ರಾಶಿ ಭವಿಷ್ಯ

ಆದಿಶಕ್ತಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಇಂದಿನಿಂದ ಈ ರಾಶಿ ಚಕ್ರದವರ ಮೇಲೆ ಪ್ರಭಾವ ಬೀರಲಿದೆ ರಾಶಿ ಭವಿಷ್ಯ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೇಷ ನಿಲುವುಗಳನ್ನು ಬದಲಾಯಿಸಿಕೊಳ್ಳಬೇಕೆಂದು ತೀರ್ಮಾನಿಸಿದ್ದರೂ, ಅದು ಅಷ್ಟು ಸುಲಭವಾಗಿ ನಡೆಯುವುದಿಲ್ಲ. ಪೊಲೀಸ್ ಅಧಿಕಾರಿಗಳಿಗೆ ತುರ್ತು ಕೆಲಸ ಒದಗುವ ಸಂದರ್ಭ ಬರುವುದು. ಮಂಗಳ ಕಾರ್ಯದ ಸುದ್ದಿ ಕೇಳುವಿರಿ.

ವೃಷಭ ಬ್ಯಾಂಕ್ ಮತ್ತು ನ್ಯಾಯಾಂಗ ಕ್ಷೇತ್ರದಲ್ಲಿರುವ ವ್ಯಕ್ತಿಗಳಿಗೆ ನಿಮ್ಮ ಚಾಣಾಕ್ಷತನದಿಂದ ಹೆಗ್ಗಳಿಕೆಗೆ ಪಾತ್ರರಾಗುತ್ತೀರಿ. ಕೆಲಸದ ನಿಮಿತ್ತವಾಗಿ ಅನಿರೀಕ್ಷಿತ ದೂರದ ಪ್ರಯಾಣ ಮಾಡುವ ಸಾಧ್ಯತೆಗಳಿವೆ.

ಮಿಥುನ ಕೌಟುಂಬಿಕ ಸಮಸ್ಯೆಗೆ ಧಾರ್ಮಿಕವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನವನ್ನು ನಡೆಸಿ. ಜೀವನ ಶೈಲಿಯಲ್ಲಿ ಮಹತ್ತರ ಬದಲಾವಣೆಗಳನ್ನು ತಂದುಕೊಳ್ಳುವ ಸನ್ನಿವೇಶ ಬರಲಿದೆ. ಕೆಂಪು ಉಡುಪು ಶುಭದಾಯಕ.

ಕರ್ಕಾಟಕಸರ್ಕಾರಿ ನೌಕರರಿಗೆ ವೈಯಕ್ತಿಕ ವಿಚಾರಕ್ಕೆ ನಾನಾ ರೀತಿಯಲ್ಲಿ ಅಡ್ಡಿ- ಆತಂಕಗಳು ಕಾಡಬಹುದು. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಅನೇಕ ತರಹದ ಅವಕಾಶಗಳು ಒದಗಿ ಬರುತ್ತದೆ. ಶನೈಶ್ಚರನ ಆರಾಧನೆ ಮಾಡಿ.

ಸಿಂಹ ಹೆಸರಾಂತ ವ್ಯಕ್ತಿಗಳ ಜತೆ ಭೇಟಿ ಮಾಡುವ ಅವಶ್ಯಕತೆ ಇದ್ದಲ್ಲಿ ಪ್ರಯತ್ನ ಪಟ್ಟರೆ ಈ ದಿನ ಫಲಿಸುವ ಸಾಧ್ಯತೆಗಳಿವೆ. ಚಿನ್ನ ಬೆಳ್ಳಿ ಮಾರಾಟಗಾರರಿಗೆ ಹೆಚ್ಚಿನ ಲಾಭ ಇರುತ್ತದೆ. ಲಲಿತಕಲಾ ಕ್ಷೇತ್ರದಲ್ಲಿರುವವರಿಗೆ ಸಾಧನೆಗೆ ಅವಕಾಶವಿದೆ.

ಕನ್ಯಾ ಅತ್ತೆ-ಸೊಸೆ, ತಾಯಿ-ಮಗಳು ಸಣ್ಣ ಪುಟ್ಟ ವಿಚಾರಗಳಿಗೆ ಮನಸ್ತಾಪ ಮಾಡಿಕೊಳ್ಳದೆ ಸಾಮರಸ್ಯದ ಜೀವನ ನಡೆಸುವುದು ಒಳ್ಳೆಯದು. ಮಹಿಳೆಯರಿಗೆ ಮನ್ನಣೆ ಹೆಚ್ಚಲಿದ್ದು, ಲಾಭ ಪಡೆದುಕೊಳ್ಳುವಿರಿ.

ತುಲಾ ಎಷ್ಟೇ ಪರಿಶ್ರಮವಿದ್ದರೂ, ಅನುಭವವಿದ್ದರೂ ರಾಜಕೀಯ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಕಾರ್ಯಕ್ಷೇತ್ರದಲ್ಲಿ ಮೆಚ್ಚುಗೆಯ ಮಾತು ಬರಲಿದೆ. ಆಸ್ತಿಗೆ ಸಂಬಂಧಿಸಿದ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ.

ವೃಶ್ಚಿಕ ಕಾರ್ಯಕ್ಷೇತ್ರದಲ್ಲಿ ಪರಿಣಿತರಿಂದ ಸುಲಭವಾದ ಉಪಾಯವನ್ನು ಪಡೆದು ಸಂತೋಷವಾಗಲಿದೆ. ಬೇರೆಯವರ ಮನಸ್ಸಿಗೆ ನೋವು ಉಂಟು ಮಾಡುವ ಮಾತುಗಳನ್ನು ಹೇಳಬೇಡಿ.

ಧನು ಬದುಕಿನ ಮೇಲೆ ನಿಯಂತ್ರಣ ಸಾಧಿಸುವಲ್ಲಿ ದುಡಿದು, ಯಶಸ್ಸನ್ನು ಹೊಂದುವಿರಿ. ಜೀವನದ ಮುಂದಿನ ದಿನಗಳಿಗಾಗಿ ದೀರ್ಘಕಾಲೀನ ಯೋಜನೆಗಳನ್ನು ಮಾಡುವಿರಿ. ವಾಹನ ಚಾಲಕರು ಎಚ್ಚರವಿರಿ.

ಮಕರ ಮನೆಯವರ ಆರೋಗ್ಯದಲ್ಲಿ ಹಂತ ಹಂತದ ಸುಧಾರಣೆ ಕಂಡು ನೆಮ್ಮದಿ ಇರುವುದು. ಮನೆ ಹುಡುಕುವ ಕೆಲಸದಲ್ಲಿ ಸಹೋದ್ಯೋಗಿಯೊಬ್ಬರು ನೆರವಿಗೆ ಬರುವರು. ಕೋರ್ಟ್ ಕಚೇರಿ ಕೆಲಸಗಳಿಗಾಗಿ ಅಲೆದಾಟ ಇರುವುದು.

ಕುಂಭ ಅವಿವಾಹಿತರಿಗೆ ಮಾತೃವರ್ಗದ ಕಡೆಯಿಂದ ಅಪೇಕ್ಷಿಸಿದ ರೀತಿಯಲ್ಲಿಯೇ ಸಂಬಂಧ ಅರಸಿ ಬರುವುದು. ಪರಿಶ್ರಮಕ್ಕೆ ತಕ್ಕ ಫಲವನ್ನು ನಿರೀಕ್ಷಿಸಬಹುದು. ಸಾಧು-ಸಂತರ ದರ್ಶನದಿಂದ ಶುಭವಾಗುವುದು.

ಮೀನ ರಾಜಕೀಯದಲ್ಲಿ ಯಾವುದೇ ರೀತಿಯ ಬದಲಾವಣೆ ಈ ದಿನದಲ್ಲಿ ಸರಿಯಲ್ಲ. ಗೃಹದಲ್ಲಿ ಶುಭ. ಮಂಗಳ ಕಾರ್ಯಗಳ ಚಟುವಟಿಕೆಗಳು ತೋರಿ ಬರುವವು. ದಿನದ ಖರ್ಚು-ವೆಚ್ಚಗಳು ಹೆಚ್ಚಿರುವ ಸಂಭವನೀಯತೆ ಇದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

5 days ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago