ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ ಆತ್ಮಗೌರವ ಕಾಪಾಡಿಕೊಳ್ಳಲು ಒಡಹುಟ್ಟಿದವರ ಸಹಾಯ ದೊರೆ ಯಲಿದೆ. ದಿನಸಿ ವರ್ತಕರು ವ್ಯಾಪಾರದಲ್ಲಿ ಮತ್ತು ಬಂಡವಾಳ ಹೂಡಿಕೆಯಲ್ಲಿ ಕಾಳಜಿ ವಹಿಸಬೇಕಾಗುವುದು. ಮನೆಯವರು ನೆರವಿಗೆ ನಿಲ್ಲಲ್ಲಿದ್ದಾರೆ.
ವೃಷಭ ಮನೆಯಲ್ಲಿನ ನೆಮ್ಮದಿಯ ವಾತಾವರಣವು ಸಂತಸ ತರಲಿದೆ. ಪಶುಸಂಗೋಪನೆ ಮಾಡುವವರಿಗೆ, ಜೇನು ಕೃಷಿ ಮಾಡುವವರಿಗೆ ಮತ್ತು ಪಾನೀಯ ಮಾರಾಟಗಾರರಿಗೆ ಮಹಾಲಕ್ಷ್ಮಿಯ ಅನುಗ್ರಹ ಸಿಗಲಿದೆ.
ಮಿಥುನ ತೈಲ, ಇಂಧನಗಳ ವ್ಯಾಪಾರ ಮಾಡುವವರಿಗೆ ಅಧಿಕ ಲಾಭ ಸಿಗಲಿದೆ. ಖಾಸಗಿ ಕಾಗದದ ಕಾರ್ಖಾನೆ ಮಾಲೀಕರಿಗೆ ಲಾಭ ದೊರೆಯುತ್ತದೆ. ಜನರನ್ನು ಆಕರ್ಷಿಸುವ ಕಲೆ ನಿಮಗೆ ಕರಗತವಾಗಿದೆ.
ಕರ್ಕಾಟಕ ತೊಂದರೆಗಳೆಲ್ಲಾ ಒಂದೊಂದಾಗಿ ಉಪಶಮನಗೊಳ್ಳುತ್ತಾ ಅಭಿವೃದ್ಧಿ ತೋರಿ ಬರುವುದು. ಬರಬೇಕಾದ ಹಣ ಪಡೆಯಲು ಅಧಿಕಾರಿಗಳ ಹಿಂದೆ ಸುತ್ತುವಿಕೆ ಕೊನೆಯಾಗಲಿದೆ. ಓದಿನಲ್ಲಿ ಅಪರಿಮಿತ ಆಸಕ್ತಿ ತೋರುವಿರಿ.
ಸಿಂಹ ಆದರ್ಶವಾದಿ ಗುಂಪಿನ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವದಲ್ಲಿ ಒಳ್ಳೆಯ ಬದಲಾವಣೆಗಳಾಗುವುದು. ಸಮಸ್ಯೆಯಿಂದ ಹೊರಬರಲು ಸಂದರ್ಭಕ್ಕನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ.
ಕನ್ಯಾ ಸ್ನೇಹಿತರ ಸಹಕಾರದಿಂದ ಕೈಗೊಂಡ ಕಾರ್ಯಗಳಲ್ಲಿ ಜಯ ಪ್ರಾಪ್ತಿಯಾಗುವುದು. ಮೃದು ಧೋರಣೆ ಸಿಬ್ಬಂದಿ ವರ್ಗಕ್ಕೆ ಆಶ್ಚರ್ಯವೆನಿಸುವುದು. ಆರೋಗ್ಯಕ್ಕಾಗಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಿರಿ.
ತುಲಾ ಸಂಕಲ್ಪಿತ ಯೋಜನೆಗಳಿಗೆ ನಿರ್ದಿಷ್ಟ ರೂಪ ದೊರೆತು ಸಂತೋಷ ವಾಗುವುದು. ನ್ಯಾಯಾಲಯ ಅಥವಾ ಸರ್ಕಾರಿ ಕಚೇರಿಗಳ ಅಲೆ ದಾಟವೂ ವ್ಯರ್ಥವಾಗುವುದು. ಕೃಷಿಕರಿಗೆ ಕೆಲಸದಲ್ಲಿ ತೊಡಕುಗಳು ಉಂಟಾಗಬಹುದು.
ವೃಶ್ಚಿಕ ಸೂಕ್ಷ್ಮ ವಿಚಾರಗಳನ್ನು ಅರ್ಥ ಮಾಡಿಕೊಂಡು ಹಿರಿಯರ ಮಾರ್ಗದರ್ಶನದಂತೆ ನಡೆದರೆ ಉತ್ತಮ. ಸಾಹಿತ್ಯಾತ್ಮಕವಾದ ಬಹುದಿನದ ಕನಸು ನನಸಾಗುವುದು. ಅಧ್ಯಯನದ ವಿಷಯಕ್ಕೆ ಇರುವ ಪ್ರಾಮುಖ್ಯ ತಿಳಿಯುವುದು.
ಧನು ಹಿತ ಶತ್ರುಗಳು ಜತೆಯಲ್ಲೇ ಇದ್ದಂಥ ಅನುಭವ ಈ ದಿನ ನಿಮಗಾಗುವುದು. ಸ್ವಂತವಾಗಿ ಹೋಟೆಲ್ ವ್ಯಾಪಾರ ಪ್ರಾರಂಭ ಮಾಡುವ ಯೋಚನೆಯು ಫಲಪ್ರದವಾಗುತ್ತದೆ. ಜ್ಞಾನವನ್ನು ಹಂಚಿಕೊಳ್ಳಿ.
ಮಕರ ಕಾರ್ಯಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ತೋರಿಬರುವುದರ ಜತೆಯಲ್ಲಿ ಕೆಲಸದ ಅತಿ ಒತ್ತಡವು ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಸಮಾಜಸೇವೆಯ ನಿಮಿತ್ತ ಓಡಾಟ ಹೆಚ್ಚುವುದು.
ಕುಂಭ ಸಾಮರ್ಥ್ಯ, ದಕ್ಷತೆ ಹಾಗೂ ಸೇವಾ ಮನೋಭಾವಗಳಿಂದ ಸಂಘ ಸಂಸ್ಥೆಯಲ್ಲಿ ಜವಾಬ್ದಾರಿಯುತವಾಗಿರುವ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಒಳ್ಳೆಯತನ ದುರುಪಯೋಗವಾಗದಂತೆ ನೋಡಿಕೊಳ್ಳಿ.
ಮೀನ ಧರ್ಮ-ಕರ್ಮಗಳಲ್ಲಿ ಆಸಕ್ತಿ ತೋರಿದರೆ, ಕಾರ್ಯ ಕ್ಷೇತ್ರದಲ್ಲಿ ಹಾಗೂ ಜೀವನದಲ್ಲಿ ಅಭೀಷ್ಟಫಲವನ್ನು ಪಡೆಯಬಹುದು. ತಂದೆ ತಾಯಿ ಅವರ ಆರೋಗ್ಯ ಉತ್ತಮವಾಗಿದ್ದು, ಮನಸ್ಸು ನಿರಾಳವಾಗಿರಲಿದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…