Kannada Astrology

Category: ಜ್ಯೋತಿಷ್ಯ

  • ನಿಧಿ ಇರುವ ಜಾಗವನ್ನು ಯಾವ ಗಿಡದ ಸಹಾಯದಿಂದ ಸುಲಭವಾಗಿ ಪತ್ತೆ ಹಚ್ಚಬಹುದು ಗೊತ್ತೇ ?

    ಪ್ರಾಚೀನ ಕಾಲದಲ್ಲಿ ಹಿರಿಯರು ತಮ್ಮ ಸಂಪತ್ತುಗಳನ್ನು ನೆಲದಲ್ಲಿ ಹೂತುಹಾಕುತ್ತಿದ್ದರು. ನೆಲದಲ್ಲಿ ಹೂತು ಹಾಕಿದ ಮೇಲೆ ಅಲ್ಲಿ ಯಾವುದಾದರೂ ಚಿಹ್ನೆಯನ್ನು ಅಥವಾ ಗುರುತನ್ನು ಮಾಡುತ್ತಿದ್ದರು. ಆಗಿನಕಾಲದಲ್ಲಿ ನೋಟಿನ ಬದಲು ಚಿನ್ನಾಭರಣಗಳು ಇರುತ್ತಿದ್ದವು. ಹಿಂದಿನ ಕಾಲದಲ್ಲಿ ಹಿರಿಯರು ಧನ ಸಂಪತ್ತನ್ನು ಈ ರೀತಿಯಾಗಿ ಅಡಗಿಸಿ ಯಾರಿಗೂ ತಿಳಿಸದೆ ಕೆಲವೊಂದು ಬಾರಿ ಸ್ವರ್ಗವಾಸಿ ಆಗುತ್ತಿದ್ದರು. ಈ ರೀತಿಯಾಗಿ ಒಂದು ವೇಳೆ ನಿಮ್ಮ ಮನೆಯಲ್ಲಿ ಯಾರಾದರೂ ಧನ ಸಂಪತ್ತನ್ನು ಅಡಗಿಸಿಟ್ಟು ಅದು ನಿಮಗೆ ತಿಳಿದಿಲ್ಲ ಎಂದರೆ ಅದನ್ನು ಯಾವ ರೀತಿ ಸುಲಭವಾಗಿ ಪತ್ತೆ ಹಚ್ಚಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮನೆಯ ಅಕ್ಕಪಕ್ಕದಲ್ಲಿರುವ ಅಥವಾ ಪೂರ್ವಜರು ಇಟ್ಟಿರುವ ನಿಧಿಯನ್ನು ಕಂಡು ಹಿಡಿಯಬೇಕೆಂದರೆ ಮೊದಲಿಗೆ ರವಿ ಪುಷ್ಯ ನಕ್ಷತ್ರದಲ್ಲಿ ಗುಲಗಂಜಿ ಸಸ್ಯದಿಂದ (ಬಿಳಿ ಬಣ್ಣ ,ಕೆಂಪು ಬಣ್ಣ ಮತ್ತು ಕೇಸರಿ ಬಣ್ಣ) ಬಿಳಿಬಣ್ಣದ ಗುಲಗಂಜಿಯನ್ನು ತೆಗೆದುಕೊಂಡು ಬರಬೇಕು. ಬಿಳಿ ಬಣ್ಣದ ಗುಲಗಂಜಿಯ ಸಸ್ಯದ ಬೇರನ್ನು ರವಿ ಪುಷ್ಯ ನಕ್ಷತ್ರದಲ್ಲಿ ರವಿವಾರ ಅಥವಾ ಶನಿವಾರದಂದು ವಿಧಿವಿಧಾನಗಳ ಮುಖಾಂತರ ತೆಗೆದುಕೊಂಡು ಬರಬೇಕು. ತದನಂತರ ಈ ಬೇರೆನ್ನು ಚೆನ್ನಾಗಿ ಪುಡಿಮಾಡಿ ಜೇನುತುಪ್ಪದಲ್ಲಿ ಸೇರಿಸಬೇಕು.

    ಗುಲಗಂಜಿ ಸಸ್ಯದ ಬೇರು ಹಾಗೂ ಜೇನುತುಪ್ಪವನ್ನು ಸೇರಿಸಿ ಕಪ್ಪುಬಣ್ಣದ ಕಾಡಿಗೆಯ ರೀತಿ ಮಾಡಬೇಕು. ಕಾಡಿಗೆಯ ರೀತಿ ಮಾಡಿದ ನಂತರ ಕಾಡಿಗೆಯನ್ನು ಹಚ್ಚಿಕೊಳ್ಳುವ ರೀತಿ ಇದನ್ನು ಹಚ್ಚಿಕೊಳ್ಳಬೇಕು. ಇದರಿಂದ ನಿಧಿ ಇರುವ ಜಾಗವು ಚೆನ್ನಾಗಿ ಗೋಚರಿಸುತ್ತದೆ. ಒಂದು ವೇಳೆ ನಿಧಿಯನ್ನು ನಾಗಗಳು ರಕ್ಷಣೆ ಮಾಡುತ್ತಿದ್ದರೆ ಅದು ಕೂಡ ನಿಮಗೆ ಕಾಣುತ್ತದೆ. ಇದರಿಂದ ಹಿರಿಯರು, ಪೂರ್ವಜರು ಹೂತಿಟ್ಟಿರುವ ನಿಧಿಯ ಕಾಣಲು ಸಿಗುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಭಗವಂತನಲ್ಲಿ ಪ್ರಾರ್ಥನೆ ಮಾಡಲು ಸರಿಯಾದ ಸಮಯ ಯಾವುದು ತಿಳಿದಿದೆಯೇ ನಿಮಗೆ ?

    ಒಂದು ವೇಳೆ ಇಷ್ಟಾರ್ಥಗಳನ್ನು ನೆರವೇರಿಸಿ ಕೊಳ್ಳಬೇಕೆಂದರೆ ಅದಕ್ಕೆ ಸೂಕ್ತವಾದ ಸಮಯ ಮುಂಜಾನೆ ಅಥವಾ ಸಾಯಂಕಾಲ ಎಂದರೆ ತಪ್ಪಾಗಲಾರದು. ಹಾಗಾದರೆ ವೈಜ್ಞಾನಿಕವಾಗಿ ಯಾವ ಸಮಯದಲ್ಲಿ ಭಗವಂತನನ್ನು ಪ್ರಾರ್ಥನೆ ಮಾಡಿದರೆ ಲಾಭ ದೊರೆಯುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಶುಭಕಾರ್ಯ ಮಾಡುವುದಕ್ಕಾಗಲಿ ಅಥವಾ ದೇವರನ್ನು ಪೂಜಿಸಲು ಅಥವಾ ಯಾವುದಾದರೂ ಕೋರಿಕೆಯನ್ನು ನೆರವೇರಿಸಿಕೊಳ್ಳಬೇಕೆಂದರೆ ಮುಂಜಾನೆ ಸರಿಯಾದ ಸಮಯ ಎಂದು ಹಿರಿಯರು ಸಹ ಹೇಳುತ್ತಾರೆ. ಆದರೆ ಕೆಲವೊಂದು ಪುರಾತನ ಗ್ರಂಥಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ಒಳಗೆ ಕೋರಿಕೆಗಳನ್ನು ಈಡೇರಿಸಿಕೊಳ್ಳುವುದಕ್ಕೆ ತುಂಬಾ ಉತ್ತಮವಾದ ಸಮಯ ಎಂದು ಉಲ್ಲೇಖಿಸಲಾಗಿದೆ. ಈ ಸಮಯದಲ್ಲಿ ಸಕಾರಾತ್ಮಕ ಶಕ್ತಿಯ ಹೆಚ್ಚಾಗಿ ಇರುವುದರಿಂದ ಕೋರಿಕೆಗಳನ್ನು ಕೇಳಿಕೊಳ್ಳುವುದಕ್ಕೆ ಇದು ಉತ್ತಮವಾದ ಸಮಯ.

    ಈ ಸಮಯದಲ್ಲಿ ಮೊದಲಿಗೆ ಒಂದು ಪೇಪರ್ ಅನ್ನು ತೆಗೆದುಕೊಂಡು ನಿಮಗಿರುವ ಇಷ್ಟಾರ್ಥಗಳು ಅಥವಾ ಕೋರಿಕೆಗಳನ್ನು ಬರೆಯಬೇಕು. ನಿಮ್ಮ ಕೋರಿಕೆಗಳನ್ನು ಕೆಂಪುಬಣ್ಣದ ಪೆನ್ನಿನಲ್ಲಿ ಬರೆಯುವುದು ಉತ್ತಮ. ತದನಂತರ ಮನೆಯಲ್ಲಿರುವ ಕರ್ಪೂರವನ್ನು ತೆಗೆದುಕೊಂಡು ಅದರ ಸಹಾಯದಿಂದ ಪೇಪರ್ ಅನ್ನು ಸುಡಬೇಕು. ಸುಟ್ಟ ನಂತರ ಅದರಿಂದ ಬರುವ ಬೂದಿಯನ್ನು ಜೋಪಾನವಾಗಿ ತೆಗೆದಿಟ್ಟುಕೊಂಡು ಪ್ರತಿದಿನ ಅದನ್ನು ಹಣೆಗೆ ಹಚ್ಚಿಕೊಳ್ಳಬೇಕು. ಈ ಮೇಲೆ ಹೇಳಿದ ರೀತಿ ಮಾಡಿದರೆ ನಿಮ್ಮ ಇಷ್ಟಾರ್ಥಗಳು, ಕೋರಿಕೆಗಳು ಎಲ್ಲವೂ ನೆರವೇರುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಜೇನುಗೂಡಿನಿಂದ ಯಾವ ರೀತಿ ಅದೃಷ್ಟವನ್ನು ಹಾಗೂ ಹಣವನ್ನು ವೃದ್ಧಿಸಿಕೊಳ್ಳಬಹುದು ಗೊತ್ತೇ ?

    ಜೇನುಗೂಡಿನಿಂದ ಯಾವ ರೀತಿ ಅದೃಷ್ಟವನ್ನು ಹಾಗೂ ಹಣವನ್ನು ವೃದ್ಧಿಸಿಕೊಳ್ಳಬಹುದು ಗೊತ್ತೇ

    ಜೇನು ಹುಳಗಳನ್ನು ತಾಯಿ ದುರ್ಗಾ ಮಾತೆಯ ಸ್ವರೂಪ ಎಂದು ಹೇಳಲಾಗುತ್ತದೆ. ಹಾಗಾದರೆ ಜೇನುಗೂಡಿನಿಂದ ಯಾವ ರೀತಿಯಾಗಿ ನಿಮ್ಮ ಮನಸ್ಸಿನ ಇಚ್ಛೆಗಳನ್ನು ಈಡೇರಿಸಿಕೊಳ್ಳಬಹುದು ಹಾಗೂ ಧನ ಸಂಪತ್ತನ್ನು ಯಾವ ರೀತಿಯಾಗಿ ವೃದ್ಧಿಸಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

    ಯಾವ ಮರದಲ್ಲಿ ಜೇನುಗೂಡು ಕಟ್ಟಿರುತ್ತದೆಯೋ ಹಾಗೂ ಅದೇ ಜೆನನ್ನು ಜೇನುಹುಳುಗಳು ಕುಡಿದುಕೊಂಡು ಹೋಗಿರಬೇಕು, ಈ ರೀತಿಯಾಗಿ ಜೇನುಹುಳಗಳು ಇಲ್ಲದಿರುವ ಜೇನುಗೂಡನ್ನು ತೆಗೆದುಕೊಂಡು ಬರಬೇಕು. ಹೀಗೆ ಆ ಜೇನುಗೂಡನ್ನು ತೆಗೆದುಕೊಂಡು ಬರಬೇಕಾದರೆ ಬಡತನವನ್ನು ಹೋಗಲಾಡಿಸಲು ಜೇನುಗೂಡನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಹೇಳಿ ತೆಗೆದುಕೊಂಡು ಬರಬೇಕು.

    ತದನಂತರ ಇದನ್ನು ಮನೆಯ ಮುಖ್ಯದ್ವಾರದ ಗೇಟಿನ ಬಳಿ ಹೂತು ಹಾಕಬೇಕು. ಇದರಿಂದ ಇಡೀ ಮನೆಯೂ ಬಂಧನಕ್ಕೆ ಒಳಗಾಗಿ ಯಾವುದೇ ರೀತಿಯ ದುಷ್ಟಶಕ್ತಿಗಳು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ. ಎರಡನೆಯದಾಗಿ ಈ ಜೇನುಗೂಡಿನ ಚಿಕ್ಕ ತುಂಡನ್ನು ಒಂದು ಕೆಂಪು ವಸ್ತ್ರದಲ್ಲಿ ಸುತ್ತಿ ಧೂಪವನ್ನು ಹಚ್ಚಿ ಹಣ ಇಡುವ ಜಾಗದಲ್ಲಿ ಇದನ್ನು ಇಟ್ಟರೆ ಧನ ಸಂಪತ್ತಿನ ಆಗಮನವೂ ಆಗುತ್ತಲೇ ಇರುತ್ತದೆ. ಒಂದು ವೇಳೆ ಈ ಜೇನುಗೂಡಿನ ಚಿಕ್ಕ ತುಂಡನ್ನು ತಾಯಿತದ ರೂಪದಲ್ಲಿ ಮಾಡಿಕೊಂಡು ಕತ್ತಿಗೆ ಕಟ್ಟಿಕೊಂಡರೆ ಯಾವುದೇ ಕೆಟ್ಟ ದೃಷ್ಟಿ ಸಹ ನಿಮ್ಮ ಮೇಲೆ ಬೀಳುವುದಿಲ್ಲ.

    ಇದೇ ಜೇನುಗೂಡಿನ ಮೇಲೆ ಗಂಗಾಜಲವನ್ನು ಹಾಕಿ ನಿಮ್ಮ ಮನಸ್ಸಿನಲ್ಲಿರುವ ಇಚ್ಛೆಗಳನ್ನು ಬರೆದು ಯಾವುದಾದರೂ ಹರಿಯುವ ನದಿಯಲ್ಲಿ ಇದನ್ನು ಬಿಟ್ಟರೆ ನಿಮ್ಮ ಮನಸ್ಸಿನಲ್ಲಿರುವ ಇಚ್ಛೆಗಳೆಲ್ಲ ಈಡೇರುವುದು ಖಚಿತ.

    ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

  • ದಿನ ಭವಿಷ್ಯ:ಶುಕ್ರವಾರ ಡಿಸೆಂಬರ್ 10 2021 ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ ಇಂದಿನ ದೈನಂದಿನ ರಾಶಿ ಭವಿಷ್ಯ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ವಿಶೇಷ ಕಾರ್ಯಗಳ ಯಶಸ್ಸಿನಲ್ಲಿ ಪಾಲುದಾರರಾಗುವ ಅವಕಾಶ. ಸಹೋದ್ಯೋಗಿಗಳಿಂದ ಮಾನ್ಯತೆ. ಮನೆ ಮಂದಿಯೊಂದಿಗೆ ಸಮಾರಂಭಗಳಲ್ಲಿ ಜವಾಬ್ದಾರಿಯುತವಾಗಿ ಭಾಗಿಯಾಗುವ ಸಾಧ್ಯತೆ. ಗೌರವ ಸಂಪಾದನೆ.

    ವೃಷಭ ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ.

    ಮಿಥುನ  ಪ್ರತಿಭಾವಂತ ಕಲಾವಿದರು, ವಿದ್ವಾಂಸರುಗಳಿಗೆ ಸಾಮಾಜಿಕ ಗೌರವ. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ಮನೆಯವರ ಕೆಲಸ–ಕಾರ್ಯಗಳಿಗೆ ಸಹಕಾರ ನೀಡಿ ಆನಂದ.

    ಕಟಕ ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸು ಸಾಧಿಸುವಿರಿ. ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರದರ್ಶನ ಅವಕಾಶ. ಮಕ್ಕಳದೆಸೆಯಿಂದ ವಿದೇಶ ಪ್ರಯಾಣ ಯೋಗ.

    ಸಿಂಹ ಮಾನಸಿಕ ದ್ವಂದ್ವ ನಿಲುವಿನಿಂದಾಗಿ ಆರ್ಥಿಕ ನಷ್ಟ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ದೃಢ ನಿರ್ಧಾರದಿಂದಾಗಿ ಕೆಲಸ–ಕಾರ್ಯಗಳು ಸುಗಮ.

    ಕನ್ಯಾ ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಅನಿರೀಕ್ಷಿತ ದೂರದ ನೆಂಟರ ಆಗಮನ ಸಾಧ್ಯತೆ.

    ತುಲಾ ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಜಾಣ್ಮೆಯ ಮಾತುಗಳಿಂದಾಗಿ ಪರಿಹಾರ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಅತಿಯಾದ ಒತ್ತಡ ಹೇರದಿರಿ.

    ವೃಶ್ಚಿಕ ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ ಸಾಧ್ಯತೆ. ಮೀನು ಮುಂತಾದ ಸಮುದ್ರಖಾದ್ಯ ಉದ್ಯಮಿಗಳಿಗೆ ಉತ್ತಮ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ.

    ಧನು ವಿಶೇಷ ವ್ಯಕ್ತಿಗಳ ಪರಿಚಯದಿಂದಾಗಿ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆ ಕೆಡಿಸಿಕೊಳ್ಳದಿರಿ.

    ಮಕರ ವಿಘ್ನ ಸಂತೋಷಿಗಳಿಂದ ಕೆಲಸಕ್ಕೆ ತಡೆಯೊಡ್ಡುವ ಸಾಧ್ಯತೆ. ಸಕಾಲಿಕ ಸಲಹೆ ದೊರೆತು ಕಾರ್ಯದಲ್ಲಿ ಯಶಸ್ಸು. ಸರ್ಕಾರದಿಂದ ಬರಬೇಕಾದ ಹಣಕಾಸಿನ ಸೌಲತ್ತುಗಳು ಬಂದೊದಗುವುದು. ಪತ್ನಿ ವರ್ಗದವರಿಂದ ನೆರವು.

    ಕುಂಭ ಯೋಜಿತ ಕೆಲಸಗಳಿಗೆ ಸಕಾಲಿಕ ಸಲಹೆ ದೊರೆತು ಯಶಸ್ಸಿನ ಮಾರ್ಗ ಕಾಣುವುದು. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಮಂಗಳಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ. ಅಪರೂಪದ ವ್ಯಕ್ತಿಗಳ ದರ್ಶನ ಭಾಗ್ಯ.

    ಮೀನ ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ಮಾನಸಿಕ ನೆಮ್ಮದಿ. ಮಹಿಳೆಯರು ತಮ್ಮ ಅಮೂಲ್ಯ ಆಭರಣಗಳ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ. ರಾಜಕೀಯದಲ್ಲಿರುವವರಿಗೆ ಯಶಸ್ಸು. ನಿವೇಶನ ವಾ ಆಸ್ತಿ ಖರೀದಿ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಪೂಜೆ ಮಾಡುವಾಗ ನಡೆಯುವ ಘಟನೆಗಳು ಹಾಗೂ ಅದರ ಸಂಕೇತಗಳು ಏನನ್ನು ಸೂಚಿಸುತ್ತದೆ ಗೊತ್ತೇ ನಿಮಗೆ ?

    ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವ ಹಾಗೆ ಪೂಜೆ ಮಾಡುತ್ತಿದ್ದಾಗ ಮನೆಯಿಂದ ಹೊರಗೆ ಭಿಕ್ಷುಕ ಅಥವಾ ಸಾಧು ಬಂದು ಶಿವನ ಸ್ಮರಣೆಯನ್ನು ಮಾಡಿದರೆ ಇದು ತುಂಬಾ ಒಳ್ಳೆಯ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ನಿಮ್ಮ ಕೈಯಲ್ಲಿ ಆಗುವಷ್ಟು ದಾನವನ್ನು ಸಾಧುವಿಗೆ ನೀಡಬೇಕು. ಈ ರೀತಿಯಾಗಿ ಸಾಧುವಿಗೆ ದಾನವನ್ನು ಮಾಡುವುದರಿಂದ ಸಾಕಷ್ಟು ರೀತಿಯಲ್ಲಿ ನಿಮ್ಮ ಜೀವನಕ್ಕೆ ಲಾಭವಾಗುತ್ತದೆ.

    ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

    ದೇವರ ಕೋಣೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿದ ಮೇಲೆ ದೀಪವು ಇದ್ದಕ್ಕಿದ್ದ ಹಾಗೆ ಜೋರಾಗಿ ಉರಿಯಲು ಪ್ರಾರಂಭಿಸಿದರೆ ಸಾಕಷ್ಟು ಒಳ್ಳೆಯ ಫಲಗಳನ್ನು ನೀಡುತ್ತದೆ ಎಂಬುದನ್ನು ಸೂಚಿಸುತ್ತದೆ.

    ಅದೇ ರೀತಿ ದೇವರಿಗೆ ಗಂಧದ ಕಡ್ಡಿಯನ್ನು ಹಚ್ಚಿದಾಗ ಗಂಧದಕಡ್ಡಿಯ ಹೊಗೆ ನಿಮ್ಮ ಇಷ್ಟ ದೇವರ ಹತ್ತಿರ ಹೋಗುತ್ತಿದ್ದರೆ ಸಾಕಷ್ಟು ಲಾಭಗಳು ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ನಿಮಗಿರುವ ಇಚ್ಛೆಗಳು, ಕೋರಿಕೆಗಳು ಈಡೇರುತ್ತದೆ ಎಂಬುದನ್ನು ಸಹ ಇದು ಸೂಚಿಸುತ್ತದೆ.

    ಒಂದು ವೇಳೆ ದೇವರಿಗೆ ಹೂವನ್ನು ಮುಡಿಸುವಾಗ ತಕ್ಷಣ ಹೂವು ಬಿದ್ದರೆ ಸಾಕಷ್ಟು ಲಾಭಗಳು ದೊರೆಯುತ್ತದೆ ಹಾಗೂ ಇದು ಶುಭ ಸಂಕೇತವಾಗಿರುತ್ತದೆ. ಅಷ್ಟೇ ಅಲ್ಲದೆ ಈ ರೀತಿಯಾಗಿ ಹೂವು ಆಕಸ್ಮಿಕವಾಗಿ ಬಿದ್ದರೆ ನೀವು ಮಾಡಿದ ಪ್ರಾರ್ಥನೆ, ಪೂಜೆ ದೇವರಿಗೆ ತಲುಪಿದೆ ಹಾಗೂ ತೃಪ್ತಿಯಾಗಿದೆ ಎಂಬುದನ್ನು ಸೂಚಿಸುತ್ತದೆ.

  • ಈ ಬೇರನ್ನು ಮನೆಯಲ್ಲಿ ಇಟ್ಟುಕೊಂಡರೆ ಹಣದ ಹರಿವು ಹೆಚ್ಚಾಗುವುದು ಖಚಿತ

    ಮರಗಿಡಗಳ ಬೇರುಗಳಿಂದ ಜೀವನದ ದಿಕ್ಕನ್ನು ಬದಲಾಯಿಸಬಹುದು. ಮರಗಿಡಗಳಲ್ಲಿ ಎಲ್ಲಾ ರೀತಿಯ ದೇವಾನುದೇವತೆಗಳು ಅಡಗಿರುತ್ತಾರೆ, ಒಂದು ವೇಳೆ ಸೋಮವಾರದ ದಿನ ಈ ಮರದ ಬೇರನ್ನು ತೆಗೆದುಕೊಂಡು ಬಂದು ಪೂಜಾ ಮಂದಿರದಲ್ಲಿ ಅಥವಾ ಬೀರುವಿನಲ್ಲಿ ಇಟ್ಟುಕೊಂಡರೆ ವರ್ಷಪೂರ್ತಿ ಯಾವುದೇ ಕಾರಣಕ್ಕೂ ಹಣದ ಸಮಸ್ಯೆ ಎದುರಾಗುವುದಿಲ್ಲ. ಈ ಗಿಡದ ಬೇರಿನಿಂದ ಮನೆಯಲ್ಲಿರುವ ಬಡತನ, ಆರ್ಥಿಕ ಸಮಸ್ಯೆ, ದರಿದ್ರತನ ಎಲ್ಲವೂ ನಿವಾರಣೆಯಾಗುತ್ತದೆ.

    ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

    ಈ ಬೇರು ಮನೆಯಲ್ಲಿದ್ದರೆ ಯಾವುದೇ ರೀತಿಯ ಹಣಕಾಸಿನ ಸಮಸ್ಯೆ ಬರದ ಹಾಗೆ ಹಾಗೂ ಯಾವುದೇ ರೀತಿಯ ರೋಗಗಳು ಬರದಂತೆ ತಡೆಗಟ್ಟುತ್ತದೆ. ರಾಮಫಲ ಮತ್ತು ಸೀತಾಫಲ ಗಿಡದ ಬೇರನ್ನು ಒಂದೇ ದಿನ ತೆಗೆದುಕೊಂಡು ಬಂದು ಕೆಂಪು ವಸ್ತ್ರದಲ್ಲಿ ಕಟ್ಟಿ ಇಡಬೇಕು. ತದನಂತರ ಇದನ್ನು ರಾಮ-ಸೀತೆಯ ಪ್ರತಿರೂಪ ಎಂದು ತಿಳಿದು ದೇವರಕೋಣೆಯಲ್ಲಿ ಇಟ್ಟು ಪೂಜೆಯನ್ನು ಮಾಡಬೇಕು. ಪೂಜೆಯನ್ನು ಮಾಡಿದ ನಂತರ ಕೆಂಪು ವಸ್ತ್ರದಲ್ಲಿ ಇಟ್ಟಿದ್ದನ್ನು ಹಣ ಇಡುವ ಜಾಗದಲ್ಲಿ ಇಡಬೇಕು.

    ಎಲ್ಲಿಯ ತನಕ ಈ ಜೋಡಿ ಬೇರುಗಳು ನಿಮ್ಮ ಮನೆಯಲ್ಲಿ ಇರುತ್ತವೆಯೋ ಅಲ್ಲಿಯ ತನಕ ಯಾವುದೇ ರೀತಿಯ ಸಮಸ್ಯೆಗಳು ಎದುರಾಗುವುದಿಲ್ಲ. ಎರಡನೆಯದಾಗಿ ಯಾವುದಾದರೂ ಸೋಮವಾರದ ದಿನ ಉಮ್ಮತ್ತಿ ಗಿಡದ ಬೇರನ್ನು ತೆಗೆದುಕೊಂಡು ಬಂದು ಹಣ ಇಡುವ ಜಾಗದಲ್ಲಿ ಇಡಬೇಕು. ಈ ಗಿಡವನ್ನು ಭೈರವ ಸ್ವರೂಪಿ ಎಂದು ಹೇಳಲಾಗುತ್ತದೆ, ಇದರಲ್ಲಿ ಬೈರವನ ಸಂಪೂರ್ಣವಾದ ಶಕ್ತಿ ಅಡಗಿರುತ್ತದೆ. ಅಷ್ಟೇ ಅಲ್ಲದೆ ಧನಸಂಪತ್ತನ್ನು ಆಕರ್ಷಿಸುವ ಕೆಲಸವನ್ನು ಸಹ ಈ ಬೇರು ಮಾಡುತ್ತದೆ.

    ಮನೆಯ ಪಾಟ್ ಅಲ್ಲಿ ಈ ಗಿಡದ ಬೇರನ್ನು ಹಾಕುವುದರಿಂದ ಯಾವುದೇ ರೀತಿಯ ದುಷ್ಟಶಕ್ತಿಗಳು, ನಕಾರಾತ್ಮಕ ಶಕ್ತಿಗಳು ಬರದಂತೆ ತಡೆಯುತ್ತದೆ. ಒಂದು ವೇಳೆ ಮನೆಯಲ್ಲಿ ಯಾರಿಗಾದರೂ ಆರೋಗ್ಯದ ಸಮಸ್ಯೆ ಇದ್ದರೆ ಅದನ್ನು ಸಹ ಹೀರಿಕೊಂಡು ಅವರನ್ನು ಗುಣ ಮುಕ್ತರನ್ನಾಗಿ ಮಾಡುತ್ತದೆ.

    ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

  • ಮನೆಯಲ್ಲಿ ಬಡತನ ಬರುವುದಕ್ಕೆ ಏನು ಕಾರಣ ಗೊತ್ತೇ ನಿಮಗೆ ?

    ಕೆಲವೊಂದು ಬಾರಿ ನಾವು ಮಾಡುವ ಸಣ್ಣ ಸಣ್ಣ ತಪ್ಪುಗಳಿಂದ ಮನೆಯಲ್ಲಿ ಬಡತನ ಎಂಬುದು ಶುರುವಾಗುತ್ತದೆ. ಹಾಗಾದರೆ ಮನೆಯಲ್ಲಿ ಬಡತನ ಬರುವುದಕ್ಕೆ ನಾವು ಮಾಡುವ ಯಾವ ತಪ್ಪುಗಳು ಪ್ರಮುಖವಾಗಿ ಕಾರಣವಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೊದಲನೆಯದಾಗಿ ಮರದ ಕೆಳಗೆ ನಿಂತುಕೊಂಡು ಮೂತ್ರ ವಿಸರ್ಜನೆಯನ್ನು ಮಾಡಬಾರದು, ಈ ತಪ್ಪನ್ನು ಮಾಡುವುದರಿಂದ ಸಾಕಷ್ಟು ದರಿದ್ರತನ ಬರುತ್ತದೆ. ಹಿಂದೂ ಸಂಪ್ರದಾಯದಲ್ಲಿ ಮರವನ್ನು ದೇವರಿಗೆ ಹೋಲಿಸಲಾಗುತ್ತದೆ ಆದ್ದರಿಂದ ಯಾವುದೇ ಕಾರಣಕ್ಕೂ ಈ ತಪ್ಪನ್ನು ಮಾಡಬಾರದು.

    ಕಿತ್ತೋಗಿರೋ ಅಥವಾ ಹಳೆಯದಾದ ಬಾಚಣಿಗೆಯಿಂದ ಯಾವುದೇ ಕಾರಣಕ್ಕೂ ತಲೆಯನ್ನು ಬಾಚಿ ಕೊಳ್ಳಬಾರದು. ಈ ತಪ್ಪನ್ನು ಮಾಡಿದರೆ ಬಡತನ ಎಂಬುದು ಬರಲು ಪ್ರಾರಂಭವಾಗುತ್ತದೆ, ಅಷ್ಟೇ ಅಲ್ಲದೆ ದರಿದ್ರತನ ಎಂಬುದು ಹೆಚ್ಚಾಗಲು ಶುರುವಾಗುತ್ತದೆ.
    ಮನೆಯನ್ನು ಯಾವಾಗಲೂ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು, ಏಕೆಂದರೆ ಮನೆಯಲ್ಲಿ ಸ್ವಚ್ಚವಿಲ್ಲ ಎಂದರೆ ಆ ಮನೆಗೆ ಲಕ್ಷ್ಮೀದೇವಿಯೂ ಎಂದಿಗೂ ಪ್ರವೇಶವನ್ನು ಮಾಡುವುದಿಲ್ಲ. ಆದ್ದರಿಂದ ಮನೆಯನ್ನು ಯಾವಾಗಲೂ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಉತ್ತಮ.

    ಬಾಯಿಯಿಂದ ಉಗುರನ್ನು ಕಡಿಯುವುದು ತುಂಬಾ ಕೆಟ್ಟ ಹವ್ಯಾಸ, ಅಷ್ಟೇ ಅಲ್ಲದೆ ಇದರಿಂದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಮುಂಜಾನೆ ನೀವು ಎಷ್ಟು ಬೇಗ ಏಳುತ್ತೀರೋ ಅಷ್ಟು ನಿಮಗೆ ಒಳ್ಳೆಯದು. ಒಂದು ವೇಳೆ ಬೆಳಗ್ಗೆ ತಡವಾಗಿ ಎದ್ದರೆ ಆಲಸ್ಯತನ ಬರುತ್ತದೆ ಹಾಗೂ ಯಾವುದೇ ಕೆಲಸ ಮಾಡಲು ಸ್ಪೂರ್ತಿ ಬರುವುದಿಲ್ಲ. ಮನೆಯಲ್ಲಿ ಚಪ್ಪಲಿಯನ್ನು ಎಲ್ಲೆಂದರಲ್ಲಿ ಬಿಸಾಡಬಾರದು, ಅದರ ಬದಲು ಚಪ್ಪಲಿಯ ಗೂಡಿನಲ್ಲಿ ಇಡುವುದು ತುಂಬಾ ಉತ್ತಮವಾದ ಕೆಲಸ.

    ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • 2022 ವರ್ಷಭವಿಷ್ಯ 12 ರಾಶಿಗಳ ಸಂಪೂರ್ಣ ರಾಶಿಭವಿಷ್ಯ ಯಾವೆಲ್ಲಾ ರಾಶಿಗಳಿಗೆ ಕಾದಿದೆ ಅದೃಷ್ಟ ನೋಡಿ

    ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

    ಮೇಷ ರಾಶಿ ಭವಿಷ್ಯ 2022 ರ ಪ್ರಕಾರ, ಮಂಗಳ ಗ್ರಹವು ತಿಂಗಳ ದ್ವಿತೀಯಾರ್ಧ ಅಂದರೆ 16 ರಂದು ಧನು ರಾಶಿಗೆ ಪ್ರವೇಶಿಸುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಮಂಗಳ ಗ್ರಹದ ಪರಿಣಾಮವು ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡುವ ಕೆಲಸ ಮಾಡುತ್ತದೆ. ಇದರೊಂದಿಗೆ ಈ ಸಂಚಾರದ ಪರಿಣಾಮವು ಮೇಷ ರಾಶಿಚಕ್ರದ ಸ್ಥಳೀಯರ ಜೀವನದಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ. ಇದಲ್ಲದೆ 13 ಏಪ್ರಿಲ್ ರಂದು ಗುರು ಗ್ರಹದ ಸಂಚಾರವು ಸಹ ತನ್ನದೇ ರಾಶಿಯಲ್ಲಿ ಅಂದರೆ ಮೀನ ರಾಶಿಯಲ್ಲಿರುತ್ತದೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಪಾರ ಯಶಸ್ಸು ಪಡೆಯುತ್ತಾರೆ. ಕರ್ಮಫಲವನ್ನು ನೀಡುವ ಶನಿ ದೇವ ಇಡೀ ವರ್ಷ ನಿಮ್ಮ ಹತ್ತನೇ ಮನೆಯಲ್ಲಿರುತ್ತಾರೆ. ಕರ್ಮದ ಫಲವನ್ನು ನೀಡುವ ಶನಿ ದೇವ ಈ ವರ್ಷದ ಹೆಚ್ಚಿನ ಭಾಗದಲ್ಲಿ ನಿಮ್ಮ ಹತ್ತನೇ ಮನೆಯಲ್ಲಿ ಇರುತ್ತಾರೆ. ಆದ್ದರಿಂದ ಜೀವನದ ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಪಡೆಯಲು ನೀವು ಮೊದಲಿಗಿಂತ ಹೆಚ್ಚು ಕಠಿಣ ಪರಿಶ್ರಮ ಮಾಡಬೇಕಾಗುತ್ತದೆ. ವಾರ್ಷಿಕ ರಾಶಿ ಭವಿಷ್ಯ 2022 ರ ಪ್ರಕಾರ, ವರ್ಷ 2022 ರ ಆರಂಭವು ಈ ರಾಶಿಚಕ್ರದ ಪ್ರೇಮಿಗಳ ಜೀವನದಲ್ಲಿ ಕೆಲವು ಸವಾಲುಗಳನ್ನು ತೋರಿಸುತ್ತಿದೆ. ಹಾಗೆಯೇ, 2022 ವರ್ಷದ ಆರಂಭದಿಂದ ಮಾರ್ಚ್ ವರೆಗೆ ಶನಿ ಮತ್ತು ಬುಧದ ಸಂಯೋಜನೆಯಿಂದಾಗಿ ನಿಮಗೆ ಕೆಲವು ಸಣ್ಣ ಪುಟ್ಟ ಆರೋಗ್ಯದ ಸಮಸ್ಯೆಗಳಾಗುವ ನಿರೀಕ್ಷೆಯಿದೆ. ಇದಲ್ಲದೆ ಮೇ ಮಧ್ಯದಿಂದ ಆಗಸ್ಟ್ ವರೆಗೆ ಮೀನ ರಾಶಿಯಲ್ಲಿ ಮಂಗಳ ದೇವರ ಸಂಚಾರದಿಂದಾಗಿ, ನೀವು ಜೀರ್ಣಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಲೂ ಬಳಲುತ್ತಬಹುದು.

    ವೃಷಭ ರಾಶಿ ಭವಿಷ್ಯ 2022 ರ ಪ್ರಕಾರ, ಜೀವನದ ವಿವಿಧ ಅಂಶಗಳಲ್ಲಿ ಈ ವರ್ಷ ನೀವು ಸಾಮಾನ್ಯ ಫಲಿತಾಂಶಗಳನ್ನು ಪಡೆಯಲಿದ್ದೀರಿ. ಆರಂಭದ ತಿಂಗಳ ಮಧ್ಯೆ ಅಂದರೆ 16 ಜನವರಿ ರಂದು ಧನು ರಾಶಿಯಲ್ಲಿ ಮಂಗಳ ದೇವರ ಸಂಚಾರವು, ನಿಮಗೆ ಅದೃಷ್ಟದ ಬೆಂಬಲವನ್ನು ನೀಡಲಿದೆ. ಇದರಿಂದಾಗಿ ನಿಮ್ಮ ಜೀವನದ ಅನೇಕ ಕ್ಷೇತ್ರಗಳಲ್ಲಿ ನೀವು ಅಪಾರ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ. ಈ ವರ್ಷ ವೃತ್ತಿ ಜೀವನದ ಕ್ಷೇತ್ರದಲ್ಲೂ ನೀವು ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತೀರಿ. ಇದರೊಂದಿಗೆ ನಿಮ್ಮ ಪ್ರೊಫೆಷನಲ್ ಜೀವನದಲ್ಲೂ ನೀವು ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಇದಲ್ಲದೆ ನಿಮ್ಮ ರಾಶಿಚಕ್ರದ ಒಂಬತ್ತನೇ ಮನೆಯಲ್ಲಿ ಶನಿ ದೇವ ನೆಲೆಗೊಂಡಿರುವುದು, ಆದಾಯದ ಅನೇಕ ಮೂಲಗಳನ್ನು ಉಂಟುಮಾಡಲು ನಿಮಗೆ ಸಾಹಯ ಮಾಡುತ್ತದೆ. ವಿಶೇಷವಾಗಿ ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಅನೇಕ ಗ್ರಹಗಳ ಬದಲಾವಣೆಯು, ಈ ಸಮಯದಲ್ಲಿ ನೀವು ಹಣ ಮತ್ತು ಸಂಪತ್ತನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗುತ್ತೀರಿ ಎಂದು ತೋರಿಸುತ್ತಿದೆ. ಹೇಗಾದರೂ, ವಾರ್ಷಿಕ ರಾಶಿ ಭವಿಷ್ಯ 2022 ರ ಪ್ರಕಾರ, ಈ ವರ್ಷ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ನಡುವೆ ಹಣಕಾಸಿಗೆ ಸಂಬಂಧಿಸಿದ ಯಾವುದೇ ಏರಿಳಿತಗಳಿಂದಾಗಿ ನೀವು ಕೆಲವು ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗುತ್ತದೆ. ಏಪ್ರಿಲ್ ತಿಂಗಳಲ್ಲಿ ಮೀನ ರಾಶಿಯಲ್ಲಿ ಗುರುವಿನ ಸಂಚಾರವಾಗುತ್ತದೆ, ಇದು ನಿಮ್ಮ ಹನ್ನೊಂದನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ.

    ಮಿಥುನ ರಾಶಿ ಭವಿಷ್ಯ 2022 ರ ಪ್ರಕಾರ, ಈ ವರ್ಷ ಮಿಥುನ ರಾಶಿಚಕ್ರದ ಜನರು ತಮ್ಮ ಜೀವನದಲ್ಲಿ ಅನೇಕ ಸವಾಲುಗಳೊಂದಿಗೆ, ಅನೇಕ ಉತ್ತಮ ಅವಕಾಶಗಳನ್ನು ಕೂಡ ಪಡೆಯಲಿದ್ದಾರೆ ಎಂದು ಗ್ರಹಗಳ ಸ್ಥಾನವು ತೋರಿಸುತ್ತಿದೆ. ಈ ವರ್ಷದ ಆರಂಭದಲ್ಲಿ ಜನವರಿ ರಿಂದ ಮಾರ್ಚ್ ವರೆಗೆ ಶನಿ ದೇವ ನಿಮ್ಮ ರಾಶಿಯಲ್ಲಿ ತನ್ನದೇ ಎಂಟನೇ ಮನೆಯಲ್ಲಿರುತ್ತಾರೆ. ಇದರಿಂದಾಗಿ ನೀವು ಕೆಲವು ಆರ್ಥಿಕ ನಷ್ಟದೊಂದಿಗೆ ಅನೇಕ ಅರೋಗ್ಯ ಸಂಬಂಧಿತ ಸಮಸ್ಯೆಗಳು ಮತ್ತು ಕಷ್ಟಗಳನ್ನು ಎದುರಿಸಬೇಕಾಗಬಹುದು. ಮಿಥುನ ರಾಶಿಚಕ್ರದ ಜನರಿಗೆ ಇದು ಪರೀಕ್ಷಾ ಸಮಯವೆಂದು ಸಾಬೀತಾಗುತ್ತದೆ. ಇದಲ್ಲದೆ ಮಧ್ಯ ಫೆಬ್ರವರಿ (17 ಫೆಬ್ರವರಿ) ರಿಂದ ಏಪ್ರಿಲ್ ವರೆಗೆ, ನೀವು ಆಮ್ಲೀಯತೆ, ಕೀಲುನೋವು, ಶೀತ – ಕೆಮ್ಮು ಇತ್ಯಾದಿಗಳಂತಹ ಅರೋಗ್ಯ ಸಮಸ್ಯೆಗಳಿಂದಲೂ ಬಳಲಬಹುದು. ಆದಾಗ್ಯೂ, ಏಪ್ರಿಲ್ ಮಧ್ಯದ ನಂತರ, ಹನ್ನೊಂದನೇ ಮನೆಯಲ್ಲಿ ರಾಹುವಿನ ಸಂಚಾರದಿಂದಾಗಿ, ಮಿಥುನ ರಾಶಿಚಕ್ರದ ಜನರ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಉಂಟಾಗುತ್ತವೆ. ಇದರ ನಂತರ ಏಪ್ರಿಲ್ ರಿಂದ ಜೂಲೈ ನಡುವೆ ಮೀನ ರಾಶಿಯಲ್ಲಿ ಗುರು ಗ್ರಹದ ಸಂಚಾರವಾದಾಗ, ಈ ಸಮಯವು ವಿದ್ಯಾರ್ಥಿಗಳಿಗೆ ಅತ್ಯಂತ ಅದೃಷ್ಟಶಾಲಿಯಾಗಿರುತ್ತದೆ. ಏಕೆಂದರೆ ಈ ಸಂಸ್ಮಯದಲ್ಲಿ ಮಿಥುನ ರಾಶಿಚಕ್ರದ ವಿದ್ಯಾರ್ಥಿಗಳು ತಮ್ಮ ಶಿಕ್ಷಣದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ. 27 ಏಪ್ರಿಲ್ ನಂತರ ನಿಮ್ಮ ರಾಶಿಚಕ್ರದ ಒಂಬತ್ತನೇ ಮನೆಯಲ್ಲಿ ಶನಿ ದೇವರ ಸ್ಥಳಾಂತರವು, ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ತೊಡಗಿರುವ ಜನರು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗುತ್ತದೆ ಎಂದು ಸೂಚಿಸುತ್ತಿದೆ.

    ಕರ್ಕ ರಾಶಿ ಭವಿಷ್ಯ 2022 ರ ಪ್ರಕಾರ, ವರ್ಷದ ಆರಂಭದಲ್ಲಿ ನಿಮ್ಮ ರಾಶಿಚಕ್ರದ ಏಳನೇ ಮನೆಯಲ್ಲಿ ನೆಲೆಗೊಂಡಿರುವ ಶನಿ ದೇವರ ಪರಿಣಾಮವು, ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಜನಿಸುತ್ತದೆ. ಆದರೆ 16 ಜನವರಿ ರಂದು ಧನು ರಾಶಿಯಲ್ಲಿ ಮಂಗಳ ದೇವರ ಸಂಚಾರವು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಸಮಸ್ಯೆಗಳನ್ನು ತಕ್ಷಣವೇ ತೊಡೆದುಹಾಕಲು ನಿಮಗೆ ಸಹಾಯ ಮಾಡುತ್ತದೆ. ಆದಾಗ್ಯೂ, ವಿಶ್ರಾಂತಿ ಮತ್ತು ಸಂತೋಷದ ಮನೆಯಲ್ಲಿ ಮಂಗಳನ ಉಪಸ್ಥಿತಿಯು, ನಿಮ್ಮ ಆಯಿಗೆ ಅನೇಕ ಅರೋಗ್ಯ ಸಮಸ್ಯೆಗಳನ್ನು ನೀಡುವ ಕೆಲಸ ಮಾಡುತ್ತದೆ. ಆದ್ದರಿಂದ ಅವರ ಬಗ್ಗೆ ಕಾಳಜಿ ವಹಿಸುವ ಮೂಲಕ, ಅವರ ಆಹಾರ ಪದ್ಧತಿಯ ಬಗ್ಗೆ ವಿಶೇಷ ಕಾಳಜಿ ವಹಿಸಿ. ಇದರ ನಂತರ ಏಪ್ರಿಲ್ ತಿಂಗಳಲ್ಲಿ ಇತರ ಅನೇಕ ಪ್ರಮುಖ ಗ್ರಹಗಳ ಸಂಚಾರ ಮತ್ತು ಬದಲಾವಣೆಯಾಗುತ್ತದೆ. ಇದರಿಂದಾಗಿ ನಿಮ್ಮ ಜೀವನದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಇದರೊಂದಿಗೆ, ಈ ವರ್ಷ ಏಪ್ರಿಲ್ ಅಂತ್ಯದಿಂದ ಮಧ್ಯ ಜೂಲೈ ವರೆಗೆ, ಕುಂಭ ರಾಶಿಯಲ್ಲಿ ಶನಿ ಸಂಚಾರದಿಂದಾಗಿ, ನಿಮ್ಮ ಆರ್ಥಿಕ ಜೀವನವು ಮುಖ್ಯವಾಗಿ ಪ್ರಭಾವಿತವಾಗುತ್ತದೆ. ಆದಾಗ್ಯೂ, ಇದರ ನಂತರ ಏಪ್ರಿಲ್ ನಿಂದ ಆಗಸ್ಟ್ ವರೆಗಿನ ಸಮಯವು ನಿಮಗೆ ಪ್ರಯೋಜನಕಾರಿಯಾಗಲಿದೆ. 17 ಏಪ್ರಿಲ್ ರಂದು ಗುರು ಗ್ರಹವು ಮೀನ ರಾಶಿಯಲ್ಲಿ ಒಂಬತ್ತನೇ ಸಾಗುತ್ತದೆ .

    ಸಿಂಹ ರಾಶಿ ಭವಿಷ್ಯ 2022 ರ ಪ್ರಕಾರ, ಈ ವರ್ಷ ಸಿಂಹ ರಾಶಿಚಕ್ರದ ಸ್ಥಳೀಯರಿಗೆ ಮಿಶ್ರವಾಗಿರುತ್ತದೆ. ವಿಶೇಷವಾಗಿ ಆರಂಭದ ಸಮಯ ಅಂದರೆ ಜನವರಿ ತಿಂಗಳಲ್ಲಿ ನಿಮ್ಮ ರಾಶಿಚಕ್ರದ ಐದನೇ ಮನೆಯಲ್ಲಿ ಗುರುವು ನೆಲೆಗೊಂಡಿರುವುದು, ನಿಮ್ಮ ಆರ್ಥಿಕ ಜೀವನದಲ್ಲಿ ಸಕಾರಾತ್ಮತೆಯನ್ನು ತರುವ ಕೆಲಸ ಮಾಡುತ್ತದೆ. ಇದರೊಂದಿಗೆ ಜನವರಿ ಅಂತ್ಯದಿಂದ ಮಾರ್ಚ್ ವರೆಗೆ ಮಂಗಳ ದೇವರ ಸಂಹಾರವು ನಿಮ್ಮ ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯನ್ನು ತರುವ ಕೆಲಸ ಮಾಡುತ್ತದೆ. ಇದರಿಂದಾಗಿ ನೀವು ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆಯುವುದನ್ನು ಕಾಣಬಹುದು. 26 ಜನವರಿ ರಂದು ಮಂಗಳ ದೇವ ನಿಮ್ಮ ರಾಶಿಯಿಂದ ಆರನೇ ಮನೆಗೆ ಪ್ರವೇಶಿಸುತ್ತಾರೆ, ಜಾಕದಲ್ಲಿ ಇದು ಅದೃಷ್ಟದ ಮನೆ. ಅಂತಹ ಪರಿಸ್ಥಿತಿಯಲ್ಲಿ ಕೆಲಸದ ಸ್ಥಳದಲ್ಲಿ ನೀವು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ, ಇದರಿಂದಾಗಿ ನೀವು ಅಪಾರ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ. ಆದಾಗ್ಯೂ, ಈ ವರ್ಷ ಸಿಂಹ ರಾಶಿಚಕ್ರದ ಸ್ಥಳೀಯರು ವಿಶೇಷವಾಗಿ ಫೆಬ್ರವರಿ ಮತ್ತು ಏಪ್ರಿಲ್ ತಿಂಗಳಲ್ಲಿ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಏಕೆಂದರೆ ಈ ಸಮಯದಲ್ಲಿ ಅನೇಕ ಗ್ರಹಗಳ ಸಂಯೋಜನೆ ಮತ್ತು ಬದಲಾವಣೆಯು ಪ್ರತಿಕೂಲ ಫಲಿತಾಂಶಗಳನ್ನು ನೀಡುವ ಕೆಲಸ ಮಾಡುತ್ತವೆ. ವರ್ಷ 2022 ರ ಭವಿಷ್ಯವಾಣಿಯನ್ನು ನೋಡಿದರೆ, ಸಿಂಹ ರಾಶಿಚಕ್ರದ ಸ್ಥಳೀಯರಿಗೆ ಏಪ್ರಿಲ್ ತಿಂಗಳು ಕೆಲವು ಅಪ್ರಕಟಿತ ಘಟನೆಗಳಿಂದ ತುಂಬಿರುತ್ತದೆ. ಇದರೊಂದಿಗೆ 12 ಏಪ್ರಿಲ್ ರಂದು ಮೇಷ ರಾಶಿಯಲ್ಲಿ ನೆರಳಿನ ಗ್ರಹ ರಾಹುವಿನ ಸಂಚಾರವು ನಿಮ್ಮ ಒಂಬತ್ತನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ನಿಮಗೆ ಕೆಲವು ಅರೋಗ್ಯ ಸಂಬಂಧಿತ ಸಮಸ್ಯೆಗಳಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಉತ್ತಮ ಆಹಾರವನ್ನು ಸೇವಿಸಿ. 16 ಏಪ್ರಿಲ್ ರಿಂದ ಆಗಸ್ಟ್ ವರೆಗೆ, ಗುರು ಗ್ರಹವು ಮೀನ ರಾಶಿಯಲ್ಲಿ ಪ್ರವೇಶಿಸುವ ಮೂಲಕ ನಿಮ್ಮ ಐದನೇ ಮನೆಯ ಮೇಲೆ ದೃಷ್ಟಿ ಹಾಕುತ್ತದೆ. ಪರಿಣಾಮವಾಗಿ, ಜೀವನದಲ್ಲಿ ನಿಮಗೆ ಅದೃಷ್ಟದ ಬೆಂಬಲ ಸಿಗುತ್ತದೆ ಮತ್ತು ಮಾಧ್ಯಮಿಕ ಶಿಕ್ಷಣವನ್ನು ಗಳಿಸುತ್ತಿರುವ ವಿದ್ಯಾರ್ಥಿಗಳು ಪ್ರತಿಯೊಂದು ಪರೀಕ್ಷೆಯಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಉಂಟಾಗುತ್ತದೆ.

    ಕನ್ಯಾ ರಾಶಿ ಭವಿಷ್ಯ 2022 ರ ಪ್ರಕಾರ, ಜನವರಿ ತಿಂಗಳಲ್ಲಿ ಧನು ರಾಶಿಯಲ್ಲಿ ಮಂಗಳ ದೇವರ ಸಂಚಾರವು, ನಿಮಗೆ ಹಣ ಮತ್ತು ಆರ್ಥಿಕ ಸಮೃದ್ಧಿಯನ್ನು ನೀಡುವ ಕೆಲಸ ಮಾಡುತ್ತದೆ ಮತ್ತು ಇದರಿಂದಾಗಿ ನಿಮ್ಮ ಪ್ರತಿಯೊಂದು ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು ನಿಮಗೆ ಸಾಧ್ಯವಾಗುತ್ತದೆ. ಆದಾಗ್ಯೂ, ಆರೋಗ್ಯದ ದೃಷ್ಟಿಯಿಂದ ಕೆಲವು ಸಮಸ್ಯೆಗಳು ಉದ್ಭವಿಸಬಹುದು, ಏಕೆಂದರೆ ಈ ಸಮಯವು ನಿಮಗೆ ಆರೋಗ್ಯದಲ್ಲಿ ಸ್ವಲ್ಪ ಇಳಿಕೆಯನ್ನು ಸಹ ನೀಡಬಹುದು. ಇದರ ನಂತರ ಏಪ್ರಿಲ್, ಜೂನ್ ಮತ್ತು ಸೆಪ್ಟೆಂಬರ್ ತಿಂಗಳುಗಳು ನಿಮಗೆ ಸ್ವಲ್ಪ ಪ್ರತಿಕೂಲವಾಗಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲು ನಿಮಗೆ ಸಲಹೆ ನೀಡಲಾಗಿದೆ. ಅದೇ ಸಮಯದಲ್ಲಿ ಮತ್ತೊಂದೆಡೆ, 26 ಫೆಬ್ರವರಿ ರಿಂದ ಮಂಗಳ ದೇವ ಮಕರ ರಾಶಿಯಲ್ಲಿ ಸಾಗುವುದು ನಿಮ್ಮ ಐದನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಇದರ ಧನಾತ್ಮಕ ಫಲಿತಾಂಶವನ್ನು ಕನ್ಯಾ ರಾಶಿಚಕ್ರದ ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಈ ವರ್ಷ ಮಾರ್ಚ್ ತಿಂಗಳ ಆರಂಭದಲ್ಲಿ ನಾಲ್ಕು ಪ್ರಮುಖ ಗ್ರಹಗಳು: ಶನಿ, ಮಂಗಳ, ಬುಧ ಮತ್ತು ಶುಕ್ರನು ಒಟ್ಟಾಗಿರುವ ಮೂಲಕ “ಚತುರ್ಗ್ರಹ” ಯೋಗವನ್ನು ನಿರ್ಮಿಸುವುದು, ಆದಾಯದ ಹೊಸ ಮೂಲಗಳಿಂದ ಉತ್ತಮ ಲಾಭವನ್ನು ಗಳಿಸುವಲ್ಲಿ ಕನ್ಯಾ ರಾಶಿಚಕ್ರದ ಸ್ಥಳೀಯರಿಗೆ ಯಶಸ್ಸನ್ನು ನೀಡುತ್ತದೆ. ಇದರ ನಂತರ ಏಪ್ರಿಲ್ ಅಂತ್ಯದಿಂದ ಜೂಲೈ ಮಧ್ಯದ ವರೆಗೆ ಶನಿ ದೇವ ಪುನಃ ಸ್ಥಾನವನ್ನು ಬದಲಾಯಿಸುವ ಮೂಲಕ ನಿಮ್ಮ ಆರನೇ ಮನೆಯನ್ನು ಸಕ್ರಿಯಗೊಳಿಸುತ್ತಾರೆ. ಇದು ನಿಮ್ಮ ಮತ್ತು ಕುಟುಂಬದ ನಡುವೆ ಕೆಲವು ಭಿನ್ನಾಭಿಪ್ರಾಯಗಳನ್ನು ಉಂಟುಮಾಡಲಿದೆ. ಅಂತಹ ಸಂದರ್ಭದಲ್ಲಿ ಮನೆ – ಕುಟುಂಬದ ಸದಸ್ಯರೊಂದಿಗೆ ಮಾತನಾಡುವಾಗ ಸಭ್ಯರಾಗಿರಿ. ವಿದೇಶಕ್ಕೆ ಹೋಗಿ ಶಿಕ್ಷಣವನ್ನು ಗಳಿಸಲು ಕನಸು ಕಾಣುತ್ತಿರುವ ಜನರು ಸೆಪ್ಟೆಂಬರ್ ರಿಂದ ಡಿಸೆಂಬರ್ ಅಂತ್ಯದಲ್ಲಿ ಹೆಚ್ಚು ಅನುಕೂಲಕರ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ.

    ತುಲಾ ರಾಶಿ ಭವಿಷ್ಯ 2022 ರ ಪ್ರಕಾರ, ತುಲಾ ರಾಶಿಚಕ್ರದ ಸ್ಥಳೀಯರು ಹೊಸ ವರ್ಷ 2022 ರ ರಂಭದಲ್ಲಿ ದೈಹಿಕ, ಮಾನಸಿಕ ಮತ್ತು ವೃತ್ತಿ ಜೀವನಕ್ಕೆ ಸಂಬಂಧಿಸಿದ ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತಾರೆ. ಆದರೆ ವ್ಯಾಪಾರ ಮತ್ತು ಕುಟುಂಬದ ಬಗ್ಗೆ ಮಾತನಾಡಿದರೆ, ಪರಿಸ್ಥಿತಿಗಳು ಸ್ವಲ್ಪ ಕಷ್ಟಕರವಾಗಿರಲಿವೆ. ಮಧ್ಯ ಜನವರಿಯಲ್ಲಿ, ಧನು ರಾಶಿಯಲ್ಲಿ ಮಂಗಳ ದೇವರ ಸಂಚಾರವು ಸಹ ಆರ್ಥಿಕ ಜೀವನದಲ್ಲಿ ನಿಮಗೆ ಶುಭ ಫಲವನ್ನು ನೀಡಲಿದೆ. ಇದರ ಪರಿಣಾಮವಾಗಿ ನಿಮ್ಮ ಹಣಕಾಸು ಸಂಗ್ರಹಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಇದರ ನಂತರ ಮಾರ್ಚ್ ತಿಂಗಳ ಆರಂಭದಲ್ಲಿ ನಿಮ್ಮ ರಾಶಿಯಲ್ಲಿ ಶನಿ, ಮಂಗಳ, ಬುಧ ಮತ್ತು ಶುಕ್ರನ ಸಂಯೋಜನೆಯು ಸಹ ನಿಮ್ಮ ಪ್ರತಿಯೊಂದು ರೀತಿಯ ಆರ್ಥಿಕ ಬಿಕಟ್ಟನ್ನು ನಿವಾರಿಸುತ್ತದೆ ಮತ್ತು ನಿಮ್ಮ ಆದಾಯವನ್ನು ಹೆಚ್ಚಿಸುವ ಸಾಧ್ಯತೆಯೂ ಹೆಚ್ಚಾಗುತ್ತದೆ. ತುಲಾ ರಾಶಿಚಕ್ರದ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದರೆ, ಏಪ್ರಿಲ್ ತಿಂಗಳಲ್ಲಿ, ಮೀನ ರಾಶಿಯಲ್ಲಿ ಗುರುವಿನ ಸಂಚಾರವು ತುಲಾ ರಾಶಿಚಕ್ರದ ವಿದ್ಯಾರ್ಥಿಗಳಿಗೆ ಶಿಕ್ಷಣದ ಕ್ಷೇತ್ರದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ನೀಡುವ ಕೆಲಸ ಮಾಡುತ್ತದೆ. ನಂತರ ಮೇ ರಿಂದ ನವೆಂಬರ್ ನಡುವಿನ ಸಮಯದಲ್ಲಿ ನೀವು ಯಾವುದೇ ವಿದೇಶಿ ಭೂಮಿ, ಉದ್ಯೋಗ ಅಥವಾ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಶುಭ ಸುದ್ಧಿಯನ್ನು ಪಡೆಯುವ ಸಾಧ್ಯತೆ ಇದೆ.

    ವೃಶ್ಚಿಕ ರಾಶಿ ಭವಿಷ್ಯ 2022 ರ ಪ್ರಕಾರ, ಹೊಸ ವರ್ಷ 2022 ವೃಶ್ಚಿಕ ರಾಶಿಚಕ್ರದ ಜನರಿಗೆ ಮಿಶ್ರ ಫಲಿತಾಂಶಗಳನ್ನು ತರುತ್ತದೆ. 2022 ರ ಆರಂಭದಿಂದ ಏಪ್ರಿಲ್ ವರೆಗೆ ನೀವು ಅನೇಕ ಅನಗತ್ಯ ವೆಚ್ಚಗಳನ್ನು ಎದುರಿಸಬೇಕಾಗುತ್ತದೆ. ನಂತರ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಕುಂಭ ರಾಶಿಯಲ್ಲಿ ಶನಿ ದೇವರ ಸಂಚಾರವು ನಿಮ್ಮ ವೃತ್ತಿಪರ, ಆರ್ಥಿಕ ಜೀವನದೊಂದಿಗೆ ಕುಟುಂಬ ಜೀವಾಳದಲ್ಲೂ ಮಿಶ್ರ ಫಲಿತಾಂಶಗಳನ್ನು ನೀಡುವ ಕೆಲಸ ಮಾಡುತ್ತದೆ. ಇದರ ನಂತರ ಏಪ್ರಿಲ್ ತಿಂಗಳಲ್ಲಿ ಮೀನ ರಾಶಿಯಲ್ಲಿ ಗುರು ಗ್ರಹದ ಸಂಚಾರವು ನಿಮ್ಮ ರಾಶಿಚಕ್ರದ ಐದನೇ ಮನೆಯ ಮೇಲೆ ಪರಿಣಾಮ ಬೀರುತ್ತದೆ, ಇದರ ಪರಿಣಾಮದಿಂದಾಗಿ, ನಿಮ್ಮ ಪರಿಸ್ಥಿತಿ ಸುಧಾರಿಸುತ್ತದೆ ಮತ್ತು ನೀವು ಕೆಲವು ಆರ್ಥಿಕ ಬಿಕ್ಕಟ್ಟುಗಳನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ. ಇದರೊಂದಿಗೆ ಇದೇ ತಿಂಗಳು 12 ಏಪ್ರಿಲ್ ರಂದು, ರಾಹುವಿನ ಸ್ಥಳ ಬದಲಾವಣೆಯು ನಿಮ್ಮ ಆರೋಗ್ಯವನ್ನು ಸುಧಾರಿಸುವ ಕೆಲಸ ಮಾಡುತ್ತದೆ. ಆದಾಗ್ಯೂ, ಇದರ ಹೊರತಾಗಿಯೂ, ಸಾಕಷ್ಟು ಮಟ್ಟಿಗೆ ನೀವು ಮಾನಸಿಕವಾಗಿ ಒತ್ತಡದಲ್ಲಿರುತ್ತೀರಿ. ಇದರ ನಕಾರಾತ್ಮಕ ಪರಿಣಾಮವು ನಿಮ್ಮ ಜೀವನದ ವಿವಿಧ ಕ್ಷೇತ್ರಗಳ ಮೇಲೆ ಬೀರುತ್ತದೆ. ಈ ವರ್ಷ ಮೇ ರಿಂದ ಸೆಪ್ಟೆಂಬರ್ ನಡುವೆ, ಅನೇಕ ಶುಭ ಗ್ರಹಗಳ ಅನುಕೂಲಕರ ಸ್ಥಿತಿಯಿಂದಾಗಿ ನೀವು ಉತ್ತಮ ಹಣಕಾಸು ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ. ನಂತರ ಸೆಪ್ಟೆಂಬರ್ ತಿಂಗಳಲ್ಲಿ ನಿಮ್ಮ ಲಾಭ ಮತ್ತು ಪ್ರಯೋಜನದ ಮನೆಯಲ್ಲಿ ಶುಕ್ರನ ಸಂಚಾರವು, ವಿವಿಧ ಮೂಲಗಳಿಂದ ನಿಮಗೆ ಹಣ ಮತ್ತು ಲಾಭವನ್ನು ನೀಡುತ್ತದೆ. ಇದರ ನಂತರ 13 ಆಗಸ್ಟ್ ರಿಂದ ಅಕ್ಟೋಬರ್ ವರೆಗೆ ಶುಕ್ರ ದೇವ ನಿಮ್ಮ ಒಂಬತ್ತನೇ ಮನೆಗೆ ಗೋಚರಿಸುವುದು, ನಿಮ್ಮ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವತ್ತ ಸೂಚಿಸುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಅವರ ಆಹಾರದ ಬಗ್ಗೆಯೂ ವಿಶೇಷ ಕಾಳಜಿ ವಹಿಸಿ.

    ಧನು ರಾಶಿ ಭವಿಷ್ಯ 2022 ರ ಪ್ರಕಾರ, ಧನು ರಾಶಿಚಕ್ರದ ಸ್ಥಳೀಯರಿಗೆ ವರ್ಷ 2022, ವಿಶೇಷವಾಗಿ ಆರ್ಥಿಕ ವಿಷಯಗಳಲ್ಲಿ ಅನುಕೂಲಕರವಾಗಿರುತ್ತದೆ. ವರ್ಷ 2022 ರ ಆರಂಭ ಅಂದರೆ ಜನವರಿ ತಿಂಗಳಲ್ಲಿ ನಿಮ್ಮದೇ ರಾಶಿಯಲ್ಲಿ ಮಂಗಳನ ಸಂಚಾರವು, ಹಣಕಾಸಿಗೆ ಸಂಬಂಧಿಸಿದ ಪ್ರತಿಯೊಂದು ವಿಷಯದಲ್ಲಿ ನಿಮಗೆ ಬಲವಾದ ಸ್ಥಿತಿಯನ್ನು ಒದಗಿಸಲು ಸಹಾಯ ಮಾಡುತ್ತದೆ. ಶಿಕ್ಷಣದ ದೃಷ್ಟಿಕೋನನದಿಂದಲೂ, ವರ್ಷ 2022 ರ ಆರಂಭವು ಧನ್ನು ರಾಶಿಚಕ್ರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ. ಅದರ ನಂತರ ಫೆಬ್ರವರಿ ರಿಂದ ಜೂನ್ ವರೆಗೆ ನಿಮ್ಮ ಪರಿಶ್ರಮಕ್ಕೆ ತಕ್ಕಂತೆ ನೀವು ಫಲಿತಾಂಶಗಳನ್ನು ಪಡೆಯುತ್ತೀರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ತೊಡರಿಗುವ ವಿದ್ಯಾರ್ಥಿಗಳು ಈ ಸಮಯದಲ್ಲಿ ತಮ್ಮ ನಿರೀಕ್ಷೆಗಳನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಆದಾಗ್ಯೂ, ಈ ವರ್ಷದ ಆರಂಭದಲ್ಲಿ ಧನು ರಾಶಿಯಲ್ಲಿ ಮಂಗಳನ ಸಾಗಣೆಯು, ಅನೇಕ ಸ್ಥಳೀಯರಿಗೆ ಮಾನಸಿಕ ಚಿಂತೆ ಮತ್ತು ಒತ್ತಡವನ್ನು ಉಂಟುಮಾಡುತ್ತದೆ. ಇದರೊಂದಿಗೆ ಮಂಗಳ ದೇವ ನಿಮ್ಮ ಏಳನೇ ಮನೆಯ ಮೇಲೆ ದೃಷ್ಟಿ ನೀಡುವುದು ಸಹ, ಕುಟುಂಬ ಜೀವನದಲ್ಲಿ ಕೆಲವು ಭಿನ್ನಾಭಿಪ್ರಾಯಗಳನ್ನು ಉಂಟುಮಾಡಬಹುದು. ನಿಮ್ಮ ವೈವಾಹಿಕ ಜೀವನ ಮತ್ತು ಪ್ರೀತಿ ಜೀವನದ ಬಗ್ಗೆ ಮಾತನಾಡಿದರೆ.

    ಮಕರ ರಾಶಿ ಭವಿಷ್ಯ 2022 ರ ಪ್ರಕಾರ, ವರ್ಷ 2022 ಮಕರ ರಾಶಿಚಕ್ರದ ಸ್ಥಳೀಯರಿಗೆ ಅನೇಕ ಏರಿಳಿತಗಳಿಂದ ತುಂಬಿರುತ್ತದೆ ಎಂದು ಸಾಬೀತಾಗುತ್ತದೆ. ಈ ವರ್ಷದ ಆರಂಭದಲ್ಲಿ ಶನಿ ಗ್ರಹವು ತನ್ನದೇ ರಾಶಿಯಲ್ಲಿ ಗೋಚರಿಸುವುದು, ನಿಮ್ಮ ವೃತ್ತಿ ಜೀವನ, ಆರ್ಥಿಕ ಕಟ್ಟು ಶಿಕ್ಷಣಕ್ಕೆ ವಿಶೇಷವಾಗಿ ಅನುಕೂಲಕರವಾಗಿರುತ್ತದೆ ಎಂದು ಸಾಬೀತಾಗಲಿದೆ. ಆದಾಗ್ಯೂ, ಏಪ್ರಿಲ್ ತಿಂಗಳಲ್ಲಿ ನಿಮ್ಮ ಜೀವನದ ವಿವಿಧ ಕ್ಷೇತ್ರಗಳಲ್ಲಿ ಅನೇಕ ರೀತಿಯ ಸವಾಲುಗಳನ್ನು ನೀವು ಎದುರಿಸಬೇಕಾಗುತ್ತದೆ. ಆರ್ಥಿಕ ಜೀವನದ ಬಗ್ಗೆ ಮಾತನಾಡಿದರೆ, ನಿಮ್ಮ ರಾಶಿಯಿಂದ ಹನ್ನೆರಡನೇ ಮನೆಯಲ್ಲಿ ಮಂಗಳನ ಸಂಚಾರವು, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಮಗೆ ನೀಡುತ್ತದೆ. ಇದರಿಂದಾಗಿ ನಿಮ್ಮ ಹಣವನ್ನು ಸಂಗ್ರಹಿಸುವಲ್ಲಿ ನೀವು ವಿಫಲರಾಗುತ್ತೀರಿ. ಆದಾಗ್ಯೂ, ವ್ಯಾಪಾರಸ್ಥರು ಸೆಪ್ಟೆಂಬರ್ ತಿಂಗಳಿನಿಂದ ವರ್ಷದ ಅಂತ್ಯದ ವರೆಗೆ ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದ ಬಗ್ಗೆ ಮಾತನಾಡಿದರೆ, ಏಪ್ರಿಲ್ ತಿಂಗಳಿನಲ್ಲಿ ಕುಂಭ ರಾಶಿಯಲ್ಲಿ ಶನಿಯ ಸಂಚಾರವು, ಆರೋಗ್ಯಕ್ಕೆ ಸಂಬಂಧಿಸಿದ ಸಣ್ಣ ಪುಟ್ಟ ಸಮಸ್ಯೆಗಳನ್ನು ನಿಮಗೆ ನೀಡಬಹುದು. ಆದ್ದರಿಂದ ನಿಮ್ಮ ಆಹಾರದ ಬಗ್ಗೆ ಉತ್ತಮ ಗಮನ ಹರಿಸಿ ಮತ್ತು ಪ್ರತಿದಿನ ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡಿ. ಇದಲ್ಲದೆ ಸೆಪ್ಟೆಂಬರ್ ನಿಂದ ನೋವೆಂಬರ್ ನಡುವೆ ಯಾವುದೇ ಜೀರ್ಣಕಾರಿ ಅಥವಾ ಹೊಟ್ಟೆಗೆ ಸಂಬಂಧಿಸಿದ ಸಣ್ಣ ಸಮಸ್ಯೆಯನ್ನೂ ನಿರ್ಲಕ್ಷಿಸಬೇಡಿ ಮತ್ತು ಅಗತ್ಯವಿದ್ದಾಗ ಯಾವುದೇ ಉತ್ತಮ ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ ಎಂದು ನಿಮಗೆ ಕಟ್ಟುನಿಟ್ಟಾಗಿ ಸಲಹೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಜನವರಿ ತಿಂಗಳ ಸಮಯದಲ್ಲಿ, ಮಂಗಳನ ಸಂಚಾರವು ನಿಮ್ಮಿಂದ ಹೆಚ್ಚು ಪರಿಶ್ರಮ ಮತ್ತು ಪ್ರಯತ್ನಗಳನ್ನು ಮಾಡಿಸುತ್ತದೆ.

    ಕುಂಭ ರಾಶಿ ಭವಿಷ್ಯ 2022 ರ ಪ್ರಕಾರ, ಕುಂಭ ರಾಶಿಚಕ್ರದ ಸ್ಥಳೀಯರಿಗೆ ಈ ವರ್ಷ ಹೆಚ್ಚು ಅನುಕೂಲಕರವಾಗಿರುತ್ತದೆ. ಆರ್ಥಿಕ ದೃಷ್ಟಿಕೋನದಿಂದ, ಈ ವರ್ಷ ನೀವು ಅಪಾರ ಯಶಸ್ಸು ಪಡೆಯುತ್ತೀರಿ. ಏಕೆಂದರೆ ಜನವರಿ ತಿಂಗಳಿನಲ್ಲಿ ಮಂಗಳನ ಸಂಚಾರವು ನಿಮಗೆ ಹೆಚ್ಚು ಆರ್ಥಿಕ ಲಾಭವನ್ನು ನೀಡುವ ಕೆಲಸ ಮಾಡುತ್ತದೆ. ಇದರ ನಂತರ ಮಾರ್ಚ್ ತಿಂಗಳ ಆರಂಭದಲ್ಲಿ, ನಾಲ್ಕು ಪ್ರಮುಖ ಗ್ರಹಗಳು ಅಂದರೆ ಶನಿ, ಮಂಗಳ, ಬುಧ ಶುಕ್ರ ಗ್ರಹವು ಒಟ್ಟಾಗಿ ಸಂಯೋಜಿಸುವುದು, ನಿಮಗೆ ಪ್ರಯತ್ನಗಳಲ್ಲಿ ಮತ್ತು ಉತ್ತಮ ಸಂಪತ್ತಿನ ಲಾಭವನ್ನು ಪಡೆಯುವಲ್ಲಿ ನಿಮಗೆ ಯಶಸ್ಸು ನೀಡುತ್ತದೆ. ಆದಾಗ್ಯೂ 12 ಏಪ್ರಿಲ್ ರಂದು, ಮೇಷ ರಾಶಿಯಲ್ಲಿ ನೆರಳಿನ ಗ್ರಹ ರಾಹುವಿನ ಸಂಚಾರವು ಮತ್ತು ನಿಮ್ಮ ಮನೆಯ ಮೇಲೆ ಅದರ ದೃಷ್ಠಿಯು, ಯಾವುದೇ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಳ್ಳಲು ನಿಮ್ಮನ್ನು ಪ್ರೇರೇಪಿಸುತ್ತದೆ. ಅಂತಹ ಸಂದರ್ಭದಲ್ಲಿ ನೀವು ಪ್ರತಿ ವಿಷಯವನ್ನು ಉತ್ತಮವಾಗಿ ಗಮನ ಹರಿಸಲು ಮತ್ತು ಯಾವುದೇ ವಿಷಯವನ್ನು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸದಿರಲು ಸಲಹೆ ನೀಡಲಾಗಿದೆ. ಈ ವರ್ಷದುದ್ದಕ್ಕೂ, ನಿಮ್ಮ ಅರೋಗ್ಯ ಸಾಮಾನ್ಯವಾಗಿರುತ್ತದೆ. ಜನವರಿ ತಿಂಗಳಿನಲ್ಲಿ ನೀವು ಮಾನಸಿಕ ಒತ್ತಡಕ್ಕೆ ಒಳಗಾಗಬಹುದು ಮತ್ತು ಫೆಬ್ರವರಿ ತಿಂಗಳಿನಿಂದ ಮೇ ವರೆಗೆ ಅನೇಕ ಗ್ರಹಗಳ ಪ್ರತಿಕೂಲ ಚಾಲನೆ ಮತ್ತು ಅವುಗಳ ಸ್ಥಾನ ಬದಲಾವಣೆಗಳಿಂದಾಗಿ ಕೆಲವು ದೈಹಿಕ ಸಮಸ್ಯೆಗಳನ್ನುನೀವು ಎದುರಿಸಬೇಕಾಗಬಹುದು.

    ಮೀನ ರಾಶಿ ಭವಿಷ್ಯ 2022 ರ ಪ್ರಕಾರ, ಮೀನ ರಾಶಿಚಕ್ರದ ಸ್ಥಳೀಯರಿಗೆ ವರ್ಷ 2022 ಪ್ರಮುಖವಾಗಿ ಅನುಕೂಲಕರವಾಗಿರುತ್ತದೆ. ಈ ವರ್ಷ ಆರ್ಥಿಕವಾಗಿ ನೀವು ತುಂಬಾ ಸಮೃದ್ಧರಾಗಿರುತ್ತೀರಿ. ಏಪ್ರಿಲ್ ತಿಂಗಳಲ್ಲಿ ಹನ್ನೊಂದನೇ ಮನೆಯಿಂದ ಹನ್ನೆರಡನೇ ಮನೆಯಲ್ಲಿ ಶನಿ ದೇವರ ಉಪಸ್ಥಿತಿಯು, ನಿಮ್ಮ ಆದಾಯದ ಹೊಸ ಮೂಲಗಳನ್ನು ಸೃಷ್ಟಿಸುವಲ್ಲಿ ನಿಮಗೆ ಸಹಾಯ ಮಾಡುತ್ತದೆ. ಇದಲ್ಲದೆ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳುಗಳ ನಡುವೆ ನಿರಂತರವಾಗಿ ಗ್ರಹಗಳ ಬದಲಾವಣೆಯು, ನಿಮ್ಮ ಜೀವನದಲ್ಲಿ ಅನೇಕ ಆರ್ಥಿಕ ಏರಿಳಿತಗಳನ್ನು ತರುತ್ತದೆ. ಅದೇ ಸಮಯದಲ್ಲಿ ಮತ್ತೊಂದೆಡೆ ವೃತ್ತಿಜೀವನದ ದೃಷ್ಟಿಕೋನದಿಂದ ಮೀನ ರಾಶಿಚಕ್ರದ ಸ್ಥಳೀಯರು ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುತ್ತಾರೆ. ಇದಲ್ಲದೆ ಏಪ್ರಿಲ್ ತಿಂಗಳಲ್ಲಿ ಮೀನ ರಾಶಿಯಲ್ಲಿನ ಗುರುವಿನ ಸಂಚಾರವು ಸಹ, ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಬಂಧವನ್ನು ಸ್ಥಾಪಿಸಲು ನಿಮಗೆ ಸಹಾಯ ಮಾಡುತ್ತದೆ. ಇದರಿಂದಾಗಿ ನೀವು ಬಡ್ತಿ ಪಡೆಯುತ್ತೀರಿ ಮತ್ತು ಸಂಬಳದ ಹೆಚ್ಚಳವನ್ನು ಸಹ ನೀವು ಪಡೆಯಬಹುದು. ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದರೆ, ಜನವರಿ ರಿಂದ ಜೂನ್ ನಡುವೆ ವೃಶ್ಚಿಕ ರಾಶಿಯಲ್ಲಿ ಮಂಗಳನ ಸಂಚಾರವು ಅವರಿಗೆ ಧನಾತ್ಮಕ ಫಲಿತಾಂಶಗಳನ್ನು ನೀಡಬಹುದು.

  • ಹಣಕಾಸಿನ ಸಮಸ್ಯೆ, ಆರ್ಥಿಕ ಸಮಸ್ಯೆ ದೂರವಾಗ ಬೇಕೆಂದರೆ ಏನು ಮಾಡಬೇಕೆಂಬುದು ತಿಳಿದಿದೆಯೇ ನಿಮಗೆ ?

    ಜೀವನದಲ್ಲಿ ನಾವು ಕೆಲವೊಂದು ಬಾರಿ ಎಷ್ಟೇ ಕಷ್ಟಪಟ್ಟರೂ ನಾವು ಅಂದುಕೊಂಡ ಯಶಸ್ಸನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣದಿಂದಾಗಿ ನಾವು ಜೀವನದಲ್ಲಿ ಸಾಕಷ್ಟು ತೊಂದರೆಗಳನ್ನು ಅಥವಾ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂದರೆ ತಪ್ಪಾಗಲಾರದು. ಈಗಿನ ಆಧುನಿಕ ಪ್ರಪಂಚದಲ್ಲಿ ದೇವರಿಗೆ ಭಕ್ತಿಯಿಂದ ಪೂಜೆ ಮಾಡುವುದನ್ನು ಎಷ್ಟೋ ಜನರು ಮರೆತುಬಿಟ್ಟಿದ್ದಾರೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಕೆಲವೊಂದು ಬಾರಿ ಈ ಕಾರಣಗಳಿಂದಾಗಿಯೂ ನಾವು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದರೆ ರಾತ್ರಿ ಮಲಗುವ ಮುನ್ನ ಹಾಗೂ ಮುಂಜಾನೆ ಎದ್ದ ತಕ್ಷಣ ಯಾವ ಮಂತ್ರವನ್ನು ಜಪಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದಿನಕ್ಕೆ ಒಂದು ಬಾರಿ ಶ್ರೀಕೃಷ್ಣನನ್ನು ನೆನಪಿಸಿಕೊಳ್ಳುವುದರಿಂದ ನಿಮಗೆ ಯಾವುದೇ ಕಷ್ಟಗಳಿದ್ದರೂ ಅದು ನಿವಾರಣೆಯಾಗುತ್ತದೆ ಎಂದರೆ ತಪ್ಪಾಗಲಾರದು. ಹಾಗಾದರೆ ಕೃಷ್ಣನ ಶಕ್ತಿ ಶಾಲಿಯ ಮಂತ್ರವನ್ನು ತಿಳಿದುಕೊಳ್ಳೋಣ ಬನ್ನಿ.

    ಕೃಷ್ಣಾಯ ವಾಸುದೇವಾಯ ಹರಯೇ ಪರಮಾತ್ಮನೇ
    ಪ್ರಣತ ಕಲೇಶ್ ನಾಶಾಯ ಗೋವಿಂದಾಯ ನಮೋ ನಮಃ

    ಈ ಮೇಲಿನ ಮಂತ್ರವನ್ನು ಮುಂಜಾನೆ ಎದ್ದ ತಕ್ಷಣ ಒಮ್ಮೆಯಾದರೂ ಜಪಿಸುವುದರಿಂದ ಆ ದಿನ ನಿಮ್ಮ ಜೀವನದಲ್ಲಿ ಸಾಕಷ್ಟು ಬದಲಾವಣೆಗಳು ಆಗುವುದು ಖಚಿತ ಮತ್ತು ಹಣಕಾಸಿನ ಸಮಸ್ಯೆ ಇದ್ದರೂ ಸಹ ಅದು ಕೂಡ ಕಡಿಮೆಯಾಗುತ್ತದೆ.

    ಗೋವಲ್ಲಬಾಯ ಸ್ವಾಹ

    ಈ ಮೇಲಿನ ಮಂತ್ರವನ್ನು ರಾತ್ರಿ ಮಲಗುವ ಮುನ್ನ ಹೇಳುವುದರಿಂದ ಎಷ್ಟೇ ಕಠಿಣವಾದ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ ಅದು ನಿವಾರಣೆಯಾಗುತ್ತದೆ. ಭಗವಂತನಾದ ಶ್ರೀಕೃಷ್ಣನನ್ನು ಈ ರೀತಿಯಾಗಿ ನೆನಪಿಸಿಕೊಳ್ಳುವುದುರಿಂದ ಜೀವನದಲ್ಲಿ ಯಾವುದೇ ರೀತಿಯ ಸಂಕಷ್ಟಗಳು ನಿಮಗೆ ಎದುರಾಗುವುದಿಲ್ಲ.