ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಸಾಮಾಜಿಕ ಸಮಾರಂಭದಲ್ಲಿ ಭಾಗವಹಿಸುವುದರಿಂದ ಮಗನ ಮದುವೆಯ ವಿಚಾರದಲ್ಲಿ ಅನುಕೂಲ. ವಾಹನ ಮಾರಾಟಗಾರರಿಗೆ ಉತ್ತಮ ಆದಾಯ. ಅರಣ್ಯ ಅಧಿಕಾರಿಗಳಿಗೆ ಹೆಚ್ಚಿನ ಕೆಲಸ ಇರಲಿದೆ.
ವೃಷಭ ಸಹಕಾರಿ ರಂಗದಲ್ಲಿನ ವ್ಯಕ್ತಿಗಳಿಗೆ ಶುಭ ದಿನ. ಕಚೇರಿಯ ತುರ್ತು ಕೆಲಸಗಳತ್ತ ಗಮನ ಕೊಡ ಬೇಕಾಗುವುದು. ಕೆಲಸದಲ್ಲಿ ವಿವೇಚನೆಯ ಕೊರತೆ. ಗೆಲುವು ಸಾಧಿಸಲು ಹೆಜ್ಜೆಹೆಜ್ಜೆಗೂ ವಿವೇಚನೆ ಅಗತ್ಯ.
ಮಿಥುನ ಹಣಕಾಸು ಪರಿಸ್ಥಿತಿ ಉತ್ತಮಗೊಳ್ಳುವುದು. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸಿ. ಕೆಲಸದಲ್ಲಿ ಬದಲಾವಣೆ ಬಯಸಿದಲ್ಲಿ ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಾಗಿ. ಸಂತೋಷದ ಘಟನೆಗಳು ನಡೆಯುವುದು.
ಕಟಕ ನಿಮ್ಮ ಯೋಜನೆಗಳು ಕಾರ್ಯಗತ ಗೊಳ್ಳವುದರ ಬಗ್ಗೆ ಶನೈಶ್ಚರನಲ್ಲಿ ಪೂಜೆ ಪ್ರಾರ್ಥನೆ ನಡೆಸಿ. ಮದುವೆ ಕೆಲಸಗಳಿಗಾಗಿ ಓಡಾಟ. ಹೆಚ್ಚಿನ ಔದಾರ್ಯ ಬುದ್ಧಿಯನ್ನು ತೋರಿದಲ್ಲಿ ವಂಚನೆಗೆ ಒಳಗಾಗುವ ಸನ್ನಿವೇಶಗಳಿವೆ.
ಸಿಂಹ ಪ್ರಿಯಕರನಲ್ಲಿ ಭಾವನೆಗಳನ್ನು ಹಂಚಿಕೊಳ್ಳಲು ಸೂಕ್ತ ಸಮಯ. ಕಟ್ಟಡದ ಕೆಲಸಗಳು ಪೂರ್ತಿಗೊಂಡು ಮನಸ್ಸಿಗೆ ಸಮಾಧಾನ ಆಗುವುದು. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆ.
ಕನ್ಯಾ ವಾಣಿಜ್ಯ ವ್ಯವಹಾರಗಳ ಸಂಬಂಧಪಟ್ಟ ಮುಖ್ಯವಾದ ವ್ಯಕ್ತಿಗಳನ್ನು ಭೇಟಿ ಮಾಡುವ ಕೆಲಸದಲ್ಲಿ ವಿಘ್ನ. ಹೊಸ ಒಪ್ಪಂದ ಮಾಡಿಕೊಳ್ಳುವ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಪ್ರತಿಸ್ಪರ್ಧಿಗಳು ಹುಟ್ಟುವರು.
ತುಲಾ ಕೆಲಸದಲ್ಲಿ ಒತ್ತಡ ಹೆಚ್ಚಿರುವುದರಿಂದ ಅತಿಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ. ಹೊಸ ಜವಾಬ್ದಾರಿ ವಹಿಸಿ ಬೇಕಾಗುವುದು. ಪ್ರಾಮಾಣಿಕ ಅಧಿಕಾರಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ ಇರಲಿದೆ.
ವೃಶ್ಚಿಕ ಜಟಿಲ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಕ್ತ ಸಲಹೆಯನ್ನು ಮಾರ್ಗದರ್ಶಕ ರಲ್ಲಿ ಕೇಳಿ ತಿಳಿಯುವುದು ಉತ್ತಮ. ಮನೆಯಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯ ಗಳು ದೂರಾಗುವುದು. ಕಬ್ಬಿಣ ವ್ಯಾಪಾರಸ್ಥರಿಗೆ ಆಶಾದಾಯಕ ದಿನ.
ಧನು ನಿಮ್ಮಲ್ಲಿ ಹೆಚ್ಚಿನ ಕ್ರಿಯಾತ್ಮಕ ಶಕ್ತಿ ಇದೆ. ಆದರೆ ಕೆಲಸಗಳು ಕಾರ್ಯಗತವಾಗಲು ಆತುರ ಬೇಡ. ಏಕಮುಖ ಪ್ರತಿಭೆಯನ್ನು ನಾಶಮಾಡಿ ಇನ್ನಿತರೇ ವಿಷಯಗಳಿಗೂ ಅಷ್ಟೇ ಪ್ರಾಮುಖ್ಯತೆ ನೀಡಿ. ಷೇರು ದಲ್ಲಾಳಿಗಳಿಗೆ ತೃಪ್ತಿಕರ ದಿನ.
ಮಕರ ಹೊಸ ಯೋಜನೆಗಳಿಗೆ ಚಾಲನೆ ನೀಡುವ ವಿಚಾರವನ್ನು ಸ್ವಲ್ಪ ದಿನ ಮುಂದಕ್ಕೆ ತಳ್ಳುವುದು ಸೂಕ್ತ. ಅನಿವಾರ್ಯದ ಪ್ರಯಾಣಗಳು ಹೆಚ್ಚಾಗಲಿದೆ. ಕಚೇರಿಯಲ್ಲಿ ಸಂತೋಷದ ವಾತಾವರಣ ನಿಮ್ಮಿಂದ ಸೃಷ್ಟಿಯಾಗಲಿದೆ.
ಕುಂಭ ಸಂಸಾರದ ವಿಷಯಗಳತ್ತ ಗಮನ ಹರಿಸುವಿರಿ. ಆಫೀಸಿನಲ್ಲಿ ಮಹತ್ವದ ಯೋಜನೆಯೊಂದಕ್ಕೆ ನಿಮ್ಮ ಸೃಜನಾತ್ಮಕ ಕಲೆ ಉಪಯೋಗಿಸಿ ಕೊಳ್ಳುವರು, ಅದರ ಫಲವಾಗಿ ಅಧಿಕಾರಿಗಳಿಗೆ ಗಮನಾರ್ಹ ವ್ಯಕ್ತಿಯಾಗುವಿರಿ.
ಮೀನ ಸಮಾನ ಮನಸ್ಕರಲ್ಲಿ ಒಪ್ಪಂದದಲ್ಲಿ ವ್ಯವಹಾರಗಳನ್ನು ಮಾಡುತ್ತಿರುವವರ ಸಂಘದಲ್ಲಿ ಹಣಕಾಸಿನ ಬಗ್ಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ. ಸ್ನೇಹಿತರೊಂದಿಗೆ ಕ್ಲಿಷ್ಟಕರ ಕ್ಷಣಗಳನ್ನು ಕಳೆಯುವಂತಾಗುವುದು.