ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಅವಿವಾಹಿತರಿಗೆ ಉತ್ತಮ ಸಂಬಂಧ ಬರುವುದು. ಹೊಸದನ್ನು ಕಲಿಯುವ ಆಸೆಗಳು ಹೆಚ್ಚಲಿವೆ. ನಿಮ್ಮ ಬೇಡಿಕೆಯ ಅರ್ಜಿಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು. ಅಧ್ಯಯನಕ್ಕೆ ಇದು ಸಕಾಲ.
ವೃಷಭ ಶ್ವಾಸಕೋಶಕ್ಕೆ ಸಂಬಂಧ ಪಟ್ಟ ಕಾಯಿಲೆಗಳ ಬಗ್ಗೆ ನಿಗಾ ಇರಲಿ. ಉದ್ಯೋಗದಲ್ಲಿ ಸ್ಥಾನ ಬದಲಾವಣೆಯಾಗಿ ಮನಸ್ಸಿಗೆ ಆಘಾತವಾಗಲಿದೆ. ಆದಾಯ ವೆಚ್ಚಗಳು ಸರಿ ಸಮಾನ. ದೂರ ಪ್ರಯಾಣ ಮಾಡಬೇಕಾಗಲಿದೆ.
ಮಿಥುನ ನಿಮ್ಮ ಸಮಸ್ಯೆಗಳನ್ನು ಸೌಹಾರ್ದಯುತ ಮತ್ತು ನ್ಯಾಯ ಸಮ್ಮತವಾಗಿ ಬಗೆಹರಿಸಿಕೊಳ್ಳುವಿರಿ. ಕಂಪ್ಯೂಟರ್ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಣಬಹುದು. ನಿವೇಶನ ಮಾರುವ ಪರಿಸ್ಥಿತಿ ಎದುರಾದರೂ ಉತ್ತಮ ಲಾಭ.
ಕಟಕ ನಿಮ್ಮ ಪ್ರಯತ್ನಗಳು ಫಲಕಾರಿಯಾಗಿ ಅನುಕೂಲ ಉಂಟಾಗುವುದು. ತಂದೆ ತಾಯಿಯವರ ಕೋರಿಕೆಯಂತೆ ಮನೆಯಲ್ಲಿ ದೇವತಾ ಕಾರ್ಯ ನಡೆಸುವಿರಿ. ಉದ್ಯೋಗದಲ್ಲಿ ಸಮತೋಲನತೆ ತಪ್ಪುವಂತೆ ಆಗಲಿದೆ.
ಸಿಂಹ ಮನೆಯ ಪರಿಸ್ಥಿತಿಗಳನ್ನು ಸುಧಾರಣೆಗೆ ತರುವ ಪ್ರಯತ್ನದಿಂದ ಕೆಲಸದ ಕಡೆಗೆ ಹೆಚ್ಚಿನ ಗಮನ ಕೊಡಲು ಸಾಧ್ಯವಾಗದಂತಾಗಲಿದೆ. ಯಾರಿಗೂ ಯಾವುದೇ ತರಹದ ಭರವಸೆಯನ್ನೂ ನೀಡಬೇಡಿ.
ಕನ್ಯಾ ಆಧ್ಯಾತ್ಮಿಕ ವಿಚಾರಗಳ ಪುಸ್ತಕಗಳನ್ನು ಕೊಳ್ಳಲು ಧನ ವಿನಿಯೋಗ. ರಸ ಪದಾರ್ಥಗಳ ವ್ಯಾಪಾರಸ್ಥರಿಗೆ ಅಧಿಕ ಲಾಭ ಬರುವುದು. ಕೃಷಿಯ ಕೆಲಸಗಳು ಸಮರ್ಪಕವಾಗಿ ನಡೆದು ಮನಸ್ಸಿಗೆ ನೆಮ್ಮದಿ ಉಂಟಾಗುವುದು.
ತುಲಾ ನಿಮ್ಮ ಸಾಮರ್ಥ್ಯ, ದಕ್ಷತೆ, ಸೇವಾ ಮನೋಭಾವಗಳಿಂದಾಗಿ ಸಂಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆ ನಿಮ್ಮದಾಗಲಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಹೊಸ ವಾಹನ ಕೊಳ್ಳುವವರಿಗೆ ಸಕಾಲ.
ವೃಶ್ಚಿಕ ಸ್ನೇಹಪರ ಸ್ವಭಾವದಿಂದ ವೈಯಕ್ತಿಕ ಸ್ಥಾನಮಾನಗಳು ಲಭಿಸುವುದು. ಅವಿರೋಧ ಆಯ್ಕೆಗೆ ಒಲವು ತೋರಿದ್ದರಿಂದ ನೀವು ಸುಲಭವಾಗಿ ಸ್ಥಾನ ಗಳಿಸುವಿರಿ. ಸಮೀಪವರ್ತಿಗಳ ದುರ್ಬುದ್ಧಿಯಿಂದ ವಾಹಿವಾಟುಗಳಲ್ಲಿ ವಂಚನೆ.
ಧನು ದೇವತಾ ಕಾರ್ಯಗಳಿಗಾಗಿ ಪ್ರಯಾಣ ಮಾಡಬೇಕಾಗಲಿದೆ. ಕುಟುಂಬ ವರ್ಗದಲ್ಲಿ ಆರೋಗ್ಯ ಉತ್ತಮ. ಸಿವಿಲ್ ಇಂಜಿನಿಯರುಗಳಿಗೆ ಉತ್ತಮ ಅವಕಾಶಗಳು ಸಿಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.
ಮಕರ ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ. ನಿಮ್ಮ ಯೋಜನೆಗಳು ಕಾರ್ಯಗತಗೊಳ್ಳಲು ಹೆಚ್ಚಿನ ಪ್ರಯತ್ನ ನಡೆಸಬೇಕಾಗುವುದು. ದಿನಾಂತ್ಯದಲ್ಲಿ ಶಿರೋವೇದನೆ.
ಕುಂಭ ಮನೆಯಲ್ಲಿ ಶಾಂತ ವಾತಾವರಣ ಕಾಪಾಡಿಕೊಳ್ಳುವುದು ನಿಮಗೆ ಬಿಟ್ಟ ವಿಚಾರ. ಕಾರ್ಯಗಳು ಚುರುಕಾಗಿ ಮನಸ್ಸಿಗೆ ತುಸು ನೆಮ್ಮದಿ ಬರುವುದು. ಮುಕ್ತ ಮಾತುಕತೆ ಮೂಲಕ ಕಾರ್ಮಿಕರಲ್ಲಿನ ಸಮಸ್ಯೆ ಬಗೆಹರಿಸಿಕೊಳ್ಳಿರಿ.
ಮೀನ ಈ ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿ. ವೆಚ್ಚಗಳಲ್ಲಿ ಮಿತ ವ್ಯಯಕ್ಕೆ ಯತ್ನಿಸಿ. ಸ್ವತ್ತು ವಿಚಾರದಲ್ಲಿ ಮಾತುಗಳು ಬರಲಿದ್ದು ತಂದೆಯವರ ಮಾತಿನಂತೆ ನಡೆಯುವುದರಿಂದ ಶ್ರೇಯಸ್ಸು.