ಕಟಕ ರಾಶಿಯವರ ಭವಿಷ್ಯ ಮೇ ತಿಂಗಳಿನಲ್ಲಿ ಹೇಗಿರುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಕೆಲಸ ಹುಡುಕುತ್ತಿರುವವರಿಗೆ ಮೇ ತಿಂಗಳು ಸವಾಲಿನ ತಿಂಗಳಾಗುತ್ತದೆ. ಉದ್ಯೋಗವನ್ನು ಮಾಡುತ್ತಿರುವವರಿಗೆ ಕಚೇರಿಗಳಲ್ಲಿ ಮೇಲಧಿಕಾರಿಗಳಿಂದ ಉಂಟಾಗುವ ಸಂಭವ ಹೆಚ್ಚಾಗಿರುತ್ತದೆ, ಆದ್ದರಿಂದ ಕೆಲಸ ಮಾಡುವಾಗ ಜಾಗರೂಕತೆಯಿಂದ ಕೆಲಸ ಮಾಡುವುದು ಉತ್ತಮ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ವ್ಯಾಪಾರದಲ್ಲಿ ಅಧಿಕವಾಗಿ ಹೂಡಿಕೆಯನ್ನು ಮಾಡಲು ಮೇ ತಿಂಗಳು ತುಂಬಾ ಸೂಕ್ತವಾಗಿರುತ್ತದೆ. ವಿದ್ಯಾರ್ಥಿಗಳ ಮನಸ್ಸು ಸ್ವಲ್ಪ ಚಂಚಲವಾಗಿರುತ್ತದೆ. ಆದ್ದರಿಂದ ಓದುವ ಕಡೆ ಸ್ವಲ್ಪ ಗಮನವನ್ನು ಕೊಟ್ಟರೆ ತುಂಬಾ ಉತ್ತಮ. ಸ್ನೇಹಿತರ ಸಂಘದಿಂದ ಈ ರಾಶಿಯವರ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಸ್ವಲ್ಪ ನಕಾರಾತ್ಮಕ ಯೋಚನೆ ಬೀರುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಕುಟುಂಬದಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಅದು ಮೇ ತಿಂಗಳಿನಲ್ಲಿ ಎಲ್ಲರಿಗೂ ತಿಳಿಯುತ್ತದೆ, ಇಷ್ಟೇ ಅಲ್ಲದೆ ಬಿಕ್ಕಟ್ಟಿನಲ್ಲಿ ಸಿಲುಕಿ ಹಾಕಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ರಾಶಿಯವರು ತಾಳ್ಮೆಯಿಂದ ಇದ್ದರೆ ಕೌಟುಂಬಿಕ ಸಮಸ್ಯೆಯಿಂದ ಹೊರಬರಬಹುದು.

ವೈವಾಹಿಕ ಜೀವನದಲ್ಲಿ ಗಂಡ-ಹೆಂಡತಿ ನಡುವೆ ಪ್ರೀತಿ ಬಾಂಧವ್ಯ ಮತ್ತಷ್ಟು ಹೆಚ್ಚಾಗುತ್ತದೆ, ಇದರಿಂದ ಅವರಿಬ್ಬರ ನಡುವಿನ ಬಾಂಧವ್ಯ, ಆತ್ಮವಿಶ್ವಾಸ ಗಟ್ಟಿಯಾಗುತ್ತದೆ. ಈ ರಾಶಿಯವರು ಎಷ್ಟೇ ಹಣವನ್ನು ಉಳಿತಾಯ ಮಾಡಿದ್ದರು ಮೇ ತಿಂಗಳಿನಲ್ಲಿ ಅದು ಅನಗತ್ಯವಾಗಿ ಖರ್ಚು ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಒಂದು ವೇಳೆ ಈ ರಾಶಿಯವರಿಗೆ ದೀರ್ಘಕಾಲದಿಂದ ಯಾವುದಾದರೂ ಒಂದು ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಅದರಿಂದ ಮುಕ್ತಿಯನ್ನು ಪಡೆದುಕೊಳ್ಳುತ್ತಾರೆ.

ಈ ರಾಶಿಯವರಿಗೆ ಯಾವುದಾದರೂ ಸಣ್ಣಪುಟ್ಟ ತೊಂದರೆ ಇದ್ದರೆ ಸೋಮವಾರದಿಂದ ಶಿವನ ಆರಾಧನೆಯನ್ನು ಮಾಡಿದರೆ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.