ಶ್ರೀಮಂತರಾಗಬೇಕು ಎಂದರೆ ಉತ್ತರದಿಕ್ಕಿನಲ್ಲಿ ಈ ಮೂರು ವಸ್ತುಗಳನ್ನು ಇಟ್ಟು ನೋಡಿ.

ಜ್ಯೋತಿಷ್ಯ

ವಾಸ್ತುಶಾಸ್ತ್ರದ ಪ್ರಕಾರ ಪ್ರತಿಯೊಂದು ದಿಕ್ಕಿಗೂ ಒಂದು ವಿಭಿನ್ನವಾದ ಪ್ರಾಮುಖ್ಯತೆ ಇದೆ. ಮನೆಯಲ್ಲಿ ಕೆಲವೊಂದು ವಸ್ತುಗಳನ್ನು ನಿರ್ದಿಷ್ಟವಾದ ಸ್ಥಾನದಲ್ಲಿಡದೆ ಬೇರೆ ಕಡೆ ಇಟ್ಟರೆ ಅದರಿಂದ ಹೊರಬರುವ ನಕಾರಾತ್ಮಕ ಶಕ್ತಿಯು ಮನೆಯ ಸದಸ್ಯರ ಆರೋಗ್ಯದ ಮೇಲೆ ಹಾಗೂ ಅವರ ಮನಸ್ಸಿನ ಮೇಲೆ ಪ್ರಭಾವವನ್ನು ಬೀರುತ್ತದೆ. ಈ ಕಾರಣದಿಂದ ಮನೆಯಲ್ಲಿ ದ್ವೇಷ, ಜಗಳಗಳು ನಡೆಯಲು ಪ್ರಾರಂಭವಾಗುತ್ತದೆ. ಯಾವಾಗ ಮನೆಯಲ್ಲಿ ಪ್ರತಿನಿತ್ಯ ಕಲಹಗಳು ಪ್ರಾರಂಭವಾಗುತ್ತದೆ ಆಗ ಮನೆಯಲ್ಲಿ ದರಿದ್ರತನ ಶುರುವಾಗಲು ಪ್ರಾರಂಭವಾಗುತ್ತದೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಉತ್ತರದಿಕ್ಕಿನಲ್ಲಿ ಕೆಲವೊಂದು ವಸ್ತುಗಳನ್ನು ಇಡುವುದರಿಂದ ಧನ ಸಂಪತ್ತನ್ನು ವೃದ್ಧಿಸಿಕೊಳ್ಳುವ ದಾರಿಗಳು ತೆರೆಯುತ್ತದೆ, ಹಾಗಾದರೆ ಮನೆಯ ಉತ್ತರದಿಕ್ಕಿನಲ್ಲಿ ಯಾವ ವಸ್ತುಗಳನ್ನು ಇಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ತುಳಸಿ ಸಸ್ಯವು ಎಲ್ಲರಿಗೂ ತಿಳಿದಿರುವ ಹಾಗೆ ತುಂಬಾ ಪವಿತ್ರವಾದ ಸಸ್ಯವಾಗಿದೆ. ತುಳಸಿ ಸಸ್ಯವನ್ನು ತಾಯಿ ಲಕ್ಷ್ಮೀದೇವಿಯ ಸ್ವರೂಪ ಎಂದು ತಿಳಿಯಲಾಗಿದೆ. ಆದ್ದರಿಂದ ತುಳಸಿ ಸಸ್ಯವನ್ನು ಮನೆಯ ಉತ್ತರ ದಿಕ್ಕಿನಲ್ಲಿ ಇಟ್ಟರೆ ವ್ಯಕ್ತಿಯ ಜೀವನದಲ್ಲಿರುವ ಆರ್ಥಿಕ ಸಮಸ್ಯೆ ದೂರವಾಗುತ್ತದೆ ಮತ್ತು ಪತಿ-ಪತ್ನಿಯರ ನಡುವಿನ ಸಂಬಂಧವು ಮತ್ತಷ್ಟು ಗಟ್ಟಿಯಾಗುತ್ತದೆ. ಮಹಿಳೆಯರು ತಮ್ಮ ಮುಖವನ್ನು ಉತ್ತರ ದಿಕ್ಕಿನಲ್ಲಿರುವ ಕನ್ನಡಿಯ ಕಡೆ ನೋಡಿಕೊಳ್ಳಬೇಕು.

ಈ ರೀತಿ ಮಾಡುವುದರಿಂದ ತಾಯಿ ಲಕ್ಷ್ಮೀದೇವಿಯ ಕೃಪೆಯು ಅವರ ಮೇಲೆ ಸದಾ ಕಾಲ ಇರುತ್ತದೆ. ಉತ್ತರದಿಕ್ಕಿನಲ್ಲಿ ಕನ್ನಡಿಯನ್ನು ಇಡುವುದರಿಂದ ಮನೆಯಲ್ಲಿ ಸುಖ, ಶಾಂತಿ,ನೆಮ್ಮದಿ ಎಂಬುದು ನೆಲೆಸುತ್ತದೆ. ಇಷ್ಟೇ ಅಲ್ಲದೆ ಗಂಡನಿಗೆ ವ್ಯಾಪಾರದಲ್ಲಿ ಅಧಿಕ ಲಾಭ ಸಿಗುತ್ತದೆ.

ಒಂದು ವೇಳೆ ಆರ್ಥಿಕ ರೂಪದಿಂದ ಧನ ಸಂಪತ್ತನ್ನು ಗಳಿಸಬೇಕೆಂದರೆ ಮನೆಯಲ್ಲಿ ಉತ್ತರ ದಿಕ್ಕಿನ ಕಡೆಗೆ ಕುಬೇರ ದೇವರ ಮೂರ್ತಿಯನ್ನು ಇಡಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಎಂದಿಗೂ ಧನ ಸಂಪತ್ತಿನ ಕೊರತೆಯು ಆಗುವುದಿಲ್ಲ. ಒಂದು ವೇಳೆ ಕುಬೇರ ದೇವರ ಮೂರ್ತಿ ಇಡಲು ಸಾಧ್ಯವಾಗದಿದ್ದರೆ ಅವರ ಚಿತ್ರಪಟವನ್ನು ಇಡಬಹುದು.

ಉತ್ತರ ದಿಕ್ಕನ್ನು ಸುಖ, ಶಾಂತಿ ಹಾಗೂ ನೆಮ್ಮದಿಯ ದಿಕ್ಕು ಎಂದು ತಿಳಿಯಲಾಗಿದೆ. ಆದ್ದರಿಂದ ಮೀನುಗಳ ಅಕ್ವೇರಿಯಂ ಅನ್ನು ಉತ್ತರ ದಿಕ್ಕಿನಲ್ಲಿ ಇಡಬಹುದು. ಈ ರೀತಿ ಮಾಡುವುದರಿಂದ ಭಗವಂತನಾದ ವಿಷ್ಣು ಹಾಗೂ ಲಕ್ಷ್ಮೀದೇವಿ ಕೃಪೆಯು ಸದಾ ಕಾಲ ನಿಮ್ಮ ಮೇಲೆ ಇರುತ್ತದೆ.ಉತ್ತರ ದಿಕ್ಕಿನಲ್ಲಿ ಮನಿಪ್ಲಾಂಟ್ ಗಿಡವನ್ನು ಇಡುವುದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಮತ್ತಷ್ಟು ಸುಧಾರಿಸಿಕೊಳ್ಳಬಹುದು.