Kannada Astrology

Author: 53721pwpadmin

  • ಗಣಪತಿಯ ಈ ಮಂತ್ರವನ್ನು ಜಪಿಸಿದರೆ ಅಖಂಡ ಯಶಸ್ಸು ಎಂಬುದು ಖಚಿತ.

    ಪ್ರತಿನಿತ್ಯ ಯಾವಾಗಲೂ ದೇವರಿಗೆ ಪೂಜೆ ಮಾಡಬೇಕಾದರೆ ಮೊದಲಿಗೆ ಗಣಪತಿಗೆ ಪೂಜೆಯನ್ನು ಮಾಡಬೇಕು ತದನಂತರ ಬೇರೆ ಎಲ್ಲಾ ದೇವರುಗಳಿಗೆ ಪೂಜೆ ಮಾಡಬೇಕು. ಒಂದು ವೇಳೆ ಗಣಪತಿಗೆ ಮೊದಲು ಪೂಜೆ ಮಾಡದೆ ಬೇರೆ ದೇವರಿಗೆ ಪೂಜೆ ಮಾಡಿದರೆ ಪೂಜೆ ಮಾಡಿದ ಫಲವು ಸರಿಯಾಗಿ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಗಣಪತಿಗೆ ಮೊದಲ ಆದ್ಯತೆಯನ್ನು ನೀಡಿ ಪೂಜೆ ಮಾಡುವುದು ಒಂದು ನಿಯಮ ಎಂದರೆ ತಪ್ಪಾಗಲಾರದು. ಮೊದಲಿಗೆ ಗಣೇಶನನ್ನು ಪೂಜೆ ಮಾಡಿದರೆ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆಯಿಲ್ಲದೆ ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಣೇಶನಿಗೆ ಪೂಜೆ ಮಾಡಬೇಕಾದರೆ ಪ್ರತಿನಿತ್ಯವು ಯಾವ ಮಂತ್ರವನ್ನು ಜಪಿಸಬೇಕು ಹಾಗೂ ಇದರಿಂದ ಸಿಗುವ ಲಾಭಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.

    ಈ ಮಂತ್ರವನ್ನು ಜಪಿಸುವುದಕ್ಕೂ ಮೊದಲು ಮುಂಜಾನೆ ಎದ್ದು ಸ್ನಾನವನ್ನು ಮಾಡಿ ದೇವರ ಕೋಣೆಯಲ್ಲಿ ದೇವರಿಗೆ ಪ್ರತಿನಿತ್ಯ ಯಾವ ರೀತಿಯಲ್ಲಿ ಪೂಜೆಯನ್ನು ಮಾಡುತ್ತಿರೋ ಆ ರೀತಿಯಲ್ಲಿ ಮೊದಲು ದೀಪವನ್ನು ಹಚ್ಚಿ ತದ ನಂತರ ಗಣಪತಿಯ ಮಂತ್ರವನ್ನು ಜಪಿಸಬೇಕಾಗುತ್ತದೆ.

    ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವಾ ಸರ್ವ ಕಾರ್ಯೇಶು ಸರ್ವದಾ

    ಈ ಮೇಲಿನ ಮಂತ್ರವನ್ನು ಪ್ರತಿನಿತ್ಯವೂ ದೇವರಿಗೆ ದೀಪವನ್ನು ಹಚ್ಚಿದ ನಂತರ ಮೂರು ಬಾರಿ ಜಪಿಸಿದರೆ ನೀವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಆರ್ಥಿಕ ಪರಿಸ್ಥಿತಿಯು ಹದಗೆಟ್ಟಿದ್ದರೆ ಗಣಪತಿಯ ಈ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಆರ್ಥಿಕ ಪರಿಸ್ಥಿತಿಯು ಕ್ರಮೇಣವಾಗಿ ಸುಧಾರಣೆಯಾಗುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಶುಕ್ರವಾರದಂದು ತೆಂಗಿನಕಾಯಿಯನ್ನು ಕೈಯಲ್ಲಿಟ್ಟುಕೊಂಡು ಈ ವಿಧವಾಗಿ ಉಪಾಯ ಮಾಡಿದರೆ ಹಣದ ಸಮಸ್ಯೆ ನಿವಾರಣೆಯಾಗುವುದು ಖಚಿತ  

    ತೆಂಗಿನಕಾಯಿಯನ್ನು ಪೂಜೆಗೆ, ವ್ರತ ಮಾಡುವುದಕ್ಕೆ, ದೃಷ್ಟಿ ತೆಗೆಯುವುದಕ್ಕೆ ಹಾಗೂ ನೈವೇದ್ಯಕ್ಕೆ ಹೀಗೆ ಹಲವಾರು ಕಡೆ ಉಪಯೋಗಿಸಲಾಗುತ್ತದೆ. ತೆಂಗಿನ ಕಾಯಿಯಿಂದ ಮಾಡುವ ಉಪಾಯದಿಂದ ಮನಃಶಾಂತಿ, ಸುಖ ,ನೆಮ್ಮದಿ ಎಲ್ಲವೂ ದೊರೆಯುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇದ್ದರೂ ಅದು ಹೊರ ಹೋಗಿ ಸಕಾರಾತ್ಮಕ ಶಕ್ತಿಯ ಸಂಚಲನಕ್ಕೆ ಸಹಾಯ ಮಾಡುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಈ ಉಪಾಯವನ್ನು 5 ರಿಂದ 8 ಗಂಟೆ ಒಳಗೆ ಹಾಗೂ ಸಾಯಂಕಾಲ 5 ರಿಂದ 8 ಗಂಟೆಯೊಳಗೆ ಮಾತ್ರ ಮಾಡಬೇಕು. ಮೊದಲಿಗೆ ತೆಂಗಿನಕಾಯಿಯನ್ನು ಎರಡು ಕೈಯಲ್ಲಿಟ್ಟುಕೊಂಡು ನಮಗಿರುವ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು, ತೆಂಗಿನಕಾಯಿಯ ಮೇಲೆ ಒಂದು ರೂಪಾಯಿ ನಾಣ್ಯವನ್ನು ಇಡಬೇಕು ಹಾಗೂ ನಾಣ್ಯವನ್ನು ಇಟ್ಟ ನಂತರ ಅದರ ಮೇಲೆ ಒಂದು ಕರ್ಪೂರವನ್ನು ಸಹ ಇಡಬೇಕು.

    ಈ ರೀತಿ ಮಾಡಿದ ನಂತರ ಕರ್ಪೂರವನ್ನು ಹಚ್ಚಿ ಅಮ್ಮನವರ ಚಿತ್ರಪಟದ ಮುಂದೆ 7 ಬಾರಿ ತೆಂಗಿನಕಾಯಿಯನ್ನು ಸುತ್ತಿಸಬೇಕು. ಕರ್ಪೂರ ಸಂಪೂರ್ಣವಾಗಿ ಉರಿದ ನಂತರ ಒಂದು ರೂಪಾಯಿ ನಾಣ್ಯವನ್ನು ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ಈ ಉಪಾಯವನ್ನು 5 ಶುಕ್ರವಾರಗಳ ಕಾಲ ಮಾಡಬೇಕು. ಈ ರೀತಿ ಮಾಡಿದರೆ ನಿಮ್ಮ ಯಾವುದೇ ಆರ್ಥಿಕ ಸಮಸ್ಯೆ, ಕುಟುಂಬದಲ್ಲಿ ಸಮಸ್ಯೆ ಇದ್ದರೆ ಅದು ದೂರವಾಗಿ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಂಬುದು ನೆಲಸುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದಿನ ಭವಿಷ್ಯ: ಶುಕ್ರವಾರ, 17 ಜೂನ್ 2022 ದೈನಂದಿನ ರಾಶಿ ಭವಿಷ್ಯ ಕೊಲ್ಲಾಪುರ ಮಹಾಲಕ್ಷ್ಮಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

    ಮೇಷ ಸಂಗೀತ ಕಲಾವಿದರಿಗೆ ಸಿಕ್ಕ ಅವಕಾಶವನ್ನು ತಿರಸ್ಕರಿಸಬೇಡಿ. ನೂತನ ಕೆಲಸಗಳಿಗೆ ವಿಘ್ನ ಕಾಡಲಿದೆ. ವಿವಾಹ ಅಪೇಕ್ಷಿಗಳಿಗೆ ಅನಿರೀಕ್ಷಿತವಾಗಿ ಸಹೋದರನ ಮುಖಾಂತರ ವೈವಾಹಿಕ ಸಂಬಂಧ ಕೂಡಿ ಬರಲಿದೆ.

    ವೃಷಭ ನಿಮ್ಮ ಮಾರ್ಗದರ್ಶನ ಮತ್ತು ಸಲಹೆ ಸೂಚನೆಗಳಿಗಾಗಿ ಜನರು ಕಾಯುವುದನ್ನು ನೋಡಿ ಬಹಳ ಹೆಮ್ಮೆಪಟ್ಟುಕೊಳ್ಳುವಿರಿ. ಮಾನಸಿಕ ಒತ್ತಡಗಳಿಂದ ಹೊರಬರಲು ಕುಲ ದೇವರ ದರ್ಶನ, ಸೇವೆ ಮಾಡುವುದು ಉಪಕಾರಿಯಾಗುವುದು.

    ಮಿಥುನ ವಿಭಿನ್ನ ರೀತಿಯ ಮತ್ತು ಅತಿ ಕ್ಲಿಷ್ಟಕರವಾದ ಕೆಲಸವೊಂದನ್ನು ನಿಮ್ಮ ಸ್ನೇಹಿತರೊಬ್ಬರು ನಿಮಗೊಪ್ಪಿಸಲಿದ್ದಾರೆ. ಅದನ್ನು ಒಪ್ಪಿಕೊಳ್ಳಿ ಅದು ನಿಮಗೆ ಸಾಕಷ್ಟು ಗೌರವವನ್ನು, ಹೆಸರನ್ನು ತರಲಿದೆ.

    ಕಟಕ  ನಿಮ್ಮ ಮಕ್ಕಳು ಮಾಡುವ ಸಣ್ಣ ಪುಟ್ಟ ತಪ್ಪುಗಳನ್ನು ಕ್ಷಮಿಸಿ ತಿಳಿಹೇಳಿ. ಯಾವುದೇ ಕಾರಣಗಳಿಗೂ ಈ ದಿನ ಮಕ್ಕಳನ್ನು ಶಿಕ್ಷಿಸಬೇಡಿ. ನಿಮ್ಮ ವ್ಯವಹಾರದ ಪಾಲುದಾರರು ನಿಮ್ಮ ಮಾತಿನಂತೆಯೇ ನಡೆಯುವರು.

    ಸಿಂಹ ಈ ದಿನ ಸಣ್ಣ ಪುಟ್ಟ ಅಡಚಣೆಗಳು ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಲಾರದು. ಕಾರ್ಮಿಕರ ಮೇಲಿನ ನಿಮ್ಮ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದ್ದೀರಿ.

    ಕನ್ಯಾ ಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಾಗಿಲ್ಲ. ಸಮಸ್ಯೆ ಬಗೆಹರಿಸಲು ಜಾಣತನ ತೋರುವಿರಿ. ಕೆಲವರಿಗೆ ಹಿರಿಯರ ಅಥವಾ ಅನುಭವಸ್ಥರ ಮಾರ್ಗದರ್ಶನ ಬೇಕೆನಿಸಲಿದೆ.

    ತುಲಾ ನಿಮ್ಮ ಆಯ್ಕೆ ಸರಿಯಾಗಿದ್ದು ಕೆಲಸಗಳನ್ನು ನಿರ್ಭಯವಾಗಿ ಮಾಡಿ ಮುಗಿಸುವಲ್ಲಿ ಯಶಸ್ವಿಯಾಗುವಿರಿ. ತಂದೆ ಮಾತನ್ನು ತಿರಸ್ಕರಿಸಬೇಡಿ. ಅಕ್ಕಪಕ್ಕದವರ ಅಥವಾ ಸ್ನೇಹಿತರ ಹೊಗಳಿಕೆಯ ಮಾತುಗಳಿಗೆ ಮರುಳಾಗಬೇಡಿ.

    ವೃಶ್ಚಿಕ ಇಂಟೀರಿಯರ್ ಡೆಕೊರೇಟರ್ ಕೋರ್ಸ್ ಕಲಿಯುವಂತಹ ಆಸೆ ಹೊಂದಿದವರಿಗೆ ಶುಭ ಕಾಲ. ಯೋಗಾಭ್ಯಾಸದಿಂದ ಮನಸ್ಸಿಗೆ ಹಿತವೆನಿಸುವುದು. ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಬೇಡ.

    ಧನು ನಿಮ್ಮ ಏಕಾಗ್ರತೆಗೆ ಭಂಗವಾಗುವ ಘಟನೆಗಳು ನಡೆಯಲಿದೆ. ತಾಯಿ ಆರೋಗ್ಯದ ಬಗ್ಗೆ ಗಮನಹರಿಸಿ. ಅದರಲ್ಲೂ ಹೊಟ್ಟೆಗೆ ಸಂಬಂಧಿಸಿದ ರೋಗ ಲಕ್ಷಣಗಳಿದ್ದಲ್ಲಿ ತಡಮಾಡದೆ ಸರಿಯಾದ ವೈದ್ಯರನ್ನು ಭೇಟಿಮಾಡಿ ಚಿಕಿತ್ಸೆ ಪಡೆಯುವುದು ಉತ್ತಮ.

    ಮಕರ  ಯಾವುದೇ ಉದ್ವೇಗಕ್ಕೆ ಒಳಗಾಗದೆ ಹೊಸ ಸ್ಫೂರ್ತಿಯಿಂದ ಕಾರ್ಯ ನಿರ್ವಹಿಸುವಿರಿ. ಗ್ರಂಥಪಾಲಕರ ಹುದ್ದೆಗೆ ಅಭ್ಯರ್ಥಿಯಾಗುವುದರಿಂದ ಶುಭವಾಗುವುದು. ಅನಾಥ ಹುಡುಗನೊಬ್ಬನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಯೋಚನೆಮಾಡಿ.

    ಕುಂಭ ಕಂಪನಿಯ ಹಣಕಾಸು ನಿರ್ವಹಣೆಯಲ್ಲಿ ನಿಮ್ಮ ಪಾತ್ರ ಪ್ರಮುಖವಾಗುವುದು. ಉದ್ಯೋಗದಲ್ಲಿ ನಿಮ್ಮ ಪ್ರಾಮಾಣಿಕತೆ ಫಲವಾಗಿ ಒಳ್ಳೆಯ ಸ್ಥಾನಮಾನ ಸಿಗಲಿದೆ. ನೂತನ ವಸ್ತ್ರ ಖರೀದಿಯ ಯೋಗವಿದೆ.

    ಮೀನ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಕಂಡುಕೊಳ್ಳುವ ಸ್ಥಿತಿ ಈ ದಿನ ಬರಲಿದೆ. ಸಮಸ್ಯೆಗಳಿಗೆ ಸಿಲುಕದಂತೆ ಜಾಗ್ರತೆ ವಹಿಸುವಿರಿ. ಆರೋಗ್ಯದಲ್ಲಿ ಪಿತ್ತಾಧಿಕ್ಯ ಉಂಟಾಗುವುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಕೆಟ್ಟ ದೃಷ್ಟಿಯಿಂದ ಮುಕ್ತಿಪಡೆದು ನೆಮ್ಮದಿಯಿಂದ ಜೀವನ ನಡೆಸ ಬೇಕೆಂದರೆ ಏನು ಮಾಡಬೇಕೆಂದು ತಿಳಿದಿದೆಯೇ ನಿಮಗೆ ?

    ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲೂ ಅಡೆ-ತಡೆ ಬರುತ್ತಿದ್ದು ಯಾವುದೇ ಕೆಲಸವನ್ನು ಮಾಡಲು ಹೊರಟಾಗಲೂ ಆಸಕ್ತಿ ಬಾರದೇ ಇರುವುದು ಎಂದರೆ ನರದೃಷ್ಟಿ, ನರದೋಷ ತಾಗಿದೆ ಎಂಬುದನ್ನು ಸೂಚಿಸುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಯಾರಾದರೂ ಕೆಟ್ಟ ದೃಷ್ಟಿಯಿಂದ ಬೇರೆಯವರನ್ನು ನೋಡಿದರೆ ಎಂದರೆ ಅವರಿಂದ ಉದ್ಭವವಾದ ನಕಾರಾತ್ಮಕ ಶಕ್ತಿಯು ಆಕರ್ಷಿಸಲ್ಪಡುತ್ತದೆ. ಇದರಿಂದ ಇಲ್ಲಿಯವರೆಗೆ ವ್ಯಾಪಾರದಲ್ಲಿ, ವ್ಯವಹಾರದಲ್ಲಿ ಹಾಗೂ ಮನೆಯಲ್ಲಿ ಸುಖದಿಂದ ಇದ್ದವರು ಇನ್ನು ಮುಂದೆ ನೆಮ್ಮದಿ ಇಲ್ಲದಂತೆ ವ್ಯಾಪಾರ-ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸುವಂತೆ ಆಗುತ್ತದೆ. ಇದರಿಂದ ನರದೃಷ್ಟಿ, ನರದೋಷ ಆಗಿದೆ ಎಂಬುದು ಖಚಿತವಾಗುತ್ತದೆ. ಈ ಎಲ್ಲಾ ತೊಂದರೆಗಳಿಂದ ಯಾವ ರೀತಿಯಲ್ಲಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಮೊದಲಿಗೆ ನಿಂಬೆ ಹಣ್ಣನ್ನು ತೆಗೆದುಕೊಂಡು ಅದನ್ನು ಎರಡು ಭಾಗ ಮಾಡಬೇಕು, ಭಾಗ ಮಾಡಿಕೊಂಡ ನಿಂಬೆಹುಳಿಗಯ 4 ಭಾಗಕ್ಕೆ 2 ಲವಂಗ 2 ಕರಿಮೆಣಸು ಚುಚ್ಚಬೇಕು, ಇದಾದ ಮೇಲೆ ಉಪ್ಪಿನಿಂದ ಮೂರು ಬಾರಿ ನಿವಾಳಿಸಬೇಕು, ತದನಂತರ ನಿಂಬೆಹುಳಿಗೆ ಕುಂಕುಮವನ್ನು ಅದ್ದಬೇಕು ಆದರೆ ಯಾವುದೇ ಕಾರಣಕ್ಕೂ ಲವಂಗ ಹಾಗೂ ಕರಿ ಮೆಣಸಿಗೆ ಕುಂಕುಮವನ್ನು ಅದ್ದಬಾರದು. ಈ ರೀತಿಯಾಗಿ ಮಾಡಿದ ನಂತರ ನೀವು ಇಟ್ಟಿ ಕೊಂಡಿರುವ ಕಲ್ಲುಪ್ಪಿನ ಬಟ್ಟಲಿನ ಮೇಲೆ ಈ 2 ನಿಂಬೆ ಹೋಳನ್ನು ಇಡಬೇಕು.

    ಈ ಎರಡು ಹೋಳನ್ನು ಮನೆಯಲ್ಲಿ ಯಾರು ಓಡಾಡದೆ ಇರುವ ಒಂದು ಜಾಗದಲ್ಲಿ ಬಟ್ಟಲಿನ ಸಮೇತ ಹಾಗೆ ಇಟ್ಟು ಬಿಡಬೇಕು. ಮತ್ತೊಂದು ನಿಂಬೆಹಣ್ಣನ್ನು ಮನೆಯಿಂದ ಹೊರಗೆ ಹೋಗುವಾಗ ಜೇಬಿನಲ್ಲಿ ಆದರೂ ಸರಿ ಅಥವಾ ಪರ್ಸ್ ಅಲ್ಲಿ ಆದರೂ ಸರಿ ನಿಮ್ಮ ಜೊತೆ ತೆಗೆದುಕೊಂಡು ಹೋಗಬೇಕು.ಇದರಿಂದ ಯಾವುದೇ ರೀತಿಯ ನಕಾರಾತ್ಮಕ ಶಕ್ತಿಯು ನಿಮ್ಮ ಹತ್ತಿರ ಸುಳಿಯದೇ ಇರುವ ಹಾಗೆ ಮಾಡುತ್ತದೆ.

    ಅದೇ ರೀತಿ ಭಾನುವಾರದ ದಿನ ನಿಂಬೆಹಣ್ಣನ್ನು ಎರಡು ಭಾಗ ಮಾಡಿ ಅದನ್ನು ಉಪ್ಪಿನಲ್ಲಿ ಅದ್ದಿ ಮನೆಯ ಹೊಸ್ತಿಲಿನ ಎರಡೂ ಭಾಗಕ್ಕೆ ಇಟ್ಟರೆ ಮನೆಯೊಳಗೆ ಯಾವುದೇ ನಕಾರಾತ್ಮಕ ಶಕ್ತಿಯ ಸಂಚಲನವಾಗದಂತೆ ನೋಡಿಕೊಳ್ಳುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಈ ವಸ್ತುಗಳು ಮನೆಯಲ್ಲಿದ್ದರೆ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ ?

    ಈ ಕೆಳಕಂಡ ವಸ್ತುಗಳು ಒಂದು ವೇಳೆ ನಿಮ್ಮ ಮನೆಯಲ್ಲಿದ್ದರೆ ಕಷ್ಟಗಳು ಬರುವುದು ಖಚಿತ ಮತ್ತು ಸುಖ,ಶಾಂತಿ, ನೆಮ್ಮದಿ ಎಂಬುದು ಇಲ್ಲದಂತಾಗುತ್ತದೆ. ಆದ್ದರಿಂದ ಈ ವಸ್ತುಗಳನ್ನು ತಕ್ಷಣವೇ ಮನೆಯಿಂದ ಹೊರಹಾಕಿ ಇಲ್ಲದಿದ್ದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗಾದರೆ ಆ ವಸ್ತುಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

    ಮನೆಯಲ್ಲಿ ದೇವರ ಮುಂದೆ ಇಟ್ಟಿರುವ ಶಂಖವನ್ನು ಪೂಜೆಗೆ ಮಾತ್ರ ಸೀಮಿತಗೊಳಿಸಿ ಅದರಿಂದ ಬರುವ ಶಂಖನಾದವನ್ನು ದೇವರಿಗೆ ಕೇಳಿಸದೆ ಇದ್ದರೆ ಆಗ ಶಂಖವು ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದರಿಂದ ಜೀವನದಲ್ಲಿ ತುಂಬಾ ನಷ್ಟವಾಗುತ್ತದೆ ಹಾಗೂ ಮಾನಸಿಕ ಕಿರಿಕಿರಿಗಳು ಪ್ರಾರಂಭವಾಗುತ್ತದೆ.

    ಯಾವುದೇ ಕಾರಣಕ್ಕೂ ಮನೆಯಲ್ಲಿ ಒಂಟಿ ದೀಪವನ್ನು ಹಚ್ಚಬಾರದು. ಅದೇ ರೀತಿ ಕಲ್ಲುಪ್ಪಿನ ಮೇಲೂ ಕೂಡ ದೀಪವನ್ನು ಹಚ್ಚಬಾರದು. ಇದರಿಂದ ಮನೆಯಲ್ಲಿ ಹಣಕಾಸಿನ ಸಮಸ್ಯೆ ಉದ್ಭವವಾಗುತ್ತದೆ, ಆದ್ದರಿಂದ ಒಂಟಿ ದೀಪವನ್ನು ಮನೆಯಲ್ಲಿ ಹಚ್ಚಬಾರದು.

    ವಿಷಕಂಠನ ಸ್ವರೂಪದಲ್ಲಿರುವ ಶಿವನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟಾಗ ಕಷ್ಟಗಳು ವಿಪರೀತವಾಗುತ್ತದೆ ಹಾಗೂ ಇದರಿಂದ ನಕರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ. ಆದ್ದರಿಂದ ವಿಷಕಂಠನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡಬಾರದು. ಹಾಗೆಯೆ ಆಂಜನೇಯ ಸ್ವಾಮಿಯು ಬೆಟ್ಟವನ್ನು ಹಿಡಿದುಕೊಂಡಿರುವ ಅಥವಾ ಹತ್ತು ಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಕೂಡ ಇಡಬಾರದು. ಈ ರೀತಿಯ ಭಾವಚಿತ್ರವನ್ನು ಇಟ್ಟರೆ ಅಭಿವೃದ್ಧಿ ಎಂಬುದು ಕುಂಠಿತವಾಗುತ್ತದೆ ಮತ್ತು ನಷ್ಟವನ್ನು ಹೊಂದುವುದಿಲ್ಲ ಅದರ ಜೊತೆಗೆ ಲಾಭವನ್ನು ಸಹ ಗಳಿಸುವುದಿಲ್ಲ.

    ಒಡೆದು ಹೋಗಿರುವಂತಹ ಗಾಜಿನ ಪಾತ್ರೆಗಳು, ಭಿನ್ನವಾಗಿರುವಂತಹ ವಿಗ್ರಹಗಳನ್ನು ಮತ್ತು ಒಡೆದು ಹೋಗಿರುವಂತಹ ಕನ್ನಡಿಗಳನ್ನು ಮನೆಯಿಂದ ಹೊರ ಹಾಕಬೇಕು. ಈ ವಸ್ತುಗಳನ್ನು ಯಾವಾಗ ಮನೆಯಿಂದ ಹೊರ ಹಾಕುತ್ತೇವೋ ಆಗ ನಿಮ್ಮ ಜೀವನದಲ್ಲಿ ಶುಭಫಲಗಳು ಆಗಮಿಸಲು ಪ್ರಾರಂಭವಾಗುತ್ತದೆ. ಒಂದು ವೇಳೆ ಮನೆಯಿಂದ ಹೊರಗೆ ಈ ವಸ್ತುಗಳನ್ನು ಹಾಕದಿದ್ದರೆ ನಷ್ಟವನ್ನು ಅನುಭವಿಸಬೇಕಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯು ಕುಂಟಿತವಾಗುತ್ತದೆ ಮತ್ತು ಜೀವನದಲ್ಲಿ ಯಾವುದೇ ರೀತಿಯ ಏಳಿಗೆಯನ್ನು ಕಾಣಲು ಸಾಧ್ಯವಾಗುವುದಿಲ್ಲ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

  • ಕೊಟ್ಟ ಹಣ ವಾಪಸ್ ಬರುತ್ತಿಲ್ಲವೇ ಹಾಗಾದರೆ ಶಕ್ತಿಶಾಲಿಯಾದ ಈ ಮಂತ್ರದಿಂದ ಪರಿಹಾರ ಮಾಡಿ ನೋಡಿ

    ಕೆಲವೊಂದು ಬಾರಿ ನಾವು ಕಷ್ಟಪಟ್ಟು ದುಡಿದ ಹಣವನ್ನು ಬೇರೆಯವರಿಗೆ ಸಹಾಯವಾಗಲಿ ಎಂದು ಕಷ್ಟದ ಸಮಯದಲ್ಲಿ ನೀಡಿರುತ್ತೇವೆ, ಆದರೆ ಕಷ್ಟಗಳು ಹಣವನ್ನು ನೀಡಿದ ವ್ಯಕ್ತಿಗೆ ಎದುರಾದಾಗ ವ್ಯಕ್ತಿಗೆ ಹಣವು ಸೂಕ್ತ ಸಮಯದಲ್ಲಿ ಹಿಂತಿರುಗುವುದಿಲ್ಲ, ಆಗ ಮನೆಯಲ್ಲಿ ಆರ್ಥಿಕ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಲು ಶುರುವಾಗುತ್ತದೆ. ಹಾಗಾದರೆ ಕೊಟ್ಟ ಹಣ ವಾಪಸ್ ಬರಬೇಕೆಂದರೆ ಮತ್ತು ಆರ್ಥಿಕ ಸಮಸ್ಯೆ ದೂರವಾಗ ಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ನಾವು ತಿಳಿಸಿಕೊಡುವ ಈ ಮಂತ್ರವನ್ನು 4 ಘಂಟೆ 30 ನಿಮಿಷದಿಂದ 6ಗಂಟೆಯವರೆಗೆ ಜಪಿಸಬೇಕು. ಈ ಮಂತ್ರ ಯಾವುದೆಂದರೆ ಸ್ವರ್ಣ ವಾರಾಹಿ ದೇವಿಯ ಮಂತ್ರವಾಗಿದೆ. ಸ್ವರ್ಣ ವಾರಾಹಿ ದೇವಿಯು ವಿಷ್ಣುವಿನ ಪತ್ನಿ ಆಗಿರುತ್ತಾರೆ. ಆದ್ದರಿಂದ ಈ ಶಕ್ತಿಶಾಲಿಯಾದ ಮಂತ್ರವನ್ನು ಜಪಿಸುವುದರಿಂದ ನಿಮಗೆ ಜೀವನದಲ್ಲಿ ಸಾಕಷ್ಟು ರೀತಿಯ ಲಾಭಗಳು ದೊರೆಯುತ್ತದೆ.

    ಓಂ ಸ್ವರ್ಣ ವಾರಾಹಿ ದೇವಿಯೇ ನಮಃ

    ಈ ಮೇಲಿನ ಮಂತ್ರವನ್ನು 108 ಬಾರಿ ಜಪಿಸಬೇಕು. ಈ ಮಂತ್ರವನ್ನು ನಿರಂತರವಾಗಿ 21 ದಿನಗಳ ಕಾಲ ಜಪಿಸಿದರೆ ತುಂಬಾ ಒಳ್ಳೆಯದು. ಈ ಮಂತ್ರವನ್ನು ಜಪಿಸುವುದರಿಂದ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕಾಣುವುದರ ಜೊತೆಗೆ ಹಣದ ವಿಷಯದಲ್ಲಿ ಯಾವುದಾದರೂ ಅಡೆ ತಡೆಯಿದ್ದರೆ ಎಲ್ಲವೂ ನಿವಾರಣೆಯಾಗಿ ಧನ ಸಂಪತ್ತು ಎಂಬುದು ವೃದ್ಧಿಯಾಗುತ್ತದೆ. ಈ ಮಂತ್ರವನ್ನು ಗುರುವಾರ ಅಥವಾ ಶನಿವಾರದ ದಿನದಂದು ಜಪಿಸಲು ಪ್ರಾರಂಭ ಮಾಡಬಹುದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದೇವರಿಗೆ ಪೂಜೆ ಮಾಡುವಾಗ ಚಿತ್ರಪಟದಿಂದ ಪದೇಪದೇ ಹೂವುಗಳು ಕೆಳಗೆ ಬಿದ್ದರೆ ಏನು ಮಾಡಬೇಕು ಗೊತ್ತೇ ನಿಮಗೆ ?

    ಕೆಲವೊಂದು ಬಾರಿ ದೇವರಿಗೆ ಪೂಜೆಯನ್ನು ಮಾಡುವಾಗ ಹೂವುಗಳು ಕೆಳಗೆ ಬೀಳುವುದು ಸಾಮಾನ್ಯವಾಗಿರುತ್ತದೆ, ಆಗ ಪ್ರತಿಯೊಬ್ಬರಿಗೂ ಹೂವುಗಳನ್ನು ಏನು ಮಾಡಬೇಕು ಎಂಬ ಗೊಂದಲ,ಆತಂಕ ಇರುತ್ತದೆ. ಹಾಗಾದರೆ ದೇವರ ಫೋಟೋದಿಂದ ಹೂಗಳು ಬಿದ್ದರೆ ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ದೇವರ ಚಿತ್ರಪಟದಿಂದ ಹೂಗಳು ಕೆಳಗೆ ಬಿದ್ದಾಗ ಯಾವುದೇ ಕಾರಣಕ್ಕೂ ಆ ಹೂವುಗಳನ್ನು ಮತ್ತೆ ದೇವರಿಗೆ ಮುಡಿಸಬಾರದು. ಈ ರೀತಿಯಾಗಿ ಹೂವು ಬಿದ್ದಾಗ ಆ ಹೂವನ್ನು ಪೂಜೆ ಮಾಡುವವರು ಎತ್ತಿಕೊಳ್ಳಬೇಕು, ಏಕೆಂದರೆ ಅದು ದೇವರು ನಿಮಗೆ ನೀಡಿದ ಹೂವಾಗಿರುತ್ತದೆ. ಏಕೆಂದರೆ ದೇವಸ್ಥಾನದಲ್ಲೂ ಕೂಡ ಈ ರೀತಿಯಾಗಿ ಹೂವನ್ನು ನಿಮಗೆ ಪ್ರಸಾದವಾಗಿ ನೀಡಲಾಗುತ್ತದೆ. ಆದ್ದರಿಂದ ಇದೇ ನಿಯಮವನ್ನು ಮನೆಯಲ್ಲೂ ಕೂಡ ಪಾಲಿಸಬೇಕಾಗುತ್ತದೆ.

    ದೇವರಿಗೆ ಪೂಜೆಯನ್ನು ಮಾಡಬೇಕಾದರೆ ಯಾವುದಾದರೂ ಸಂಕಲ್ಪವನ್ನು ಮಾಡಿಕೊಂಡು ಪೂಜೆಯನ್ನು ಮಾಡಲಾಗುತ್ತದೆ, ಆ ಕಾರಣದಿಂದ ನಿಮಗೆ ದೇವರು ಪ್ರಸಾದದ ರೀತಿಯಲ್ಲಿ ಹೂವನ್ನು ನೀಡಿರುತ್ತಾರೆ. ಆದ್ದರಿಂದ ಪೂಜೆ ಮಾಡಬೇಕಾದರೆ ಅಥವಾ ಅಲಂಕಾರ ಮಾಡಬೇಕಾದರೆ ಹೂವು ಕೆಳಗೆ ಬಿದ್ದರೆ ಮತ್ತೆ ಆ ಹೂವನ್ನು ದೇವರಿಗೆ ಮುಡಿಸದೆ ನಿಮ್ಮ ಬಳಿ ಇಟ್ಟುಕೊಳ್ಳಬೇಕು. ಇದೇ ರೀತಿ ದೇವರು ಪದೇಪದೇ ಹೂಗಳನ್ನು ನಿಮಗೆ ನೀಡುತ್ತಿದ್ದಾನೆ ಎಂದರೆ ನಿಮ್ಮ ಮನಸ್ಸಿನ ಇಚ್ಛೆಗಳು,ಇಷ್ಟಾರ್ಥಗಳು ನೆರವೇರುತ್ತದೆ ಎಂಬುದನ್ನು ತಿಳಿಸುತ್ತದೆ.

    ದೇವರಿಂದ ನಿಮಗೆ ಸಿಕ್ಕ ಹೂವನ್ನು ಹಾಗೂ ಒಣಗುವ ತನಕ ನಿಮ್ಮ ಬಳಿ ಇಟ್ಟುಕೊಳ್ಳಬೇಕು. ಹೂವು ಸಂಪೂರ್ಣವಾಗಿ ಒಣಗಿದ ನಂತರ ಯಾವುದಾದರೂ ಹರಿಯುವ ನದಿಗೆ ಅಥವಾ ದೇವಸ್ಥಾನದಲ್ಲಿರುವ ಮರದ ಬುಡಕ್ಕೆ ಹಾಕಬೇಕು.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಪ್ರತಿನಿತ್ಯ ಪೂಜೆ ಮಾಡುವಾಗ ಗಂಟೆ ಬಾರಿಸುವುದಾದರೆ ತಪ್ಪದೇ ಈ ವಿಷಯವನ್ನು ತಿಳಿದುಕೊಳ್ಳಿ

    ಯಾವುದೇ ಪೂಜೆಯೂ ಕೂಡ ಗಂಟೆಯ ನಾದವಿಲ್ಲದೆ ಪರಿಪೂರ್ಣವಾಗುವುದಿಲ್ಲ. ಅದರಲ್ಲೂ ಮನೆಯಲ್ಲಿ ಗಂಟೆಯನ್ನು ಬಾರಿಸುತ್ತಾ ಪೂಜೆಯನ್ನು ಮಾಡುವುದರಿಂದ ಮನೆಗೆ ಯಾವುದೇ ರೀತಿಯ ಕೆಟ್ಟ ಶಕ್ತಿಗಳ ಪ್ರವೇಶ ಆಗುವುದಿಲ್ಲ. ಇಷ್ಟೇ ಅಲ್ಲದೆ ಗಂಟೆಯನ್ನು ಬಳಸಿಕೊಂಡು ಪೂಜೆಯನ್ನು ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಗಂಟಾನಾದವನ್ನು ಮಾಡುವುದರಿಂದ ವಿಗ್ರಹಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುತ್ತದೆ. ನಾವು ಮಾಡುವ ಪೂಜೆಗೆ ದೇವರನ್ನು ಆಹ್ವಾನ ಮಾಡುವುದಕ್ಕೆ ಗಂಟಾನಾದವನ್ನು ಮಾಡಲಾಗುತ್ತದೆ. ದೇವಸ್ಥಾನಕ್ಕೆ ಹೋದಾಗ ಮೊದಲು ಕೈಕಾಲುಗಳನ್ನು ತೊಳೆದುಕೊಂಡು ನಂತರ ಮುಖ್ಯದ್ವಾರವನ್ನು ಮುಟ್ಟಿ ತದನಂತರ ಗಂಟೆಯನ್ನು ಬಾರಿಸಿ ನಂತರ ಮೂಲ ವಿಗ್ರಹದ ದರ್ಶನವನ್ನು ಮಾಡಬೇಕು.

    ದೇವಸ್ಥಾನದ ಒಳಗೆ ಹೋದ ಮೇಲೆ ಗಂಟೆಯನ್ನು ಬಾರಿಸಬೇಕು ಅದನ್ನು ಬಿಟ್ಟು ದೇವಸ್ಥಾನದಿಂದ ಹೊರಗೆ ಬರಬೇಕಾದರೆ ಯಾವುದೇ ಕಾರಣಕ್ಕೂ ಗಂಟೆಯನ್ನು ಬಾರಿಸಬಾರದು. ಮನೆಯಲ್ಲಿ ಯಾವುದೇ ಕಾರಣಕ್ಕೂ ಮಧ್ಯಾಹ್ನದ ವೇಳೆಯಲ್ಲಿ ಮತ್ತು ರಾತ್ರಿ 8 ಗಂಟೆ ಕಳೆದ ನಂತರ ಗಂಟಾನಾದವನ್ನು ಮಾಡಬಾರದು.

    ಗಂಟಾನಾದವನ್ನು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಹಾಗೂ ಸಾಯಂಕಾಲ ಗೋಧೂಳಿ ಸಮಯದಲ್ಲಿ ಮಾಡಿದರೆ ತುಂಬಾ ಒಳ್ಳೆಯದು. ಗಂಟೆಯನ್ನು ಖರೀದಿ ಮಾಡಬೇಕಾದರೆ ಆಂಜನೇಯಸ್ವಾಮಿ ಅಥವಾ ಬಸವ ದೇವರ ಗಂಟೆಯನ್ನು ಖರೀದಿ ಮಾಡಬೇಕು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದಿನ ಭವಿಷ್ಯ: ಬುಧವಾರ, 15 ಜೂನ್ 2022 ದೈನಂದಿನ ರಾಶಿ ಭವಿಷ್ಯ ಕೊಲ್ಲುರು ಮೂಕಾಂಬಿಕ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

    ಮೇಷ ಕೌಟುಂಬಿಕವಾಗಿ ಜವಾಬ್ದಾರಿಗಳನ್ನು ಕಡಿಮೆ ಮಾಡಿಕೊಳ್ಳುವಿರಿ. ಸ್ಥಾನ ಬದಲಾವಣೆಯಿಂದ ಧನ ಲಾಭ. ಚಿಲ್ಲರೆ ವ್ಯಾಪಾರಿಗಳಿಗೆ, ರೈತವರ್ಗದವರಿಗೆ ಅನುಕೂಲಕರ ದಿನಗಳು. ಅಲಂಕಾರಿಕ ವಸ್ತುಗಳ ಮಾರಾಟದಲ್ಲಿ ಹೆಚ್ಚಳ.

    ವೃಷಭ ಹೂಡಿಕೆ ವಿಚಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ಕಾರ್ಯ ಕ್ಷೇತ್ರದಲ್ಲಿ ಉತ್ತಮ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಅಗತ್ಯ. ಸ್ವಂತವಾಗಿ ವ್ಯವಹಾರ ಮಾಡುವವರು, ವಿದ್ಯಾರ್ಥಿಗಳು ಪ್ರಗತಿ ಸಾಧಿಸುವರು.

    ಮಿಥುನ ಮಾತನಾಡುವ, ಗೆಳೆತನವನ್ನು ಬೆಳೆಸಿಕೊಳ್ಳುವ ನಡುವಳಿಕೆಯನ್ನು ರೂಢಿಸಿಕೊಳ್ಳಿ. ಮನೆಯ ಪತ್ರ ಅಥವಾ ಕಂದಾಯ ಇಲಾಖೆಯ ವ್ಯವಹಾರದಲ್ಲಿ ಸಂಕಷ್ಟ. ಕಾನೂನಾತ್ಮಕವಾದ ನಿಮ್ಮ ಪ್ರಯತ್ನ ಫಲಕಾರಿಯಾಗುವುದು.

    ಕಟಕ  ಮಗನಿಗೆ ಸಂಸ್ಥೆ ವತಿಯಿಂದ ವಿದೇಶದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ನೆರವು. ತೆರೆ ಮರೆಯಲ್ಲಿ ನಡೆಯುತ್ತಿರುವ ನಿಮ್ಮ ವಿರುದ್ಧದ ಸಂಚು, ರಾಜಕೀಯ ಚಟುವಟಿಕೆಗಳನ್ನು ಆಪ್ತರೊಬ್ಬರ ಮೂಲಕವಾಗಿ ತಿಳಿದುಕೊಳ್ಳುವಿರಿ.

    ಸಿಂಹ ವೃತ್ತಿ ಜೀವನದಲ್ಲಿ ಉತ್ತಮ ಸುಧಾರಣೆ. ಷೇರು ವ್ಯವಹಾರದಲ್ಲಿ ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತಾಗಲಿದೆ. ಅತಿಯಾದ ಆಲಸ್ಯ ನಿಮ್ಮನ್ನು ಕಾಡಲಿದೆ. ವಿನಾಯಕನ ದರ್ಶನದಿಂದ ಹೆಚ್ಚಿನ ಅನುಕೂಲವಿರುವುದು.

    ಕನ್ಯಾ ಸ್ನೇಹಿತರ ಹಾಗೂ ಕುಟುಂಬದವರ ಸಲಹೆ ಮೇರೆಗೆ ಕೆಲವು ಉತ್ತಮ ಬದಲಾವಣೆಗಳನ್ನು ಮಾಡಿಕೊಳ್ಳುವಿರಿ. ನಿಧಾನಗತಿಯಲ್ಲಿ ತಂದೆಯವರ ಆರೋಗ್ಯ ಉತ್ತಮವಾಗಲಿದೆ. ಸಹೋದರನ ವಿದ್ಯಾಭ್ಯಾಸಕ್ಕೆ ನೆರವಾಗುವಿರಿ.

    ತುಲಾ ವಿದೇಶ ಶಿಕ್ಷಣದ ಪ್ರಯತ್ನವನ್ನು ನೆಡೆಸಿದಲ್ಲಿ ಅವಕಾಶಗಳು ಪ್ರಾಪ್ತಿ. ವಕೀಲಿ ವೃತ್ತಿಯನ್ನು ಅಭ್ಯಾಸಿಸುವವರಿಗೆ ಪಾಪ-ಪ್ರಜ್ಞೆ ಕಾಡಲಿದೆ. ಯಾವುದಾದರೂ ಹೊಸ ವಿಚಾರವನ್ನು ಕಲಿಯಲು ಈ ದಿನ ಸರಿಯಲ್ಲ.‌

    ವೃಶ್ಚಿಕ ಎಲ್ಲಾ ಸಮಸ್ಯೆಯನ್ನು ಬಗೆಹರಿಸಿಕೊಂಡು ಮುಂದಿನ ಹೆಜ್ಜೆ ಹಾಕುವ ಯೋಚನೆ ಸರಿಯಾದ ಮಾರ್ಗ. ರಾಜಕೀಯದಲ್ಲಿ ಹೆಚ್ಚಿನ ಪ್ರಭಾವ ಹೊಂದಲು ರಾಜಕೀಯ ಧುರೀಣರ ಕೃಪಾಕಟಾಕ್ಷ ಪಡೆದುಕೊಳ್ಳ ಬೇಕಾಗುವುದು.

    ಧನು ವಿಷಯಗಳನ್ನು ಹಿಡಿತಕ್ಕೆ ತೆಗೆದುಕೊಂಡು ಉತ್ಸಾಹದಿಂದ ಕಾರ್ಯ ಪ್ರವೃತ್ತರಾಗುವಿರಿ. ದೃಷ್ಟಿ ದೋಷ ಸರಿಪಡಿಸಿಕೊಳ್ಳಲು ವೈದ್ಯರನ್ನು ಭೇಟಿಮಾಡಿ. ಕಣ್ಣಿನ ವಿಷಯದಲ್ಲಿ ನಿರ್ಲಕ್ಷ್ಯ ತೋರುವುದು ಅನಾಹುತಕ್ಕೆ ನಾಂದಿ.

    ಮಕರ  ಉದ್ಯೋಗದಲ್ಲಿ ಅನಿಶ್ಚಿತತೆ ದೂರಾಗುವುದು. ದಂತವೈದ್ಯ ವೃತ್ತಿಯವರಿಗೆ ಹಾಗು ದಂತ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಅನುಕೂಲವಾದ ದಿನ. ರಿಯಲ್ ಎಸ್ಟೇಟ್ ವ್ಯವಹಾರಗಳಿಂದ ಸಮಸ್ಯೆ, ವರಮಾನದ ಹೆಚ್ಚಳ.

    ಕುಂಭ ನೀವು ಎಲ್ಲರೊಂದಿಗೆ ಮುಕ್ತವಾಗಿ ಬೆರೆಯುವುದನ್ನು ಜನ ಬಳಿಕೆ ಮಾಡಿಕೊಳ್ಳುವುದನ್ನು ಅಭ್ಯಾಸಿಸಿಕೊಳ್ಳಿರಿ. ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವಿಚಾರದಲ್ಲಿ ಎಂದಿಗೂ ಮರೆಯಲಾಗದ ಒಂದು ಕಹಿ ಘಟನೆ ನೆಡೆಯಬಹುದು.

    ಮೀನ ತಾಂತ್ರಿಕ ಕ್ಷೇತ್ರದಲ್ಲಿ ಗುರಿ ಮುಟ್ಟುವ ಗಣನೀಯ ಸಾಧನೆ ತೋರಿ ಪ್ರಶಸ್ತಿ ಪುರಸ್ಕಾರಗಳಿಗೆ ಪಾತ್ರರಾಗುವಿರಿ. ಸಕಾಲಕ್ಕೆ ಸ್ನೇಹಿತರಿಂದ ಹಣದ ಸಹಾಯ. ನೀವು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆಯುವಿರಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ದಿನ ಭವಿಷ್ಯ: ಮಂಗಳವಾರ ಹುಣ್ಣಿಮೆ, 14 ಜೂನ್ 2022 ದೈನಂದಿನ ರಾಶಿ ಭವಿಷ್ಯ ಶ್ರೀ ಜಗನ್ಮಾತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ವಿಚಾರ ಸಂಕಿರಣ ಒಂದರಲ್ಲಿ ಭಾಗವಹಿಸುವ ಸಲುವಾಗಿ ಆಮಂತ್ರಣ ಬರಲಿದೆ. ನೂತನ ವಸ್ತ್ರ ಖರೀದಿಯ ಯೋಗವಿದೆ. ಮಿತ್ರರೊಂದಿಗೆ ಮಾತು ಕತೆಗಳಲ್ಲಿ ಕಾಲ ಕಳೆಯುವಿರಿ.

    ವೃಷಭ ಗೃಹಸೌಖ್ಯ ಉತ್ತಮವಿದ್ದು ಸಾಮಾಜಿಕವಾಗಿ ಸ್ಥಾನಮಾನ ಪ್ರಾಪ್ತಿಯಾಗುವುದು. ಉದ್ಯೋಗದಲ್ಲಿ ಮುಂಬಡ್ತಿ ಅನುಕೂಲ. ಮಂಗಳ ಕಾರ್ಯಗಳ ಸೂಚನೆ ಕಂಡು ಬರಬಹುದು. ಗೃಹ ಸಾಮಗ್ರಿ ಖರೀದಿಯಿಂದ ಸಂತಸ.

    ಮಿಥುನಕೋರ್ಟ್ ವ್ಯವಹಾರದಲ್ಲಿ ನಿರೀಕ್ಷೇಗೂ ಮೀರಿದ ಜಯ ಸಿಗುವುದು. ಸಂಸ್ಥೆಯೊಂದರ ಸಲಹೆಗಾರರಾಗಿ ನೇಮಕಗೊಂಡಿರುವ ನಿಮ್ಮಿಂದ ಈ ದಿನ ಸಂಸ್ಥೆಗೆ ನಷ್ಟ ಸಂಭವಿಸುವಂತಾಗಬಹುದು ಜಾಗ್ರತರಾಗಿರಿ.

    ಕಟಕ ನಿಮ್ಮ ಮನೋಭಾವಕ್ಕೆ ಕುಟುಂಬ ವರ್ಗದವರು ಸಕಾರಾತ್ಮಕ ಸಹಾಯ ಕಲ್ಪಿಸುತ್ತಾರೆ. ರಸ ಪದಾರ್ಥಗಳ ವ್ಯಾಪಾರ ವ್ಯವಹಾರದವರಿಗೆ ಅನುಕೂಲಕರವಾದ ವಾತಾವರಣ ಇರಲಿದೆ.

    ಸಿಂಹಬಂಧುಗಳ ಮಾತು ಮನಸ್ಸನ್ನು ಗಾಯ ಮಾಡಲಿದೆ. ಅದರಿಂದಾಗಿ ಮನಸ್ಸು ನಿರಾಸಕ್ತಿಯ ಭಾವನೆಯಿಂದ ಕೂಡಿರುವಂತಾಗಲಿದೆ. ಖರ್ಚು-ವೆಚ್ಚಗಳ ಬಾಬ್ತು ಜಾಗ್ರತೆ ಇರಲಿ ಮತ್ತು ಆರ್ಥಿಕ ಸ್ಥಿತಿಯು ಕೊಂಚ ಸುಧಾರಿಸಲಿದೆ.

    ಕನ್ಯಾ ಕಾರ್ಯಕ್ಷೇತ್ರದಲ್ಲಿ ಅಡ್ಡಿ, ಆತಂಕ ಬಂದರೂ ಯೋಜಿತ ಕೆಲಸಗಳು ಫಲ ನೀಡಲಿದೆ. ಪುರುಷ ಪ್ರಯತ್ನದ ಜೊತೆಯಲ್ಲಿ ದೇವರ ಅನುಗ್ರಹ ನಿಮ್ಮ ಯೋಜನೆಗೆ ಪುಷ್ಟಿ ಕೊಡುವುದು ಸಂತಸದ ವಿಚಾರ.

    ತುಲಾ ಆಕಸ್ಮಿಕ ಪ್ರಯಾಣದಿಂದ ಆರೋಗ್ಯದಲ್ಲಿ ಏರುಪೇರಾದರು ಆರ್ಥಿಕ ಬೆಳವಣಿಗೆ ಖಂಡಿತ ಸಾಧ್ಯವಿದೆ. ನಿಮ್ಮ ಕೆಲವೊಂದು ನಿಂತುಹೋದ ಕೆಲಸಗಳನ್ನು ಪುನಃ ಆರಂಭ ಮಾಡುವ ಬಗ್ಗೆ ಗಮನಹರಿಸಿ.

    ವೃಶ್ಚಿಕಹಿರಿಯರೊಡನೆ ವಾಗ್ವಾದ ಬಾರದಂತೆ ಜಾಗ್ರತೆ ವಹಿಸಿರಿ. ಬಂಧು-ಮಿತ್ರರ ಸಹಾಯ ಸಹಕಾರಗಳು ಸಕಾಲಕ್ಕೆ ಒದಗುವುದರಿಂದ ನಿರಾಳ ಭಾವ ಮೂಡುವುದು. ವ್ಯಾಪಾರದಲ್ಲಿ ಉತ್ತಮ ಲಾಭವಿರುವುದು.

    ಧನು ಅಧಿಕಾರಿಗಳ ಜೊತೆ ಮುಕ್ತ ಚರ್ಚೆ ನಡೆಸುವುದರಿಂದ ಸಮಸ್ಯೆಗಳ ಪರಿಹಾರವನ್ನು ಶಾಶ್ವತವಾಗಿ ಬಗೆಹರಿಸಿಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳಿಗೆ ಅಕ್ಕ-ಪಕ್ಕದವರ ಕುತಂತ್ರದಿಂದಾಗಿ ತೊಂದರೆ ಉಂಟಾಗಬಹುದು.

    ಮಕರ ದಿನದ ಆರಂಭದಲ್ಲಿ ಕೆಲಸಗಳು ನಿರೀಕ್ಷಿತ ಹಾದಿಯಲ್ಲಿ ಸಾಗುವುದರಿಂದ ನಿಮ್ಮಲ್ಲಿ ನೈತಿಕ ಧೈರ್ಯ ಹೆಚ್ಚುತ್ತದೆ. ಆಸ್ತಿ ಕೊಳ್ಳುವ ನಿರ್ಧಾರವನ್ನು ಪುನಃ ಇನ್ನೊಮ್ಮೆ ಯೋಚಿಸುವುದು ಉತ್ತಮ.

    ಕುಂಭ ನಿಮ್ಮ ಕೆಲಸಗಳ ಬಗ್ಗೆ ಅಧಿಕಾರಿ ವರ್ಗದವರಲ್ಲಿ ಯಾವುದೇ ಚರ್ಚೆಗಳು, ವಾದ ವಿವಾದಗಳು ನಡೆದರೂ, ನಿಮ್ಮ ಕಾರ್ಯ ಸಾಧನೆಗೆ ಅಡ್ಡಿಯಾಗದು. ನೂತನ ಸಂಬಂಧಗಳು ಕಂಡು ಬರಲಿವೆ.

    ಮೀನಎಂಜಿನಿಯರಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸ್ವಲ್ಪ ಮಟ್ಟಿನ ಹಿನ್ನಡೆ ಉಂಟಾಗಬಹುದು. ವಿದ್ಯಾಭ್ಯಾಸದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ. ಷೇರು ವ್ಯವಹಾರದಲ್ಲಿ ಹಾಕಿದ ಹಣವು ದುಪ್ಪಟ್ಟಾಗುವ ಸಂಭವವಿದೆ.