ದಿನಭವಿಷ್ಯ 28 ಜನವರಿ ರವಿವಾರ ಶ್ರೀ ತಿರುಪತಿ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಭವಿಷ್ಯ.

Uncategorized

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೇಷ ನಿಮ್ಮನ್ನು ಹೀಯಾಳಿಸುವವರೇ, ಅನುಮಾನಿಸುತ್ತಿರುವವರೇ ಇಂದು ನಿಮ್ಮ ಸಹಾಯ ಕೋರಿ ಬರಲಿದ್ದಾರೆ. ಶಿಕ್ಷಣ ಮುಂದುವರೆಸಲು ಬಂಧುಗಳಿಂದ ಸಹಾಯ ದೊರಕಲಿದೆ. ಪತ್ರಕರ್ತರಿಗೆ ಭಯ ಮೂಡುವ ಪ್ರಸಂಗವಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ವೃಷಭ ಸಂಘ ಸಂಸ್ಥೆಗಳ ಅಧಿಕಾರ ಪಡೆದುಕೊಳ್ಳುವ ವಿಚಾರದಲ್ಲಿ ಯಾವುದೇ ವಾಮಮಾರ್ಗ ಅನುಸರಿಸಬೇಡಿ. ರಾಸಾಯನಿಕ ವಸ್ತುಗಳ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಕಾಣಲಿದ್ದೀರಿ. ಅಭರಣ ವ್ಯಾಪಾರಿಗಳಿಗೆ ಧನಲಾಭ ಪ್ರಾಪ್ತಿ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಮಿಥುನಸಹೋದರರಲ್ಲಿನ ಸಂಬಂಧಗಳು ಗಟ್ಟಿಗೊಂಡು ಸುರಕ್ಷತೆಯ ಭಾವ ಉಂಟಾಗಲಿದೆ. ಊರಿನ ಅಥವಾ ಸುತ್ತಮುತ್ತಲಿನ ಕುತೂಹಲಕಾರಿ ವಿಷಯ ತಿಳಿದು ಅಚ್ಚರಿಗೊಳ್ಳುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ ಅನಿಸಲಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಕರ್ಕಾಟಕಕಾರ್ಯ ಕ್ಷೇತ್ರದಲ್ಲಿ ಶಾಂತ ಚಿತ್ತದಿಂದ ಕಾರ್ಮಿಕರ ಮಾತುಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಿ. ಸಂಘ ಸಂಸ್ಥೆಗಳಿಂದ ಮನ್ನಣೆ, ಸನ್ಮಾನ ಸಿಗಲಿದೆ. ಕೆಲಸದಲ್ಲಿ ಧನಾತ್ಮಕ ಬದಲಾವಣೆಯಿಂದಾಗಿ ಸಂತಸವಾಗಲಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಸಿಂಹ ಹತ್ತಾರು ವರ್ಷಗಳ ಸತತ ಪ್ರಯತ್ನದ ಫಲವಾಗಿ ಕುಟುಂಬದಲ್ಲಿನ ಸ್ಥಾನ ಭದ್ರವಾಗುವುದು. ಹಣಕಾಸು ಸಂಸ್ಥೆಗೆ ಪಾಲುದಾರರಾಗುವುದು ದಾರಿಯಲ್ಲಿ ಹೋಗುವ ಸಮಸ್ಯೆಯನ್ನು ಮನೆಗೆ ಕರೆತಂದಂತೆ ಆಗುವ ಸಾಧ್ಯತೆಯಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಕನ್ಯಾಕೈ ತಪ್ಪಿ ಹೋದ ಕಾರ್ಯಗಳಿಂದ ಆಗುವ ಲಾಭ ನಷ್ಟದ ಮೌಲ್ಯಮಾಪನ ಮಾಡುತ್ತ ಸುಮ್ಮನೆ ಕೂರುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೂಡಿಕೆ ವಿಚಾರದಲ್ಲಿ ದೀರ್ಘಾಲೋಚನೆ ನಡೆಸುವುದು ಉತ್ತಮ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ತುಲಾವೈಯಕ್ತಿಕವಾಗಿ ನಿಯಮ, ನಿಷ್ಠೆಯಿಂದಿರುವುದು ಉತ್ತಮ. ಯಾವುದೇ ವಿಚಾರದಲ್ಲಿಯಾದರೂ ಸಮಾಲೋಚನೆ ಒಳ್ಳೆಯದು. ಹಿಂದಿನಿಂದ ಬಾಕಿ ಇದ್ದ ಆಫೀಸಿನ ಕೆಲಸಗಳನ್ನು ಪೂರ್ತಿಗೊಳಿಸಲು ಪ್ರಯತ್ನಿಸಿ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ವೃಶ್ಚಿಕಭಾರಿ ಕೆಲಸಕ್ಕೆ ಕೈಹಾಕಿದ ಪರಿಣಾಮದಿಂದ ಈ ದಿನ ನಿಮ್ಮ ಪ್ರತಿಭೆ ಬೆಳಕಿಗೆ ಬರಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಯತ್ನ ಬಲವನ್ನು ಹೆಚ್ಚಿಸಿದರೆ ಉತ್ತಮ. ಆತಂಕದ ಸ್ಥಿತಿಯಾದರೂ ಧೃತಿಗೆಡದಿರಿ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಧನುಕಾರ್ಖಾನೆಯೊಂದನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳಲು ನಿಮ್ಮ ಸ್ನೇಹಿತನ ಸಹಾಯ ಪಡೆಯಬಹುದು. ನಿಮ್ಮ ಅಭಿವೃದ್ಧಿಯನ್ನು ನೋಡಿ ಬಂಧುಗಳು ಶತ್ರುಗಳಂತೆ ಮನೋಭಾವನೆ ತೋರುವರು.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಮಕರಹೂಡಿಕೆ ವಿಚಾರದಲ್ಲಿ ಆಳವಾಗಿ ಯೋಚಿಸಿ ತೀರ್ಮಾನಿಸುವುದು ಅಥವಾ ಮಿತ್ರರ ಸಲಹೆ ಪಡೆಯುವುದು ಅನುಕೂಲಕರ. ಅನಾರೋಗ್ಯಕರ ಹೆಂಡತಿಯ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆಯಾಗಬಹುದು.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಕುಂಭಕುಲ ದೇವರ ದರ್ಶನ ಅಥವಾ ಕ್ಷೇತ್ರಕ್ಕೆ ಕಾಣಿಕೆ ಕಳುಹಿಸಿದ ನಂತರ ಈ ದಿನವನ್ನು ಪ್ರಾರಂಭಿಸಿ. ನಿಮ್ಮ ದಿನ ನಿತ್ಯದ ದಿನಚರಿಯಲ್ಲಿ ಬದಲಾವಣೆ ಇಲ್ಲ. ಕಬ್ಬಿಣ ಮತ್ತು ತಾಮ್ರದ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಸಿಗಲಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಮೀನಒಮ್ಮೆ ನಿಮ್ಮ ಜೀವನವನ್ನು ಹಿಂದಿರುಗಿ ನೋಡಿದರೆ ನಿಮ್ಮ ಸಾಧನೆಗಳ ಬಗ್ಗೆ ನಿಮಗೆ ಹೆಮ್ಮೆ ಎನಿಸುವುದು. ಮನುಷ್ಯ ಪ್ರಯತ್ನದ ಜೊತೆ ಮಹಾ ಗಣಪತಿಯ ಮೊರೆ ಹೋಗುವುದರಿಂದ ಕಾರ್ಯ ಸಿದ್ಧಿಯಾಗಲಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *