ಅಮವಾಸ್ಯೆಯ ದಿನ ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾಗುತ್ತಿರುವ 5 ರಾಶಿಗಳು ಯಾವುವು ?

ರಾಶಿ ಭವಿಷ್ಯ

ಅಮವಾಸ್ಯೆಯ ದಿನ ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾಗುತ್ತಿರುವ 5 ರಾಶಿಗಳು ಯಾವುವು ?

ಏಪ್ರಿಲ್ 12ರಂದು ಚೈತ್ರ ಅಮವಾಸ್ಯೆ ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಈ ರಾಶಿಯವರಿಗೆ ರಾಜಯೋಗ ಪ್ರಾರಂಭವಾಗಲಿದೆ. ಏಪ್ರಿಲ್ 12 ರಂದು ಅಮಾವಾಸ್ಯೆ ಇದ್ದು, ಹಿಂದುಗಳ ಪ್ರಕಾರ ಮೊದಲನೆಯ ಅಮಾವಾಸ್ಯೆ ಕೂಡ ಆಗಿದೆ. ಯುಗಾದಿ ಹಬ್ಬ ಹಿಂದೂಗಳ ಹೊಸವರ್ಷದ ದಿನವಾಗಿದ್ದು ಯುಗಾದಿ ನಂತರ ಬರುವ ಈ ವರ್ಷದ ಅಮಾವಾಸ್ಯೆ ಮೊದಲ ಅಮಾವಾಸ್ಯೆ ಕೂಡ ಆಗಿದೆ. ಈ ಅಮಾವಾಸ್ಯೆಯನ್ನು ಚೈತ್ರ ಅಮವಾಸ್ಯೆ ಎಂದು ಕರೆಯಲಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 96635_42672.

ಅಮಾವಾಸ್ಯೆ ದಿನ ಗ್ರಹಗಳ ಸಂಚಲನದಲ್ಲಿ ಕೆಲವು ಬದಲಾವಣೆಗಳು ಉಂಟಾಗಲಿದ್ದು ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಕೆಲ ರಾಶಿಯವರ ಜೀವನದಲ್ಲಿ ಭಾರಿ ಏರುಪೇರು ಆಗಲಿದೆ. ಈ ರಾಶಿಯಲ್ಲಿ ಇರುವಂತಹ ದೋಷಗಳು ನಿವಾರಣೆಯಾಗಲಿದೆ ಹಾಗೂ ಅವರಿಗೆ ಅದೃಷ್ಟದ ದಿನಗಳು ಆರಂಭವಾಗಲಿದೆ ಎಂದು ಹೇಳಿದರೆ ತಪ್ಪಾಗಲಾರದು. ಹಾಗಾದರೆ ತಾಯಿ ಆಶೀರ್ವಾದ ಪಡೆಯುತ್ತಿರುವ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.

ಈ ಅಮಾವಾಸ್ಯೆಯು ತುಂಬಾ ಶಕ್ತಿಶಾಲಿಯಾದ ಅಮಾವಾಸ್ಯೆ ಆಗಿದ್ದು ಈ ರಾಶಿಯವರ ಜೀವನವೇ ಬದಲಾಗುತ್ತದೆ ಎಂದು ಹೇಳಿದರೆ ತಪ್ಪಾಗಲಾರದು. ತಾಯಿ ಚಾಮುಂಡೇಶ್ವರಿ ಈ ರಾಶಿಯವರ ಜೀವನದಲ್ಲಿ ಇರುವಂತಹ ಕಷ್ಟಗಳನ್ನು ನಿವಾರಣೆ ಮಾಡುತ್ತಾಲೆ ಹಾಗೂ ಇವರ ಜೀವನದಲ್ಲಿ ಆನಂದದ ದಿನಗಳು ಆರಂಭವಾಗಲಿದೆ. ಕಂಡ ಕನಸುಗಳು ನನಸಾಗಲಿದ್ದು ಇವರಷ್ಟು ಅದೃಷ್ಟವಂತರು ಬೇರೆ ಯಾರೂ ಇಲ್ಲ ಎಂದು ಹೇಳಬಹುದು. ಮಾಡುವ ಕೆಲಸಕಾರ್ಯಗಳಲ್ಲಿ ಇವರಿಗೆ ಒಳ್ಳೆಯ ಲಾಭ ಬರಲಿದ್ದು ಮುಂದಿನ ದಿನದಲ್ಲಿ ಇವರ ಕೈಯಲ್ಲಿ ಹಣ ಹೆಚ್ಚಾಗಿ ಓಡಾಡಲಿದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಹಿಂದಕ್ಕೆ ತೆಗೆದುಕೊಳ್ಳಬೇಡಿ ಮತ್ತು ಮೂರನೇ ವ್ಯಕ್ತಿಯ ಮಾತಿಗೆ ಯಾವುದೇ ಕಾರಣಕ್ಕೂ ತಲೆಕೆಡಿಸಿಕೊಳ್ಳಬೇಡಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ, ದೂರ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ ಇದರ ಜೊತೆಗೆ ವರ್ಷದಲ್ಲಿ ಒಮ್ಮೆ ಮನೆ ದೇವರ ದೇವಾಲಯಕ್ಕೆ ಹೋಗಿ ಪೂಜೆಯನ್ನು ಸಲ್ಲಿಸಿ. ಕಂಕಣ ಭಾಗ್ಯ ಕೂಡಿ ಬಂದಿದ್ದು ಮದುವೆಯಾಗದ ಯುವಕ-ಯುವತಿಯರಿಗೆ ಆದಷ್ಟು ಬೇಗ ಕಂಕಣ ಭಾಗ್ಯ ಕೂಡಿ ಬರಲಿದೆ. ಇದರ ಜೊತೆಗೆ ಸಂತಾನಭಾಗ್ಯ ಕೂಡಿ ಬಾರದೆ ಇರುವರಿಗೆ ಸಂತಾನಭಾಗ್ಯ ಕೂಡಿಬರಲಿದೆ.

ಹೊಸ ವ್ಯಾಪಾರವನ್ನು ಆರಂಭ ಮಾಡಲು ಮುಂದಿನ ತಿಂಗಳು ಸೂಕ್ತವಾದ ಸಮಯವಾಗಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ಹೂಡಿಕೆ ಮಾಡಿದರೆ ಲಾಭ ನಿಮ್ಮದಾಗಲಿದೆ. ಪ್ರೇಮಿಗಳು ನಿಮ್ಮ ಪ್ರೇಮದ ವಿಷಯವನ್ನು ಮನೆಯಲ್ಲಿ ಹೇಳಿಕೊಳ್ಳಲು ಇದು ಸೂಕ್ತವಾದ ಸಮಯ.  ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶ ಲಭಿಸಲಿದ್ದು, ಆದಷ್ಟು ಹೆಚ್ಚಿನ ಪ್ರಯತ್ನವನ್ನು ಮಾಡಿ ದೇವರ ಆಶೀರ್ವಾದ ನಿಮಗೆ ಸಿಗಲಿದೆ.

ಏನೇ ಕೆಲಸ ಮಾಡಿದರೂ ಯಶಸ್ಸು ನಿಮಗೆ ಸಿಗಲಿದ್ದು, ಕೆಲಸ ಮಾಡುವ ವೃತ್ತಿಯಲ್ಲಿ ನಿಮಗೆ ಬಡ್ತಿ ಸಿಗಲಿದೆ ಹಾಗೂ ನಿಮ್ಮ ಸಂಬಳ ಕೂಡ ಹೆಚ್ಚಾಗಲಿದೆ. ಆದಷ್ಟು ಬೇಗ ಮನೆಯಲ್ಲಿ ಶುಭ ಕಾರ್ಯ ನಡೆಯಲಿದ್ದು ನಿಮಗೆ ಸಂತೋಷವನ್ನು ತಂದುಕೊಡಲಿದೆ. ಹಾಗಾದರೆ ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾಗುವಂತಹ ರಾಶಿಗಳು ಯಾವುವು ಎಂದರೆ ಮೇಷ ರಾಶಿ, ಕಟಕ ರಾಶಿ, ಕನ್ಯಾ ರಾಶಿ, ತುಲಾ ರಾಶಿ ಮತ್ತು ಮಿಥುನ ರಾಶಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 96635_42672.

Leave a Reply

Your email address will not be published. Required fields are marked *