ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಮನರಂಜನೆಗಾಗಿ ಹೆಚ್ಚಾಗಿ ಖರ್ಚು ಮಾಡುವ ಸಾಧ್ಯತೆ ಇದೆ, ಹಣದ ಹರಿವು ತೃಪ್ತಿಕರವಾಗಿರುವುದರಿಂದ ಯಾವುದೇ ರೀತಿಯ ತೊಂದರೆ ಇರಲಾರದು. ಸೃಜನಶೀಲತೆ ತೋರುವುದರಿಂದ ಗೌರವ ಹೆಚ್ಚಲಿದೆ.
ವೃಷಭ ನಿರುದ್ಯೋಗಿಗಳು ಬಂದ ಅವಕಾಶವನ್ನು ಒಪ್ಪಿಕೊಳ್ಳುವುದು ಸದ್ಯದ ಪರಿಸ್ಥಿತಿಗೆ ಉತ್ತಮ. ಒತ್ತಡ ನಿವಾರಿಸಿಕೊಳ್ಳಲು ವಿಶ್ರಾಂತಿ ಪಡೆಯಿರಿ. ದೇವತಾ ಕಾರ್ಯದ ಸುಸಂದರ್ಭದಲ್ಲಿ ಕುಟುಂಬ ಸಂಬಂಧಗಳು ಗಟ್ಟಿಯಾಗುವುದು.
ಮಿಥುನ ಆತ್ಮವಿಶ್ವಾಸದಿಂದ ಎಲ್ಲವನ್ನೂ ಸಾಧಿಸಲಿದ್ದೀರಿ. ಅವಿವಾಹಿತರು ಅಸ್ಪಷ್ಟ ನಿಲುವನ್ನು ಹೋಗಲಾಡಿಸಿದಲ್ಲಿ ಕಂಕಣಬಲದ ಸಾಧ್ಯತೆ. ಹಣದ ವಿಚಾರದಲ್ಲಿ ಎಚ್ಚರಿಕೆಯಿಂದಿದ್ದರೆ ಎಲ್ಲವನ್ನೂ ಸುಲಭವಾಗಿ ನಿಭಾಯಿಸಬಹುದು.
ಕಟಕ ಕೆಲಸ ಕಾರ್ಯಗಳು ವಿಳಂಬ ನೀತಿಯನ್ನು ತೊರೆದು ಸರಾಗವಾಗಿ ನಡೆದು ಆರ್ಥಿಕವಾಗಿ ಮುನ್ನಡೆ. ಮೇಲಧಿಕಾರಿಗಳು ನಿರ್ಧಾರಗಳನ್ನು ಕೈಗೊಳ್ಳಲು ನಿಮ್ಮ ಇಚ್ಚೆಗೆ ಬಿಡುವರು. ಸ್ನೇಹಿತರಿಂದ ಸಮಸ್ಯೆ ಪರಿಹಾರ.
ಸಿಂಹ ಸಹೋದ್ಯೋಗಿಗಳ ಅನಗತ್ಯ ಮಾತಿನಿಂದಾಗಿ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುತ್ತದೆ. ನಿಮ್ಮ ಉದಾರ ಮನೋಭಾವ ನಿಮಗೆ ಅನುಕೂಲ ಒದಗಿಸಲಿದೆ. ಕದಡಿದ ಮನಸ್ಸಿಗೆ ಸಂಜೆಯ ಸಂತಸ ಉಂಟಾಗುವುದು.
ಕನ್ಯಾ ಬೌದ್ಧಿಕ ಚಟುವಟಿಕೆಗಳ ಬೆಳವಣಿಗೆಗೆ ಬೇಕಾದ ಪ್ರತಿಭಾನ್ವಿತರ ಸಮಾಗಮನ ಸಿಗಲಿದೆ, ಉಪಯೋಗಿಸಿಕೊಳ್ಳುವುದು ನಿಮ್ಮ ಸ್ವಂತಿಕೆಯ ವಿಚಾರವಾಗಿರುತ್ತದೆ. ದೇವತಾ ಕಾರ್ಯಗಳಿಗಾಗಿ ದೂರ ಸಂಚಾರ ಒದಗಿ ಬರಲಿದೆ.
ತುಲಾ ಮನಸ್ಸಿದ್ದರೆ ಮಾರ್ಗ ಎಂಬ ಮಾತು ಇಂದು ನಿಮಗೆ ಅನ್ವಯಿಸುತ್ತದೆ. ಹಲವು ದಿನಗಳಿಂದ ಅನುಭವಿಸುತ್ತಿರುವ ಅನಾರೋಗ್ಯ ಸಮಸ್ಯೆ ಉಪಶಮನವಾಗುವುದು. ವೈವಾಹಿಕ ಜೀವನಕ್ಕೆ ಸಮಯ ಕೂಡಿಬರಲಿದೆ.
ವೃಶ್ಚಿಕ ಮನೆ ಬದಲಾವಣೆಯ ಯೋಜನೆಯಲ್ಲಿರುವವರಿಗೆ ಉತ್ತಮ ಸ್ಥಳ, ದರದಲ್ಲಿ ಮನೆ ದೊರಕಲಿದೆ. ಕರ್ತವ್ಯದ ಕಡೆಗೆ ಅಧಿಕ ಗಮನ ನೀಡಿ. ವಿದ್ಯಾರ್ಥಿಗಳಿಗೆ ಶಾರದಾ ಪರಮೇಶ್ವರಿಯ ಅನುಗ್ರಹ ಸಿಗಲಿದೆ.
ಧನು ನಿಮ್ಮ ಆಲೋಚನೆಯ ಹೊಸ ಕೆಲಸ ಕಾರ್ಯಗಳು ಸ್ವಲ್ಪ ತಡವಾಗಿ ಪ್ರಾರಂಭವಾದರೂ, ದಿನದ ಸ್ವಲ್ಪ ಸಮಯ ಕಳೆದ ಹಾಗೇ ಎಲ್ಲವೂ ನಿಮ್ಮ ಆಸೆಗೆ ತಕ್ಕಂತೆ ನಡೆಯಲಿದೆ. ಮನೆಯಲ್ಲಿನ ಶುಭ ಕಾರ್ಯಗಳ ಚಿಂತನೆಗೆ ಸಕಾಲ.
ಮಕರ ಉದ್ಯೋಗರಂಗದಲ್ಲಿ ಕೆಲವು ಅನಿರೀಕ್ಷಿತ ಘಟನೆಗಳು ನಿಮ್ಮಿಂದ ನಡೆದು, ನಿಮ್ಮನ್ನು ವಿಶೇಷ ವ್ಯಕ್ತಿಯಾಗಿ ಗುರುತಿಸುವಂತಾಗಲಿದೆ. ವಿಲಾಸೀ ಜೀವನದ ಶೈಲಿಯನ್ನು ಅನುಭವಿಸುವ ಆಸೆ ಈಡೇರುವುದು.
ಕುಂಭ ಕೆಲ ನಿರ್ಧಾರಗಳನ್ನು ಬದಲಾಯಿಸಿಕೊಳ್ಳುವುದರಿಂದ ನಿಮ್ಮೆಲ್ಲ ಕೆಲಸ–ಕಾರ್ಯಗಳು ಸುಲಲಿತವಾಗಿ ನೆರವೇರುವುದು. ಕಾಫೀ ಬೆಳೆಗಾರರಿಗೆ ಸಂತೋಷದ ವಾತಾವರಣ ಇರುತ್ತದೆ. ಖರ್ಚು ವೆಚ್ಚಗಳಲ್ಲಿ ಹಿಡಿತವಿರಲಿ.
ಮೀನ ಮಾನಸಿಕ ಅಸ್ಥಿರತೆಯಿಂದ ಕೆಲಸ ಕಾರ್ಯಗಳಲ್ಲಿದ್ದ ಉದಾಸೀನತೆ ಇಂದು ದೂರಾಗಲಿದೆ. ಆರ್ಥಿಕ ವಿಚಾರದಲ್ಲಿ ತಕ್ಕ ಮಟ್ಟಿನ ಸುಧಾರಣೆ. ಧೈರ್ಯದಿಂದ ಕಾರ್ಯ ಪ್ರವೃತ್ತರಾದಲ್ಲಿ ಇಷ್ಟಾರ್ಥ ಸಿದ್ಧಿಸಲಿದೆ.