ಲಕ್ಷ್ಮಿ ದೇವಿ ಪ್ರಾಪ್ತಿಯಾಗಬೇಕಾ ಹಾಗಾದರೆ ಈ ರಂಗೋಲಿಯನ್ನು ದೇವರ ಕೋಣೆಯಲ್ಲಿ ಬಿಡಿಸಬೇಕು.
ದೇವರ ಕೋಣೆಯಲ್ಲಿ ನೀವೇನಾದರು ರಂಗೋಲಿಯನ್ನು ಬಿಡಿಸಿದರೆ ಸಾಕ್ಷಾತ್ ಲಕ್ಷ್ಮಿಯು ನಿಮ್ಮ ಮನೆಗೆ ಪ್ರವೇಶ ಮಾಡುತ್ತಾಳೆ, ಯಾರ ಮನೆಯಲ್ಲಿ ಹಣಕಾಸಿನ ತೊಂದರೆ ಇರುತ್ತದೆಯೋ, ಗಂಡ ಹೆಂಡತಿಯ ನಡುವೆ ಪ್ರೀತಿ ವಾತ್ಸಲ್ಯ ಇರುವುದಿಲ್ಲವೋ ಅವರು ಈ ಒಂದು ಕೆಲಸವನ್ನು ಪ್ರತಿ ಮಂಗಳವಾರ, ಶುಕ್ರವಾರ ಈ ನಿಯಮಗಳನ್ನು ಪಾಲಿಸುತ್ತಾ ಬರಬೇಕು. ಹಾಗಾದರೆ ಯಾವ ರಂಗೋಲಿಯನ್ನು ಬಿಡಿಸಬೇಕು ಮತ್ತು ಯಾವ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿದುಕೊಳ್ಳೋಣ ಬನ್ನಿ.
ಈ ರಂಗೋಲಿಯನ್ನು ಬರೆಯಬೇಕಾದರೆ ಮಂಗಳವಾರ ಹಾಗೂ ಶುಕ್ರವಾರ ಸೂರ್ಯ ಹುಟ್ಟುವುದಕ್ಕಿಂತ ಮುಂಚೆ ಎದ್ದು ನಿಮ್ಮ ಮನೆಯ ದೇವರ ಕೋಣೆಯಲ್ಲಿ ಬರೆಯಬೇಕಾಗುತ್ತದೆ. ದೇವರ ಕೋಣೆಯಲ್ಲಿ ಒಂದು ಪೀಠದಮೇಲೆ ಆಗಿರಬಹುದು ಅಥವಾ ವಸ್ತ್ರದ ಮೇಲೆ ಆಗಿರಬಹುದು ಅಥವಾ ನೆಲದ ಮೇಲೆ ಆಗಿರಬಹುದು ಈ ಒಂದು ರಂಗೋಲಿಯನ್ನು ನೀವೂ ಬರೆಯಬಹುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 96635_42672.
ಸ್ವಲ್ಪ ಅಕ್ಕಿಹಿಟ್ಟನ್ನು ತೆಗೆದುಕೊಳ್ಳಬೇಕು, ಅಕ್ಕಿಹಿಟ್ಟನ್ನು ತೆಗೆದುಕೊಳ್ಳಬೇಕಾದರೆ ಸಾಕ್ಷಾತ್ ಮಹಾಲಕ್ಷ್ಮಿ ಹೆಸರನ್ನು ಹೇಳಬೇಕು ಹಾಗೂ ಸಂಕಲ್ಪವನ್ನು ಮಾಡಬೇಕು. ಇವತ್ತಿನ ದಿನ ಲಕ್ಷ್ಮೀದೇವಿ ನೆನೆಪಿಸಿಕೊಂಡು ಸಂಕಲ್ಪವನ್ನು ಮಾಡಿಕೊಂಡು ರಂಗೋಲಿಯನ್ನು ಬರೆಯುತ್ತಿದ್ದೇನೆ, ಏಳಿಗೆಯನ್ನು ನೋಡಿಕೋ ಮಹಾತಾಯಿ ಹಾಗೂ ಮನೆ ಯಜಮಾನ ಮಾಡುವ ಪ್ರತಿಯೊಂದು ಕಾರ್ಯದಲ್ಲಿ ಯಶಸ್ಸನ್ನು ದೊರಕಿಸಿಕೊಡು ಎಂದು ಭಕ್ತಿಯಿಂದ ಸಂಕಲ್ಪವನ್ನು ಮಾಡಿಕೊಳ್ಳಬೇಕು.
ಅಕ್ಕಿಹಿಟ್ಟಿನಿಂದ ನಿಮ್ಮ ದೇವರಕೋಣೆಯಲ್ಲಿ ತಾವರೆ ಹೂವಿನ ರಂಗೋಲಿಯನ್ನು ಬಿಡಿಸಬೇಕಾಗುತ್ತದೆ. ತಾವರೆ ಹೂವಿನ ಮುಂಭಾಗ ದೇವರ ಕಡೆ ನೋಡುವಂತಿರಬೇಕು ಆನಂತರ ಮೂರು ವಿಧದ ಎಣ್ಣೆಯನ್ನು ಹಾಕಿ ದೀಪವನ್ನು ಬೆಳಗಿಸಬೇಕು. ಮೂರು ವಿಧವಾದ ಎಣ್ಣೆ ಎಂದರೆ ಕೊಬ್ಬರಿ ಎಣ್ಣೆ, ದಿನನಿತ್ಯ ಬಳಸುವ ದೀಪದ ಎಣ್ಣೆ ಆಗಿರಬಹುದು ಮತ್ತು ತುಪ್ಪವನ್ನು ಬೆರೆಸಿ ಮೂರು ವಿಧವಾದ ಎಣ್ಣೆಯನ್ನು ಬಳಸಿ ದೀಪಾರಾಧನೆಯನ್ನು ಮಾಡಬೇಕು.
ಈ ರೀತಿ ಮಾಡುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹ ಮನೆಗೆ ಪ್ರಾಪ್ತಿಯಾಗುತ್ತದೆ. ಒಂದು ವೇಳೆ ಗಂಡನು ಪರಸ್ತ್ರೀ ಸಹವಾಸ ಮಾಡಿದ್ಧರೇ ಅಥವಾ ದುಶ್ಚಟಗಳಿಗೆ ಬಲಿಯಾಗಿದ್ದಾರೆ, ಎಲ್ಲಾ ಕಷ್ಟದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.ಲಕ್ಷ್ಮೀದೇವಿಯು ತಮ್ಮ ಮನೆಯಲ್ಲಿ ಉಳಿಯಬೇಕು ಎನ್ನುವ ಆಸೆ ಇದ್ದರೆ ವಾರಕ್ಕೆ ಎರಡು ಬಾರಿ ಈ ರಂಗೋಲಿಯನ್ನು ನೀವು ಬಿಡಬೇಕಾಗುತ್ತದೆ. ಹೆಂಗಸರು ಮುಟ್ಟಾಗುವ ಸಮಯದಲ್ಲಿ ಇದನ್ನು ಮಾಡಬಾರದು ಹಾಗೂ ಮನೆಯಲ್ಲಿ ಮಾಂಸಾಹಾರ ಪದಾರ್ಥ ಮಾಡಿದಾಗ ಈ ಕೆಲಸವನ್ನು ಮಾಡಬಾರದು ಉಳಿದಂತೆ ಎರಡು ಬಾರಿ ಮಂಗಳವಾರ, ಶುಕ್ರವಾರ ಮಾಡುತ್ತಾ ಬಂದರೆ ಮನೆಯಲ್ಲಿ ಅತ್ಯದ್ಭುತವಾದ ಬದಲಾವಣೆಗಳು ಉಂಟಾಗುತ್ತದೆ. ಬಹುಮುಖ್ಯವಾಗಿ ಕೊನೆಯದಾಗಿ ಹಾಕಿರುವ ರಂಗೋಲಿಯನ್ನು ಯಾವುದೇ ಕಾರಣಕ್ಕೂ ಪೊರಕೆಯಿಂದ ಸ್ಪರ್ಶಿಸಬಾರದು, ನೀವು ಕೈಯಾರೆ ಒಂದು ಬಟ್ಟೆಯನ್ನು ತೆಗೆದುಕೊಂಡು ಅದನ್ನು ಗುಡಿಸಿ ಯಾವುದಾದರೂ ಮನೆಯಲ್ಲಿರುವ ಒಂದು ಗಿಡದ ಕೆಳಗೆ ಹಾಕಬೇಕಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 96635_42672.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…