ಚಿಬ್ಬಲಗುಡ್ಡೆಯು ಮಲೆನಾಡಿನ ದಟ್ಟ ಅರಣ್ಯದ ಮಧ್ಯೆ ನೆಲೆಸಿರುವ ಒಂದು ಸುಂದರ ತಾಣವಾಗಿದೆ. ಈ ಪ್ರದೇಶವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪ ಮೇನಿಗೆ ಎಂಬ ಊರಿನಿಂದ ಸ್ವಲ್ಪ ದೂರದಲ್ಲಿರುವ ತುಂಗಾ ನದಿಯ ತಟದಲ್ಲಿದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಚಿಬ್ಬಲಗುಡ್ಡೆ ಸಿದ್ಧಿವಿನಾಯಕ ದೇವರು ನೆಲೆಸಿರುವಂತಹ ಪುಣ್ಯ ಕ್ಷೇತ್ರವಾಗಿದೆ. ಈ ಪುಣ್ಯಕ್ಷೇತ್ರದಲ್ಲಿ ಹಿಂದಿನ ಕಾಲದಲ್ಲಿ ಸಿದ್ದ ಮುನಿಗಳು ತಪಸ್ಸನ್ನು ಮಾಡಿ ಮಂತ್ರ ಸಿದ್ಧಿಯನ್ನು ಪಡೆದಿದ್ದರು ಎಂಬ ಪ್ರತೀತಿ ಇದೆ. ಋಷಿ ಮುನಿಗಳು ತಪಸ್ಸು ಮಾಡಿದ ಒಂದು ಗುಹೆಯನ್ನು ಚಿಬ್ಬಲುಗುಡ್ಡೆಯ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಇಂದಿಗೂ ನಾವು ಕಾಣಬಹುದು. ಇಲ್ಲಿಗೆ ಬರುವ ಭಕ್ತಾದಿಗಳ ಕೋರಿಕೆಗಳನ್ನು ಚಿಬ್ಬಲುಗುಡ್ಡೆಯ ಸಿದ್ದಿವಿನಾಯಕ ದೇವರು ನೆರವೇರಿಸುತ್ತಾ ಬಂದಿದ್ದಾರೆ.
ಈ ಪುಣ್ಯಕ್ಷೇತ್ರದ ಮತ್ತೊಂದು ವಿಶೇಷವಾದ ಸ್ಥಳವೆಂದರೆ ಅದುವೇ ದೇವಸ್ಥಾನದ ಹಿಂಭಾಗ ಹರಿಯುವ ತುಂಗಾನದಿಯ ಮಸ್ಯಧಾಮ. ಈ ನೀರಿನಲ್ಲಿರುವ ಮೀನುಗಳನ್ನು ಹಿಂಸಿಸಬಾರದು ಎಂದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಬಿಚ್ಚಲು ಗುಡ್ಡೆ ಸಿದ್ಧಿವಿನಾಯಕನ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಮಸ್ಯ ಧಾಮದ ಮೀನುಗಳಿಗೆ ಆಹಾರವನ್ನು ನೀಡಿ ಭಾವುಕರಾಗುತ್ತಾರೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಈ ದೇವಾಲಯಕ್ಕೆ ಚಿಬ್ಬಲಗುಡ್ಡೆ ಎಂಬ ಹೆಸರು ಬರಲು ಕಾರಣವೇನೆಂದರೆ ಚಿಬ್ಬು ಅಥವಾ ಸಿಬ್ಬು ಇರುವ ವ್ಯಕ್ತಿಗಳು ಆಗಮಿಸಿ ಮೀನುಗಳಿಗೆ ಅಕ್ಕಿ ಅಥವಾ ಮಂಡಕ್ಕಿಯನ್ನು ಹಾಕಿ ದೇವರಿಗೆ ಹಣ್ಣು ಕಾಯಿ ಇಂದ ಪೂಜೆಯನ್ನು ಮಾಡಿಸಿದರೆ ರೋಗವು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಸ್ಥಳಕ್ಕೆ ಚಿಬ್ಬಲಗುಡ್ಡ ಎಂಬ ಹೆಸರು ಬಂದಿದೆ.