ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷಹಿಂದೆ ಕೈಗೊಂಡ ನಿರ್ಧಾರಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ವ್ಯವಹಾರಗಳಲ್ಲಿ ಉತ್ತಮ ಧನಲಾಭ ಕಾಣುವಿರಿ. ಕಾನೂನು ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಯಶಸ್ಸು ಲಭಿಸಲಿದೆ.
ವೃಷಭತೆಗೆದುಕೊಂಡಿರುವ ನಿರ್ಧಾರ ಸರಿಯಾದುದೆಂದು ನಿಮಗೆ ಮನವರಿಕೆಯಾಗುವುದು. ನಿಮ್ಮ ಲೇಖನಗಳಿಗೆ ತೀಕ್ಷ್ಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಲಾಭಕ್ಕಾಗಿ ಇನ್ನೊಬ್ಬರಿಗೆ ಮೋಸ ಮಾಡಬೇಡಿ.
ಮಿಥುನಜೀವನಕ್ಕೆ ಆದರ್ಶಗಳ ಜತೆಗೆ ಹಿರಿಯರ ಅನುಭವ ಸಲಹೆ ಅಳವಡಿಸಿಕೊಳ್ಳುವಿರಿ. ಚರ್ಮದ ವಸ್ತುಗಳ ತಯಾರಿ ಅಥವಾ ಮಾರಾಟದಿಂದ ಲಾಭ ಬರಲಿದೆ. ಹೆಂಡತಿಯ ಆರೋಗ್ಯದಲ್ಲಿ ವ್ಯತ್ಯಾಸಗಳಾಗಬಹುದು.
ಕರ್ಕಾಟಕಜೀವನಕ್ರಮದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಈ ದಿನ ನಿಮಗಿದೆ. ಹಳೆಯ ವಾಹನ ಮಾರಾಟದ ವಿಷಯ ಕೈಬಿಡುವುದು ಉತ್ತಮ. ಸಂತಾನದ ಶುಭ ಸುದ್ದಿ ಕೇಳಿ ಸಂತಸ ಪಡುವಿರಿ.
ಸಿಂಹ ಸರಕು ಸಾಗಣೆದಾರರಿಗೆ ಆದಾಯದಲ್ಲಿ ಗಣನೀಯ ಹೆಚ್ಚಳ ಕಂಡು ಬಂದರೂ ಕಾರ್ಯದ ಒತ್ತಡದಿಂದ ವೃತ್ತಿಯಲ್ಲಿ ನಿರಾಶೆಯಾಗುವುದು. ಕಾಫಿ ಬೆಳೆಗಾರರಿಗೆ ಉತ್ತಮ ಆದಾಯವಿದ್ದು, ವರಮಾನದಲ್ಲಿ ಕೊರತೆ ಕಾಣದು.
ಕನ್ಯಾಸರ್ಕಾರಿ ಗುತ್ತಿಗೆ ಕೆಲಸದ ವಿಫುಲ ಅವಕಾಶಗಳು ಒದಗಿ ಬರುವ ಸೂಚನೆ ಕಾಣುವಿರಿ. ಆದಾಯದಲ್ಲಿ ಹೆಚ್ಚಳವಿರುವುದು. ಪತ್ನಿಯೊಂದಿಗೆ ಅಭಿಪ್ರಾಯ ವಿನಿಮಯಗಳಿಂದ ಮನಸ್ಸಿಗೆ ನೆಮ್ಮದಿ ಮೂಡುವುದು.
ತುಲಾತಾಂತ್ರಿಕ ಕ್ಷೇತ್ರದಲ್ಲಿ ಜೀವನ ನಡೆಸುವವರು ಉದ್ಯೋಗದಲ್ಲಿ ದಂಡ ಕಟ್ಟುವ ಸ್ಥಿತಿ ಈ ದಿನ ಎದುರಾಗಬಹುದು ಜಾಗ್ರತೆಯಿಂದ ಕೆಲಸ ಮಾಡಿ. ಉತ್ತಮವಾಗಿ ಲೆಕ್ಕ ಪತ್ರಗಳ ಪರಿಶೀಲನೆ ನಡೆಸುವಿರಿ.
ವೃಶ್ಚಿಕಅಪರೂಪದ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ಕಂಟ್ರಾಕ್ಟ್‌ರಿಗೆ ಬಾಕಿ ಇದ್ದಂತಹ ಹಣ ಕೈಸೇರಲಿದೆ. ಸಂಘ ಸಂಸ್ಥೆಯಲ್ಲಿ ಸ್ಥಾನಮಾನ ಲಭ್ಯವಾಗುವುದು.
ಧನುಅವಕಾಶವನ್ನು ವ್ಯರ್ಥವಾಗದಂತೆ ಪಡೆದುಕೊಳ್ಳಲು > ಪ್ರಯತ್ನಪಡುವುದು ಅಗತ್ಯ. ಬರಬೇಕಿದ್ದ ಹಣ ಹಿಂದಿರುಗಿ ಬಂದು ಕೈ ಸೇರಲಿದೆ. ಮಕ್ಕಳ ವಿಷಯದಲ್ಲಿ ಅಸಡ್ಡೆ ತೋರಿಸಬೇಡಿ.
ಮಕರಉದ್ಯೋಗಕ್ಕೆ ಸಂಬಂಧಿಸಿದಂತೆ ಹೊಸ ಜನರ ಸಂಪರ್ಕವು ಧನಲಾಭ ತರಲಿದೆ. ವೈಯಕ್ತಿಕ ಜೀವನದ ಸಮಸ್ಯೆಗಳು ಬಗೆಹರಿದು ಮನಸ್ಸಿಗೆ ನೆಮ್ಮದಿ ಮೂಡಲಿದೆ. ಕುಲದೇವರ ಸೇವೆಯಿಂದ ಹೆಚ್ಚಿನ ಫಲ ಲಭಿಸಲಿದೆ.
ಕುಂಭವಿದ್ಯಾಭ್ಯಾಸದಲ್ಲಿ ಉದಾಸೀನ ತೋರುತ್ತಿದ್ದ ವಿದ್ಯಾರ್ಥಿಗಳಿಗೆ ವ್ಯಾಸಂಗದಲ್ಲಿ ಆಸಕ್ತಿ ಉಂಟಾಗಲಿದೆ. ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಆದಾಯ ಲಭಿಸಲಿದೆ.
ಮೀನ ಮಾತಿನ ಬುದ್ದಿವಂತಿಕೆ, ಮಾತಿನ ಚತುರತೆಯಿಂದ ಇತರರನ್ನು ಗೆಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ತೀಕ್ಷ್ಮವಾದ ಮಾತುಗಳು ಬೇರೆಯವರ ದುಃಖಕ್ಕೆ ಕಾರಣವಾಗದಂತೆ ಗಮನಿಸಿ. ಪರಿಹಾರ ಧನ ಕೈ ಸೇರಲಿದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…