ಜ್ಯೋತಿಷ್ಯ

ಶ್ರೀ ಕಾರ್ಯ ಸಿದ್ದಿ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶನಿ ದೋಷದಿಂದ ಮುಕ್ತಿ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೇಷ ಸದ್ಯದ ಪರಿಸ್ಥಿತಿಗೆ ಹೊಂದಿಕೊಂಡು ಹೋಗುವುದೇ ಉತ್ತಮ ಎಂಬ ಭಾವನೆ ಸರಿಯಾಗಿದೆ. ಮಗಳಿಂದ ಸಂತೋಷದ ಸುದ್ದಿ ಕೇಳಲಿರುವಿರಿ. ಹಣಕಾಸಿನ ವಿಚಾರದಲ್ಲಿ ಪ್ರಬಲರಾಗಿರುವಿರಿ. ಆರೋಗ್ಯ ಉತ್ತಮಗೊಳ್ಳಲಿದೆ.

ವೃಷಭ ಇತರರೊಂದಿಗೆ ಸಾಧ್ಯವಾದಷ್ಟು ಬೆರೆಯಲು ಪ್ರಯತ್ನಿಸಿ. ಅದರಿಂದ ಪ್ರಾಪಂಚಿಕ ಜ್ಞಾನ ವೃದ್ಧಿಯಾಗಲಿದೆ. ಒಳ್ಳೆಯತನ ಹಾಗೂ ಸರಳತೆಯು ದುರುಪಯೋಗವಾಗದಂತೆ ಎಚ್ಚರ ವಹಿಸಿ.

ಮಿಥುನ ಗೆಳೆಯರ ಅಭಿಪ್ರಾಯಕ್ಕೆ ಅಥವಾ ಗೆಳೆತನಕ್ಕೆ ಸಂಬಂಧಿಸಿದ ವಿಷಯಗಳಿಗೆ ಪೋಷಕರಿಂದ ಬಹಳಷ್ಟು ಪ್ರೋತ್ಸಾಹ ಸಿಗುವುದು. ವೃತ್ತಿಯ ಕೆಲಸಗಳಿಗಾಗಿ ಹೆಚ್ಚಿನ ಓಡಾಟ ನಡೆಸಬೇಕಾಗಬಹುದು.

ಕರ್ಕಾಟಕ ಸ್ವಂತ ಮನೆ ಮಾಡುವ ಬಗ್ಗೆ ಯೋಚಿಸಿ ಹಾಗೂ ಮುಖ್ಯ ಕೆಲಸಗಳಿಗೆ ಆಪ್ತರ ಸಲಹೆ ಸ್ವೀಕರಿಸುವುದು ಅಗತ್ಯ. ಅತಿ ತಿರುಗಾಟದಿಂದಾಗಿ ವಿಶ್ರಾಂತಿ ಬಯಸುವಿರಿ. ನಿಮ್ಮ ಗೌರವ ಪ್ರತಿಷ್ಠೆ ಹೆಚ್ಚಲು ಇನ್ನೂ ಸಮಯ ಬೇಕಿದೆ.

ಸಿಂಹ ಖಾಸಗಿ ಸಂಸ್ಥೆಗಳ ಅಡಳಿತಾಧಿಕಾರಿಗಳೊಡನೆ ಫಲಪ್ರದ ಮಾತುಕತೆಗಳು ನಡೆಸುವಂತಾಗುವುದು. ವ್ಯಕ್ತಿಯೊಬ್ಬರ ಪರಿಚಯ ಜೀವನದ ಶೈಲಿಯನ್ನೇ ಬದಲಿಸಲಿದೆ. ಬಹು ನಿರೀಕ್ಷಿತ ಧನ ಕೈ ಸೇರುವುದು.

ಕನ್ಯಾ ಹೊಸ ಯೋಜನೆಗೆ ಹೊಸ ರೂಪ ನೀಡಲು ಇಂದು ಬಹಳಷ್ಟು ಅವಕಾಶಗಳು ಎದುರಾಗುವುದು. ನಶಿಸಿ ಹೋಗಿದ್ದ ಪ್ರೇರಣೆಯು ಮತ್ತೆ ಮರಳುವುದು. ಹೆಚ್ಚಿನ ಆತ್ಮವಿಶ್ವಾಸದಿಂದ ಈ ದಿನವನ್ನು ಆರಂಭಿಸಿ.

ತುಲಾ ವ್ಯಕ್ತಿತ್ವಕ್ಕೆ ಅನುಗುಣವಾಗಿ ಸಮಾಜದಲ್ಲಿ ಗೌರವ ದೊರೆಯಲಿದೆ. ವೃತ್ತಿಪರವಾಗಿ ಬಹಳ ದಿನಗಳ ನಿರೀಕ್ಷಿತ ಕಾರ್ಯಕ್ಕೆ ಈ ದಿನ ಸಲಹೆ ದೊರಕುವುದು.ಭರವಸೆಯಂತೆ ನಡೆದುಕೊಳ್ಳುವಿರಿ.

ವೃಶ್ಚಿಕ ರೈತರು ಬೆಳೆದ ತರಕಾರಿ ಮತ್ತು ಹಣ್ಣಿನ ಬೆಳೆಗೆ ನಿರೀಕ್ಷಿತ ಲಾಭ ದೊರೆ ಯುತ್ತದೆ. ದುರ್ಜನರ ಸಹವಾಸದ ದುಷ್ಪಲ ಅನುಭವಕ್ಕೆ ಬರಲಿದೆ. ರಕ್ತ ಸಂಬಂಧೀ ಕಾಯಿಲೆ ಹೊಂದಿದವರು ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಧನು ಈಗಾಗಲೇ ಆರಂಭಿಸಿರುವ ಕೆಲಸವು ಬೆಳವಣಿಗೆಯ ಹಾದಿಯಲ್ಲಿ ಸಾಗುತ್ತದೆ. ಉಲ್ಲಾಸ ಹಾಗೂ ಕಾರ್ಯಪ್ರವೃತ್ತಿ ಹೊಂದುತ್ತೀರಿ. ವಿದ್ಯಾಭ್ಯಾಸದಲ್ಲಿನ ಪ್ರಗತಿಯ ಫಲವಾಗಿ ವಿದ್ಯಾ ಸಂಸ್ಥೆಗಳಿಂದ ಮನ್ನಣೆ ಪಡೆಯುವಿರಿ.

ಮಕರ ಸ್ನೇಹಿತರೊಂದಿಗೆ ಸಂತೋಷ ಕೂಟಗಳಲ್ಲಿ, ಸಾಮಾಜಿಕ ಸಮಾರಂಭಗಳಲ್ಲಿ ಭಾಗವಹಿಸುವ ಅವಕಾಶ ಸಿಗುವುದು. ಮನಸ್ಸನ್ನು ಜಾಗೃತವಾಗಿಟ್ಟುಕೊಳ್ಳುವುದು ಕಷ್ಟವೆನಿಸಲಿದೆ. ಮನೆಯವರೊಂದಿಗೆ ಸಿಡುಕುತನ ಬೇಡ.

ಕುಂಭ ಅನುಮಾನಕ್ಕೆ ಎಡೆ ಮಾಡಿಕೊಡುವ ವಿಷಯಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಿರಿ. ಅನವಶ್ಯಕವಾಗಿ ಮಕ್ಕಳಿಂದ ಖರ್ಚು ಹೆಚ್ಚಾಗುವ ಸಂಭವ ಇದೆ. ಕುಟುಂಬ ವರ್ಗದವರಲ್ಲಿ ಸುಖ, ಸಂತೋಷ ಕಂಡು ಬರುವುದು.

ಮೀನ ರಾಜಕೀಯ ಭವಿಷ್ಯದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ನಡೆಸಿ. ಗೃಹ ನಿರ್ಮಾಣ ಅಥವಾ ನಿವೇಶನ ಖರೀದಿಯ ಕೆಲಸ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬಹುದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

5 days ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago