ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಇಂದಿನ ನಿಮ್ಮ ನಡವಳಿಕೆ ಎಲ್ಲರ ಕೇಂದ್ರ ಬಿಂದುವಾಗಲಿದೆ. ಈ ದಿನ ದೊರೆತಿರುವ ಖ್ಯಾತಿಯನ್ನು ಉಳಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸುವುದು ಉತ್ತಮ. ಮನರಂಜನೆಗೂ ಸಾಕಷ್ಟು ಸಮಯ ಇರಿಸಿ.
ವೃಷಭ ಕೆಲಸ ಕಾರ್ಯಗಳನ್ನು ಶೀಘ್ರದಲ್ಲಿ ಪೂರ್ತಿಗೊಳಿಸಿಕೊಳ್ಳಲು ನಿರ್ಧಾರ ಮಾಡಿ. ಆರೋಗ್ಯದ ಬಗ್ಗೆ ಕಾಳಜಿ ತೋರಿ. ಮನೆಯಲ್ಲಿ ಉದ್ವೇಗದ ವಾತಾವರಣ ಎದುರಾಗಬಹುದು.
ಮಿಥುನ ಹಣಕಾಸಿನ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸೂಕ್ತಕಾಲ. ಷೇರು ವ್ಯವಹಾರಗಳು ಇಂದು ಕೂಡಿ ಬರುವುವು. ನಿಮ್ಮ ಒಳ್ಳೆಯ ನಿರ್ಧಾರಗಳಿಂದ ಸಹೋದ್ಯೋಗಿಗಳಿಗೆ ಸಂತಸವಾಗುವುದು.
ಕಟಕ ಸಂಶೋಧನಾ ವೃತ್ತಿಯಲ್ಲಿರುವವರಿಗೆ ಈ ದಿನ ಅಧ್ಯಯನಕ್ಕೆ ಸುಸಮಯವಾಗಲಿದೆ. ದೇಹದಲ್ಲಿ ಪಿತ್ತದ ಅಂಶ ಅಧಿಕವಾಗುದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗುತ್ತದೆ.
ಸಿಂಹ ನಿಮ್ಮ ಆಹಾರ ಶೈಲಿಯು ಆರೋಗ್ಯ ಹದಗೆಡಲು ಕಾರಣವಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಈ ದಿನ ನಿರುತ್ಸಾಹಿಯಾಗಿರುತ್ತೀರಿ. ಜಾಗ್ರತೆವಹಿಸಿ.
ಕನ್ಯಾ ಉದ್ಯೋಗ ತ್ಯಜಿಸಿ ಹುಟ್ಟಿದ ಊರಿನಲ್ಲಿ ಕೃಷಿ ಮಾಡಲು ಯೋಚನೆ ಬರುವುದು. ಕಾರ್ಖಾನೆಯೊಂದನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳುವ ಅವಕಾಶಗಳು ನಿಮ್ಮ ಸ್ನೇಹಿತನ ಸಹಾಯದಿಂದ ನೆಡೆಸಬಹುದು.
ತುಲಾ ಮಸಾಲೆ ಪದಾರ್ಥ ಅಥವಾ ಖಾದ್ಯಗಳ ಮಾರಾಟಗಾರರಿಗೆ ಅಧಿಕ ಮಟ್ಟದಲ್ಲಿ ಬೇಡಿಕೆಗಳು ಉಂಟಾಗುವುದು. ಮಕ್ಕಳ ವರ್ತನೆಯು ನಿಮ್ಮ ಮನಸ್ಸಿಗೆ ಸಂತೋಷ ತಂದುಕೊಡಲಿದೆ.
ವೃಶ್ಚಿಕ ಕೆಲವೊಂದು ಜವಾಬ್ದಾರಿಯುತವಾದ ಸಾರ್ವಜನಿಕ ಕಾರ್ಯಗಳು ನಿಮ್ಮ ಮುಂದಾಳತ್ವದಲ್ಲಿ ನಡೆಯಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಜೀವನ ಹಸನವಾಗಲಿದೆ.
ಧನು ನೀವು ಆಡಿದ ಮಾತುಗಳು ನಿಮಗೆ ಮುಳ್ಳಾಗುವ ದಿನ. ದಾಖಲೆಪತ್ರಗಳನ್ನು ಬರೆಸುವಾಗ ಸಂಖ್ಯೆ ಅಥವಾ ವಾಕ್ಯಗಳ ಬಗ್ಗೆ ಹೆಚ್ಚಿನ ಗಮನವಹಿಸಿ; ಪರಿಣಿತರ ಅನುಭವವನ್ನು ಕೇಳಿ ಮುನ್ನುಗ್ಗಿ.
ಮಕರ ಬೇಸರ ಕಳೆಯಲು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ. ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ ಮತ್ತು ರಿಪೇರಿ ಮಾಡುವವರಿಗೆ ಬಿಡುವಿಲ್ಲದ ದಿನವಾಗುವುದು.
ಕುಂಭ ವೈದ್ಯರು ಅದರಲ್ಲೂ ನರರೋಗ ತಜ್ಞರು ಅಭ್ಯಾಸದಲ್ಲಿ ತೋರಿದ ನಿರ್ಲಕ್ಷ್ಯದಿಂದ ಪಾಪ ಸಂಗ್ರಹಣೆಯಾಗುವುದು. ಧಾರ್ಮಿಕ ಕೆಲಸವನ್ನು ಮಾಡುವ ಬಗ್ಗೆ ತೀರ್ಮಾನಿಸಿ.
ಮೀನ ದಿನದ ನಿಮ್ಮ ಈ ಪರಿಶ್ರಮವು ಮುಂದಿನ ದಿನಕ್ಕೆ ಅಡಿಪಾಯವಾಗಲಿದೆ. ವಂಶ ಪಾರಂಪರ್ಯವಾಗಿ ಬಂದ ನಿಮ್ಮ ಉದ್ಯೋಗದಲ್ಲಿ ಈಗ ಹೆಚ್ಚಿನ ಏಳಿಗೆ ಕಾಣುವಿರಿ. ವೃಥಾ ಅಲೆದಾಟಗಳು ತಪ್ಪುವುದು.