ಜ್ಯೋತಿಷ್ಯ

ದಿನಭವಿಷ್ಯ ಜಗನ್ಮಾತೆ ಸಿಗಂದೂರು ಚೌಡೇಶ್ವರಿ ಆಶೀರ್ವಾದ ಇಂದಿನಿಂದ ಈ ರಾಶಿ ಚಕ್ರದವರ ಮೇಲೆ ಪ್ರಭಾವ ಬೀರಲಿದೆ ರಾಶಿ ಭವಿಷ್ಯ

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೇಷ ರಾಜಕೀಯ ವ್ಯಕ್ತಿಗಳು, ಸಮಾಜ ಸೇವಕರು ಉತ್ತಮ ಹೆಸರಿನಿಂದ ಜನಮನ್ನಣೆ ಗಳಿಸಬಹುದು. ಇಷ್ಟದ ಪ್ರಕಾರವೇ ಎಲ್ಲಾ ಕಾರ್ಯಗಳೂ ನಡೆಯುವ ಕಾಲ ಈ ದಿನವಾಗಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ವೃಷಭ ಪ್ರಭಾವಶಾಲಿ ವ್ಯಕ್ತಿಯೊಂದಿಗಿನ ಭೇಟಿಯನ್ನು ತಳ್ಳಿಹಾಕದೆ ವೃತ್ತಿ ಕ್ಷೇತ್ರಕ್ಕೆ ಲಾಭ ಉಂಟಾಗುವಂತೆ ನೋಡಿಕೊಳ್ಳಿ. ಅವಿವೇಕಿಗಳ ನಡುವೆ ವಾದಿಸಲು ಹೋಗಬೇಡಿ. ಷೇರಿನಲ್ಲಿ ಹೆಚ್ಚು ಹಣ ತೊಡಗಿಸಬಹುದು.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892.

ಮಿಥುನ ಕುಟುಂಬದಲ್ಲಿದ್ದ ಭಿನ್ನಾಭಿಪ್ರಾಯ ಹೋಗಲಾಡಿಸಿ ಸಂಘಟಿಸಲು ಮನೆಯವರಲ್ಲಿ ಚರ್ಚೆ ಮಾಡಲು ಸುದಿನ. ಆದರೆ ಕಾರ್ಯಕ್ಷೇತ್ರದಲ್ಲಿ ಯಾರೋ ಮಾಡಿದ ತಪ್ಪಿಗೆ ಹೆಗಲು ಕೊಡಬೇಕಾದಂತೆ ಆಗಲಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಕರ್ಕಾಟಕ ಅಸೂಯೆ ಪಡುವ ಸಹೋದ್ಯೋಗಿಗಳು ಹಾಗೂ ಮೇಲಧಿಕಾರಿ ಗಳೊಂದಿಗೆ ಜಾಣೆಯಿಂದ ವ್ಯವಹರಿಸಿ. ದೇಹಕ್ಕೆ ಆಯಾಸವಾದಲ್ಲಿ ಅದನ್ನು ಸ್ವತಃ ಆರೈಕೆ ಮಾಡಿಕೊಳ್ಳುವುದು ಉತ್ತಮ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಸಿಂಹ ಲೇವಾದೇವಿ ವ್ಯವಹಾರ ನಡೆಸುವವರು ಯಾರಿಗೂ ಸಾಲ ಕೊಡದಿರಲು ನಿಶ್ಚಯಿಸುವುದು ಉತ್ತಮ. ರಕ್ಷಣಾ ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಆಯ್ಕೆಗೊಳ್ಳುವಿರಿ. ಅನಿರೀಕ್ಷಿತವಾಗಿ ಶುಭ ಸುದ್ದಿ ಕೇಳುವಿರಿ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ಕನ್ಯಾ ಕುಲದೇವರ ದರ್ಶನದಿಂದ ಈಗಿನ ವ್ಯವಹಾರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಬಲ್ಲಿರಿ. ಆಫೀಸಿನಲ್ಲಿ ಕೆಲಸವೊಂದಕ್ಕೆ ಸಿಬ್ಬಂದಿಗಳಿಂದ ಉತ್ತಮ ಸಹಕಾರ ಸಿಗಲಿದೆ. ಹಳದಿ ಬಣ್ಣವು ಶುಭ ತರಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892.

ತುಲಾ ಸಾರ್ವಜನಿಕ ಹಿತಾಸಕ್ತಿಗಾಗಿ ಹಣ ಸಂಗ್ರಹ ಮಾಡುವುದು ಗೌರವಕ್ಕೆ ಚ್ಯುತಿಯನ್ನು ತರುತ್ತದೆ. ಹಣಕಾಸಿನ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸೂಕ್ತ ಕಾಲವಾಗಿದೆ. ಕೆಲವರಿಗೆ ಸಂತಾನ ಭಾಗ್ಯ ಇದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892

ವೃಶ್ಚಿಕ ಎಣಿಕೆಯಂತೆ ಕಾರ್ಯಗಳು ಸಿದ್ಧಿಸುವವು. ನೂತನವಾದ ಉದ್ಯೋಗ ಅಥವಾ ಕರಾರಿಗೆ ಆತುರದಲ್ಲಿ ಸಹಿ ಹಾಕಬೇಡಿ. ನಂತರದಲ್ಲಿ ನಿಲುವುಗಳನ್ನು ಬದಲಾಯಿಸಿಕೊಳ್ಳಬೇಕು ಎನಿಸಿದ್ದರೂ ಅದು ಅಷ್ಟು ಸುಲಭವಲ್ಲ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892.

ಧನು ಸಮಾಜದಲ್ಲಿನ ನಿಮ್ಮ ಮುಂದಾಳತ್ವವನ್ನು ಜನರು ಮೆಚ್ಚಿ, ದೊಡ್ಡ ದೊಡ್ಡ ವಿಚಾರಗಳಿಗೆ ಸಲಹೆಗಳನ್ನು ಕೇಳುವಂತಾಗಲಿದೆ. ವಿದ್ಯಾರ್ಥಿಗಳಿಗೆ ಸಾಧನೆಯ ತಯಾರಿಯನ್ನು ನಡೆಸಲು ಸೂಕ್ತ ದಿನವಾಗಿದೆ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892.

ಮಕರ ಇನ್ನೊಬ್ಬರಿಗೆ ವಿಶ್ವಾಸದಲ್ಲಿ ಸಾಲ ಕೊಡುವಾಗ ಸರಿಯಾಗಿ ಯೋಚಿಸಿ ತೀರ್ಮಾನ ಕೈಗೊಳ್ಳಿ. ವಂಶಪಾರಂಪರ್ಯವಾಗಿ ಬಂದ ವ್ಯಾಪಾರ ಮತ್ತಷ್ಟು ಏಳಿಗೆ ಕಾಣಲಿದೆ.

ಕುಂಭ ಬಹಳ ಬೇಗ ಗುರಿ ತಲುಪಬೇಕು ಎಂಬ ಹಂಬಲ, ಆತುರ ಕೆಲಸಕ್ಕೆ ಅಡ್ಡಿ ಮಾಡಬಹುದು. ಸ್ನೇಹಿತರ ಹತ್ತಿರ ಯಾವುದೇ ಗೌಪ್ಯತೆಯನ್ನು ಹಂಚಿಕೊಳ್ಳಬೇಡಿ. ದೇವತಾ ಕಾರ್ಯಗಳಲ್ಲಿ ಭಾಗವಹಿಸುವಿರಿ.ನಿಮ್ಮ ಯಾವುದೇ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ದೈವಜ್ಞ ಸೋಮನಾಥ ಭಟ್ 966321 8892.

ಮೀನ ವೃತ್ತಿಯಲ್ಲಿ ಸಾಕಷ್ಟು ಪೈಪೋಟಿಯನ್ನು ಎದುರಿಸಬೇಕಾಗಬಹುದು. ಸ್ವಲ್ಪ ಪ್ರಯತ್ನ ಪಟ್ಟರೆ ಇದರಲ್ಲಿ ಜಯಗಳಿಸಬಹುದು. ಕುಟುಂಬ ವರ್ಗದಲ್ಲಿ ನಿರ್ಣಯಗಳಿಗೆ ಸಕಾರಾತ್ಮಕ ಬೆಂಬಲ ದೊರೆಯಲಿದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

5 days ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago