ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ನಿಮ್ಮ ಪ್ರಯತ್ನಗಳು ವ್ಯರ್ಥವಲ್ಲ ಎಂಬುದು ನಿಮಗೆ ಈ ದಿನ ತಿಳಿಯುವುದು. ಹಿಂದೆ ಯಾವುದೋ ದಿನ ಮಾಡಿದ ಕೆಲಸದ ಫಲವಾಗಿ ಈ ದಿನ ಅದರ ಲಾಭ ಬಂದು ಕೈ ಸೇರಿದ ಸಂತಸ ಆಗಲಿದೆ.
ವೃಷಭ ವ್ಯವಹಾರದಲ್ಲಿ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಿಕೊಂಡು ಮುಂದಿನ ಹೆಜ್ಜೆ ಹಾಕುವುದು ಉತ್ತಮ. ಕುಟುಂಬದಲ್ಲಿ ಉತ್ತಮ ವಾತಾವರಣವಿದ್ದು ಸಂತಸ ಹಾಗೂ ಸಮಾಧಾನ ತರಲಿದೆ.
ಮಿಥುನ ನಿಮ್ಮ ಮುಕ್ತ ಮನೋಭಾವ ಇಂದು ನೀವಾಡುವ ಮಾತುಗಳಿಂದ ಬಹಿರಂಗಗೊಳ್ಳಲಿದೆ. ಕಾಗದ ಪತ್ರಗಳಿಗೆ ಓದಿಯೇ ಸಹಿ ಹಾಕುವುದನ್ನು ಅಭ್ಯಾಸಿಸಿಕೊಳ್ಳಿರಿ.
ಕಟಕ ಮಾನಸಿಕ ನೋವನ್ನು ಮರೆಯಲು ಪ್ರೀತಿಪಾತ್ರರೊಂದಿಗೆ ಮಾತನಾಡುವುದು ಒಳ್ಳೆಯದು. ಸ್ವಾರ್ಥದಿಂದ ನೀವು ವ್ಯವಹರಿಸಿದ ಪರಿಣಾಮ ಪಶ್ಚಾತಾಪ ಪಡುವಂತಾಗುವುದು.
ಸಿಂಹ ನಿಮ್ಮ ಚಟುವಟಿಕೆಗಳ ಒತ್ತಡದ ನಡುವೆಯು ಇತರರಿಗೆ ಸಹಾಯ ಮಾಡುವ ಪರೋಪಕಾರ ಮನೋಭಾವದಿಂದ ನಿಮಗೆ ಯಶಸ್ಸು ಲಭಿಸಲಿದೆ. ರೇಷ್ಮೆ ಬೆಳೆಗಾರರಿಗೆ ಈ ಬಾರಿಯ ಬೆಳೆಯಿಂದ ಹೆಚ್ಚಿನ ಸಂತಸ ಸಿಗಲಿದೆ.
ಕನ್ಯಾ ವೈದ್ಯರ ಸಲಹೆಯಂತೆ ದೇಹಾರೋಗ್ಯಕ್ಕಾಗಿ ಆಹಾರ ಸೇವನೆಯಲ್ಲಿ ಕೆಲವು ನಿರ್ಬಂಧಗಳನ್ನು, ಕೆಲವು ಬದಲಾವಗಳನ್ನು ಮಾಡಿಕೊಳ್ಳಬೇಕಾಗಬಹುದು. ಸ್ವಂತವಾಗಿ ಉದ್ಯೋಗ ಮಾಡುವವರು ಪ್ರಗತಿ ಕಾಣಲಿದ್ದೀರಿ.
ತುಲಾ ಉದ್ಯೋಗದಲ್ಲಿ ಬದಲಾವಣೆ ಬಯಸಿದರೆ ಸ್ವಲ್ಪ ದಿನಗಳ ಕಾಲ ಕಾಯುವುದು ಅವಶ್ಯವಾಗಲಿದೆ. ರಾಜಕಾರಣದ ರಹಸ್ಯ ಮಾತುಕತೆಗಳಲ್ಲಿ ನಿಮ್ಮ ಸ್ಥಾನ ಪ್ರಮುಖವಾಗಿರುವುದು.
ವೃಶ್ಚಿಕ ವ್ಯಾಪಾರದಲ್ಲಿ ಸಹಚರರಿಂದಲೇ ಮೋಸವಾಗುತ್ತಿರುವ ವಿಚಾರವು ಅನುಭವಕ್ಕೆ ಬರಲಿದೆ. ಈ ದಿನ ಎಲೆಕ್ಟ್ರಾನಿಕ್ ಉಪಕರಣಗಳ ಮೇಲೆ ಹೆಚ್ಚಿನ ಬಂಡವಾಳ ತೊಡಗಿಸುವುದು ಸರಿಯಲ್ಲ.
ಧನು ಉದ್ಯೋಗಸ್ಥ ಮಹಿಳೆಯರಿಗೆ ಬಡ್ತಿ ದೊರೆಯುವ ಸಂಭವವಿದೆ. ನೂತನ ಗೃಹ ಖರೀದಿ ಇಲ್ಲವೇ ಗೃಹ ನಿರ್ಮಾಣದಂತಹ ಕಾರ್ಯಗಳನ್ನು ಮುಂದೂಡುವುದು ಉತ್ತಮ.
ಮಕರ ಕುಟುಂಬ ವರ್ಗದಲ್ಲಿ ನಿಮ್ಮ ನಿರ್ಣಯಗಳಿಗೆ ಸಕಾರಾತ್ಮಕ ಬೆಂಬಲ ದೊರೆಯಲಿದೆ. ಸಜ್ಜನರ ಒಡನಾಟದಿಂದ ಮನಸ್ಸಿಗೆ ನೆಮ್ಮದಿ ಇರುವುದು. ಪಾಲುದಾರರೊಂದಿಗೆ ಸೇರಿ ಮಾಡುವ ಕೆಲಸದಿಂದ ಯಶಸ್ಸು ಸಿಗುತ್ತದೆ.
ಕುಂಭ ಇಂದು ಮಾರುಕಟ್ಟೆಯಲ್ಲಿ ನಿಮ್ಮ ವ್ಯಾಪಾರ ಅಧಿಕವಾಗಿದ್ದು ಹೆಚ್ಚಿನ ಅವಕಾಶಗಳೊಂದಿಗೆ ಶುಭ ಫಲವನ್ನು ತರಲಿದೆ. ಯಾವುದೇ ವಿಚಾರಗಳಿಗೂ ಬೇಸರ ಪಡುವ ಅವಶ್ಯಕತೆ ಇಲ್ಲ. ಹೊಸ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ
ಮೀನವೃತ್ತಿ ಜೀವನಕ್ಕೆ ಸಂಬಂಧಿಸಿದ ಗುರಿಗಳನ್ನು ಈಡೇರಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಈಗಾಗಲೇ ಆರಂಭಿಸಿರುವ ಕೆಲಸವೂ ಕೂಡ ಬೆಳವಣಿಗೆಯ ಹಾದಿಯಲ್ಲಿರುತ್ತದೆ.