ಮರಣ ಹೊಂದಿದ ವ್ಯಕ್ತಿಗಳು ಯಾವ ಕಾರಣಕ್ಕೆ ಕನಸಿನಲ್ಲಿ ಬರುತ್ತಾರೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಮರಣ ಹೊಂದಿದ ವ್ಯಕ್ತಿಗಳು ಕನಸಿನಲ್ಲಿ ಬರುವುದು ಸಹಜತೆಯಲ್ಲ, ಸತ್ತ ವ್ಯಕ್ತಿಗಳು ಕನಸಿನಲ್ಲಿ ಬರುತ್ತಾರೆ ಎಂದರೆ ಅದಕ್ಕೊಂದು ಅರ್ಥವಿರುತ್ತದೆ. ಇನ್ನು ಕೆಲವರಿಗೆ ರಾತ್ರಿ ಬಂದ ಕನಸು ಬೆಳಗ್ಗೆ ತಿಳಿಯುವುದಿಲ್ಲ ಹಾಗೂ ಇನ್ನೊಬ್ಬರಿಗೆ ಹೇಳಿಕೊಳ್ಳುವುದಕ್ಕೂ ಆತಂಕವಿರುತ್ತದೆ ಅಥವಾ ಗೊಂದಲದಲ್ಲಿರುತ್ತಾರೆ. ಸತ್ತ ವ್ಯಕ್ತಿಗಳು ದೇಹದ ಮೇಲೆ ಪ್ರವೇಶವಾಗುವಂತದ್ದು ಅಥವಾ ಕನಸಿನಲ್ಲಿ ಬಂದರೆ ಇವೆಲ್ಲವೂ ಯಾವುದೇ ಕಾರಣಕ್ಕೂ ಒಳ್ಳೆಯ ಪರಿಣಾಮಗಳಲ್ಲ. ಜೀವನದಲ್ಲಿ ಆಗುವ ಕಂಟಕಗಳು, ದರಿದ್ರತನಗಳನ್ನು ಸೂಚಿಸುವ ಮಾರ್ಗ ಎಂದರೆ ತಪ್ಪಾಗಲಾರದು.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ದೇವಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಯಾಕೆ ಈ ಸತ್ತ ವ್ಯಕ್ತಿಗಳು ಬೇರೊಬ್ಬರ ಕನಸಿನಲ್ಲಿ ಬರುತ್ತಾರೆ ಎಂದರೆ ಅವರ ಮೇಲೆ ಇರುವ ಪ್ರೀತಿ, ವಿಶ್ವಾಸ, ಅಭಿಮಾನ. ಸತ್ತ ವ್ಯಕ್ತಿಗಳು ಅವರು ಇಷ್ಟಪಡುವ ರಕ್ತಸಂಬಂಧಿಗಳು ಅಥವಾ ಅವರು ಹೆಚ್ಚಾಗಿ ಪ್ರೀತಿಸುವ ವ್ಯಕ್ತಿಯ ಮೇಲೆ ಬರುತ್ತಾರೆ. ಅವರು ಕೊಡುವ ಸೂಚನೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕಾಗುತ್ತದೆ.

ಒಂದು ವೇಳೆ ನಿಮ್ಮ ಮನೆಯ ಸದಸ್ಯರು ಸತ್ತು ಆ ವ್ಯಕ್ತಿಗಳು ನಿಮ್ಮ ಕನಸಿನಲ್ಲಿ ಬಂದರೆ ಅದು ಒಳ್ಳೆಯ ಸೂಚನೆಯಾಗಿರುತ್ತದೆ. ಅದೇ ರೀತಿ ಹೊರಗಿನ ವ್ಯಕ್ತಿ ಮರಣ ಹೊಂದಿ ಪದೇಪದೇ ನಿಮ್ಮ ಕನಸಿನಲ್ಲಿ ಬರುತ್ತಿದ್ದಾರೆ ಎಂದರೆ ಮುಂದಿನ ದಿನಗಳಲ್ಲಿ ಬರುವ ದರಿದ್ರತನ, ಸಂಕಷ್ಟಗಳು, ತೊಂದರೆಗಳನ್ನು ಆ ವ್ಯಕ್ತಿಗಳು ಸೂಚಿಸುತ್ತಾರೆ. ಇದರಿಂದ ಮಾನಸಿಕವಾಗಿ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ, ಮುಖ ಕೊಂದು ಹೋಗುತ್ತದೆ, ಖುಷಿ ಎಂಬುದು ಇನ್ನಿಲ್ಲದಂತೆ ಆಗುತ್ತದೆ, ಮಂದತ್ವ ಹೆಚ್ಚಾಗುತ್ತದೆ. ಇದರಿಂದ ಮನೆ ಹಾಗೂ ಮನೆಯಲ್ಲಿರುವ ಸದಸ್ಯರಲ್ಲಿ ಸ್ಮಶಾನದ ಮೌನ ಆವರಿಸುತ್ತದೆ.