ಕಸದ ಬುಟ್ಟಿಯನ್ನು ಮನೆಯಲ್ಲಿ ಎಲ್ಲಿ ಇಡಬೇಕು ಎಂದು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ವಾಸ್ತುಶಾಸ್ತ್ರದ ಪ್ರಕಾರ ನಮ್ಮ ಮನೆಯಲ್ಲಿ ಕಸದಬುಟ್ಟಿ ಮತ್ತು ಚಪ್ಪಲಿ ಸ್ಟ್ಯಾಂಡ್ ಅನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಉತ್ತಮ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಸ್ತು ಶಾಸ್ತ್ರದ ಪ್ರಕಾರ ಒಂದೊಂದು ಮನೆಯು ಒಂದೊಂದು ದಿಕ್ಕಿನಲ್ಲಿ ಇರುತ್ತದೆ, ಆದ್ದರಿಂದ ಆ ದಿಕ್ಕಿಗೆ ಅನುಸಾರವಾಗಿ ಕಸದ ಬುಟ್ಟಿಯನ್ನು ಮನೆಯಲ್ಲಿ ಇಡಬೇಕಾಗುತ್ತದೆ. ಒಂದು ವೇಳೆ ಮನೆಯು ಪೂರ್ವ ದಿಕ್ಕಿನಲ್ಲಿ ಇದ್ದರೆ ಮನೆಯ ಎಡಭಾಗದಲ್ಲಿ ಚಪ್ಪಲಿ ಸ್ಟ್ಯಾಂಡನ್ನು ಇಡಬೇಕು.

ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.

ಒಂದು ವೇಳೆ ಮನೆಯು ಪಕ್ಷಿಮ ದಿಕ್ಕಿನಲ್ಲಿದ್ದರೆ ಚಪ್ಪಲಿ ಸ್ಟ್ಯಾಂಡನ್ನು ಬಲಭಾಗದಲ್ಲಿ ಇಡಬೇಕಾಗುತ್ತದೆ. ಒಂದು ವೇಳೆ ಮನೆಯು ಉತ್ತರ ದಿಕ್ಕಿನಲ್ಲಿ ಇದ್ದರೆ ಬಲಭಾಗದ ವಾಯುವ್ಯ ದಿಕ್ಕಿನಲ್ಲಿ ಚಪ್ಪಲಿ ಸ್ಟ್ಯಾಂಡನ್ನು ಇಡಬೇಕು. ಒಂದು ವೇಳೆ ಮನೆಯು ದಕ್ಷಿಣ ದಿಕ್ಕಿನಲ್ಲಿ ಇದ್ದರೆ ಎಡಬಾಗದ ನೈರುತ್ಯ ದಿಕ್ಕಿನಲ್ಲಿ ಚಪ್ಪಲಿ ಸ್ಟ್ಯಾಂಡನ್ನು ಇಡಬೇಕು. ಚಪ್ಪಲಿ ಸ್ಟ್ಯಾಂಡನ್ನು ಇಡಬೇಕಾದರೆ ಗೋಡೆಗೆ ತಾಗದಂತೆ ಅರ್ಧ ಇಂಚು ಜಾಗಬಿಟ್ಟು ಇಟ್ಟರೆ ಉತ್ತಮ.

ಕಸದ ಬುಟ್ಟಿಯನ್ನು ಯಾವುದೇ ಕಾರಣಕ್ಕೂ ಈಶಾನ್ಯ ಮತ್ತು ಆಗ್ನೇಯ ದಿಕ್ಕಿನಲ್ಲಿ ಇಡಬಾರದು. ಕಸದ ಬುಟ್ಟಿಯನ್ನು ಪಶ್ಚಿಮ, ದಕ್ಷಿಣ ಅಥವಾ ನೈರುತ್ಯ ದಿಕ್ಕಿನಲ್ಲಿ ಇಡಬೇಕು. ಅದೇ ರೀತಿ ಚಪ್ಪಲಿಯನ್ನು ಹಾಕಿಕೊಳ್ಳಬೇಕಾದರೆ ಮೊದಲಿಗೆ ಬಲಭಾಗದ ಚಪ್ಪಲಿಯನ್ನು ಹಾಕಿಕೊಳ್ಳಬೇಕು. ಇದರಿಂದ ನಮ್ಮ ಪ್ರಯಾಣವು ಸುಖಮಯವಾಗಿರುತ್ತದೆ ಹಾಗೂ ಯಾವ ದೋಷವೂ ಆಗುವುದಿಲ್ಲ. ಕಪ್ಪು,ನೀಲಿ ಹಾಗೂ ಗ್ರೇ ಬಣ್ಣದ ಚಪ್ಪಲಿಯನ್ನು ಹಾಕಿಕೊಳ್ಳುವುದರಿಂದ ಯಾವ ದೋಷವೂ ಉಂಟಾಗುವುದಿಲ್ಲ.