Kannada Astrology

Author: 53721pwpadmin

  • ತುಳಸಿ ಸಸ್ಯದ ಮಹತ್ವ ತಿಳಿದಿದೆಯೇ ನಿಮಗೆ ?

    ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ತುಂಬಾ ಪ್ರಾಮುಖ್ಯತೆಯನ್ನು ನೀಡಲಾಗಿದೆ. ತುಳಸಿ ಸಸ್ಯವನ್ನು ಸಾಕ್ಷಾತ್ ಲಕ್ಷ್ಮೀದೇವಿಯ ಸ್ವರೂಪ ಎಂದು ಪರಿಗಣಿಸಲಾಗಿದೆ. ಯಾರು ಪ್ರತಿನಿತ್ಯ ತಮ್ಮ ಮನೆಯಲ್ಲಿ ತುಳಸಿ ಪೂಜೆಯನ್ನು ಮಾಡುತ್ತಾರೋ ಆ ಮನೆಯಲ್ಲಿ ಬಡತನ ಹಾಗೂ ದರಿದ್ರತನ ಬರುವುದಿಲ್ಲ. ತುಳಸಿ ಪೂಜೆಯನ್ನು ಮಾಡುವವರ ಮನೆಯಲ್ಲಿ ಲಕ್ಷ್ಮೀದೇವಿಯು ಸದಾಕಾಲ ನೆಲೆಸಿರುತ್ತಾಳೆ ಎಂದು ಹೇಳಿದರೆ ತಪ್ಪಾಗಲಾರದು.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಯಾರ ಮನೆಯಲ್ಲಿ ತುಳಸಿ ಸಸ್ಯವು ಇರುತ್ತದೆಯೋ ಅಲ್ಲಿ ದೇವಾನುದೇವತೆಗಳು ವಾಸ ಮಾಡುತ್ತಾರೆ ಅಷ್ಟೇ ಅಲ್ಲದೆ ತುಳಸಿ ಸಸ್ಯವು ನಕಾರಾತ್ಮಕ ಶಕ್ತಿಯನ್ನು ದೂರಮಾಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನ ಮನೆಯಲ್ಲಿ ಹೆಚ್ಚಾಗಲು ಕಾರಣವಾಗುತ್ತದೆ. ಪದ್ಮ ಪುರಾಣದ ಪ್ರಕಾರ ಎಲ್ಲಿ ತುಳಸಿ ಸಸ್ಯವು ಇರುತ್ತದೆಯೋ ಅಲ್ಲಿ ಬ್ರಹ್ಮ, ವಿಷ್ಣು, ಮಹೇಶ್ವರರು ಇರುತ್ತಾರೆ. ಒಂದು ವೇಳೆ ಹಣ ಸಂಪಾದನೆ ಆಗುತ್ತಿದ್ದರು ಕೈಯಲ್ಲಿ ಹಣವು ನಿಲ್ಲುತ್ತಿಲ್ಲ ಹಾಗೂ ಮನೆಯಲ್ಲಿ ಒಂದರಿಂದ ಒಂದು ಕಷ್ಟಗಳು ಬರುತ್ತಿದೆ ಎಂದರೆ ತುಳಸಿ ಪೂಜೆ ಮಾಡುವಾಗ ಈ ಒಂದು ಮಂತ್ರವನ್ನ ಹೇಳಿದರೆ ಸಾಕು ನಿಮ್ಮ ಸರ್ವ ಕಷ್ಟಗಳು ನಿವಾರಣೆಯಾಗುತ್ತದೆ. ಹಾಗಾದರೆ ಆ ವಿಶೇಷವಾದ ಮಂತ್ರ ಯಾವುದು ಎಂದು ತಿಳಿದುಕೊಳ್ಳೋಣ ಬನ್ನಿ.

    ಪ್ರತಿನಿತ್ಯ ನೀವು ಹೇಗೆ ಪೂಜೆಯನ್ನು ಮಾಡುತ್ತಿರೋ ಆ ರೀತಿ ನಿಮ್ಮಿಷ್ಟ ದೇವರ ಪೂಜೆಯನ್ನು ಮಾಡಬೇಕು, ತದನಂತರ ತುಳಸಿ ಗಿಡದ ಹತ್ತಿರ ಹೋಗಿ ತುಳಸಿ ದೇವಿಗೆ ನಮಸ್ಕರಿಸಬೇಕು. ತದನಂತರ ತುಳಸಿ ಸಸ್ಯಕ್ಕೆ ಶುದ್ಧವಾದ ನೀರನ್ನು ಹಾಕಬೇಕು. ಶುದ್ಧವಾದ ನೀರನ್ನು ಹಾಕಿದ ನಂತರ ಅರಿಶಿನ-ಕುಂಕುಮವನ್ನು ಹಾಕಬೇಕು. ತುಳಸಿ ಸಸ್ಯಕ್ಕೆ ಶೃಂಗಾರವನ್ನು ಮಾಡಿದ ನಂತರ ತುಳಸಿ ದೇವಿಗೆ ತುಪ್ಪದ ದೀಪವನ್ನು ಹಚ್ಚಬೇಕು. ತುಳಸಿ ಸಸ್ಯ ಸುತ್ತ ಏಳು ಬಾರಿ ಪ್ರದಕ್ಷಿಣೆ ಹಾಕಬೇಕು, ತದನಂತರ ತುಳಸಿ ಸಸ್ಯದ ಮುಂದೆ ಕುಳಿತುಕೊಂಡು 11 ಬಾರಿ ಈ ಮಂತ್ರವನ್ನು ಜಪಿಸಬೇಕು.

    ಮಹಾಪ್ರಸಾದ ಜನನಿ ಸರ್ವ ಸೌಭಾಗ್ಯ ವರ್ದಿನಿ

    ಆದಿ ವ್ಯಾದಿ ಹರಿ ನಿತ್ಯಂ ತುಳಸಿ ತ್ವಂ ನಮೋಸ್ತುತೆ

    ಈ ಮೇಲಿನ ಮಂತ್ರವನ್ನು ತುಳುಸಿ ಪೂಜೆಯನ್ನು ಮಾಡಬೇಕಾದರೆ 11 ಬಾರಿ ಜಪಿಸಬೇಕು.

    ಈ ಮಂತ್ರವನ್ನು ಜಪಿಸಿದ ನಂತರ ನಿಮ್ಮ ಕೋರಿಕೆಗಳನ್ನು, ಇಷ್ಟಾರ್ಥಗಳನ್ನು ಹೇಳಿಕೊಳ್ಳುತ್ತಾ ತುಳಸಿ ಸಸ್ಯವನ್ನು ಸ್ಪರ್ಶಿಸಬೇಕು. ಭಗವಂತ ವಿಷ್ಣುವಿಗೆ ತುಳಸೀದೇವಿ ತುಂಬಾ ಪ್ರಿಯವಾಗಿದ್ದಾರೆ, ಇಷ್ಟೇ ಅಲ್ಲದೆ ಭಗವಂತ ವಿಷ್ಣುವನ್ನು ಬ್ರಹ್ಮದೇವರು ಆರಾಧಿಸುತ್ತಾರೆ. ಆದ್ದರಿಂದ ಈ ಮೇಲಿನ ಮಂತ್ರವನ್ನು ಜಪಿಸಿ ನಿಮ್ಮ ಕೋರಿಕೆಗಳನ್ನು ಕೇಳಿಕೊಂಡರೆ ಭಗವಂತನು ನಿಮ್ಮ ಕೋರಿಕೆಗಳನ್ನು ಈಡೇರಿಸುತ್ತಾರೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಈ ತಪ್ಪುಗಳನ್ನು ಸ್ತ್ರೀಯರು ಮಾಡಿದರೆ ಗಂಡನು ಬೀದಿಗೆ ಬರುವುದು ಖಚಿತ

    ಸ್ತ್ರೀಯರ ಈ ಒಂದು ಗುಣ ತನ್ನ ಗಂಡನನ್ನು ಒಂದೇ ರಾತ್ರಿಯಲ್ಲಿ ಶ್ರೀಮಂತರಾಗಿ ಮಾಡಬಹುದು ಹಾಗೂ ಬೀದಿಗೂ ತರಬಹುದು. ಮನೆಯಲ್ಲಿ ಏನಾದರೂ ಈ ಸಣ್ಣ ಪುಟ್ಟ ತಪ್ಪುಗಳನ್ನು ಮಾಡುತ್ತಿದ್ದರೆ ಬಡತನ ಎಂಬುದನ್ನು ತಪ್ಪಿಸಲು ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ. ಮನೆಯಲ್ಲಿರುವ ಮಹಿಳೆಯರು ಕೆಲವೊಂದು ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು ಒಂದುವೇಳೆ ಏನಾದರೂ ಮಾಡಿದರೆ ಲಕ್ಷ್ಮೀದೇವಿಯು ಕೋಪಗೊಂಡು ನಿಮ್ಮ ಮನೆಯನ್ನು ಬಿಟ್ಟು ಹೋಗುತ್ತಾರೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಪ್ರಾಚೀನಕಾಲದಿಂದಲೂ ಮನೆಯ ಹೆಣ್ಣುಮಕ್ಕಳನ್ನು ಲಕ್ಷ್ಮಿ ಸ್ವರೂಪ ಎಂದು ಕರೆಯಲಾಗುತ್ತದೆ. ಮನೆಯಲ್ಲಿ ಹೆಣ್ಣು ಮಕ್ಕಳು ಮಾಡುವ ಚಿಕ್ಕ ತಪ್ಪಿನಿಂದ ಮನೆಯಲ್ಲಿ ಅಶಾಂತಿ, ದರಿದ್ರತನ, ಭಿನ್ನಾಭಿಪ್ರಾಯಗಳು ಉಂಟಾಗುತ್ತದೆ. ಹಾಗಾದರೆ ಹೆಣ್ಣು ಮಕ್ಕಳು ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದುಕೊಳ್ಳೋಣ ಬನ್ನಿ.

    ಮನೆಯಲ್ಲಿ ಊಟ ಮಾಡುವಾಗ ಯಾವ ಮಹಿಳೆಯು ಕಾಲನ್ನು ಅಲ್ಲಾಡಿಸಿಕೊಂಡು ಊಟ ಮಾಡುತ್ತಾರೋ ಆ ಮನೆಯು ಯಾವಾಗ ಬೇಕಾದರೂ ನಾಶವಾಗುತ್ತದೆ. ಈ ರೀತಿ ವರ್ತನೆಯಿಂದ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ ಹಾಗೂ ಮನೆಯಿಂದ ಹೊರಟು ಹೋಗುತ್ತಾಳೆ. ಯಾರ ಮನೆಯಲ್ಲಿ ಮಹಿಳೆಯರು ಪೊರಕೆಯನ್ನು ತುಳಿಯುತ್ತಾರೆ ಮತ್ತು ಪೊರಕೆಯಿಂದ ಯಾವುದಾದರೂ ಪ್ರಾಣಿಗಳನ್ನು ಹೊಡೆದರೆ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಯಾವಾಗಲೂ ಆರೋಗ್ಯದ ಸಮಸ್ಯೆಯೂ ಕಾಡುತ್ತಿರುತ್ತದೆ.

    ಅಡುಗೆ ಕೋಣೆಯಲ್ಲಿ ಎಂಜಲು ತಟ್ಟೆಯನ್ನು ಅಥವಾ ಪಾತ್ರೆಗಳನ್ನು ಒಲೆಯ ಮೇಲೆ ಇಟ್ಟು ಹಾಗೆ ಮಲಗಿಕೊಂಡರೆ ಅಶುಭವಾಗುತ್ತದೆ. ಈ ರೀತಿಯ ವರ್ತನೆಯಿಂದ ಬಡತನ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಬಾಗಿಲನ್ನು ಜೋರಾಗಿ ತೆಗೆಯುವುದು ಅಥವಾ ಜೋರಾಗಿ ಹಚ್ಚುವುದು ಮಾಡುತ್ತಿದ್ದರೆ ಅದನ್ನು ಕೊಡಲೆ ನಿಲ್ಲಿಸುವುದು ಉತ್ತಮ, ಏಕೆಂದರೆ ಈ ರೀತಿಯ ಕೆಲಸವನ್ನು ಮಾಡಿದರೆ ತಾಯಿ ಲಕ್ಷ್ಮೀದೇವಿಯು ಆ ಸ್ಥಳದಲ್ಲಿ ವಾಸವನ್ನು ಮಾಡುವುದಿಲ್ಲ.

    ಯಾರ ಮನೆಯಲ್ಲಿ ಹೆಣ್ಣು ಮಕ್ಕಳು ಹೊಸಲಿನ ಮೇಲೆ ಕುಳಿತುಕೊಂಡು ಅಥವಾ ಹಾಸಿಗೆ ಮೇಲೆ ಕುಳಿತುಕೊಂಡು ಊಟ ಮಾಡುತ್ತಾರೋ ಅಂತವರು ಈ ಕೂಡಲೇ ಈ ರೀತಿ ಮಾಡುವುದನ್ನು ನಿಲ್ಲಿಸಬೇಕು ಏಕೆಂದರೆ ಇದು ಅಶುಭವಾಗಿದೆ.

    ಯಾರ ಮನೆಯಲ್ಲಿ ಸೂರ್ಯ ಮುಳುಗಿದ ನಂತರ ಕಸವನ್ನು ಗುಡಿಸುವುದು ಹಾಗೂ ಮನೆಯನ್ನು ಒರೆಸುವುದನ್ನು ಮಾಡುತ್ತಾರೋ ಅಲ್ಲಿಗೆ ದರಿದ್ರ ಲಕ್ಷ್ಮಿಯು ಬಹಳ ಬೇಗ ಬರುತ್ತಾಳೆ. ಅದರಲ್ಲೂ ವಿಶೇಷವಾಗಿ ಗುರುವಾರದ ದಿನದಂದು ಮನೆಯನ್ನು ಒರೆಸಬಾರದು.

    ಮನೆಯಲ್ಲಿ ಜಗಳ ಮಾಡಬೇಕಾದರೆ ಹೆಣ್ಣುಮಕ್ಕಳು ಕೆಟ್ಟ ಪದವನ್ನು ಉಪಯೋಗಿಸುತ್ತಿದ್ದರೆ ಆ ಸ್ಥಳದಲ್ಲಿ ಲಕ್ಷ್ಮೀದೇವಿ ವಾಸಿಸುವುದಿಲ್ಲ. ಮದುವೆಯಾದ ಹೆಣ್ಣು ಮಕ್ಕಳು ಯಾವುದೇ ಕಾರಣಕ್ಕೂ ಮಂಗಳಸೂತ್ರ, ಕಾಲುಂಗುರ ಹಾಗೂ ಬಟ್ಟೆಗಳನ್ನು ಬೇರೆಯವರಿಗೆ ಕೊಡಬಾರದು. ಯಾರ ಮನೆಯಲ್ಲಿ ಹೆಣ್ಣುಮಕ್ಕಳು ಮುಂಜಾನೆ ಬೇಗ ಏಳುವುದಿಲ್ಲ ಹಾಗೂ ಮನೆಯ ಅಂಗಳವನ್ನು ಸ್ವಚ್ಛ ಮಾಡುವುದಿಲ್ಲವೋ ಅಲ್ಲಿ ಲಕ್ಷ್ಮೀದೇವಿ ವಾಸಿಸುವುದಿಲ್ಲ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದಿನಭವಿಷ್ಯ 11ಜೂನ್ ಶನಿವಾರ ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ನೈತಿಕವಾಗಿ ಪರಸ್ಪರ ಬೆಂಬಲವಾಗಿರುವ ಸ್ನೇಹ ಸಂಬಂಧಕ್ಕೆ ಇನ್ನೂ ಹೆಚ್ಚಿನ ಪೌಷ್ಠಿಕತೆ ಸಿಕ್ಕಿ ಮುಂದುವರೆಯಲಿ. ಮನೆಯ ಪರಿಸ್ಥಿತಿಯು ಸುಧಾರಿಸುವುದು. ಹಣಕಾಸಿನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.

    ವೃಷಭ ಈ ದಿನ ಹಣಕಾಸಿನ ವ್ಯವಹಾರದಲ್ಲಿ ಪಾಲುದಾರಿಕೆಯನ್ನು ಪಡೆಯುವಿರಿ. ಮಾತಾ-ಪಿತೃಗಳಿಂದ ನಿಮ್ಮ ಆಸೆಗಳಿಗೆ ಹೆಚ್ಚು ಪ್ರೋತ್ಸಾಹವನ್ನು ಹೊಂದುವಿರಿ. ಪರರಿಗೆ ಸಹಾಯ ಮಾಡುವ ಮನೋಭಾವದಿಂದ ಮುನ್ನಡೆ.

    ಮಿಥುನ ತಾಂತ್ರಿಕ ವಿದ್ಯೆಯನ್ನು ವ್ಯಾಸಾಂಗ ಮಾಡುವವರಿಗೆ ಉತ್ತಮ ಫಲಿತಾಂಶ ಲಭಿಸಿ ಸಂತೋಷವಾಗುವುದು. ವೈದ್ಯ ವೃತ್ತಿಯವರಿಗೆ ತೃಪ್ತಿಕರವಾದ ವರಮಾನ ಪ್ರಾಪ್ತಿಯಾಗುತ್ತದೆ.

    ಕಟಕ  ಹಳೆಯ ವಿಷಯಗಳನ್ನು ನೆನಪಿಸಿಕೊಂಡು ದುಃಖ ಪಡುವುದು ಸರಿಯಲ್ಲ. ನೀವು ಆರಿಸಿಕೊಂಡ ಮಾರ್ಗದಲ್ಲಿ ಸರಿ ತಪ್ಪುಗಳ ಬಗ್ಗೆ ಯೋಚಿಸಿ ಏಕಾಗ್ರತೆಯಿಂದ ಮುನ್ನೆಡೆಯಿರಿ.

    ಸಿಂಹ ಪರೋಪಕಾರದ ಫಲವಾಗಿ ಈ ದಿನ ನಿಮಗೆ ಬೆಟ್ಟದಂತೆ ಕಂಡು ಬಂದ ಒಂದು ಸಮಸ್ಯೆಯು ನಿಮ್ಮ ಬುದ್ಧಿವಂತಿಕೆಯಿಂದ ಮಂಜಿನಂತೆ ಕರಗಿ ಹೋಗುವುದು.

    ಕನ್ಯಾ ನಿಮ್ಮ ವ್ಯವಹಾರಗಳಲ್ಲಿ ಹಿಡಿತವನ್ನು ಸಾಧಿಸಿದ್ದೀರಿ. ಉತ್ಸಾಹದಿಂದ ಮುಂದಿನ ಹೆಜ್ಜೆಗಳನ್ನಿರಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಇಂದು ಉತ್ತಮ ಮಾರಾಟ ಹಾಗೂ ಉತ್ತಮ ಲಾಭವಾಗುವುದು.

    ತುಲಾ ನಿಮ್ಮ ವ್ಯವಹಾರಗಳ ಬಗ್ಗೆ ಗಮನ ಹರಿಸುವುದು ಮುಖ್ಯ. ಹೊಸ ಸ್ಥಾನ ಅಥವಾ ಹೊಸ ಮನೆಗೆ ಹೋಗಬಹುದು. ಈ ಸಂಜೆ ನೀವು ಪ್ರೀತಿ ಪಾತ್ರರೊಡನೆ ಸಮಯ ಕಳೆಯುವಿರಿ. ಮಕ್ಕಳಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಿರಿ.

    ವೃಶ್ಚಿಕ ಸಂದರ್ಶನಕಾರರಿಗೆ ಪ್ರಭಾವಿ ವ್ಯಕ್ತಿಗಳನ್ನು ಸಂದರ್ಶಿಸಲು ಒಂದು ಅವಕಾಶ ಸಿಗುವುದು. ಸಾಮಾಜಿಕ ಬದುಕಿನಲ್ಲಿ ಉತ್ತಮ ಸಾಧನೆ ಮಾಡುವಿರಿ. ಸೋದರನ ಓದಿಗಾಗಿ ಖರ್ಚು ಮಾಡಬೇಕಾಗುವುದು.

    ಧನು ವೃತ್ತಿ ಬದುಕಿನಲ್ಲಿ ತಪ್ಪುಗಳು ನಡೆಯುವ ಸಂಭವವು ಹೆಚ್ಚಿರುವುದರಿಂದ ಜಾಗರೂಕತೆ ವಹಿಸಬೇಕಾಗುತ್ತದೆ.

    ಮಕರ  ನಿರೀಕ್ಷಿತ ಬೆಳವಣಿಗೆಯಿಂದ ತೃಪ್ತಿ ಹೊಂದುವಿರಿ. ವಾಹನ ವ್ಯವಹಾರಗಳಲ್ಲಿ ವಿಶೇಷ ಲಾಭ. ನೀವು ಯತ್ನಿಸಿದ ಕಾರ್ಯಗಳು ಗುರು-ಹಿರಿಯರ ಅನುಗ್ರಹದಿಂದ ಕೈಗೂಡುತ್ತವೆ. ಸ್ವತ್ತು ವಿವಾದಗಳಲ್ಲಿ ಜಯ.

    ಕುಂಭ ಸಮಾಜದಲ್ಲಿ ಈಗಿನ ಕಾಲ ಘಟ್ಟಕ್ಕೆ ಸರಿ ಸಮಾನ ಸ್ಥಾನ ಮಾನಗಳು ದೊರಕುವ ಬಗ್ಗೆ ನಿಮ್ಮ ಪ್ರಯತ್ನವಿರಲಿ. ಜವಳಿ ವ್ಯಾಪಾರದ ಅಭಿವೃದ್ಧಿಗಾಗಿ ಪರಿಚಿತರಿಂದ ಹೆಚ್ಚಿನ ಸಹಾಯವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿ.

    ಮೀನ ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟಾಗುವುದು. ಆಲಸ್ಯತನವನ್ನು ದೂರ ಮಾಡಿಕೊಳ್ಳುವುದರಿಂದ ಯಾವುದೇ ರೀತಿಯ ಸಮಸ್ಯೆಗಳು ಬರಲಾರದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಶನಿದೇವರ ಮಹಿಮೆಯ ಬಗ್ಗೆ ನಿಮಗೆಷ್ಟು ತಿಳಿದಿದೆ ?

    ಜೀವನದಲ್ಲಿ ನಾವು ಮಾಡಿರುವಂತಹ
    ಪಾಪಪುಣ್ಯಗಳ ಪ್ರಕಾರ ಶನಿದೇವರು ಶಿಕ್ಷೆಯನ್ನು ನೀಡುತ್ತಾರೆ. ಒಂದು ವೇಳೆ ಶನಿ ದೇವರ ಕೃಪೆಯು ನಿಮ್ಮ ಮೇಲಿದ್ದರೆ ನಿಮ್ಮ ಜೀವನದಲ್ಲಿ ಯಾವ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೊದಲನೆಯದಾಗಿ ಶನಿ ದೇವರ ಕೃಪೆಯು ನಿಮ್ಮ ಮೇಲಿದ್ದರೆ ಆಕಸ್ಮಿಕವಾಗಿ ದಪ್ಪವಾಗುವುದು ಅಥವಾ ಆಕಸ್ಮಿಕವಾಗಿ ಸಣ್ಣ ಆಗುತ್ತೀರಾ. ಕೆಲ ವ್ಯಕ್ತಿಗಳು ಈ ಹಿಂದೆ ದೇವರನ್ನು ನಂಬುತ್ತಿರುವದಿಲ್ಲ ಹಾಗೂ ದೇವರ ಪೂಜೆಯನ್ನು ಮಾಡುತ್ತಿರುವುದಿಲ್ಲ, ಆದರೆ ಶನಿ ದೇವರ ಕೃಪೆ ಅವರ ಮೇಲೆ ಇದ್ದಾಗ ದೇವರ ಮೇಲೆ ನಂಬಿಕೆಯನ್ನು ಸಹ ಇಡುತ್ತಾರೆ ಹಾಗೂ ಪ್ರತಿನಿತ್ಯ ದೇವರ ಪೂಜೆಯನ್ನು ಸಹ ಮಾಡಲು ಪ್ರಾರಂಭ ಮಾಡುತ್ತಾರೆ. ಈ ರೀತಿಯ ಬದಲಾವಣೆಗಳು ವ್ಯಕ್ತಿಯಲ್ಲಿ ಕಂಡುಬಂದರೆ ಶನಿ ದೇವರ ಕೃಪೆಯು ಆ ವ್ಯಕ್ತಿಯ ಮೇಲೆ ಇದೆ ಎಂಬುದನ್ನು ತಿಳಿಸುತ್ತದೆ. ಇದರಿಂದ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ ಹಾಗೂ ಕೋರಿಕೆಗಳೆಲ್ಲ ಈಡೇರುತ್ತದೆ ಎಂಬುದನ್ನು ಸೂಚಿಸುತ್ತದೆ.

    ಒಂದುವೇಳೆ ಚಿಕ್ಕವಯಸ್ಸಿನಲ್ಲಿಯೇ ಮೂಳೆಗಳ ಸಮಸ್ಯೆಯಿದ್ದರೆ ಶನಿ ದೇವರ ಕೃಪೆ ನಿಮ್ಮ ಮೇಲೆ ಇರುತ್ತದೆ ಎಂಬ ಅರ್ಥವನ್ನು ಕೊಡುತ್ತದೆ. ಒಂದು ವೇಳೆ ಎಂತಹದೇ ಕಷ್ಟದ ಪರಿಸ್ಥಿತಿಯಲ್ಲಿದ್ದರೂ ಅದರಿಂದ ಹೊರಬರುವ ಉಪಾಯ ದೊರೆಯುತ್ತಿದ್ದರೆ ಶನಿ ದೇವರ ಕೃಪೆಯು ನಿಮ್ಮ ಮೇಲೆ ಇದೆ ಎಂಬುದನ್ನು ತಿಳಿಸುತ್ತದೆ.

    ಶನಿ ದೇವರ ಕೃಪೆ ಇದ್ದರೆ ಅಂತಹ ವ್ಯಕ್ತಿಗಳು ಸ್ವತಂತ್ರವಾಗಿ ಕೆಲಸವನ್ನು ಮಾಡುತ್ತಾರೆ ಹಾಗೂ ಯಾವುದೇ ಕಾರಣಕ್ಕೂ ಇನ್ನೊಬ್ಬರ ಸಹಾಯವನ್ನು ಕೇಳುವುದಿಲ್ಲ. ಒಂದು ವೇಳೆ ಬೇರೆ ಯಾರಿಗಾದರೂ ಸಹಾಯದ ಅವಶ್ಯಕತೆ ಇದ್ದಲ್ಲಿ ಈ ವ್ಯಕ್ತಿಗಳು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಶನಿ ದೇವರ ಕೃಪೆ ಇದ್ದರೆ ಅಂತ ವ್ಯಕ್ತಿಗಳು ಯಾವುದೇ ಕಷ್ಟದ ಪರಿಸ್ಥಿತಿಯಲ್ಲಿ ಇದ್ದರು ನಿಜವನ್ನೇ ನುಡಿಯುತ್ತಾರೆಯೆ ಹೊರತು ಯಾವುದೇ ಕಾರಣಕ್ಕೂ ಸುಳ್ಳನ್ನು ಹೇಳುವುದಿಲ್ಲ. ಇಂತಹ ವ್ಯಕ್ತಿಗಳು ಅಷ್ಟು ಸುಲಭವಾಗಿ ಯಾರ ಜೊತೆಯು ಹೊಂದಾಣಿಕೆಯಾಗುವುದಿಲ್ಲ, ಒಂದು ವೇಳೆ ಯಾರ ಜೊತೆಗಾದರು ಹೊಂದಾಣಿಕೆಯಾದರೆ ಅವರನ್ನು ಕಡೆಯತನಕ ಎಂತಹದೇ ಪರಿಸ್ಥಿತಿ ಇದ್ದರೂ ಕೈಬಿಡುವುದಿಲ್ಲ.

    ಒಂದು ವೇಳೆ ನೀವು ಎಷ್ಟೇ ಹುಡುಕಿದರೂ ಸರಿಯಾದ ಕೆಲಸ ಸಿಗುತ್ತಿಲ್ಲ ಎಂದರೆ ಶನಿ ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಂತಿಮವಾಗಿ ಶನಿದೇವನು ಇಂತ ವ್ಯಕ್ತಿಗಳಿಗೆ ಜೀವನದಲ್ಲಿ ಯಶಸ್ವಿಯಾಗಲು ಸಹಕಾರಿಯಾಗುತ್ತಾರೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಯಾವ ರೀತಿ ನಿಮ್ಮ ಬೆನ್ನಿಗೆ ಹತ್ತಿರುವ ದರಿದ್ರವನ್ನ 2 ನಿಮಿಷದಲ್ಲಿ ಪರಿಹರಿಸಿಕೊಳ್ಳಬಹುದು ಗೊತ್ತೇ ನಿಮಗೆ ?

    ಕೆಲವೊಬ್ಬರು ಹಗಲು-ರಾತ್ರಿ ಎಂದು ಲೆಕ್ಕಿಸದೆ ಕಷ್ಟಪಟ್ಟು ಹಣವನ್ನು ಸಂಪಾದನೆ ಮಾಡುತ್ತಿರುತ್ತಾರೆ, ಆದರೆ ಕೆಲವರು ಆರ್ಥಿಕವಾಗಿ ಅಭಿವೃದ್ಧಿಯನ್ನು ಕಾಣುವುದಿಲ್ಲ ಹಾಗೂ ಯಶಸ್ಸು ಎಂಬುದು ಇವರ ಪಾಲಿಗೆ ಮರೀಚಿಕೆ ಆದಂತೆ ಆಗಿರುತ್ತದೆ. ಕೆಲವೊಂದು ಬಾರಿ ಯಾವುದೇ ಕೆಲಸವನ್ನು ಮಾಡಲು ಹೊರಟಾಗಲೂ ಯಾವುದಾದರೂ ಒಂದು ಅಡೆ ತಡೆಗಳು, ವಿಘ್ನಗಳು ಎದುರಾಗುತ್ತವೆ. ಇದರ ಜೊತೆಗೆ ಒಂದು ಬಾರಿ ನಮ್ಮ ಸ್ನೇಹಿತರು, ಕುಟುಂಬದವರೇ ನಮ್ಮ ಜೊತೆ ಸೇರದೆ ಹಿತ ಶತ್ರುಗಳಾಗುತ್ತಾರೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಈ ರೀತಿ ಆಗುವುದಕ್ಕೆ ಪ್ರಮುಖ ಕಾರಣವೆಂದರೆ ಮನೆಯಲ್ಲಿ ನೆಮ್ಮದಿಯ ಜೀವನ ಇಲ್ಲದೆ ಇರುವುದು ಎಂದರೆ ತಪ್ಪಾಗಲಾರದು. ಈ ರೀತಿ ಆಗುವುದಕ್ಕೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯು ಒಂದು ಕಾರಣ ಎಂದರೆ ತಪ್ಪಾಗಲಾರದು. ಯಾರ ಮನೆಯಲ್ಲಿ ಯಾವಾಗಲೂ ನಕಾರಾತ್ಮಕವಾಗಿ ಯೋಚನೆ ಮಾಡುತ್ತಾರೋ ಆಗ ಅವರ ಬಾಳಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಯಾವುದೇ ಕೆಲಸವೂ ಸರಿಯಾಗಿ ಆಗುವುದಿಲ್ಲ. ಹಾಗಾದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೊರಗೆ ಹೋಗಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಮೊದಲಿಗೆ ಎರಡು ಜೊತೆಯ ಕರ್ಪೂರದ ಬಿಲ್ಲೆಗಳನ್ನು ತೆಗೆದುಕೊಳ್ಳಬೇಕು, ಇದರ ಜೊತೆಗೆ 7 ಜೊತೆ ಲವಂಗವನ್ನು ತೆಗೆದುಕೊಳ್ಳಬೇಕು. ಈ ರೀತಿ ತೆಗೆದುಕೊಂಡ ನಂತರ ಎರಡು ಲವಂಗದ ಮೇಲೆ ಒಂದು ಲವಂಗವನ್ನು ಇಡಬೇಕು ಮತ್ತು ಎರಡು ಕರ್ಪೂರದ ಮೇಲೆ ಒಂದು ಕರ್ಪೂರವನ್ನು ಇಡಬೇಕು. ಈ ರೀತಿಯಾಗಿ ಅಕ್ಕಪಕ್ಕದಲ್ಲಿ ಜೋಡಿಸಿದ ನಂತರ ಕರ್ಪೂರವನ್ನು ಬೆಳಗಿಸಬೇಕು.

    ಒಂದು ಜೊತೆ ಕರ್ಪೂರವನ್ನು ಬೆಳಗಿಸಿದ ನಂತರ ಒಂದು ಜೊತೆ ಲವಂಗವನ್ನು ಹಾಕಿ ಬೆಳಗಿಸಬೇಕು.

    ಈ ರೀತಿ ಕರ್ಪೂರ ಬೆಳಗಬೇಕಾದರೆ ಅನೇಕ ರೀತಿಯ ಶಬ್ದಗಳು ಬರುತ್ತದೆ,ಶಬ್ದಗಳ ಮುಖಾಂತರ ಮನೆಯಲ್ಲಿರೋ ನಕಾರಾತ್ಮಕ ಶಕ್ತಿಯು ಹೊರಹೋಗುತ್ತದೆ. ಇದೇ ರೀತಿ ಎರಡು ಜೊತೆ ಕರ್ಪೂರವನ್ನು ಹಾಗೂ 7 ಜೊತೆ ಲವಂಗವನ್ನು 7 ದಿನಗಳ ಕಾಲ ಹೀಗೆ ಮಾಡುತ್ತಾ ಬಂದರೆ ಮನೆಯಲ್ಲಿರುವ ಕೆಟ್ಟ ಪ್ರಭಾವ ಹೊರಹೋಗುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಮಳೆಯ ನೀರು ಯಾವ ರೀತಿ ಭಿಕಾರಿಯನ್ನು ಶ್ರೀಮಂತರನ್ನಾಗಿಸುತ್ತದೆ ಗೊತ್ತೇ ನಿಮಗೆ ?

    ಮಳೆ ನೀರು ತುಂಬಾನೇ ಶಕ್ತಿಶಾಲಿ ಹಾಗೂ ಪವಿತ್ರವಾಗಿರುತ್ತದೆ. ಮಳೆ ನೀರು ನಮ್ಮ ಅದೃಷ್ಟವನ್ನು ಬದಲಾಯಿಸಲು ಸಾಕಷ್ಟು ಸಹಾಯವನ್ನು ಮಾಡುತ್ತದೆ ಎಂದರೆ ತಪ್ಪಾಗಲಾರದು. ಮಳೆ ನೀರು ನೇರವಾಗಿ ಆಕಾಶದಿಂದ ಭೂಮಿಗೆ ಸರಿಯುತ್ತದೆ. ಈ ಮಳೆ ನೀರು ಯಾವುದೇ ಕಾರಣಕ್ಕೂ ಅಶುದ್ಧಿಯಾಗಿ ಇರುವುದಿಲ್ಲ. ಹಾಗಾದರೆ ಮಳೆ ನೀರನ್ನು ಬಳಸಿಕೊಂಡು ನಕಾರಾತ್ಮಕ ಶಕ್ತಿಯನ್ನು ಹೊರಹಾಕುವುದು ಹೇಗೆ ಹಾಗೂ ಧನ ಸಂಪತ್ತನ್ನು ವೃದ್ಧಿಸಿಕೊಳ್ಳುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಒಂದು ವೇಳೆ ನೀವೇನಾದರೂ ಶಾರೀರಿಕ ತೊಂದರೆಯಿಂದ, ಅನಾರೋಗ್ಯ ಸಮಸ್ಯೆಯಿಂದ ತಪ್ಪಿಸಿಕೊಳ್ಳಬೇಕು ಎಂದರೆ ಮಳೆಯ ನೀರನ್ನು ತಾಮ್ರದ ಲೋಟದಲ್ಲಿ ಅಥವಾ ಪಾತ್ರೆಯಲ್ಲಿ ಹಿಡಿದಿಟ್ಟುಕೊಳ್ಳಬೇಕು. ತದನಂತರ ಈ ನೀರನ್ನು ಒಂದು ಗಾಜಿನ ಬಟ್ಟಲಿನಲ್ಲಿ ಹಾಕಿ ಇಟ್ಟುಕೊಳ್ಳಬೇಕು. ಪ್ರತಿನಿತ್ಯ ಸ್ನಾನ ಮಾಡುವಾಗ ತಾಮ್ರದ ಪಾತ್ರೆಯಲ್ಲಿ ಹಿಡಿದಿಟ್ಟಿದ್ದ ನೀರನ್ನು ಒಂದೆರಡು ಹನಿ ನೀರನ್ನೂ ಸ್ನಾನ ಮಾಡುವ ನೀರಿಗೆ ಹಾಕಿ ಸ್ನಾನವನ್ನು ಮಾಡುತ್ತಾ ಬಂದರೆ ರೋಗಗಳಿಂದ ಮುಕ್ತಿಯನ್ನು ಪಡೆಯಬಹುದು.

    ಒಂದು ವೇಳೆ ಮನೆಯಲ್ಲಿ ಕೆಟ್ಟದೃಷ್ಟಿ ಅಥವಾ ನಕಾರಾತ್ಮಕ ಶಕ್ತಿ ಹೆಚ್ಚಾಗಿದೆ ಎಂದು ನಿಮಗೆ ಅನಿಸಿದರೆ, ಮಳೆಯ ನೀರಿನ ಜೊತೆಗೆ ಗಂಗಾಜಲ ಅಥವಾ ಪವಿತ್ರ ಜಲವನ್ನು ಸೇರಿಸಬೇಕು, ಈ ರೀತಿ ಎರಡು ನೀರನ್ನು ಮಿಶ್ರಣ ಮಾಡಿದ ನಂತರ ಮನೆಯ ಎಲ್ಲಾ ಜಾಗಕ್ಕೂ ನೀರನ್ನು ಸಿಂಪಡಿಸಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯೂ ನಾಶವಾಗುತ್ತದೆ.

    ಮನೆಯಲ್ಲಿರುವ 1 ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು 24 ಗಂಟೆಗಳ ಕಾಲ ಮಳೆ ನೀರಿನಲ್ಲಿ ಹಾಕಬೇಕು. ಇದಾದ ನಂತರ ಆ ನಾಣ್ಯವನ್ನು ತೆಗೆದುಕೊಂಡು ಧೂಪ ದೀಪವನ್ನು ತೋರಿಸಿ ತದನಂತರ ಪರ್ಸಲ್ಲಿ ಇಟ್ಟುಕೊಳ್ಳಬೇಕು. ಇದೇ ನಾಣ್ಯವನ್ನು ಬೇಕಾದರೆ ಹಣವನ್ನು ಇಡುವ ಜಾಗದಲ್ಲಿ ಅಥವಾ ವ್ಯಾಪಾರ ಮಾಡುವ ಸ್ಥಳದಲ್ಲಿ ಇಟ್ಟು ಕೊಳ್ಳಬಹುದು. ಎಲ್ಲಿಯ ತನಕ ಆ ನಾಣ್ಯವು ನಿಮ್ಮ ಜೊತೆ ಇರುತ್ತದೆಯೋ ಅಲ್ಲಿಯವರೆಗೆ ಮಳೆಯ ಹನಿಯ ನೀರಿನಂತೆ ಧನ ಸಂಪತ್ತು ಎಂಬುದು ನಿಮ್ಮ ಬಳಿ ಇರುತ್ತದೆ.

    ಒಂದು ಶಂಕವನ್ನು ತೆಗೆದುಕೊಂಡು ಅದಕ್ಕೆ ಮಳೆಯ ನೀರನ್ನು ಹಾಕಿ ತದನಂತರ ಆ ಶಂಕದಲ್ಲಿ ಇರುವ ನೀರಿನಿಂದ ಶಿವನ ದೇವಾಲಯದ ಮುಂದೆ ಇರುವ ನಂದಿಗೆ ಸ್ನಾನವನ್ನು ಮಾಡಿಸಬೇಕು. ಈ ರೀತಿ ಮಾಡಿದರೆ ಧನ ಸಂಪತ್ತಿನಲ್ಲಿ ವೃದ್ಧಿಯನ್ನು ಕಾಣಬಹುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಈ ಜೀವಿಗಳು ಮನೆಗೆ ಬಂದರೆ ನಿಮ್ಮ ಎಲ್ಲಾ ಕಷ್ಟಗಳು ದುಃಖಗಳು ಬಡತನ ದೂರವಾಗುವುದು ನಿಶ್ಚಿತ

    ಒಂದು ವೇಳೆ ಈ ಜೀವಿಗಳು ಏನಾದರೂ ನಿಮ್ಮ ಮನೆಗೆ ಬರಲು ಪ್ರಾರಂಭ ಮಾಡಿದರೆ ನಿಮ್ಮ ದುಃಖ, ಬಡತನ, ದರಿದ್ರ ದೂರವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈ ರೀತಿಯ ಕೆಲವೊಂದು ಸಂಕೇತಗಳು ನಿಮಗೆ ಸಿಕ್ಕರೆ ಭಗವಂತನು ನಿಮ್ಮ ಮಾತನ್ನು ಕೇಳಿದ್ದಾನೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಪ್ರತಿಯೊಬ್ಬರ ಜೀವನದಲ್ಲಿ ಒಳ್ಳೆಯ ಸಮಯ ಹಾಗೂ ಕೆಟ್ಟ ಸಮಯ ಎಂಬುದು ಬಂದೇ ಬರುತ್ತದೆ. ಒಳ್ಳೆಯ ಸಮಯ ಬರುವುದಕ್ಕೂ ಮುನ್ನ ಭಗವಂತನು ಕೆಲವೊಂದು ಮುನ್ಸೂಚನೆಯನ್ನು ಅಥವಾ ಸಂಕೇತವನ್ನು ನೀಡುತ್ತಾರೆ.

    ಧರ್ಮ ಶಾಸ್ತ್ರದ ಪ್ರಕಾರ ಒಂದು ವೇಳೆ ಆಕಸ್ಮಿಕವಾಗಿ ಕಾಗೆ ಏನಾದರೂ ಮನೆಗೆ ಬಂದರೆ ಇದು ಅತ್ಯಂತ ಶುಭವಾಗಿರುತ್ತದೆ. ಒಂದು ವೇಳೆ ಕಾಗೆಯೂ ನಿಮ್ಮ ಮನೆಯ ಮುಂದೆ ಬಂದು ಕೂಗಲು ಶುರುಮಾಡಿದರೆ ಯಾರಾದರೂ ಸಂಬಂಧಿಕರು ಅಥವಾ ನಿಮಗೆ ಬೇಕಾಗಿರುವ ಸ್ನೇಹಿತರು ಮನೆಗೆ ಬರುತ್ತಾರೆ ಎಂಬುದನ್ನು ಸೂಚಿಸುತ್ತದೆ. ಇದರ ಜೊತೆಗೆ ನಿಮಗಿರುವ ದುಃಖ ಕಷ್ಟಗಳು ದೂರವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು.

    ಒಂದು ವೇಳೆ ಎರಡರಿಂದ ಮೂರು ದಿನ ನಿರಂತರವಾಗಿ ಕಾಗೆ ಬರಲು ಶುರು ಮಾಡಿದರೆ ಕೆಲವೇ ದಿನಗಳಲ್ಲಿ ನಿಮಗಿರುವ ಎಲ್ಲಾ ಸಮಸ್ಯೆಗಳು, ಕಷ್ಟಗಳು, ದುಃಖಗಳು ಮತ್ತು ದಾರಿದ್ರ ದೂರವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು.

    ಒಂದು ವೇಳೆ ಒಂದೇ ಸ್ಥಾನದಲ್ಲಿ ಒಂದಕ್ಕಿಂತ ಹೆಚ್ಚು ಪಲ್ಲಿಗಳು ಕಂಡುಬಂದರೆ ನಿಮ್ಮ ಕೆಟ್ಟ ಸಮಯ ಮುಗಿದು ಹೋಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಪಲ್ಲಿಗಳು ಧನ ಸಂಪತ್ತಿನ ಸಂಕೇತವಾಗಿರುತ್ತದೆ. ಒಂದು ವೇಳೆ ಕಪ್ಪು ಇರುವೆಗಳು ಸಾಲಾಗಿ ನಿಮ್ಮ ಮನೆಯ ಒಳಗೆ ಬರುವ ಹಾಗೆ ಕಂಡುಬಂದರೆ ಮುಂಬರುವ ದಿನಗಳಲ್ಲಿ ನಿಮ್ಮ ಬಡತನ,ಕಷ್ಟಗಳು ದೂರವಾಗಿ ಒಳ್ಳೆಯ ಸಮಯ ಬರುತ್ತದೆ ಎಂಬುದನ್ನು ಸೂಚಿಸುತ್ತದೆ. ಅದೇ ರೀತಿ ಮನೆಗೆ ಹಸು ಬಂದರೆ ಪಕ್ಷಿಗಳು ಬಂದರೆ ಅದು ಕೂಡ ಶುಭ ಸಂಕೇತವಾಗಿರುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದಾಂಪತ್ಯ ಸಮಸ್ಯೆ, ಸಂತಾನಪ್ರಾಪ್ತಿ ಹಾಗೂ ಧನ ಸಂಪತ್ತಿನ ವೃದ್ಧಿಗಾಗಿ ಅಮಾವಾಸ್ಯೆ ದಿನ ಅರಳಿಮರಕ್ಕೆ ಪ್ರದಕ್ಷಿಣೆ ಹಾಕಿ

    ಅಮಾವಾಸ್ಯೆ ಎಂಬುದು ತಿಂಗಳಿಗೆ ಒಂದು ಬಾರಿ ಬರುತ್ತದೆ, ನಮ್ಮ ಹಿಂದೂ ಧರ್ಮದಲ್ಲಿ ಅಮಾವಾಸ್ಯೆಯ ಒಂದು ದಿನ ತುಂಬಾ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಅಮಾವಾಸ್ಯೆ ದಿನ ಅರಳಿ ಮರವನ್ನು ಪೂಜಿಸುವುದರಿಂದ ಎಲ್ಲಾ ರೀತಿಯ ವೈಯಕ್ತಿಕ ಹಾಗೂ ವೃತ್ತಿಪರ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹಿಂದಿನ ಕಾಲದಿಂದಲೂ ನಂಬಿದ್ದಾರೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಪುರಾತನ ಕಾಲದಿಂದಲೂ ಅರಳಿ ಮರವನ್ನು ಪವಿತ್ರ ಮರ ಎಂದು ಪರಿಗಣಿಸಲಾಗಿದೆ, ಏಕೆಂದರೆ ಈ ಮರದಲ್ಲಿ ಭಗವಂತನಾದ ಮಹಾವಿಷ್ಣು ಹಾಗೂ ಮುಕ್ಕೋಟಿ ದೇವತೆಗಳು ವಾಸವನ್ನು ಮಾಡುತ್ತಾರೆ. 108 ಬಾರಿ ಅರಳಿ ಮರವನ್ನು ಸುತ್ತುವುದರಿಂದ ಸಾಕಷ್ಟು ಲಾಭಗಳು ನಿಮಗೆ ದೊರೆಯುತ್ತದೆ.

    ಅರಳಿ ಮರದಲ್ಲಿ ಇರುವ ದೇವತೆಗಳು ಯಾರು ಎಂದರೆ ಅರಳಿಮರದ ಬೇರಿನಲ್ಲಿ ಬ್ರಹ್ಮದೇವರು, ಕಾಂಡದಲ್ಲಿ ಭಗವಂತನಾದ ವಿಷ್ಣು, ಎಲೆಯಲ್ಲಿ ಭಗವಂತನಾದ ಶಿವ ನೆಲೆಸಿರುತ್ತಾರೆ. ಅರಳಿ ಮರಕ್ಕು ಹಾಗೂ ಶ್ರೀಕೃಷ್ಣನಿಗೂ ಒಂದು ನಂಟಿದೆ ಎಂಬುದನ್ನು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾಗಿದೆ.

    ಅರಳಿ ಮರವನ್ನು ಪ್ರದಕ್ಷಿಣೆ ಹಾಕಿ ಪೂಜೆ ಮಾಡುವುದರಿಂದ ಆಲೋಚನೆ ಹಾಗೂ ಕಾರ್ಯಗಳನ್ನು ಸ್ಥಿರವಾಗಿಸಿ ಬಹಳ ಬೇಗ ಫಲವನ್ನು ನೀಡುವಂತೆ ಮಾಡುತ್ತದೆ ಅರಳಿಮರ. ಎರಡನೆಯದಾಗಿ ಮದುವೆಯಲ್ಲಿ ಅಡೆತಡೆ ಎದುರಾಗುತ್ತಿದ್ದರೆ ಅಂಥವರು ಅರಳಿಮರದ ಪ್ರದಕ್ಷಿಣೆ ಹಾಕಿದರೆ ಮದುವೆಗೆ ಇರುವ ಎಲ್ಲಾ ಅಡೆತಡೆಗಳು ದೂರವಾಗುತ್ತದೆ.

    ಮಗುವಿನ ಜನನದಲ್ಲಿ ತೊಂದರೆಯಾಗುತ್ತಿದ್ದರೆ ಅಂಥವರು ಅರಳಿ ಮರವನ್ನು ಸುತ್ತುವುದರಿಂದ ಸಮಸ್ಯೆ ದೂರವಾಗಿ ಬಹಳ ಬೇಗ ಸಂತಾನ ಪ್ರಾಪ್ತಿಯಾಗುತ್ತದೆ. ಅರಳಿ ಮರವನ್ನು ಸುತ್ತುವುದರಿಂದ ಧನ ಸಂಪತ್ತು ವೃದ್ಧಿಸಲು ಸಹಾಯಮಾಡುತ್ತದೆ. ಅರಳಿ ಮರದ ಪ್ರದಕ್ಷಿಣೆ ಹಾಕುವುದರಿಂದ ಸಾಡೆಸಾತ್ ಶನಿ ಪ್ರಭಾವವನ್ನು ಕಡಿಮೆ ಮಾಡುತ್ತದೆ.

    ಅರಳಿ ಮರವನ್ನು ಪ್ರದಕ್ಷಿಣೆ ಹಾಕುವುದರಿಂದ ನವಗ್ರಹಗಳ ದೋಷವನ್ನು ಕಡಿಮೆ ಮಾಡುತ್ತದೆ. ಹಿರಿಯರ ಪ್ರಕಾರ ಬಡತನ ನಿರ್ಮೂಲನೆಗೆ ಅರಳಿ ಮರದ ಪ್ರದಕ್ಷಿಣೆ ಹಾಕುವುದು ತುಂಬಾ ಉತ್ತಮವಾದ ಪರಿಹಾರ ಎಂದು ತಿಳಿಸಲಾಗಿದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಯಾವ ಮಂತ್ರವನ್ನು ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ಜಪಿಸಿದರೆ ಅಖಂಡ ಯಶಸ್ಸು ದೊರೆಯುತ್ತದೆ ಗೊತ್ತೇ ನಿಮಗೆ 

    ಅದೃಷ್ಟ ಎಂಬುದು ನಾವು ಮಾಡುವ ಕೆಲವೊಂದು ಕೆಲಸ ಕಾರ್ಯಗಳಿಂದ ನಮಗೆ ಲಭಿಸುತ್ತದೆ. ಬ್ರಹ್ಮ ಹಣೆಯ ಬರಹದಲ್ಲಿ ಏನೇ ಬರೆದಿದ್ದರು ನಾವು ಕೆಲವೊಂದು ಪದ್ಧತಿಗಳನ್ನು, ನಿಯಮಗಳನ್ನು ಸರಿಯಾಗಿ ಅನುಸರಿಸಿದರೆ ನಮಗೆ ಕೆಲವೊಂದು ಬಾರಿ ಅದೃಷ್ಟವನ್ನು, ಯಶಸ್ಸನ್ನು, ವಿಜಯವನ್ನು ತಂದುಕೊಡುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಇಂದು ತಿಳಿಸಿಕೊಡುವ ಈ ಮಂತ್ರವನ್ನು ಬೆಳಗ್ಗೆ ಎದ್ದ ತಕ್ಷಣ 3 ಬಾರಿ ಜಪಿಸಿದರೆ ಸಾಕು ಆ ದಿನ ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಅಖಂಡ ಯಶಸ್ಸನ್ನು ನೀವು ಕಾಣಬಹುದು.

    ಓಂ ನಮೋ ನಾರಾಯಣಾಯ ನಮಃ

    ಈ ಮೇಲಿನ ನಾರಾಯಣ ಸ್ವಾಮಿಯ ಈ ಮಂತ್ರವನ್ನು 3 ಬಾರಿ ಜಪಿಸಿ ನಿಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಪ್ರಾರಂಭ ಮಾಡಿದರೆ ಸಾಕು ಆ ದಿನ ನೀವು ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಅದೃಷ್ಟದ ಬಾಗಿಲು ತೆರೆದು ನೀವು ಯಶಸ್ವಿಯಾಗುವುದು ಖಚಿತ.

    ಒಂದು ವೇಳೆ ಭೂಮಿಯ ಲಾಭ, ಧನಲಾಭ ಆಗ ಬೇಕೆಂದರೆ ‘ಓಂ ನಮೋ ಲಕ್ಷ್ಮಿ ನಾರಾಯಣಾಯ ನಮಃ ‘ ಎಂಬ ಮಂತ್ರವನ್ನು 3 ಬಾರಿ ಜಪಿಸಿದರೆ ಸಾಕು ಸಾಲಬಾಧೆಯಿಂದ ಮುಕ್ತಿಯನ್ನು ಹೊಂದಿ ಸುಖಕರವಾದ ಜೀವನವನ್ನು ನಡೆಸಬಹುದು.

    ಮನೆಯಲ್ಲಿ ಆರೋಗ್ಯ ಸಮಸ್ಯೆ ದೂರವಾಗಲು ಹಾಗೂ ಕುಟುಂಬ ಮೋಕ್ಷ ಹೊಂದಿ ಸದ್ಗತಿ ಪ್ರಾಪ್ತಿಯಾಗಲು ‘ ಹರೇರಾಮ ಹರೇರಾಮ ರಾಮ ರಾಮ ಹರೇ ಹರೇ ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ ‘ ಎಂಬ ಈ ಮಂತ್ರವನ್ನು 3 ಬಾರಿ ಜಪಿಸಿದರೆ ಸಾಕು ಮೋಕ್ಷವು ಪ್ರಾಪ್ತಿಯಾಗುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದಿನ ಭವಿಷ್ಯ: ಗುರುವಾರ, ಜೂನ್ 9, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಗುರುರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ನಿಮ್ಮ ಕಷ್ಟದ ದಿನಗಳಲ್ಲಿ ಸಹಕರಿಸಿದವರೊಂದಿಗೆ ನಮ್ರತೆಯಿಂದ, ವಿನಯದಿಂದ ಇರುವುದನ್ನು ಮರೆಯಬೇಡಿ. ವೃತ್ತಿಯಲ್ಲಿ ಶತ್ರುಬಾಧೆ ಸಾಧ್ಯತೆ. ನಿಮ್ಮ ದೈಹಿಕ ಮತ್ತು ಧಾರ್ಮಿಕ ಪ್ರಯತ್ನದಿಂದ ಸುಧಾರಿಸಬಹುದು.

    ವೃಷಭ ಹೊಸ ಆಕಾಂಕ್ಷೆ, ಜೀವನದ ಗುರಿಗಳನ್ನು ಚೆನ್ನಾಗಿ ಅರಿತುಕೊಂಡು ಮುಂದುವರಿಯುವಿರಿ. ಮಂದಗತಿಯಲ್ಲಿ ಸಾಗುತ್ತಿರುವ ಕೆಲವು ಕೆಲಸಗಳನ್ನು ಶೀಘ್ರವಾಗಿ ಪೂರೈಸಲು ಸಿಬ್ಬಂದಿಗೆ ಒತ್ತಡ ಹೇರಬೇಕಾಗುವುದು.

    ಮಿಥುನ ಸತ್ಕಾರ್ಯಗಳಿಂದಾಗಿ ಮನೆಯಲ್ಲಿ ಸಡಗರ. ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾದರೂ ಕೂಡ ಆತಂಕ ಬೇಡ. ಆಹಾರದಲ್ಲಿ ಎಣ್ಣೆಯ ಪದಾರ್ಥ ಮತ್ತು ಕಾರದ ಪದಾರ್ಥಗಳ ಮಿತಬಳಕೆ ಒಳ್ಳೆಯದು.

    ಕಟಕ  ಅಂದುಕೊಂಡಿರುವ ಕೆಲಸಗಳು ಉತ್ತಮವಾಗಿ ನೆರವೇರಿರುವುದರಿಂದ ನೆಮ್ಮದಿ. ಕೌಟುಂಬಿಕ ಜವಾಬ್ದಾರಿಗಳನ್ನು ದಿನದಿಂದ ದಿನಕ್ಕೆ ಕಡಿಮೆ ಮಾಡುವ ಬಗ್ಗೆ ಗಮನಹರಿಸಿ. ವಿಷ್ಣು ಸಹಸ್ರನಾಮ ಪಠಣದಿಂದ ಶುಭವಾಗುವುದು.

    ಸಿಂಹ ಇನ್ನೊಬ್ಬರು ಮಾಡುತ್ತಿರುವ ಕೆಲಸ ಶುಭ ಅಥವಾ ಅಶುಭವಾದರೂ, ಅದರ ಟೀಕೆ-ಟಿಪ್ಪಣಿ ಸರಿಯಲ್ಲ. ಯಂತ್ರೋಪಕರಣಗಳ ಮಾರಾಟದಿಂದ ಲಾಭ. ಆತ್ಮಾಭಿಮಾನಕ್ಕೆ ಚ್ಯುತಿಯಾಗದ ರೀತಿಯಲ್ಲಿ ನೆಡೆದುಕೊಳ್ಳಿರಿ.

    ಕನ್ಯಾ ದೇವತಾನುಗ್ರದಿಂದ ಸಕಲ ಅಭೀಷ್ಟವು ಸಿದ್ಧಿಯಾಗಿ ಸಂತೃಪ್ತಿಯಾಗುವುದು. ಮಂಗಳ ಕಾರ್ಯಕ್ಕೆ ಭಾಗಿಯಾಗಲು ದೂರ ಪ್ರಯಾಣ. ಚಲನಚಿತ್ರರಂಗದವರಿಗೆ ಖ್ಯಾತಿ, ಹೊಸ ಹೊಸ ಗೌರವಾನ್ವಿತ ಅವಕಾಶ ದೊರೆಯುವುದು.

    ತುಲಾ ವೃತ್ತಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ಹೆಂಡತಿಯೊಡನೆ ಮತ್ತು ಸ್ನೇಹಿತರೊಡನೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಕೆಲಸ ಕಾರ್ಯಗಳು ಕೈಗೂಡಲೆಂದು ದೇವರಲ್ಲಿ ಇಟ್ಟಂತಹ ಹರಕೆಯನ್ನು ಮರೆಯದಿರಿ.

    ವೃಶ್ಚಿಕ ಹೊಸ ಸ್ಪೂರ್ತಿಯಿಂದ ಕಾರ್ಯ ನಿರ್ವಹಿಸಿ. ನಿಮ್ಮ ಏಕಾಗ್ರತೆಗೆ ಭಂಗಬಾರದು. ವಿದ್ಯಮಾನಗಳನ್ನು ಗಮನಿಸಿ ವೃತ್ತಿ ಪರ ಸಮಾಲೋಚನೆ ನಡೆಸಿ. ಕೊಟ್ಟ ಮಾತಿನಂತೆ ಕೆಲಸ ನೆರವೇರಿಸುವುದರಿಂದ ಹೆಸರು ಗಳಿಸಬಹುದು.

    ಧನು ಧನಾಗಮನಕ್ಕೆ ಹಲವು ದಾರಿಗಳು ಕಂಡರೂ, ಸರಿಯಾದ ದಾರಿಯ ಆಯ್ಕೆ ನಿಮ್ಮ ವಿವೇಚನೆಗೆ ಬಿಟ್ಟಂತಹ ವಿಚಾರ. ಧಾರ್ಮಿಕ ವ್ಯಕ್ತಿಗಳಿಂದ ನಿಮಗೆ ಅನುಕೂಲವಾಗುತ್ತದೆ. ಭವಿಷ್ಯದ ಜೀವನದ ಯೋಚನೆಗಳು ಬರಲಿದೆ.

    ಮಕರ  ಆತ್ಮಾಭಿಮಾನವನ್ನು ಸಂರಕ್ಷಿಸಿಕೊಳ್ಳಿ. ಆಧ್ಯಾತ್ಮ ಚಿಂತನೆಯಿಂದ ಜೀವನ ಧೈರ್ಯ ವೃದ್ಧಿ. ವಿವಾದ ಗೊಡವೆಗಳಿಂದ ದೂರ ಉಳಿಯಿರಿ. ವೈದ್ಯಕೀಯ ಕ್ಷೇತ್ರದ ಉನ್ನತ ವಿದ್ಯಾಭ್ಯಾಸ ನಿರಾತಂಕವಾಗಿ ಸಾಗುವುದು.

    ಕುಂಭ ಜಾಹೀರಾತು ಏಜೆನ್ಸಿಯವರಿಗೆ ಬಹಳಷ್ಟು ಏಳಿಗೆ ಹಾಗೂ ಪ್ರಚಾರದ ವಿಚಾರದಲ್ಲಿ ಕೆಲಸ ಮಾಡುವ ಅವಕಾಶ ದೊರೆಯಲಿದೆ. ಆರ್ಥಿಕವಾಗಿಯೂ ಬಹಳ ಉಪಯುಕ್ತ. ಮನೆ ದೇವರಿಗೆ ಹರಕೆ ಸಲ್ಲಿಸುವುದು ನೆನಪಿರಲಿ.

    ಮೀನ ಯಾವುದಕ್ಕೆ ಪ್ರಾಮುಖ್ಯತೆ ಕೊಡಬೇಕೆಂಬುದು ನಿಮಗೆ ತಿಳಿಯಲಿದೆ. ನೀವು ಪ್ರಗತಿಯ ಹಾದಿಯನ್ನು ಸ್ಪರ್ಶಿಸಲಿದ್ದೀರಿ. ನಿಮ್ಮ ಪ್ರತಿಭೆ ಸಾಮರ್ಥ್ಯ ಈ ದಿನ ಬೆಳಕಿಗೆ ಬರಲಿದೆ. ಮನೆಯ ವಿಸ್ತರಣೆಗಾಗಿ ಖರ್ಚು ಸಂಭವಿಸಬಹುದು.