ಮದುವೆ ಬಗ್ಗೆ ಹೇಳುವುದಾದರೆ ಈಗಿನ ಕಾಲದಲ್ಲಿ ಗಂಡಿಗಿಂತ ಹೆಣ್ಣಿಗೆ ವಯಸ್ಸು ಜಾಸ್ತಿಯಾಗಿರುತ್ತದೆ, ಈ ನಡುವೆ ಈ ರೀತಿ ನಡೆಯುವುದು ಸರ್ವೇಸಾಮಾನ್ಯವಾಗಿದೆ. ಚಾಣಕ್ಯ ನೀತಿಯ ಪ್ರಕಾರ ಗಂಡಿಗಿಂತ ಹೆಚ್ಚಿಗೆ ವಯಸ್ಸಾಗಿರುವ ಹುಡುಗಿಯನ್ನು ಮದುವೆಯಾದರೆ ಏನೆಲ್ಲ ಲಾಭಗಳು ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಈ ಹಿಂದೆ ಗಂಡಿಗಿಂತ ಹೆಣ್ಣಿನ ವಯಸ್ಸು ಕಮ್ಮಿ ಇದ್ದರೆ ಒಳ್ಳೆಯದು ಎಂದು ಹೇಳಲಾಗುತ್ತಿತ್ತು, ಅಂದರೆ ಗಂಡಿಗಿಂತ ಹೆಣ್ಣಿಗೆ ಎರಡರಿಂದ ಮೂರು ವರ್ಷ ಕಡಿಮೆ ಇದ್ದರೆ ಸಾಕು ಎಂದು ಹೇಳುತ್ತಿದ್ದರು, ಆದರೆ ಈಗಿನ ಕಾಲದಲ್ಲಿ ಪ್ರೇಮವಿವಾಹ ಜಾಸ್ತಿಯಾಗಿ ವಯಸ್ಸಿನ ಅಂತರವನ್ನು ಎಲ್ಲರೂ ಮರೆತು ಬಿಟ್ಟಿದ್ದಾರೆ.
ಒಂದು ವೇಳೆ ಹುಡುಗನಿಗಿಂತ ಹುಡುಗಿ ವಯಸ್ಸು ಜಾಸ್ತಿಯಾಗಿದ್ದರೆ ತಿಳುವಳಿಕೆ ಎಂಬುದು ಗಂಡನಿಗಿಂತ ಹೆಂಡತಿಗೆ ಜಾಸ್ತಿ ಇರುತ್ತದೆ. ಇದರಿಂದ ಗಂಡ-ಹೆಂಡತಿ ನಡುವೆ ಆಗುವ ಜಗಳವು ಕಡಿಮೆಯಾಗುತ್ತದೆ. ಒಂದು ವೇಳೆ ಹುಡುಗಿಯ ವಯಸ್ಸು ಕಡಿಮೆ ಇದ್ದರೆ ಅವರಿಗೆ ಅಷ್ಟಾಗಿ ತಿಳುವಳಿಕೆ ಇರುವುದಿಲ್ಲ, ಆದ್ದರಿಂದ ಹೆಂಡತಿಯ ವಯಸ್ಸು ಜಾಸ್ತಿಯಾಗಿದ್ದರೆ ಜಗಳಗಳು ನಡೆಯುವುದಿಲ್ಲ.
ಒಂದು ವೇಳೆ ಗಂಡನು ದುಡಿದುಕೊಂಡು ಬರುತ್ತಿರುವುದು ಸಂಸಾರಕ್ಕೆ ಸಾಲುತ್ತಿಲ್ಲ ಎಂದರೆ ಆಕೆಯು ಕೂಡ ದುಡಿದುಕೊಂಡು ಬರುವ ಮನಸ್ಥಿತಿಯಲ್ಲಿ ಇರುತ್ತಾರೆ ಹಾಗೂ ಸಂಸಾರವನ್ನು ಸರಿಯಾಗಿ ನಡೆಸಿಕೊಂಡು ಹೋಗುತ್ತಾರೆ. ಇದರಿಂದ ಗಂಡನಿಗೆ ಜೀವನದಲ್ಲಿ ಒಳ್ಳೆಯ ಹೊಂದಾಣಿಕೆ ದೊರೆಯುತ್ತದೆ.
ಗಂಡನಿಂದ ಹೆಂಡತಿ ವಯಸ್ಸು ಜಾಸ್ತಿ ಇದ್ದರೆ ಕುಟುಂಬದವರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಮನೆಯಲ್ಲಿರುವ ಸಣ್ಣಪುಟ್ಟ ವಿಷಯಗಳನ್ನು ಸರಿಯಾಗಿ ಅರಿತುಕೊಂಡು ಅದಕ್ಕೆ ಸೂಕ್ತವಾದ ಕ್ರಮಗಳನ್ನು ತೆಗೆದುಕೊಂಡು ಜೀವನವನ್ನು ನಡೆಸಿಕೊಂಡು ಹೋಗುತ್ತಾರೆ.