ಯಾರ ಮನೆಯಲ್ಲಿ ಲಕ್ಷ್ಮೀದೇವಿಯು ನೆಲೆಸಿರುತ್ತಾಳೆ, ಆ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ ಎಂದು ಹೇಳಲಾಗುತ್ತದೆ. ಕೆಲವೊಂದು ಬಾರಿ ನಾವು ಎಷ್ಟೇ ಪೂಜೆ-ಪುನಸ್ಕಾರಗಳನ್ನು ಮಾಡಿದರೂ ಸಹ ನಾವು ಮಾಡುವ ಕೆಲವೊಂದು ಕೆಲಸಗಳಿಂದ ಲಕ್ಷ್ಮೀದೇವಿಯು ನಮ್ಮ ಮನೆಯಲ್ಲಿ ವಾಸ ಮಾಡುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಾದರೆ ಶಾಸ್ತ್ರಗಳ ಪ್ರಕಾರ ಲಕ್ಷ್ಮೀದೇವಿಯು ಮನೆಯಲ್ಲಿ ಶಾಶ್ವತವಾಗಿ ನೆಲೆಸಲು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಹಿಂದೂ ಸಂಪ್ರದಾಯದಲ್ಲಿ ಮನೆಯ ಹೆಣ್ಣು ಮಕ್ಕಳಿಗೆ ಲಕ್ಷ್ಮಿಯ ಸ್ಥಾನವನ್ನು ನೀಡಲಾಗಿದೆ. ಆದ್ದರಿಂದ ಮನೆಗೆ ಬರುವ ಅತಿಥಿಯನ್ನು ಮನೆಯ ಹೆಣ್ಣುಮಕ್ಕಳು ಅಥವಾ ಗೃಹಿಣಿ ಚೆನ್ನಾಗಿ ನೋಡಿಕೊಳ್ಳಬೇಕು. ಮನೆಗೆ ಅತಿಥಿಗಳು ಆಗಮಿಸಿದಾಗ ಅವರನ್ನು ಯಾವ ರೀತಿ ಸತ್ಕಾರ ಮಾಡುತ್ತೀರಿ ಎಂಬುದರ ಮೇಲೆ ಲಕ್ಷ್ಮೀದೇವಿಯು ವಾಸಮಾಡುತ್ತಾರೋ ಅಥವಾ ಇಲ್ಲವೋ ಎಂಬುದು ಸಹ ನಿರ್ಧಾರವಾಗುತ್ತದೆ. ಏಕೆಂದರೆ ಅತಿಥಿಗಳು ಮನೆಗೆ ಆಗಮಿಸಿ ಹಿಂದಿರುಗುವಾಗ ಮನೆಯ ಸದಸ್ಯರಿಗೆ ಹಾರೈಸಿ ಹೋದರೆ, ಅದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇಷ್ಟೇ ಅಲ್ಲದೆ ಅತಿಥಿಗಳು ಮನೆಯಿಂದ ಹೊರಗೆ ಹೋಗಬೇಕಾದರೆ ಖುಷಿಯಿಂದ ಹೋದರೆ ಲಕ್ಷ್ಮೀದೇವಿಗೆ ಸಂತೋಷವಾಗಿ ಶಾಶ್ವತವಾಗಿ ನೆಲಸುತ್ತಾರೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.
ತುಳಸಿ ಸಸ್ಯವನ್ನು ಲಕ್ಷ್ಮಿಯ ಸ್ವರೂಪ ಎಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗುತ್ತದೆ. ಮನೆಯಲ್ಲಿ ತುಳಸಿ ಸಸ್ಯವನ್ನು ಎಷ್ಟು ಚೆನ್ನಾಗಿ ನೋಡಿಕೊಳ್ಳುತ್ತೇವೋ ಅಷ್ಟರಮಟ್ಟಿಗೆ ಲಕ್ಷ್ಮೀದೇವಿ ಮನೆಯಲ್ಲಿ ವಾಸಿಸುತ್ತಾರೆ ಎಂಬ ನಂಬಿಕೆಯಿದೆ. ತುಳಸಿ ಗಿಡಕ್ಕೆ ನೀರನ್ನು ಹಾಕುವಾಗ ಸಸ್ಯಕ್ಕೆ ಎಷ್ಟು ನೀರು ಹಾಕಬೇಕೊ ಅಷ್ಟು ಮಾತ್ರ ಹಾಕಬೇಕು, ಅದನ್ನು ಹೊರತುಪಡಿಸಿ ನೀರು ಹೊರಗೆ ಚೆಲ್ಲುವ ಹಾಗೆ ಹಾಕಬಾರದು.
ಒಂದು ವೇಳೆ ಪ್ರತಿನಿತ್ಯ ನೀರನ್ನು ಹಾಕಬೇಕಾದರೆ ತುಳಸಿ ಸಸ್ಯದಿಂದ ನೀರು ಹೊರ ಬರುತ್ತಿದ್ದರೆ ಆ ಮನೆಯಲ್ಲಿ ನೀರಿನಂತೆ ಹಣ ಖರ್ಚಾಗುತ್ತದೆ ಎಂಬುದನ್ನು ಸೂಚಿಸುತ್ತದೆ.
ಒಂದು ದಿನವೂ ಬಿಡದೆ ಪ್ರತಿನಿತ್ಯವೂ ತುಳಸಿ ಸಸ್ಯಕ್ಕೆ ಪೂಜೆಯನ್ನು ಮಾಡಬೇಕು. ಈ ರೀತಿಯಾಗಿ ಪ್ರತಿನಿತ್ಯ ಪೂಜೆ ಮಾಡುವುದರಿಂದ ಯಾವುದೇ ಕಾರಣಕ್ಕೂ ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆ ಆಗುವುದಿಲ್ಲ.ಇದರಿಂದ ಮನೆಯಲ್ಲಿ ಏಳಿಗೆಯನ್ನು ಕಾಣುವುದರ ಜೊತೆಗೆ ಸುಖಕರವಾದ ಜೀವನವನ್ನು ನಡೆಸಬಹುದು.