Kannada Astrology

Author: 53721pwpadmin

  • ಶುಕ್ರವಾರದ ದಿನ ಬೆಳ್ಳುಳ್ಳಿ ಹಾಗೂ ಕೆಂಪು ದಾರದಿಂದ ಈ ರೀತಿ ಮಾಡಿದರೆ ಆರ್ಥಿಕ ಸಮಸ್ಯೆ ದೂರವಾಗುವುದು ಖಚಿತ

    ಪ್ರತಿಯೊಬ್ಬರಿಗೂ ತಮ್ಮ ಜೀವನದಲ್ಲಿ ಆರ್ಥಿಕವಾಗಿ ಉನ್ನತಿಯನ್ನು ಕಾಣಬೇಕು ಎಂದು ಆಸೆ ಇರುತ್ತದೆ, ಆದರೆ ಕೆಲವರು ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುತ್ತಿಲ್ಲ, ಯಾವುದಾದರೂ ಒಂದು ರೂಪದಲ್ಲಿ ಹಣವು ಖರ್ಚಾಗುತ್ತದೆ. ಈ ರೀತಿ ಸಮಸ್ಯೆ ಎದುರಾದಾಗ ಯಾವ ರೀತಿ ಅದನ್ನು ಪರಿಹರಿಸಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಈ ಪರಿಹಾರವನ್ನು ಶುಕ್ರವಾರದ ದಿನ ಮಾಡಬೇಕು. ಸಾಮಾನ್ಯವಾಗಿ ಪ್ರತಿನಿತ್ಯ ಹೇಗೆ ಮನೆಯನ್ನು ಸ್ವಚ್ಛ ಮಾಡುತ್ತಿರೋ ಆ ರೀತಿ ಮೊದಲಿಗೆ ಮನೆಯನ್ನು ಸ್ವಚ್ಛ ಮಾಡಿಕೊಳ್ಳಬೇಕು. ಮನೆಯನ್ನು ಸ್ವಚ್ಛ ಮಾಡಿದ ನಂತರ ಸ್ನಾನ ಮಾಡಿ ಶುಭ್ರವಾಗಬೇಕು.

    ಸ್ನಾನ ಮಾಡಿದ ನಂತರ ಒಂದು ಗಂಟೆಯ ಅಂತರದಲ್ಲಿ ಈ ಪರಿಹಾರವನ್ನು ಮಾಡಬೇಕು. ಈ ಪರಿಹಾರವನ್ನು ಮಾಡಲು ಮೊದಲಿಗೆ ಬೆಳ್ಳುಳ್ಳಿಯ ಗೆಡ್ಡೆಯಿಂದ ಒಂದು ಹೆಸಲನ್ನು ತೆಗೆದುಕೊಳ್ಳಬೇಕು. ತಲೆಯ ಸ್ನಾನ ಮಾಡಿಕೊಂಡು ಬಂದ ನಂತರ ಬೆಳ್ಳುಳ್ಳಿಯ ಹೆಸಲಿಗೆ ಕೆಂಪು ದಾರದಿಂದ ಸಂಪೂರ್ಣವಾಗಿ ಕಟ್ಟಬೇಕು.

    ತದನಂತರ ಕೆಂಪ ದಾರದಿಂದ ಸುತ್ತಿದ ಬೆಳ್ಳುಳ್ಳಿಯನ್ನು ದೇವರ ಕೋಣೆಯಲ್ಲಿ ದೇವರ ಮುಂದೆ ಇಟ್ಟು ಪೂಜೆಯನ್ನು ಮಾಡಬೇಕು. ಪೂಜೆಯನ್ನು ಮಾಡಿದ ನಂತರ ಸಂಕಲ್ಪವನ್ನು ಮಾಡಿಕೊಳ್ಳಬೇಕು. ದೇವರ ಮುಂದೆ ಕೆಂಪು ದಾರದಿಂದ ಸುತ್ತಿದ ಬೆಳ್ಳುಳ್ಳಿಯನ್ನು ಇಟ್ಟ ನಂತರ ಆರ್ಥಿಕ ಸಮಸ್ಯೆ ದೂರವಾಗಿ ಧನ ಸಂಪತ್ತು ವೃದ್ಧಿಯಾಗಲಿ ಎಂದು ಸಂಕಲ್ಪವನ್ನು ಮಾಡಿಕೊಳ್ಳಬೇಕು.

    ಒಂದು ಗಂಟೆಯ ಅಂತರದಲ್ಲಿ ಪೂಜೆಯನ್ನು ಮಾಡಿದ ನಂತರ ಕೆಂಪು ದಾರದಲ್ಲಿ ಸುತ್ತಿದ್ದ ಬೆಳ್ಳುಳ್ಳಿಯನ್ನು ಮನೆಯಲ್ಲಿ ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ತಿಂಗಳಿಗೊಮ್ಮೆ ಕೆಂಪು ದಾರದಿಂದ ಕಟ್ಟಿದ್ದ ಬೆಳ್ಳುಳ್ಳಿಯನ್ನು ಬದಲಾಯಿಸಬೇಕು. ಹಳೆಯದಾದ ಬೆಳ್ಳುಳ್ಳಿಯನ್ನು ಯಾರು ಓಡಾಡದೆ ಇರೋ ಜಾಗದಲ್ಲಿ ಎಸೆದು ಬರಬೇಕು. ಈ ರೀತಿ ಮಾಡುವುದರಿಂದ ಆರ್ಥಿಕ ಸಮಸ್ಯೆಯು ದೂರವಾಗುತ್ತದೆ ಹಾಗೂ ಹಣಕಾಸಿನ ಆಕರ್ಷಣೆ ಆಗುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಇರುವೆಗಳು ಮನೆಯಲ್ಲಿ ಬಂದರೆ ಯಾವ ಅರ್ಥವನ್ನು ಸೂಚಿಸುತ್ತದೆ ಗೊತ್ತೇ ?

    ಸಾಮಾನ್ಯವಾಗಿ ಇರುವೆಗಳು ಪ್ರತಿಯೊಬ್ಬರ ಮನೆಯಲ್ಲಿ ಇದ್ದೇ ಇರುತ್ತದೆ, ಇರುವೆಗಳು ಮನೆಗೆ ಬಂದರೆ ಸ್ವಲ್ಪ ಜನರಿಗೆ ಕಿರಿಕಿರಿ ಉಂಟಾಗುತ್ತದೆ, ಏಕೆಂದರೆ ಇರುವೆ ಕಡಿದರೆ ಸ್ವಲ್ಪ ಸಮಯದ ತನಕ ಉರಿ ಕಾಣಿಸಿಕೊಳ್ಳುತ್ತದೆ ಎಂದು. ಎಲ್ಲಿ ಸಿಹಿ ಪದಾರ್ಥ ಬಿದ್ದಿರುತ್ತದೆಯೋ ಅಲ್ಲಿ ವೇಗವಾಗಿ ಇರುವೆಗಳು ಬಂದು ಸೇರಿಕೊಳ್ಳುತ್ತದೆ. ಹಾಗಾದರೆ ಇರುವೆಗಳು ಮನೆಗೆ ಬಂದರೆ ಏನಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಮನೆಗೆ ಬರುವ ಇರುವೆಗಳು ಕೆಲವು ಸಂಕೇತಗಳನ್ನು ನೀಡುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದಿಲ್ಲ. ಮನೆಯ ಮೇಲ್ಚಾವಣಿಯಲ್ಲಿ ಇರುವೆಗಳು ಓಡಾಡುತ್ತಿದ್ದರೆ ಶೀಘ್ರವಾಗಿ ಹಣವೂ ಕೈ ಸೇರುತ್ತದೆ ಎಂಬುದನ್ನು ಸೂಚಿಸುತ್ತದೆ. ಇನ್ನೂ ಇರುವೆಗಳು ಅಕ್ಕಿಯ ಪಾತ್ರೆಗೆ ಮುತ್ತಿಕೊಂಡರೆ ಆದಷ್ಟು ಬೇಗ ಧನ ಸಂಪತ್ತು ವೃದ್ಧಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

    ಒಂದು ವೇಳೆ ತುಪ್ಪದ ಪಾತ್ರೆಗಳಿಗೆ ಇರುವೆಗಳು ಮುತ್ತಿಕೊಂಡು ಒಂದು ದಿನಗಳ ಕಾಲ ಅಲ್ಲಿಯೇ ಇದ್ದರೆ ಕುಟುಂಬದಲ್ಲಿ ಧನ ಸಂಪತ್ತಿನ ನಾಶವಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಮನೆಯ ಒಳಗೆ ಸಾಕಷ್ಟು ಕೆಂಪು ಇರುವೆಗಳು ಕಾಣಿಸಿಕೊಂಡರೆ ಮಾರಣಾಂತಿಕ ಹಲ್ಲೆ ಅಥವಾ ಕಳ್ಳರ ಭಯ ಕಾಡುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಕಪ್ಪು ಇರುವೆಗಳು ಆಭರಣಗಳಿಗೆ ಮುತ್ತಿಕೊಂಡರೆ ನಿಮ್ಮ ಹತ್ತಿರ ಇರುವ ಆಭರಣವು ವೃದ್ಧಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಯಾವ ಪ್ರಾಣಿಗಳು ಮನೆಗೆ ಬಂದರೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಗೊತ್ತೇ ?

    ಮನೆಯಲ್ಲಿ ಕೆಂಪು ಇರುವೆ ಕಂಡರೆ ಹಾಗೂ ಅವು ಒಂದು ವೇಳೆ ಕಚ್ಚಿದಾಗ ಸ್ವಲ್ಪ ಸಮಯ ಉರಿದರೂ ಕೂಡ ಮನೆಗೆ ಶುಭ ಸಂಕೇತವನ್ನು ನೀಡುತ್ತದೆ. ಯಾವುದಾದರೂ ಒಂದು ಮಾರ್ಗದಿಂದ ಆರ್ಥಿಕವಾಗಿ ಮನೆಗೆ ಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ದೇವರ ಮನೆಯಲ್ಲಿ ಅಲ್ಲಲ್ಲಿ ಕಪ್ಪು ಇರುವೆಗಳು ಕಾಣಿಸಿಕೊಂಡರೆ ಲಕ್ಷ್ಮೀದೇವಿಯ ಆಗಮನ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ.

    ಮನೆಯ ಮುಂದೆ ಯಾವುದಾದರೂ ಆಹಾರ ಪದಾರ್ಥಗಳನ್ನು ಹಾಕಿದಾಗ ಕಾಗೆಗಳು ಅದನ್ನು ಕಚ್ಚಿಕೊಂಡು ಹೋಗಲು ಬರುತ್ತದೆ, ಆದರೆ ಮನೆಯ ಒಳಗೆ ಕಾಗೆಗಳು ಬಂದರೆ ಅಶುಭ ಎಂದು ಹೇಳಲಾಗುತ್ತದೆ. ಯಾವುದಾದರೂ ಒಂದು ಕೆಡುಕು ಸಂಭವಿಸುತ್ತದೆ ಮನೆಯಲ್ಲಿ ಎಂಬುದನ್ನು ಸೂಚಿಸುತ್ತದೆ.

    ಈ ರೀತಿ ಕಾಗೆಗಳು ಮನೆ ಒಳಗೆ ಬಂದು ಹೋದ ತಕ್ಷಣ ಮನೆಯನ್ನು ಸ್ವಚ್ಛ ಮಾಡಿ ಅರಿಶಿನದ ನೀರಿನಿಂದ ಮನೆಯ ಪ್ರತಿ ಮೂಲೆ ಮೂಲೆಗೂ ಸಿಂಪಡಿಸಿ ಗೋಮೂತ್ರವನ್ನು ಮನೆಯ ಸುತ್ತ ಹಾಕಿ ತದನಂತರ ದೇವರಿಗೆ ದೀಪವನ್ನು ಹಚ್ಚುವುದು ಒಳ್ಳೆಯದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಸೋಮವಾರದ ದಿನ ಈ ತಪ್ಪುಗಳನ್ನು ಮಾಡಿದರೆ ಶಿವನ ಕೋಪಕ್ಕೆ ಗುರಿಯಾಗುವುದು ನಿಶ್ಚಿತ

    ಕೆಲವೊಬ್ಬರು ತಿಳಿಯದೆ ತಪ್ಪನ್ನು ಮಾಡುತ್ತಿದ್ದರೆ ಮತ್ತೆ ಕೆಲವರು ತಿಳಿದು ಕೂಡ ತಪ್ಪನ್ನು ಮಾಡುತ್ತಿರುತ್ತಾರೆ. ಕೆಲವೊಂದು ಬಾರಿ ನಿರ್ದಿಷ್ಟವಾದ ದಿನ ಮಾಡುವ ಕೆಲ ತಪ್ಪುಗಳಿಂದ ಮನೆಯ ಅಭಿವೃದ್ಧಿಯ ಮೇಲೆ ಅನೇಕ ರೀತಿಯ ಪರಿಣಾಮವನ್ನು ಬೀರುತ್ತದೆ. ಹಾಗಾದರೆ ಸೋಮವಾರದ ದಿನ ಯಾವ ತಪ್ಪನ್ನು ಮಾಡಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಸೋಮವಾರದ ದಿನ ತಿಳಿದು ಅಥವಾ ತಿಳಿಯದೆಯೋ ಮಾಡುವ ತಪ್ಪಿನಿಂದ ನಮ್ಮ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರುತ್ತದೆ. ಇದು ಮನೆಯ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮವನ್ನು ಬೀರಿ ಆರ್ಥಿಕ ಪರಿಸ್ಥಿತಿ ಕುಂಠಿತವಾಗುತ್ತದೆ.

    ಯಾವುದೇ ಕಾರಣಕ್ಕೂ ಮನೆಯಲ್ಲಿರುವ ಗುರು ಹಿರಿಯರನ್ನು ಎಂದಿಗೂ ನಿಂದಿಸಬಾರದು. ಸೋಮವಾರದ ದಿನ ಗುರು ಹಿರಿಯರನ್ನು ಅಗೌರವಿಸಿದರೆ ಜನ್ಮಜನ್ಮಂತರವರಿಗೆ ಗುರುಹಿರಿಯರ ಶಾಪಕ್ಕೆ ಗುರಿಯಾಗಬೇಕಾಗುತ್ತದೆ ಹಾಗೂ ಶಿವನ ಕೋಪದ ಕೆಂಡಮಂಡಲಕ್ಕೆ ಗುರಿಯಾಗಬೇಕಾಗುತ್ತದೆ.

    ಚಂದ್ರ ದೋಷ ಇರುವವರು ಯಾವುದೇ ಕಾರಣಕ್ಕೂ ಸೋಮವಾರದ ದಿನ ಸಕ್ಕರೆಯನ್ನು ಸೇವಿಸಬಾರದು. ಸೋಮವಾರದ ದಿನ ಕಪ್ಪು , ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಬಾರದು.

    ಮುಖ್ಯವಾಗಿ ಸೋಮವಾರದ ದಿನ ಪೂರ್ವ, ಉತ್ತರ ಹಾಗೂ ಆಗ್ನೇಯ ದಿಕ್ಕಿನ ಕಡೆಗೆ ಪ್ರಯಾಣವನ್ನು ಬೆಳೆಸಬಾರದು. ಅದರಲ್ಲೂ ಪೂರ್ವ ದಿಕ್ಕಿನ ಕಡೆಗೆ ಪ್ರಯಾಣವನ್ನು ಮಾಡುವುದು ಸೋಮವಾರದ ದಿನ ಉತ್ತಮವಲ್ಲ ಎಂದು ತಿಳಿಸಿದ್ದಾರೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಹನುಮಂತನಿಗೆ ಸಿಂಧೂರವನ್ನು ಹಚ್ಚುವುದರಿಂದ ಏನೆಲ್ಲಾ ಲಾಭಗಳು ದೊರೆಯುತ್ತದೆ ಗೊತ್ತೇ ನಿಮಗೆ ?

    ದೈರ್ಯಕ್ಕೆ, ಶಕ್ತಿಗೆ, ಭಕ್ತಿಗೆ, ಬುದ್ದಿಗೆ, ಶಕ್ತಿಗೆ ಮತ್ತೊಂದು ಹೆಸರು ಆಂಜನೇಯ ಸ್ವಾಮಿ. ನಮ್ಮ ಹಿಂದುವಿನ ಸಂಪ್ರದಾಯದಲ್ಲಿ ಸಿಂಧೂರಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ. ಮಹಿಳೆಯರು ಕುಂಕುಮವನ್ನು ಸೌಭಾಗ್ಯದ ಪ್ರತೀಕವಾಗಿ ಬಳಸುತ್ತಾರೆ. ಯಾವ ವಿವಾಹವು ಕೂಡ ಸಿಂಧೂರವಿಲ್ಲದೆ ಪರಿಪೂರ್ಣವಾಗುವುದಿಲ್ಲ ಎಂದರೆ ತಪ್ಪಾಗಲಾರದು.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಸಿಂಧೂರವನ್ನು ಮಂಗಳ ಗ್ರಹಕ್ಕೆ ಹೋಲಿಸಲಾಗುತ್ತದೆ. ಆದ್ದರಿಂದ ಮಂಗಳಕಾರಿ ವಸ್ತು ಎಂದು ಕೂಡ ಕರೆಯಲಾಗುತ್ತದೆ. ಹನುಮಂತನಿಗೆ ಸಿಂಧೂರವನ್ನು ಹಚ್ಚುವುದು ಹಾಗೂ ಲೇಪಿಸುವುದು ಶುಭ ಎಂದು ಪರಿಗಣಿಸಲಾಗುತ್ತದೆ.

    ಹನುಮಂತನನ್ನು ಪ್ರಸನ್ನಗೊಳಿಸಲು ಮಂಗಳವಾರದ ದಿನ ಸಿಂಧೂರವನ್ನು ಅರ್ಪಿಸಲಾಗುತ್ತದೆ. ಒಂದು ವೇಳೆ ಸಮಸ್ಯೆಗಳು ಸಾಕಷ್ಟು ಕಾಡುತ್ತಿದ್ದರೆ ಹನುಮಂತನಿಗೆ ಮಲ್ಲಿಗೆ ಎಣ್ಣೆಯನ್ನು ಸೇರಿಸಿ ಸಿಂಧೂರವನ್ನು ಅರ್ಪಿಸಿದರೆ ಇಷ್ಟಾರ್ಥಗಳೆಲ್ಲ ಸಿದ್ಧಿಯಾಗುತ್ತದೆ.

    ಪುರುಷರು ಹನುಮಂತನಿಗೆ ಸಿಂಧೂರವನ್ನು ಅರ್ಪಿಸಬಹುದು,ಆದರೆ ಮಹಿಳೆಯರು ಸಿಂಧೂರವನ್ನು ಹನುಮಂತನಿಗೆ ಹಚ್ಚಬಾರದು. ಸಿಂಧೂರದಿಂದ ಬಿಳಿ ಕಾಗದದ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಬರೆದು ನಿಮ್ಮ ಬಳಿ ಇಟ್ಟುಕೊಂಡರೆ ತುಂಬಾ ಒಳ್ಳೆಯದು. ಈ ರೀತಿ ಮಾಡುವುದರಿಂದ ನಿಮ್ಮ ಆರ್ಥಿಕ ಸಮಸ್ಯೆಯನ್ನು ಬಹಳ ಬೇಗ ದೂರ ಮಾಡುತ್ತದೆ.

    ಒಂದು ವೇಳೆ ನಿಮ್ಮ ಇಷ್ಟಾರ್ಥಗಳು ನೆರವೇರಬೇಕೆಂದರೆ ನಿಮ್ಮ ವಯಸ್ಸಿನಷ್ಟು ಅರಳಿ ಎಲೆಯನ್ನು ತೆಗೆದುಕೊಂಡು ಸಿಂಧೂರದಿಂದ ರಾಮ ಎಂದು ಅರಳಿ ಎಲೆ ಮೇಲೆ ಬರೆದು ಹನುಮಂತನಿಗೆ ಅರ್ಪಿಸಿದರೆ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ದಿನ ಭವಿಷ್ಯ: 14 ಜುಲೈ, ಗುರುವಾರ, 2022 ದೈನಂದಿನ ರಾಶಿ ಭವಿಷ್ಯ ಗುರು ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ವಾಕ್ಚಾತುರ್ಯವನ್ನು ಬೆಳೆಸಿಕೊಳ್ಳುವ ಬಗ್ಗೆ ನಿಮ್ಮ ಪ್ರಯತ್ನವಿರಲಿ. ತಂತ್ರಜ್ಞಾನಿಗಳಿಗೆ ಉದ್ಯೋಗದಲ್ಲಿ ನಿಮ್ಮಿಂದ ಬಗೆಹರಿಸಲಾಗದ ಸಮಸ್ಯೆ ಎದುರಾಗಬಹುದು.

    ವೃಷಭ ವೈಯುಕ್ತಿಕವಾಗಿ ಎಷ್ಟು ಹಣ ಗಳಿಸಬಹುದೆಂದು ಲೆಕ್ಕಾಚಾರ ಹಾಕುವುದಕ್ಕಿಂತ ಬಂಡವಾಳ ಕಾಯ್ದುಕೊಳ್ಳುವುದರತ್ತ ಗಮನ ಹರಿಸಿ. ದೂರ ಪ್ರಯಾಣಗಳನ್ನು ಮುಂದೂಡುವಂತೆ ಮನೆಯಲ್ಲಿ ಒತ್ತಾಯ ಹೇರುವರು.

    ಮಿಥುನ ಜೀವನದಲ್ಲಿ ಮುಂದುವರಿಯಬೇಕು, ಉನ್ನತವಾದ ಸ್ಥಾನ ಅಲಂಕರಿಸಬೇಕು ಎಂಬುವ ಉತ್ಕಟವಾದ ಅಭಿಲಾಷೆ ಈ ದಿನ ನಿಮ್ಮ ಕೆಲಸದಲ್ಲಿ ಕಾಣುವುದು. ಬುದ್ಧಿಬಲದ ತಂತ್ರಗಾರಿಕೆಯನ್ನು ಉಪಯೋಗಿಸಿ

    ಕಟಕ  ಜಾಗ ಖರೀದಿಸಲು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಇಂದು ಸರಿಯಾದ ದಿನ. ನಿಮ್ಮ ವರಮಾನದಲ್ಲಿ ಈ ದಿನ ಯಾವುದೇ ರೀತಿಯ ಕೊರತೆ ಇರುವುದಿಲ್ಲ.

    ಸಿಂಹ ನೀವು ಈಗಾಗಲೇ ಒಪ್ಪಿಕೊಂಡಿರುವ ಒಪ್ಪಂದವೊಂದು ಮುರಿದು ಬೀಳದಂತೆ ಎಚ್ಚರವಹಿಸುವುದರಿಂದ ಗೌರವ ಉಳಿಯುವುದು. ವಿದೇಶ ಯಾತ್ರಿಗಳಿಗೆ ಪ್ರಯಾಣದಲ್ಲಿ ಸುಖ.

    ಕನ್ಯಾ ಬಾಕಿ ಉಳಿದ ಕೆಲಸವನ್ನು ಪೂರ್ತಿಗೊಳಿಸಲು ಈ ದಿನ ಪ್ರಶಸ್ತ. ಯಾವುದೇ ರೀತಿಯ ಖರೀದಿಯಲ್ಲಿ ಎಚ್ಚರವಿರಲಿ, ಮೋಸ ಹೋಗುವ ಸಂಭವವಿದೆ. ಸಾಲದ ರೂಪದಲ್ಲಿ ಹಣವನ್ನು ಯಾರಿಗೂ ಇಂದು ನೀಡಬೇಡಿ.

    ತುಲಾ ಕೌಟುಂಬಿಕವಾಗಿ ನೆಲೆ ನಿಂತದ್ದರಿಂದ ಮನಸ್ಸಿಗೆ ಸಮಾಧಾನ. ವೃತಿ ಬರಹಗಾರರಿಗೆ ವಿಫುಲ ಅವಕಾಶಗಳು ದೊರೆಯಲಿದೆ. ಉಳಿತಾಯ ಯೋಜನೆಯಲ್ಲಿ ಆಸಕ್ತಿ ಇದ್ದರೂ ಖರ್ಚಿನ ಅಂಶ ಅಧಿಕ.

    ವೃಶ್ಚಿಕ ನೀವು ಇಂದು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೆಣಗ ಬೇಕಾಗ ಬಹುದು. ಮನೆಯನ್ನು ಅಲಂಕರಿಸಿ ಸೂಕ್ತ ಬದಲಾವಣೆ ತರಲು ಒಳ್ಳೆಯ ದಿನ. ಲೋಹ ವಸ್ತು ವ್ಯಾಪಾರಿಗಳಿಗೆ, ವಿತರಕರಿಂದ ಸಣ್ಣ-ಪುಟ್ಟ ತೊಂದರೆ.

    ಧನು ಸಂಗೀತಗಾರರಿಗೆ ಪ್ರತಿಭೆ ಹೊರಹಾಕಲು ಹಾಗು ಜನಪ್ರಿಯರಾಗಲು ಉತ್ತಮ ವೇದಿಕೆ ಸಿಗಲಿದೆ. ಧಾರ್ಮಿಕ ಕೆಲಸದಲ್ಲಿ ಆಸಕ್ತಿ. ತಿರುಗಾಟದಿಂದ ಧನಹಾನಿಯಾದರೂ, ಬಂಧುಗಳ ಜೊತೆಯಲ್ಲಿನ ಸಂಭ್ರಮ ಸಿಗಲಿದೆ.

    ಮಕರ  ಗುಂಪು ಚಟುವಟಿಕೆಗಳಿಗೆ ಈ ದಿನ ನಿಮ್ಮ ಮುಂದಾಳತ್ವ ಅಗತ್ಯ. ಆಫೀಸಿನಲ್ಲಿ ನಡೆಯುವ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನಿಮ್ಮ ಪರವಾಗಿಯೇ ಇರುತ್ತಾರೆ.

    ಕುಂಭ ಬುದ್ಧಿವಂತಿಕೆ ಹಾಗೂ ಯೋಜನೆಗಳು ನಿಮ್ಮ ಸಂವಹನವನ್ನು ಸುಲಭಗೊಳಿಸುತ್ತದೆ. ಅಬಕಾರಿ ಗುತ್ತಿಗೆದಾರರಿಗೆ ಆದಾಯ ಹೆಚ್ಚುವುದು. ಮಕ್ಕಳಿಂದ ಅಹಿತಕರ ಕಾರ್ಯಗಳು ನಡೆದು ಮಾನಸಿಕ ಚಿಂತೆ ಉಂಟಾಗಬಹುದು.

    ಮೀನ ಸಾಕಷ್ಟು ಎಚ್ಚರ ವಹಿಸದೇ ಅತಿಯಾದ ಆತ್ಮವಿಶ್ವಾಸ, ಎಲ್ಲವೂ ತಿಳಿದಿದೆ ಎಂಬ ಅಹಂಕಾರ ಮುಂದುವರೆದರೆ ಅಧಿಕಾರಿ ವರ್ಗದವರಿಂದ ಕಷ್ಟ-ನಷ್ಟ ಸ್ಥಾನಮಾನಕ್ಕೆ ಹಾನಿಯಾಗುವ ಸನ್ನಿವೇಶ ಬರುವುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಕಾಲಭೈರವನ ಈ ಮಂತ್ರವನ್ನು ಜಪಿಸಿದರೆ ಯಾವುದೆ ಕಷ್ಟವಿದ್ದರೂ ಬಹಳ ಬೇಗ ನಿವಾರಣೆಯಾಗುತ್ತದೆ

    ಸಾಮಾನ್ಯವಾಗಿ ಮನುಷ್ಯನಿಗೆ ಕಷ್ಟಗಳು ಎಂಬುದು ಜೀವನದಲ್ಲಿ ಬಂದೇ ಬರುತ್ತದೆ, ಆದರೆ ಆ ಕಷ್ಟಗಳನ್ನು ಯಾವ ರೀತಿ ಪರಿಹರಿಸಿಕೊಳ್ಳಬೇಕು ಎಂಬುದನ್ನು ಅರಿತರೆ ಜೀವನವು ಸುಖಮಯವಾಗಿರುತ್ತದೆ. ಆದ್ದರಿಂದ ಶಿವನ ಒಂದು ಅಂಶವಾದ ಕಾಲಭೈರವನ ಶಕ್ತಿಶಾಲಿ ಮಂತ್ರದಿಂದ ಏನೆಲ್ಲಾ ಲಾಭವನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಕಾಲಭೈರವನ ಶಕ್ತಿಶಾಲಿ ಮಂತ್ರದಿಂದ ನಿಮಗಿರುವ ಆರೋಗ್ಯ ಸಮಸ್ಯೆ , ಹಣದ ಸಮಸ್ಯೆ, ಆರ್ಥಿಕ ಸಮಸ್ಯೆ ಮತ್ತು ಇನ್ಯಾವುದಾದರೂ ಸಮಸ್ಯೆಗಳಿದ್ದರೂ ಈ ಮಂತ್ರವನ್ನು ಜಪಿಸುವುದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನಿಮ್ಮ ಮನೆಯಲ್ಲಿ ದುಷ್ಟಶಕ್ತಿಗಳು ವಾಸವನ್ನು ಮಾಡುತ್ತಿದ್ದರೆ ಈ ಮಂತ್ರವನ್ನು ಜಪಿಸುವುದರಿಂದ ದುಷ್ಟಶಕ್ತಿಗಳು ಮನೆಯಿಂದ ಹೊರ ಹೋಗುತ್ತವೆ.

    ಯಾರ ಮನೆಯಲ್ಲೂ ಕಾಲಭೈರವನ ಚಿತ್ರಪಟ ಇರುವುದಿಲ್ಲ, ಆದ್ದರಿಂದ ಶಿವನ ಚಿತ್ರಪಟ ಅಥವಾ ಲಿಂಗಕ್ಕೆ ಪೂಜೆಯನ್ನು ಮಾಡಬೇಕು. ತುಪ್ಪದ ದೀಪವನ್ನು ಹಚ್ಚಿದರೆ ಇನ್ನೂ ಉತ್ತಮ. ದೀಪವನ್ನು ಹಚ್ಚಿದ ನಂತರ ಕರ್ಪುರದಿಂದ ಮಂಗಳಾರತಿಯನ್ನು ಬೆಳಗಿ ನಂತರ ಈ ಮಂತ್ರವನ್ನು 21 ಬಾರಿ ಜಪಿಸಬೇಕು.

    ಓಂ ಹ್ರೀಂ ಕ್ರೀಂ ಹ್ರೀಂ ಶ್ರೀಂ ಕಪಾಲ ಭೈರವಾಯ ನಮಃ

    ಈ ಮೇಲಿನ ಕಾಲಭೈರವನ ಮಂತ್ರವನ್ನು 21 ಬಾರಿ ಜಪಿಸಬೇಕು, ಒಂದು ವೇಳೆ ನಿಮಗೆ ಸಮಯವಿದ್ದರೆ 108 ಬಾರಿ ಜಪಿಸಿ ಇದರಿಂದ ತುಂಬಾ ಒಳ್ಳೆಯದು. ಈ ಮಂತ್ರವನ್ನು ಹೇಳುವುದರಿಂದ ನಿಮ್ಮ ಜೀವನದಲ್ಲಿರುವ ಕಷ್ಟಗಳು ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಒಂದು ವೇಳೆ ನಿಮಗೇನಾದರೂ ಇಚ್ಛೆ ಇದ್ದರೆ ಅಥವಾ ಕೋರಿಕೆ ಇದ್ದರೆ ಈ ಮಂತ್ರವನ್ನು ಜಪಿಸಿ ನಂತರ ಬೇಡಿಕೊಂಡರೆ ನಿಮ್ಮ ಎಲ್ಲಾ ಕೋರಿಕೆಗಳು ಆದಷ್ಟು ಬೇಗ ನೆರವೇರುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಕನಸಿನಲ್ಲಿ ಪ್ರಾಣಿ ಕಾಣಿಸಿಕೊಂಡರೆ ನಿಮ್ಮ ಕೈಯಲ್ಲಿ ದುಡ್ಡೇ ದುಡ್ಡು.

    ಪ್ರತಿಯೊಬ್ಬರಿಗೂ ಕನಸುಗಳು ಬೀಳುವುದು ಸರ್ವೆಸಾಮಾನ್ಯವಾಗಿರುತ್ತದೆ. ಕೆಲವರಿಗೆ ಕನಸಿನಲ್ಲಿ ಅನೇಕ ರೀತಿಯ ಪ್ರಾಣಿಗಳು ಗೋಚರಿಸುತ್ತದೆ. ಆದರೆ ಕನಸಿನಲ್ಲಿ ಯಾವ ಪ್ರಾಣಿ ಕಂಡರೆ ಅದು ಏನನ್ನು ಸೂಚಿಸುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಕನಸಿನಲ್ಲಿ ಯಾವ ಪ್ರಾಣಿಗಳನ್ನು ಕಂಡರೆ ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಕನಸಿನಲ್ಲಿ ಮೀನು ಕಂಡರೆ ಮನೆಯಲ್ಲಿ ಶುಭಕಾರ್ಯ ಜರುಗುತ್ತದೆ ಎಂಬುದನ್ನು ಸೂಚಿಸುತ್ತದೆ. ಕನಸಿನಲ್ಲಿ ಗೂಬೆಯನ್ನು ನೋಡಿದರೆ ದುಃಖ ಉಂಟಾಗುತ್ತದೆ ಎಂಬುದನ್ನು ಸೂಚಿಸುತ್ತದೆ.

    ಕನಸಿನಲ್ಲಿ ಕರಡಿ ಕಂಡು ಬಂದರೆ ಮಂಗಳಕರ ಎಂದು ಭಾವಿಸಲಾಗಿದೆ. ಕನಸಿನಲ್ಲಿ ನಾಯಿ ಬೊಗಳಿದ ರೀತಿ ನಿಮಗೆ ಕಂಡರೆ ಶುಭ ಎಂದು ಪರಿಗಣಿಸಲಾಗುತ್ತದೆ. ಕನಸಿನಲ್ಲಿ ಕುದುರೆಯು ಕಾಣಿಸಿಕೊಂಡರೆ ಒಳ್ಳೆಯ ದಿನಗಳು ನಿಮಗಾಗಿ ಕಾದಿದೆ ಎಂಬುದನ್ನು ಸೂಚಿಸುತ್ತದೆ.

    ಕನಸಿನಲ್ಲಿ ಇಲಿಗಳು ಕಂಡರೆ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಏಳಿಗೆಯನ್ನು ಕಾಣುತ್ತದೆ ಎಂಬುದನ್ನು ಸೂಚಿಸುತ್ತದೆ. ಕನಸಿನಲ್ಲಿ ಹಲ್ಲಿ ಕಂಡರೆ ಯಶಸ್ಸು ದೊರೆಯುತ್ತದೆ ಎಂಬುದನ್ನು ಸೂಚಿಸುತ್ತದೆ. ಕನಸಿನಲ್ಲಿ ಮಾಂಸಾಹಾರ ಸೇವನೆ ಮಾಡುವ ಹಾಗೆ ನೀವು ಕಂಡರೆ ಗಾಯಗಳು ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂಬುದನ್ನು ಸೂಚಿಸುತ್ತದೆ. ಕನಸಿನಲ್ಲಿ ನವಿಲನ್ನು ಕಂಡರೆ ದುಃಖ ಹಾಗೂ ನೋವಿನ ಸಮಾಚಾರ ನಿಮಗೆ ಬರುತ್ತದೆ ಎಂಬುದನ್ನು ಸೂಚಿಸುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಸ್ತ್ರೀಯರು ಈ ತಪ್ಪು ಮಾಡಿದರೆ ಮನೆಗೆ ಲಕ್ಷ್ಮಿ ಪ್ರವೇಶ ಆಗುವುದಿಲ್ಲ

    ಒಬ್ಬ ಪುರುಷನ ಏಳಿಗೆ, ಸುಖ-ಶಾಂತಿ-ನೆಮ್ಮದಿ ಒಬ್ಬ ಸ್ತ್ರೀಯ ಮೇಲೆ ಅವಲಂಬಿತವಾಗಿರುತ್ತದೆ ಎಂದರೆ ತಪ್ಪಾಗಲಾರದು. ಮನೆಯ ಪ್ರತಿಯೊಂದು ಕೆಲಸವನ್ನು ಆ ಸ್ತ್ರೀ ಮಾಡುತ್ತಾಳೆ. ಆದರೆ ಕೆಲವೊಂದು ಕೆಲಸಗಳನ್ನು ಯಾವುದೇ ಕಾರಣಕ್ಕೂ ಸ್ತ್ರೀಯರು ಮಾಡಲೇಬಾರದು. ಒಂದು ವೇಳೆ ಕೆಲವೊಂದು ಕೆಲಸಗಳನ್ನು ಮಾಡಿದರೆ ಲಕ್ಷ್ಮಿ ದೇವಿಯು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ ಎಂದು ತಿಳಿಸಲಾಗಿದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಸ್ತ್ರೀ ಮನೆಯಲ್ಲಿ ಮಾಡುವ ಕೆಲವು ಆಚರಣೆಗಳಿಂದ ಮನೆಯನ್ನು ಸ್ವರ್ಗವನ್ನಾಗಿ ಮಾಡಬಹುದು ಹಾಗೂ ನರಕವನ್ನಾಗಿಯೂ ಮಾಡಬಹುದು. ಪೊರಕೆಗೆ ಕಾಲನ್ನು ತಾಗಿಸಿದರೆ ಲಕ್ಷ್ಮೀದೇವಿಯು ಆ ಮನೆಯಲ್ಲಿ ನೆಲೆಸುವುದಿಲ್ಲ. ರಾತ್ರಿ ಊಟ ಮಾಡಿದ ನಂತರ ಎಂಜಲು ಪಾತ್ರೆಗಳನ್ನು ಹಾಗೆ ಇಟ್ಟರೆ ಲಕ್ಷ್ಮಿ ದೇವಿಯು ಎಂದಿಗೂ ಒಲಿಯುವುದಿಲ್ಲ.

    ಮನೆಯ ಮುಖ್ಯದ್ವಾರದ ಬಾಗಿಲನ್ನು ಯಾವ ಸ್ತ್ರೀಯು ಕಾಲಿನಿಂದ ಒದೆಯುತ್ತಾಳೋ ಆಗ ಅವಳ ಕೈಯಲ್ಲಿ ಹಣವು ನಿಲ್ಲುವುದಿಲ್ಲ ಹಾಗೂ ಲಕ್ಷ್ಮೀದೇವಿಯು ಕೋಪಗೊಳ್ಳುತ್ತಾಳೆ. ಸ್ತ್ರೀಯು ಹೊಸ್ತಿಲಿನ ಮೇಲೆ ಕುಳಿತುಕೊಂಡು ಊಟವನ್ನು ಮಾಡಿದರೆ ಅಥವಾ ತುಳಿದರೆ ದರಿದ್ರ ದೇವಿಯು ಮನೆಗೆ ಆಗಮಿಸುತ್ತಾಳೆ ಹಾಗೂ ಲಕ್ಷ್ಮೀದೇವಿಯು ಹೊರ ಹೋಗುತ್ತಾಳೆ.

    ದೀಪವನ್ನು ಹಚ್ಚಿದ ನಂತರ ಯಾವ ಸ್ತ್ರೀ ಮನೆಯಲ್ಲಿ ಕಸವನ್ನು ಗುಡಿಸುತ್ತಾಳೋ ಆಗ ಆ ಮನೆ ಏಳಿಗೆಯನ್ನು ಕಾಣುವುದಿಲ್ಲ. ಮುಂಜಾನೆ ತುಂಬಾ ತಡವಾಗಿ ಏಳುವುದರಿಂದ ಮನೆಯಲ್ಲಿರುವ ಮಹಾಲಕ್ಷ್ಮಿಗೆ ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸ್ತ್ರೀಯು ಮುಂಜಾನೆ ಬೇಗ ಎದ್ದು ಮನೆಯ ಅಂಗಳವನ್ನು ಗುಡಿಸಿ ನೀರನ್ನು ಹಾಕಿ ರಂಗೋಲಿಯನ್ನು ಇಡುವುದು ತುಂಬಾ ಒಳ್ಳೆಯದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಮನೆಯಲ್ಲಿ ಸಿಗುವ ಈ ವಸ್ತುಗಳಿಂದ ಆರ್ಥಿಕ ಸಮಸ್ಯೆಯನ್ನು ಹೇಗೆ ದೂರ ಮಾಡಿಕೊಳ್ಳಬಹುದು ಗೊತ್ತೇ ?

    ಮನುಷ್ಯನಿಗೆ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಇದ್ದೇ ಇರುತ್ತದೆ, ಅದರಲ್ಲೂ ಹಣಕಾಸಿನ ಸಮಸ್ಯೆ, ಆರ್ಥಿಕ ಸಮಸ್ಯೆ ಬಹಳ ಮುಖ್ಯವಾಗಿ ಕಾಡುತ್ತದೆ. ಈ ಆರ್ಥಿಕ ಸಮಸ್ಯೆ ಮನುಷ್ಯನ ಜೀವನವನ್ನು ಸರ್ವನಾಶ ಮಾಡುತ್ತದೆ ಎಂದರೂ ತಪ್ಪಾಗಲಾರದು. ಕೆಲವೊಂದು ಬಾರಿ ಎಷ್ಟೇ ದುಡಿದರೂ ಕೈಯಲ್ಲಿ ಒಂದು ರೂಪಾಯಿಯೂ ನಿಲ್ಲುವುದಿಲ್ಲ ಮತ್ತು ಸಾಲದ ಮೇಲೆ ಸಾಲವಾಗುತ್ತದೆ. ಹಾಗಾದರೆ ಆರ್ಥಿಕ ಸಮಸ್ಯೆಯಿಂದ ಹಾಗೂ ಹಣಕಾಸಿನ ಸಮಸ್ಯೆಯಿಂದ ಹೊರ ಬರಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಈ ತಂತ್ರವನ್ನು 5 ಶುಕ್ರವಾರಗಳ ಕಾಲ ಮಾಡಬೇಕಾಗುತ್ತದೆ. ಈ ತಂತ್ರವನ್ನು ಮಾಡಲು ಕಲ್ಲುಪ್ಪು 5 ಬೆಳ್ಳುಳ್ಳಿ ಹಾಗೂ 1 ಅರಿಶಿನದ ಕೊಂಬನ್ನು ತೆಗೆದುಕೊಳ್ಳಬೇಕು. ಈ ಎಲ್ಲಾ ವಸ್ತುವನ್ನು ಕುಲದೇವರ ಮುಂದೆ ದೇವರ ಮನೆಯಲ್ಲಿಟ್ಟು ಈ ಕೆಳಗಿನ ಒಂದು ಮಂತ್ರವನ್ನು ಹೇಳಿ ಪೂಜೆ ಮಾಡಬೇಕು.

    ಓಂ ಕುಲ ದೇವಾಯ ನಮಃ

    ಈ ಮೇಲಿನ ಮಂತ್ರವನ್ನು 11 ಬಾರಿ ಜಪ ಮಾಡಿದ ನಂತರ ಪ್ರತಿ ಶುಕ್ರವಾರ ಅಂದರೆ 5 ಶುಕ್ರವಾರಗಳ ಕಾಲ ಪೂಜೆಯನ್ನು ಮಾಡಿ, ತದನಂತರ ಅರಳಿಮರದ ಕೆಳಗೆ ಹಾಕಬೇಕು. ಈ ಪ್ರಯೋಗವನ್ನು ಮಾಡಿದ ನಂತರ ಕೆಲವೇ ದಿನಗಳಲ್ಲಿ ನಿಮ್ಮ ಆರ್ಥಿಕ ಸಮಸ್ಯೆ ದೂರವಾಗಿ ಧನ ಸಂಪತ್ತು ವೃದ್ಧಿಯಾಗುತ್ತಾ ಹೋಗುತ್ತದೆ. ಒಂದು ವೇಳೆ ವ್ಯಾಪಾರದ ಸ್ಥಳದಲ್ಲಿ ಹಣಕಾಸಿನ ಅಭಿವೃದ್ಧಿಯಾಗಬೇಕೆಂದರೆ ಈ ತಂತ್ರವನ್ನು ಅಂಗಡಿಯಲ್ಲೂ ಮಾಡಿ ವ್ಯಾಪಾರವನ್ನು ವೃದ್ಧಿಸಿಕೊಳ್ಳಬಹುದು.