ಕೋತಿ ಆಂಜನೇಯ ಸ್ವಾಮಿ ದೇವಾಲಯದ ಕಿರುಪರಿಚಯ.

ಜ್ಯೋತಿಷ್ಯ

ಕೋತಿಗಳನ್ನು ಆಂಜನೇಯಸ್ವಾಮಿಯ ಪ್ರತಿರೂಪ ಎಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ಕೋತಿಗಳಿಗೆ ಯಾರು ನೋವನ್ನು ಉಂಟು ಮಾಡುವುದಕ್ಕೆ ಹೋಗುವುದಿಲ್ಲ, ಏಕೆಂದರೆ ಕೋತಿಗಳಿಗೆ ನೋವುಂಟು ಮಾಡಿದರೆ ಆಂಜನೇಯಸ್ವಾಮಿಗೆ ನೋವನ್ನು ಉಂಟು ಮಾಡಿದಂತೆ ಆಗುತ್ತದೆ. ನೂರಾರು ಕೋತಿಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ಈ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ. ಹಾಗಾದರೆ ಈ ದೇವಾಲಯ ಯಾವುದು ಹಾಗೂ ಅದರ ವಿಶಿಷ್ಟತೆ ಏನು ಎಂದು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪ ಮಂಚನಾಯಕನಹಳ್ಳಿಯಲ್ಲಿ ವೀರಾಂಜನೇಯ ಸ್ವಾಮಿ ದೇವಸ್ಥಾನವಿದೆ. ಈ ದೇವಸ್ಥಾನವು ಶ್ರೀ ಕೋತಿ ಆಂಜನೇಯಸ್ವಾಮಿ ದೇವಾಲಯ ಎಂದು ಪ್ರಖ್ಯಾತಿಯನ್ನು ಪಡೆದು ಕೊಂಡಿದೆ. ದೇವರ ಮೂರ್ತಿಯು ಉತ್ತರ ದಿಕ್ಕಿಗೆ ಮುಖ ಮಾಡಿಕೊಂಡಿರುವುದು ಈ ದೇವಾಲಯದ ವಿಶೇಷ. ವಿಶೇಷವಾಗಿ ಅಮಾವಾಸ್ಯೆಯ ದಿನದಂದು ಹೆಚ್ಚಿನ ಪ್ರಮಾಣದಲ್ಲಿ ವಾಹನಗಳ ಪೂಜೆಯು ಈ ದೇವಾಲಯದಲ್ಲಿ ನೆರವೇರುತ್ತದೆ.

ಮಕ್ಕಳು ಇಲ್ಲದವರು ಕೋತಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿದರೆ ಮಕ್ಕಳು ಆಗುತ್ತದೆ ಎಂಬ ಅಚಲವಾದ ನಂಬಿಕೆ ಇದೆ. ಮಾಟ-ಮಂತ್ರ, ದೃಷ್ಟಿದೋಷಕ್ಕೆ ಒಳಗಾಗಿದ್ದವರು ಹುಣ್ಣಿಮೆ, ಅಮಾವಾಸ್ಯೆ ದಿನ ದೇವಾಲಯಕ್ಕೆ ಪೂಜೆಯನ್ನು ಮಾಡಿಸಿದರೆ ಸಂಕಷ್ಟಗಳಿಂದ ದೂರವಾಗಬಹುದು ಎಂಬ ನಂಬಿಕೆಯೂ ಇದೆ.

ದೇವಾಲಯವು ನಿರ್ಮಾಣವಾಗಿರುವ ಜಾಗದಲ್ಲಿ ಈ ಹಿಂದೆ ತೆಂಗಿನ ತೋಟವಿತ್ತು, ಈ ತೋಟದಲ್ಲಿ ನೂರಾರು ಕೋತಿಗಳು ವಾಸವಿದ್ದವು. ಸುತ್ತಮುತ್ತ ಜನರು ಬೆಳೆದ ಬೆಳೆಗಳನ್ನು ಕೋತಿಗಳು ಹಾಳು ಮಾಡುತ್ತಿದ್ದವು. ಕೋತಿಗಳಿಂದ ಬೇಸತ್ತ ವ್ಯಕ್ತಿಯು ಕೋತಿಗಳಿಗೆ ವಿಷವನ್ನು ಹಾಕಿ ಮಾರಣ ಹೋಮ ಮಾಡಿದ್ದರು. ಕೊನೆಗೆ ಆ ಜಾಗದಲ್ಲಿ ಅಷ್ಟು ಕೋತಿಗಳ ಸಮಾಧಿ ಮಾಡಲಾಯಿತು, ತದನಂತರ ಆ ಜಾಗದಲ್ಲಿ ಅಥವಾ ಸ್ಥಳದಲ್ಲಿ ಅಪಘಾತಗಳು ಹೆಚ್ಚಾಗಲು ಶುರುವಾಯಿತು.

ಯಾರೋ ಒಬ್ಬ ವ್ಯಕ್ತಿ ಮಾಡಿದ ತಪ್ಪಿನಿಂದಾಗಿ ಸುತ್ತಮುತ್ತಲಿನಲ್ಲಿರುವ ಗ್ರಾಮಸ್ಥರಿಗೆ ತೊಂದರೆಯಾಯಿತು.ಕೊನೆಗೆ ಊರಿನ ಮುಖ್ಯಸ್ಥರು ಎಲ್ಲಾ ಸೇರಿ ಕೋತಿಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ದೇವಾಲಯವನ್ನು ನಿರ್ಮಾಣ ಮಾಡಲು ಶುರುಮಾಡಿದರು. ಯಾವಾಗ ದೇವಾಲಯ ನಿರ್ಮಾಣವಾಗಲು ಪ್ರಾರಂಭವಾಯಿತು ಅಂದಿನಿಂದಲೇ ಅಪಘಾತಗಳು ಕ್ರಮೇಣ ಕಡಿಮೆಯಾಗುತ್ತಾ ಬಂತು. ಹಾಗೆಯೇ ಸುತ್ತಮುತ್ತಲಿನಲ್ಲಿರುವ ಗ್ರಾಮಗಳಲ್ಲಿ ಸಂಕಷ್ಟಗಳು ನಿವಾರಣೆಯಾಗಿ ಸುಖ-ಶಾಂತಿ-ನೆಮ್ಮದಿ ನೆಲೆಸಲು ಪ್ರಾರಂಭವಾಯಿತು.