ಆಂಜನೇಯ ಸ್ವಾಮಿಯ ಈ ಮಂತ್ರವನ್ನು ಜಪಿಸುವ ಮುನ್ನ ಮುಂಜಾನೆ ಬೇಗ ಎದ್ದು ಸ್ನಾನವನ್ನು ಮಾಡಿ ಶುಚಿಯಾಗಿ ಶನಿವಾರದಂದು ಈ ಉಪಾಯವನ್ನು ಮಾಡುವುದು ತುಂಬಾ ಉತ್ತಮವಾಗಿರುತ್ತದೆ. ಸಾಮಾನ್ಯವಾಗಿ ದೇವರಿಗೆ ಹೂವನ್ನು ಮೂಡಿಸಿದ ನಂತರ ದೀಪವನ್ನು ಹಚ್ಚಲಾಗುತ್ತದೆ, ಹೀಗೆ ದೀಪವನ್ನು ಹಚ್ಚಿದ ಮೇಲೆ ಆಂಜನೇಯಸ್ವಾಮಿಯ ಈ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ಶನಿವಾರದ ದಿನದಂದು ಜಪಿಸುವುದರಿಂದ ಹಣದ ಸಮಸ್ಯೆ ಕಡಿಮೆಯಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯಲ್ಲಿ ಏಳಿಗೆಯನ್ನು ಕಾಣಬಹುದು.
ಓಂ ಪವನ ನಂದನಾಯ ಹಂಗ್ ಹನುಮಂತೇ ರುದ್ರಾತ್ಮಕಾಯ ಹಂಗ್ ಪಟ್.
ಆಂಜನೇಯ ಸ್ವಾಮಿಯ ಶಕ್ತಿಶಾಲಿಯ ಈ ಮೇಲಿನ ಮಂತ್ರವನ್ನು 11 ಬಾರಿ ಜಪಿಸಬೇಕು. ಈ ಮಂತ್ರವನ್ನು 11 ಬಾರಿ ಜಪಿಸಿದ ನಂತರ ನಿಮಗಿರುವ ಇಷ್ಟಾರ್ಥಗಳು, ಕೋರಿಕೆಗಳು ಅಥವಾ ಹಣದ ಸಮಸ್ಯೆಗಳನ್ನು ಹೇಳಿಕೊಂಡು ಪರಿಹಾರ ಮಾಡು ಎಂದು ಬೇಡಿಕೊಂಡರೆ ನಿಮಗಿರುವ ಆರ್ಥಿಕ ಪರಿಸ್ಥಿತಿ ಬಹಳ ಬೇಗ ನಿವಾರಣೆಯಾಗುವುದಲ್ಲದೆ ನಿಮಗಿರುವ ಇತರ ಕಷ್ಟಗಳು ಸಹ ದೂರವಾಗುತ್ತದೆ.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.