಶಿಸಲು ಕಷ್ಟವಾಗುವಂಥ ಪರಿಸ್ಥಿತಿಗಳು ಎದುರಾಗುತ್ತವೆ. ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಇದು ಸೂಕ್ತಕಾಲ. ಲಾಭ ಗಳಿಸುವಿರಿ.

ಕರ್ಕಾಟಕಬಹಳ ದಿನದಿಂದ ಇದ್ದಂತಹ ಶತ್ರು ಬಾಧೆ ದೇವತಾನುಗ್ರದಿಂದ ನಿವಾರಣೆ ಆಗಲಿದೆ. ಸರಿ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಾಲೆಡಗುವ ಪರಿಸ್ಥಿತಿ ನಿಮ್ಮದಾಗಲಿದೆ. ಮಕ್ಕಳಿಗೆ ಶ್ರಮ ವಹಿಸಿ ವಿದ್ಯಾಭ್ಯಾಸ ಮಾಡಲು ತಿಳಿಸಿ.

ಸಿಂಹ ಸಗಟು ವ್ಯಾಪಾರಿಗಳಿಗೆ ಅಧಿಕ ಲಾಭ. ವ್ಯವಹಾರಕ್ಕೆ
ಸಹಾಯವಾಗುವಂತಹ ವಾಹನ ಖರೀದಿಯ ಬಗ್ಗೆ ಗಮನಹರಿಸಿ. ವೈದ್ಯರು ತಮ್ಮ ಅಭ್ಯಾಸದಲ್ಲಿ ಹೆಚ್ಚಿಗೆ ಜಾಗ್ರತೆ ವಹಿಸುವುದು ಒಳ್ಳೆಯದು.

ಕನ್ಯಾಅಭಿವೃದ್ಧಿಯ ವಿಚಾರದಲ್ಲಿ ವದಂತಿಗಳಿಗೆ ಕಿವಿಗೊಡದೆ ಪ್ರಯತ್ನ ಮುಂದುವರಿಸಿ. ಪೊಲೀಸ್ ಹುದ್ದೆಯಲ್ಲಿರುವವರಿಗೆ ಮಹತ್ವದ ಕಾರ್ಯಾ ಚರಣೆಗೆ ದೂರ ಸಂಚಾರ ಕಂಡುಬರಲಿದೆ. ಶೀತ ಬಾಧೆ ಉಂಟಾಗುವುದು.

ತುಲಾವೃತ್ತಿಯಲ್ಲಿ ತಾತ್ಕಾಲಿಕ ಸಮಾಧಾನ ಹೊಂದಿರುವವರು ಕೆಲವು ಬದಲಾವಣೆ ಮಾಡಿಕೊಂಡರೆ ಸಮಾಧಾನ ಸಿಗುವಂತಾಗಲಿದೆ. ವಿವಾಹದ ವಿಚಾರದ ಕಾರ್ಯಗಳಲ್ಲಿನ ವಿಫಲತೆಯಿಂದ ಮನಸ್ಸಿಗೆ ಬೇಸರವಾಗಬಹುದು.

ವೃಶ್ಚಿಕರಕ್ತ ಸಂಬಂಧಿ ಕಾಯಿಲೆಯನ್ನು ಹೊಂದಿದವರು ಅಥವಾ ಅಂಥ ಅನುಮಾನ ಇರುವವರು ಇಂದು ರಕ್ತ ಪರೀಕ್ಷೆ ಮಾಡಿಸುವುದು
ಒಳ್ಳೆಯದು. ಈ ದಿನ ಎದುರಾಳಿಗಳೊಂದಿಗೆ ಸಂಧಾನ
ಮಾಡಿಕೊಳ್ಳುವುದು ಸರಿಯಲ್ಲ.

ಧನುಕನ್ಯಾ ಸ್ನೇಹಿತರಲ್ಲಿ ಮುಕ್ತವಾಗಿ ಮಾತನಾಡುವುದರಿಂದ ಮಾನಸಿಕ ಸಮಾಧಾನ ದೊರೆತು ಹಂತ ಹಂತವಾಗಿ ಅನುಕೂಲಕರ ವಾತಾವರಣದ ಅನುಭವ ದೊರಕಲಿದೆ. ಶುಭ ಸಮಾರಂಭಕ್ಕಾಗಿ ವಸ್ತ್ರಾಭರಣ ಖರೀದಿ ಯೋಗ,

ಮಕರಅಕ್ಕ-ಪಕ್ಕದವರ ಹಾವಭಾವಗಳಿಂದ ಬೇಸರಗೊಂಡು ಜೀವನದ ಪಾಠವನ್ನು ಕಲಿಯುವುದು ಅಗತ್ಯವೆನಿಸುವುದು. ಬಹಳ ದಿನದ ನಂತರದಲ್ಲಿ ಗುರು ಹಿರಿಯರ ದರ್ಶನ ಭಾಗ್ಯ ದೊರಕುತ್ತದೆ. ಸುಖ ಭೋಜನ ಇರುವುದು.

ಕುಂಭವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸದಲ್ಲಿ ಉದಾಸೀನತೆ ತೋರಿಬಂದರೂ ಶ್ರದ್ಧೆ ಮತ್ತು ಬುದ್ಧಿ ಬಲದಿಂದ ಪ್ರಯತ್ನಕ್ಕೆ ಯಾವುದೇ ರೀತಿ ಚ್ಯುತಿ ಬರುವುದಿಲ್ಲ. ವ್ಯವಹಾರದಲ್ಲಿ ಸಮಂಜಸ ನಿರ್ಧಾರ ಕೈಗೊಳ್ಳುವುದರ ಬಗ್ಗೆ ಗಮನಕೊಡಿ.

ಮೀನಮಹಿಳೆಯರಿಗೆ ಉನ್ನತ ಉದ್ಯೋಗ ಹಾಗೂ ಪ್ರಾಪ್ತವಯಸ್ಕರಿಗೆ ವಿವಾಹದ ಶುಭ ಫಲಗಳು ದೊರೆಯಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕತ್ತಲೆಯ ಪ್ರಪಂಚದಲ್ಲಿರುವ ಜೀವನಕ್ಕೆ ದೂರದಲ್ಲೊಂದು ಸುಪ್ರೀತಿ ಕಾಣಲಿದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago