Your cart is currently empty!
Category: ಜ್ಯೋತಿಷ್ಯ
ದೀಪ ಹಚ್ಚಿದಾಗ ದೀಪದಲ್ಲಿ ಈ ರೀತಿ ಹೂವು ಕಂಡರೆ ಅದು ಏನನ್ನು ಸೂಚಿಸುತ್ತದೆ ಗೊತ್ತೇ ನಿಮಗೆ ?
ಪ್ರತಿ ಮನೆಯಲ್ಲಿ ಪ್ರತಿನಿತ್ಯ ದೇವರಿಗೆ ದೀಪಾರಾಧನೆ ಯನ್ನು ಮಾಡಲಾಗುತ್ತದೆ, ಈ ರೀತಿ ದೀಪವನ್ನು ಹಚ್ಚ ಬೇಕಾದರೆ ಕೆಲವೊಂದು ಬಾರಿ ಹೂ ಕಾಣುತ್ತದೆ. ಅದು ಯಾವ ರೀತಿ ಎಂದರೆ ಬತ್ತಿಯಿಂದ ದೀಪವುರಿದು ಒಂದು ಹೂವಿನ ಆಕಾರವಾಗಿ ನಿಮಗೆ ಕಾಣುತ್ತದೆ. ದೀಪವನ್ನು ಹಚ್ಚಿದಾಗ ಈ ರೀತಿಯಾಗಿ ಹೂವು ಕಂಡರೆ ಅದು ಯಾವ ಅರ್ಥವನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದೀಪವನ್ನು ಹಚ್ಚಿದಾಗ ದೀಪದ ಬತ್ತಿಯಲ್ಲಿ ಹೂವು ಕಾಣುವುದು ತುಂಬಾ ವಿಶೇಷ. ಈ ರೀತಿಯಾಗಿ ಹೂವು ಕಾಮಾಕ್ಷಿ ದೀಪವನ್ನು ಹಚ್ಚಿದಾಗ ಕೆಲವೊಂದು ಬಾರಿ ಕಾಣಲು ಸಿಗುತ್ತದೆ. ಈ ರೀತಿಯಾಗಿ ಹೂವು ಕಂಡರೆ ನೀವು ಸಂಕಲ್ಪವನ್ನು ಮಾಡಿಕೊಂಡಿದ್ದ ಕೆಲಸ ಆಗುತ್ತದೆ ಹಾಗೂ ನೀವು ಭಕ್ತಿಯಿಂದ ಮನಸ್ಸಿನಲ್ಲಿ ಏನನ್ನು ಬೇಡಿಕೊಂಡಿದ್ದರು ಅದು ನೆರವೇರುತ್ತದೆ ಹಾಗೂ ನಿಮ್ಮ ಭಕ್ತಿಯು ದೇವರಿಗೆ ಮುಟ್ಟಿದೆ ಎಂಬುದನ್ನು ಸೂಚಿಸುತ್ತದೆ.
ಈ ರೀತಿ ಹೂವು ಕಂಡ ಮೇಲೆ ನಿಮಗೆ ಭಕ್ತಿ ಹೆಚ್ಚಾಗಬೇಕು, ಏಕಾಗ್ರತೆ ಹೆಚ್ಚಾಗಬೇಕು.ಈ ರೀತಿ ದೇವರಿಗೆ ಮತ್ತಷ್ಟು ಹತ್ತಿರವಾದರೆ ನೀವು ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ: ಶನಿವಾರ, 18 ಜೂನ್ 2022 ದೈನಂದಿನ ರಾಶಿ ಭವಿಷ್ಯ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಎದುರಾಳಿಯವನದ್ದೇ ತಪ್ಪುಗಳಿದ್ದರೂ ಸದಾ ತಾಳ್ಮೆಯಿಂದ ವ್ಯವಹರಿಸಿ. ವಿವಾದಗಳಿಂದ ದೂರ ಉಳಿಯುವುದು ನಿಮಗೆ ಶೋಭೆ ತರಲಿದೆ. ನಿಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ವೈದ್ಯರ ಸಲಹೆಯನ್ನು ತಪ್ಪದೆ ಪಾಲಿಸಿ.
ವೃಷಭ ಪರಿಶ್ರಮಕ್ಕೆ ತಕ್ಕಂಥಹ ಆದಾಯವಿಲ್ಲದೆ ಸೊರಗಿರುವ ನಿಮಗೆ, ನಿಮ್ಮ ಹಲವಾರು ಕನಸುಗಳು ಈಡೇರುವ ಅವಕಾಶವನ್ನು ಅಪರಿಚಿತ ವ್ಯಕ್ತಿ ತೋರುವರು.
ಮಿಥುನ ವಿವಾಹ ವಿಚಾರದಲ್ಲಿ ಅಂತಿಮವಾಗಿ ತೀರ್ಮಾನಕ್ಕೆ ಬರುವುದು ಉತ್ತಮವೆಂದು ಕಾಣುತ್ತದೆ. ರಸಗೊಬ್ಬರ ಮತ್ತು ಕೀಟನಾಶಕಗಳನ್ನು ವ್ಯಾಪಾರ ಮಾಡುವವರಿಗೆ ಲಾಭದ ಜೊತೆ ಆಯಾಸವೂ ಕಾಡಲಿದೆ.
ಕಟಕ ದಿನಚರಿಯನ್ನು ನಿಯಮಿತವಾಗಿ ಇಟ್ಟುಕೊಳ್ಳುವ ಪ್ರಯತ್ನ ಮಾಡಿ. ಆರಕ್ಕೇರದ ಮೂರಕ್ಕಿಳಿಯದ ನಿಮ್ಮ ಆರ್ಥಿಕ ಸ್ಥಿತಿಯು ನಿಮ್ಮ ಆಸೆ ಆಕಾಂಕ್ಷೆಗಳಿಗೆ ಅಡ್ಡಿಮಾಡಲಿದೆ.
ಸಿಂಹ ಮಗಳಿಂದ ಶುಭ ಸುದ್ದಿಯೊಂದನ್ನು ತಿಳಿಯುವಿರಿ. ನಿಮ್ಮ ಆಲಸ್ಯ ನಿಮ್ಮ ಕುಟುಂಬದ ಅಭಿವೃದ್ಧಿಯನ್ನು ಹಾಳು ಮಾಡುತ್ತದೆ. ಆದ್ದರಿಂದ ಉತ್ಸಾಹಭರಿತರಾಗಿರಿ. ನಿಮ್ಮ ರಾಜಕೀಯ ಭವಿಷ್ಯಕ್ಕೆ ಮೋಡಕವಿದಂತೆ ಆಗುತ್ತದೆ.
ಕನ್ಯಾ ಮಹಿಳೆಯರಿಗೆ ಋಣಾತ್ಮಕ ಚಿಂತನೆಯು ಬಂದು ಆರೋಗ್ಯವನ್ನು ಹಾಳು ಮಾಡುತ್ತದೆ. ಮನೆಯಲ್ಲಿ ಶಾಂತಿ ಹೋಮ ನಡೆಸಲು ಖರ್ಚಿನ ವಿಷಯ ಚರ್ಚೆಗೆ ಬರುವುದು.
ತುಲಾ ವೃತ್ತಿ ಜೀವನವನ್ನು ಗಂಭೀರವಾಗಿ ಪರಿಗಣಿಸುವಿರಿ. ಮಕ್ಕಳ ವಿದ್ಯಾಭ್ಯಾಸ ನಿರಾತಂಕವಾಗಿ ಸಾಗುವುದು. ನಿಮಗೆ ಹೂಡಿಕೆಯಿಂದ ಬಂದ ಅಧಿಕ ಲಾಭದ ಸುದ್ದಿ ತಿಳಿದು ಸಂತೋಷಗೊಳ್ಳುವಿರಿ.
ವೃಶ್ಚಿಕ ಮೆಚ್ಚಿದವರ ಜೊತೆಗೆ ಮದುವೆಯಾಗಲು ಮನೆಯ ಹಿರಿಯರಿಂದ ಒಪ್ಪಿಗೆ ಸಿಗಲಿದೆ. ಮನೆ ಕಟ್ಟುವ ಸಲುವಾಗಿ ಹಣಕಾಸಿನ ವ್ಯವಸ್ಥೆಯಲ್ಲಿ ತಂದೆಯವರಿಗೆ ಸಹಕರಿಸುವಿರಿ.
ಧನು ಸ್ನೇಹಿತರ ಸಂಪರ್ಕದಿಂದ ಜೀವನ ನಡೆಸಲು ಬೇಕಾದ ಉಪಾಯವನ್ನು ಹೊಂದುವಿರಿ. ವಾಣಿಜ್ಯ ಸಂಸ್ಥೆಯೊಂದರಲ್ಲಿ ಕೆಲಸ ಕೊಡಿಸಲು ಅಣ್ಣನ ಸಹಾಯ ಕೇಳಿದರೆ ಶುಭವಾಗುತ್ತದೆ.
ಮಕರ ಜೀವನೋಪಾಯಕ್ಕೆ ಹಲವಾರು ಅವಕಾಶಗಳು ನಿಮಗೆ ಎದುರಾಗುವುದರಿಂದ ಗೊಂದಲಕ್ಕೆ ಈಡಾಗುವಿರಿ. ವಾಹನಚಾಲನಾ ವೃತ್ತಿಯವರಿಗೆ ಶುಭವಿದೆ. ರಾಸಾಯನಿಕ ವಸ್ತುಗಳಲ್ಲಿ ಕೆಲಸ ಮಾಡುವವರು ಜಾಗ್ರತರಾಗಿರಿ.
ಕುಂಭ ಎಲ್ಲವನ್ನು ಮಾಡಬಲ್ಲೆನೆಂಬ ಹುಮ್ಮಸ್ಸು ನಿಮ್ಮಲ್ಲಿದೆ. ಇದರಿಂದಾಗಿ ಸುಲಭವಾಗಿ ಕೆಲಸ ಪೂರೈಸುವಿರಿ. ತಂದೆಯ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಏಜೆನ್ಸಿಯಂತಹ ಉದ್ಯೋಗ ತೆರೆಯಲು ಸೂಕ್ತ ಸ್ಥಳದ ಹುಡುಕಾಟ.
ಮೀನ ಮನೆಯ ಕಟ್ಟಡದ ದುರಸ್ತಿ ಕಾರ್ಯಗಳು ಅನಿವಾರ್ಯವಾಗುತ್ತದೆ. ತಂಗಿಗಾಗಿ ಹಣವನ್ನು ಮತ್ತು ಸಮಯವನ್ನು ಖರ್ಚು ಮಾಡಬೇಕಾದ ಸಂದರ್ಭ ಬರುವುದು. ಕಬ್ಬಿಣ, ಸಿಮೆಂಟ್ ವ್ಯಾಪಾರಿಗಳಿಗೆ ಸಾಧಾರಣ ಲಾಭ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಲವಂಗವನ್ನು ಯಾರೂ ನೋಡದಂತೆ ಆ ಸ್ಥಳದಲ್ಲಿ ಇಟ್ಟರೆ ಮನೆಯಲ್ಲಿ ದುಡ್ಡೇ ದುಡ್ಡು.
ಲಕ್ಷ್ಮೀದೇವಿ ಚಂಚಲೆ ಹಾಗೂ ಯಾವಾಗಲೂ ಸ್ಥಿರವಾಗಿ ಒಂದು ಕಡೆ ವಾಸವನ್ನು ಮಾಡುವುದಿಲ್ಲ, ಹಾಗಾಗಿ ಕೆಲವೊಂದು ಬಾರಿ ಕಡುಬಡವರು ಕೂಡ ಶ್ರೀಮಂತರಾಗುತ್ತಾರೆ. ಕೆಲವೊಂದು ಬಾರಿ ಕೆಲವರು ಎಷ್ಟೇ ಪೂಜೆ-ಪುನಸ್ಕಾರಗಳನ್ನು ಮಾಡಿದರೂ ಕೂಡ ಲಕ್ಷ್ಮೀದೇವಿಯು ಒಲಿಯುವುದಿಲ್ಲ. ಇನ್ನು ಕೆಲವರು ಪೂಜೆ-ಪುನಸ್ಕಾರಗಳನ್ನು ಮಾಡದೆ ಇದ್ದರೂ ಕೂಡ ಅವರಿಗೆ ಲಕ್ಷ್ಮೀದೇವಿಯು ಒಲಿದು ಧನ ಸಂಪತ್ತನ್ನು ನೀಡಿರುತ್ತಾರೆ. ಹಾಗಾದರೆ ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡು ಧನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಲವಂಗದಿಂದ ಯಾವ ರೀತಿ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಪ್ರತಿಯೊಬ್ಬರೂ ತಾವು ಮಾಡುವ ಕೆಲಸದಲ್ಲಿ, ವ್ಯಾಪಾರದಲ್ಲಿ ಲಾಭ ಸಿಗಬೇಕೆಂದು ಇಚ್ಚಿಸುತ್ತಾರೆ, ನೀವು ಮಾಡುವ ಕೆಲಸದಲ್ಲಿ ದುಡ್ಡಿನ ಸುರಿಮಳೆ ಆಗಬೇಕೆಂದರೆ ನೀವು ಮಾಡುವ ಪೂಜೆಯಲ್ಲಿ ಲವಂಗವನ್ನು ಉಪಯೋಗಿಸಬೇಕು. ಪೂಜೆಯನ್ನು ಯಾವ ರೀತಿ ಮಾಡಬೇಕು ಎಂದರೆ ಸೂರ್ಯೋದಯಕ್ಕೂ ಮುನ್ನ ಎದ್ದು ಮನೆಯನ್ನು ಸ್ವಚ್ಛಗೊಳಿಸಿ ತಲೆಯಿಂದ ಸ್ನಾನವನ್ನು ಮಾಡಿ ಒಂದು ಕೆಂಪು ವಸ್ತ್ರದಲ್ಲಿ ಮೇಲೆ ಲವಂಗವನ್ನು ಇಟ್ಟು ಅದನ್ನು ಲಕ್ಷ್ಮೀದೇವಿಯ ಚಿತ್ರಪಟದ ಮುಂದೆ ಇಟ್ಟು ತುಪ್ಪದಿಂದ ದೀಪವನ್ನು ಹಚ್ಚಿ ಪೂಜಿಸಬೇಕು.
ಲಕ್ಷ್ಮೀ ದೇವಿಯ ಬಳಿ ನಿಮ್ಮ ಕೋರಿಕೆಯನ್ನು ಹೇಳಿಕೊಂಡ ನಂತರ ಲಕ್ಷ್ಮೀದೇವಿಗೆ ಪೂಜೆಯನ್ನು ಮಾಡಿ ತದನಂತರ ಕೆಂಪು ವಸ್ತ್ರವನ್ನು ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ನೀವು ಮಾಡುವ ಈ ಉಪಾಯವನ್ನು ಯಾರೊಂದಿಗೂ ಚರ್ಚಿಸಬಾರದು ಹಾಗೂ ಹೇಳಲುಬಾರದು. ಈ ರೀತಿ ಮಾಡಿದರೆ ವ್ಯಾಪಾರದಲ್ಲಿ ಅಧಿಕವಾದ ಲಾಭ ಹಾಗೂ ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಅಖಂಡ ಯಶಸ್ಸನ್ನು ಸಂಪಾದಿಸಬಹುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ವೀಳ್ಯದೆಲೆ ಹಾಗೂ ಹನುಮಂತನಿಗೂ ಯಾವ ರೀತಿಯ ನಂಟಿದೆ ಎಂಬುದರ ಬಗ್ಗೆ ತಿಳಿದಿದೆಯೇ ನಿಮಗೆ ?
ಆಂಜನೇಯಸ್ವಾಮಿಗೆ ರಾಮನೆಂದರೆ ಎಷ್ಟು ಪ್ರಿಯವೋ ಅಷ್ಟೇ ವೀಳ್ಯದೆಲೆ ಎಂದರೆ ಪಂಚಪ್ರಾಣ. ಹನುಮಂತನಿಗೆ ಯಾವ ಪೂಜೆ ಮಾಡಿಸಿದರೂ ವೀಳ್ಯದೆಲೆ ಮುಂದೆ ಯಾವುದು ಶ್ರೇಷ್ಠವಲ್ಲ. ಆಂಜನೇಯ ಸ್ವಾಮಿಗೂ ಹಾಗೂ ವೀಳ್ಯದೆಲೆಗೂ ಯಾವ ರೀತಿಯ ನಂಟಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಹಿಂದೂ ಧರ್ಮದಲ್ಲಿ ದೇವರಿಗೆ ಮಾಲೆಯನ್ನು ಹಾಕುವುದು ಒಂದು ಸಂಪ್ರದಾಯ. ಅದರಲ್ಲಿ ಹೂವಿನ ಮಾಲೆ, ಒಡೆಯ ಮಾಲೆ ಹಾಗೂ ವೀಳ್ಯದೆಲೆ ಮಾಲೆಯನ್ನು ಹಾಕಲಾಗುತ್ತದೆ. ಸೀತಾಮಾತೆಯ ಮೋಹಕ್ಕೆ ಶರಣಾಗಿದ್ದ ಲಂಕಾಸುರ ಸೀತಾದೇವಿಯನ್ನು ಅಪಹರಿಸಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ರಾಮ ಮತ್ತು ಲಕ್ಷ್ಮಣ ಎಷ್ಟೇ ಹುಡುಕಿದರು ಸೀತಾಮಾತೆಯು ಎಲ್ಲೂ ಸಿಗುವುದಿಲ್ಲ.ಕೊನೆಗೆ ರಾಮನ ಬಂಟ ಹನುಮಂತ ಲಂಕೆಯನ್ನು ಹಾರಲು ನಿರ್ಧರಿಸುತ್ತಾರೆ.
ಹನುಮಂತನು ಲಂಕೆಯಲ್ಲಿ ಸೀತಾಮಾತೆಯನ್ನು ಹುಡುಕುತ್ತಿರುವಾಗ ವೀಳ್ಯದೆಲೆ ಮೇಲೆ ರಾಮನ ಹೆಸರನ್ನು ಬರೆದು ಸೀತಾಮಾತೆ ಅಳುತ್ತಿರುತ್ತಾಳೆ, ಇದನ್ನು ಕಂಡ ಹನುಮಂತ ಸೀತಾಮಾತೆಯ ಹತ್ತಿರ ಹೋಗಿ ರಾಮನಿಂದ ತಂದಿರುವ ಸಂದೇಶವನ್ನು ತಿಳಿಸುತ್ತಾರೆ. ಸಂದೇಶ ತಿಳಿಸಿದ ನಂತರ ಅಲ್ಲಿಂದ ಹೊರಡಲು ಸಿದ್ಧವಾಗಿ ಆಶೀರ್ವಾದ ಪಡೆದುಕೊಳ್ಳುತ್ತಿರುವಾಗ ಅಲ್ಲೇ ಇದ್ದ ವೀಳ್ಯದೆಲೆ ಎಲೆಯನ್ನು ಉಪಯೋಗಿಸಿ ಹಾರವನ್ನು ಮಾಡಿ ಅದನ್ನು ಹನುಮಂತನಿಗೆ ಸೀತಾಮಾತೆ ಅರ್ಪಿಸುತ್ತಾರೆ. ಇದರಿಂದ ಆಂಜನೇಯಸ್ವಾಮಿಗೆ ವೀಳ್ಯದೆಲೆ ಅರ್ಪಿಸುವುದು ಭಕ್ತಿಯ ಸಂಕೇತವಾಗಿದೆ.
ಯಾರು ಆಂಜನೇಯಸ್ವಾಮಿ ಎದುರು ಕಷ್ಟಗಳನ್ನು ಹೇಳಿಕೊಂಡು ಅಥವಾ ಹರಕೆಗಳನ್ನು ಕಟ್ಟಿಕೊಂಡು ವೀಳ್ಯದೆಲೆ ಮಾಲೆಯನ್ನು ಅರ್ಪಿಸುತ್ತಾರೋ ಅವರ ಕೋರಿಕೆಗಳನ್ನು ಆಂಜನೇಯಸ್ವಾಮಿಯು ಬಹಳ ಬೇಗ ಈಡೇರಿಸುತ್ತಾರೆ. ಇದರ ಕಾರಣದಿಂದಾಗಿ ಆಂಜನೇಯಸ್ವಾಮಿ ದೇವಾಲಯದಲ್ಲಿ ವೀಳ್ಯದೆಲೆ ಮಾಲೆ ನೋಡಲು ಸಿಗುತ್ತದೆ. ಮಂಗಳವಾರದ ದಿನ ಆಂಜನೇಯಸ್ವಾಮಿಗೆ ವೀಳ್ಯದೆಲೆ ಮಾಲೆ ಅರ್ಪಿಸಿದರೆ ದುಷ್ಟಶಕ್ತಿಗಳ ಪ್ರಭಾವ ಕಡಿಮೆಯಾಗುತ್ತದೆ.ವೀಳ್ಯದೆಲೆಗೆ ಅರಿಶಿನ ಕುಂಕುಮ ಹಚ್ಚಿ ಅದರ ಮೇಲೆ ಹಣತೆಯನ್ನು ಇಟ್ಟು ತುಪ್ಪದ ದೀಪವನ್ನು ಹಚ್ಚಬೇಕು. ಈ ರೀತಿಯಾಗಿ ಯಾರು ಜೋಡಿ ದೀಪವನ್ನು ಹಚ್ಚುತ್ತಾರೆ ಅಂಥವರ ಬದುಕು ಬಂಗಾರವಾಗುತ್ತದೆ ಹಾಗೂ ಲಕ್ಷ್ಮಿದೇವಿಯ ಕೃಪಾಕಟಾಕ್ಷ ಅವರ ಮೇಲೆ ಇರುತ್ತದೆ.
ಹಿಂದೂ ಧರ್ಮದಲ್ಲಿ ವೀಳ್ಯದೆಲೆಗೆ ತುಂಬಾ ಮಹತ್ವದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ, ಪೂಜೆಗಳಿಗೂ ವೀಳ್ಯದೆಲೆ ಇರಲೇಬೇಕು.ವೀಳ್ಯದೆಲೆಯಲ್ಲಿ ದೇವಾನುದೇವತೆಗಳು ವಾಸವಾಗಿದ್ದಾರೆ.ವೀಳ್ಯದೆಲೆ ತುದಿಯಲ್ಲಿ ಲಕ್ಷ್ಮೀದೇವಿ ವಾಸವಾಗಿದ್ದರೆ, ಬಲಭಾಗದಲ್ಲಿ ಬ್ರಹ್ಮದೇವ, ಮಧ್ಯಭಾಗದಲ್ಲಿ ಸರಸ್ವತಿ ನೆಲೆಸಿದ್ದಾರೆ ಎಂಬ ನಂಬಿಕೆ ಇದೆ. ಅದೇ ರೀತಿ ಎಲೆಯ ಸಣ್ಣ ಗಂಟಿನಲ್ಲಿ ಮಹಾವಿಷ್ಣು ಇರುತ್ತಾರೆ ಎಂಬ ನಂಬಿಕೆ ಇದೆ. ಎಲೆಯ ಹಿಂಭಾಗ ಚಂದ್ರದೇವನ ವಾಸಸ್ಥಾನವಿದ್ದು,ವೀಳ್ಯದೆಲೆಯ ಪ್ರತಿ ಮೂಲೆಯಲ್ಲೂ ಪರಮಾತ್ಮನು ವಾಸವಾಗಿರುತ್ತಾರೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ದೀಪವನ್ನು ಹಚ್ಚುವಾಗ ಯಾವ ಮಂತ್ರ ಜಪಿಸಿಬೇಕು ಎಂದು ತಿಳಿದಿದೆಯೇ ನಿಮಗೆ ?
ಹಿಂದೂ ಸಂಪ್ರದಾಯದ ಪ್ರಕಾರ ಪ್ರತಿಯೊಬ್ಬರ ಮನೆಯಲ್ಲೂ ದೀಪವನ್ನು ಹಚ್ಚುವುದಕ್ಕೆ ವಿಶೇಷವಾದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಆದ್ದರಿಂದ ಏನಾದರೂ ಒಂದು ದಿನ ದೀಪವನ್ನು ಹಚ್ಚಲಿಲ್ಲ ಅಂದರೆ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರತಿನಿತ್ಯ ಮನೆಯಲ್ಲಿ ದೀಪವನ್ನು ಹಚ್ಚುವುದರಿಂದ ಅನೇಕ ರೀತಿಯ ಲಾಭಗಳನ್ನು ನಾವು ಪಡೆದುಕೊಳ್ಳಬಹುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದೀಪವನ್ನು ಹಚ್ಚಿದಾಗ ಪ್ರತಿಯೊಂದು ಬಾರಿಯೂ ಕತ್ತಲೆಯಿಂದ ಬೆಳಕಿನ ಕಡೆಗೆ ಬಂದಂತೆ ಆಗುತ್ತದೆ. ಇದರರ್ಥ ಏನೆಂದರೆ ದೀಪವನ್ನು ಹಚ್ಚಿದಾಗ ನಿಮಗಿರುವ ದುಃಖಗಳೆಲ್ಲ ಮಾಯವಾಗಿ ಶಾಂತಿಯು ದೊರಕುತ್ತದೆ. ದೀಪವನ್ನು ಹಚ್ಚ ಬೇಕಾದರೆ ಯಾವ ಮಂತ್ರವನ್ನು ಜಪಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈ ಮಂತ್ರವನ್ನು ಕೇವಲ ಒಂದು ದಿನ ಅಥವಾ ಎರಡು ದಿನ ಜಪಿಸಿದರೆ ಫಲವು ದೊರೆಯುವುದಿಲ್ಲ. ಈ ಮಂತ್ರವನ್ನು ಪ್ರತಿನಿತ್ಯ ಜಪಿಸಿದರೆ ಮಾತ್ರ ಫಲಗಳು ದೊರೆಯಲಿದೆ. ಈ ಮಂತ್ರವನ್ನು ಪ್ರತಿನಿತ್ಯ ಯಾವ ರೀತಿ ನೀವು ದೀಪವನ್ನು ಹಚ್ಚುತ್ತಿರೋ ಆ ರೀತಿ ದೀಪವನ್ನು ಹಚ್ಚಿದಾಗ ಜಪಿಸಬೇಕಾಗುತ್ತದೆ.
ಒಂದು ವೇಳೆ ನಿಮ್ಮ ಕೈಯಲ್ಲಿ ಆದರೆ ತುಪ್ಪದ ದೀಪವನ್ನು ಹಚ್ಚಿದರೆ ತುಂಬಾ ಉತ್ತಮವಾದದ್ದು. ಪ್ರತಿನಿತ್ಯ ದೀಪವನ್ನು ಹಚ್ಚಿದ ಮೇಲೆ ಈ ದೀಪದ ಮಂತ್ರವನ್ನು 11 ಬಾರಿ ಜಪಿಸಬೇಕು.
ದೀಪ ಜ್ಯೋತಿ ಪರಬ್ರಹ್ಮ ದೀಪಂ ಮೃತ್ಯು ವಿನಾಷಣಂ
ದಿಪೇನ ಸರ್ವತೆ ಸಾಧ್ಯಮ್ ಸಂಧ್ಯಾ ದೀಪಂ ನಮೋಸ್ತುತೆ
ಈ ಮೇಲಿನ ದೀಪದ ಮಂತ್ರವನ್ನು ದೀಪವನ್ನು ಹಚ್ಚಿದ ನಂತರ ಪ್ರತಿನಿತ್ಯವೂ 11 ಬಾರಿ ಜಪಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ನಿಮ್ಮ ಜೀವನದಲ್ಲಿ ಇರುವ ಕಷ್ಟಗಳು ಕ್ರಮೇಣ ಕಡಿಮೆಯಾಗುತ್ತಾ ಬರುವುದರಲ್ಲಿ ಯಾವುದೇ ಸಂಶಯವಿಲ್ಲ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಗಣಪತಿಯ ಈ ಮಂತ್ರವನ್ನು ಜಪಿಸಿದರೆ ಅಖಂಡ ಯಶಸ್ಸು ಎಂಬುದು ಖಚಿತ.
ಪ್ರತಿನಿತ್ಯ ಯಾವಾಗಲೂ ದೇವರಿಗೆ ಪೂಜೆ ಮಾಡಬೇಕಾದರೆ ಮೊದಲಿಗೆ ಗಣಪತಿಗೆ ಪೂಜೆಯನ್ನು ಮಾಡಬೇಕು ತದನಂತರ ಬೇರೆ ಎಲ್ಲಾ ದೇವರುಗಳಿಗೆ ಪೂಜೆ ಮಾಡಬೇಕು. ಒಂದು ವೇಳೆ ಗಣಪತಿಗೆ ಮೊದಲು ಪೂಜೆ ಮಾಡದೆ ಬೇರೆ ದೇವರಿಗೆ ಪೂಜೆ ಮಾಡಿದರೆ ಪೂಜೆ ಮಾಡಿದ ಫಲವು ಸರಿಯಾಗಿ ದೊರೆಯುವುದಿಲ್ಲ ಎಂದು ಹೇಳಲಾಗುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಗಣಪತಿಗೆ ಮೊದಲ ಆದ್ಯತೆಯನ್ನು ನೀಡಿ ಪೂಜೆ ಮಾಡುವುದು ಒಂದು ನಿಯಮ ಎಂದರೆ ತಪ್ಪಾಗಲಾರದು. ಮೊದಲಿಗೆ ಗಣೇಶನನ್ನು ಪೂಜೆ ಮಾಡಿದರೆ ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆಯಿಲ್ಲದೆ ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಣೇಶನಿಗೆ ಪೂಜೆ ಮಾಡಬೇಕಾದರೆ ಪ್ರತಿನಿತ್ಯವು ಯಾವ ಮಂತ್ರವನ್ನು ಜಪಿಸಬೇಕು ಹಾಗೂ ಇದರಿಂದ ಸಿಗುವ ಲಾಭಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.
ಈ ಮಂತ್ರವನ್ನು ಜಪಿಸುವುದಕ್ಕೂ ಮೊದಲು ಮುಂಜಾನೆ ಎದ್ದು ಸ್ನಾನವನ್ನು ಮಾಡಿ ದೇವರ ಕೋಣೆಯಲ್ಲಿ ದೇವರಿಗೆ ಪ್ರತಿನಿತ್ಯ ಯಾವ ರೀತಿಯಲ್ಲಿ ಪೂಜೆಯನ್ನು ಮಾಡುತ್ತಿರೋ ಆ ರೀತಿಯಲ್ಲಿ ಮೊದಲು ದೀಪವನ್ನು ಹಚ್ಚಿ ತದ ನಂತರ ಗಣಪತಿಯ ಮಂತ್ರವನ್ನು ಜಪಿಸಬೇಕಾಗುತ್ತದೆ.
ವಕ್ರತುಂಡ ಮಹಾಕಾಯ ಸೂರ್ಯಕೋಟಿ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವಾ ಸರ್ವ ಕಾರ್ಯೇಶು ಸರ್ವದಾ
ಈ ಮೇಲಿನ ಮಂತ್ರವನ್ನು ಪ್ರತಿನಿತ್ಯವೂ ದೇವರಿಗೆ ದೀಪವನ್ನು ಹಚ್ಚಿದ ನಂತರ ಮೂರು ಬಾರಿ ಜಪಿಸಿದರೆ ನೀವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಆರ್ಥಿಕ ಪರಿಸ್ಥಿತಿಯು ಹದಗೆಟ್ಟಿದ್ದರೆ ಗಣಪತಿಯ ಈ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಆರ್ಥಿಕ ಪರಿಸ್ಥಿತಿಯು ಕ್ರಮೇಣವಾಗಿ ಸುಧಾರಣೆಯಾಗುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶುಕ್ರವಾರದಂದು ತೆಂಗಿನಕಾಯಿಯನ್ನು ಕೈಯಲ್ಲಿಟ್ಟುಕೊಂಡು ಈ ವಿಧವಾಗಿ ಉಪಾಯ ಮಾಡಿದರೆ ಹಣದ ಸಮಸ್ಯೆ ನಿವಾರಣೆಯಾಗುವುದು ಖಚಿತ
ತೆಂಗಿನಕಾಯಿಯನ್ನು ಪೂಜೆಗೆ, ವ್ರತ ಮಾಡುವುದಕ್ಕೆ, ದೃಷ್ಟಿ ತೆಗೆಯುವುದಕ್ಕೆ ಹಾಗೂ ನೈವೇದ್ಯಕ್ಕೆ ಹೀಗೆ ಹಲವಾರು ಕಡೆ ಉಪಯೋಗಿಸಲಾಗುತ್ತದೆ. ತೆಂಗಿನ ಕಾಯಿಯಿಂದ ಮಾಡುವ ಉಪಾಯದಿಂದ ಮನಃಶಾಂತಿ, ಸುಖ ,ನೆಮ್ಮದಿ ಎಲ್ಲವೂ ದೊರೆಯುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಇದ್ದರೂ ಅದು ಹೊರ ಹೋಗಿ ಸಕಾರಾತ್ಮಕ ಶಕ್ತಿಯ ಸಂಚಲನಕ್ಕೆ ಸಹಾಯ ಮಾಡುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಈ ಉಪಾಯವನ್ನು 5 ರಿಂದ 8 ಗಂಟೆ ಒಳಗೆ ಹಾಗೂ ಸಾಯಂಕಾಲ 5 ರಿಂದ 8 ಗಂಟೆಯೊಳಗೆ ಮಾತ್ರ ಮಾಡಬೇಕು. ಮೊದಲಿಗೆ ತೆಂಗಿನಕಾಯಿಯನ್ನು ಎರಡು ಕೈಯಲ್ಲಿಟ್ಟುಕೊಂಡು ನಮಗಿರುವ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು, ತೆಂಗಿನಕಾಯಿಯ ಮೇಲೆ ಒಂದು ರೂಪಾಯಿ ನಾಣ್ಯವನ್ನು ಇಡಬೇಕು ಹಾಗೂ ನಾಣ್ಯವನ್ನು ಇಟ್ಟ ನಂತರ ಅದರ ಮೇಲೆ ಒಂದು ಕರ್ಪೂರವನ್ನು ಸಹ ಇಡಬೇಕು.
ಈ ರೀತಿ ಮಾಡಿದ ನಂತರ ಕರ್ಪೂರವನ್ನು ಹಚ್ಚಿ ಅಮ್ಮನವರ ಚಿತ್ರಪಟದ ಮುಂದೆ 7 ಬಾರಿ ತೆಂಗಿನಕಾಯಿಯನ್ನು ಸುತ್ತಿಸಬೇಕು. ಕರ್ಪೂರ ಸಂಪೂರ್ಣವಾಗಿ ಉರಿದ ನಂತರ ಒಂದು ರೂಪಾಯಿ ನಾಣ್ಯವನ್ನು ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ಈ ಉಪಾಯವನ್ನು 5 ಶುಕ್ರವಾರಗಳ ಕಾಲ ಮಾಡಬೇಕು. ಈ ರೀತಿ ಮಾಡಿದರೆ ನಿಮ್ಮ ಯಾವುದೇ ಆರ್ಥಿಕ ಸಮಸ್ಯೆ, ಕುಟುಂಬದಲ್ಲಿ ಸಮಸ್ಯೆ ಇದ್ದರೆ ಅದು ದೂರವಾಗಿ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಎಂಬುದು ನೆಲಸುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ: ಶುಕ್ರವಾರ, 17 ಜೂನ್ 2022 ದೈನಂದಿನ ರಾಶಿ ಭವಿಷ್ಯ ಕೊಲ್ಲಾಪುರ ಮಹಾಲಕ್ಷ್ಮಿಯ ಆಶೀರ್ವಾದ ಪಡೆಯುತ್ತ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಸಂಗೀತ ಕಲಾವಿದರಿಗೆ ಸಿಕ್ಕ ಅವಕಾಶವನ್ನು ತಿರಸ್ಕರಿಸಬೇಡಿ. ನೂತನ ಕೆಲಸಗಳಿಗೆ ವಿಘ್ನ ಕಾಡಲಿದೆ. ವಿವಾಹ ಅಪೇಕ್ಷಿಗಳಿಗೆ ಅನಿರೀಕ್ಷಿತವಾಗಿ ಸಹೋದರನ ಮುಖಾಂತರ ವೈವಾಹಿಕ ಸಂಬಂಧ ಕೂಡಿ ಬರಲಿದೆ.
ವೃಷಭ ನಿಮ್ಮ ಮಾರ್ಗದರ್ಶನ ಮತ್ತು ಸಲಹೆ ಸೂಚನೆಗಳಿಗಾಗಿ ಜನರು ಕಾಯುವುದನ್ನು ನೋಡಿ ಬಹಳ ಹೆಮ್ಮೆಪಟ್ಟುಕೊಳ್ಳುವಿರಿ. ಮಾನಸಿಕ ಒತ್ತಡಗಳಿಂದ ಹೊರಬರಲು ಕುಲ ದೇವರ ದರ್ಶನ, ಸೇವೆ ಮಾಡುವುದು ಉಪಕಾರಿಯಾಗುವುದು.
ಮಿಥುನ ವಿಭಿನ್ನ ರೀತಿಯ ಮತ್ತು ಅತಿ ಕ್ಲಿಷ್ಟಕರವಾದ ಕೆಲಸವೊಂದನ್ನು ನಿಮ್ಮ ಸ್ನೇಹಿತರೊಬ್ಬರು ನಿಮಗೊಪ್ಪಿಸಲಿದ್ದಾರೆ. ಅದನ್ನು ಒಪ್ಪಿಕೊಳ್ಳಿ ಅದು ನಿಮಗೆ ಸಾಕಷ್ಟು ಗೌರವವನ್ನು, ಹೆಸರನ್ನು ತರಲಿದೆ.
ಕಟಕ ನಿಮ್ಮ ಮಕ್ಕಳು ಮಾಡುವ ಸಣ್ಣ ಪುಟ್ಟ ತಪ್ಪುಗಳನ್ನು ಕ್ಷಮಿಸಿ ತಿಳಿಹೇಳಿ. ಯಾವುದೇ ಕಾರಣಗಳಿಗೂ ಈ ದಿನ ಮಕ್ಕಳನ್ನು ಶಿಕ್ಷಿಸಬೇಡಿ. ನಿಮ್ಮ ವ್ಯವಹಾರದ ಪಾಲುದಾರರು ನಿಮ್ಮ ಮಾತಿನಂತೆಯೇ ನಡೆಯುವರು.
ಸಿಂಹ ಈ ದಿನ ಸಣ್ಣ ಪುಟ್ಟ ಅಡಚಣೆಗಳು ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಲಾರದು. ಕಾರ್ಮಿಕರ ಮೇಲಿನ ನಿಮ್ಮ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದ್ದೀರಿ.
ಕನ್ಯಾ ಕೆಲವೊಂದು ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇದಕ್ಕಾಗಿ ವಿಚಲಿತರಾಗಬೇಕಾಗಿಲ್ಲ. ಸಮಸ್ಯೆ ಬಗೆಹರಿಸಲು ಜಾಣತನ ತೋರುವಿರಿ. ಕೆಲವರಿಗೆ ಹಿರಿಯರ ಅಥವಾ ಅನುಭವಸ್ಥರ ಮಾರ್ಗದರ್ಶನ ಬೇಕೆನಿಸಲಿದೆ.
ತುಲಾ ನಿಮ್ಮ ಆಯ್ಕೆ ಸರಿಯಾಗಿದ್ದು ಕೆಲಸಗಳನ್ನು ನಿರ್ಭಯವಾಗಿ ಮಾಡಿ ಮುಗಿಸುವಲ್ಲಿ ಯಶಸ್ವಿಯಾಗುವಿರಿ. ತಂದೆ ಮಾತನ್ನು ತಿರಸ್ಕರಿಸಬೇಡಿ. ಅಕ್ಕಪಕ್ಕದವರ ಅಥವಾ ಸ್ನೇಹಿತರ ಹೊಗಳಿಕೆಯ ಮಾತುಗಳಿಗೆ ಮರುಳಾಗಬೇಡಿ.
ವೃಶ್ಚಿಕ ಇಂಟೀರಿಯರ್ ಡೆಕೊರೇಟರ್ ಕೋರ್ಸ್ ಕಲಿಯುವಂತಹ ಆಸೆ ಹೊಂದಿದವರಿಗೆ ಶುಭ ಕಾಲ. ಯೋಗಾಭ್ಯಾಸದಿಂದ ಮನಸ್ಸಿಗೆ ಹಿತವೆನಿಸುವುದು. ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಬೇಡ.
ಧನು ನಿಮ್ಮ ಏಕಾಗ್ರತೆಗೆ ಭಂಗವಾಗುವ ಘಟನೆಗಳು ನಡೆಯಲಿದೆ. ತಾಯಿ ಆರೋಗ್ಯದ ಬಗ್ಗೆ ಗಮನಹರಿಸಿ. ಅದರಲ್ಲೂ ಹೊಟ್ಟೆಗೆ ಸಂಬಂಧಿಸಿದ ರೋಗ ಲಕ್ಷಣಗಳಿದ್ದಲ್ಲಿ ತಡಮಾಡದೆ ಸರಿಯಾದ ವೈದ್ಯರನ್ನು ಭೇಟಿಮಾಡಿ ಚಿಕಿತ್ಸೆ ಪಡೆಯುವುದು ಉತ್ತಮ.
ಮಕರ ಯಾವುದೇ ಉದ್ವೇಗಕ್ಕೆ ಒಳಗಾಗದೆ ಹೊಸ ಸ್ಫೂರ್ತಿಯಿಂದ ಕಾರ್ಯ ನಿರ್ವಹಿಸುವಿರಿ. ಗ್ರಂಥಪಾಲಕರ ಹುದ್ದೆಗೆ ಅಭ್ಯರ್ಥಿಯಾಗುವುದರಿಂದ ಶುಭವಾಗುವುದು. ಅನಾಥ ಹುಡುಗನೊಬ್ಬನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಯೋಚನೆಮಾಡಿ.
ಕುಂಭ ಕಂಪನಿಯ ಹಣಕಾಸು ನಿರ್ವಹಣೆಯಲ್ಲಿ ನಿಮ್ಮ ಪಾತ್ರ ಪ್ರಮುಖವಾಗುವುದು. ಉದ್ಯೋಗದಲ್ಲಿ ನಿಮ್ಮ ಪ್ರಾಮಾಣಿಕತೆ ಫಲವಾಗಿ ಒಳ್ಳೆಯ ಸ್ಥಾನಮಾನ ಸಿಗಲಿದೆ. ನೂತನ ವಸ್ತ್ರ ಖರೀದಿಯ ಯೋಗವಿದೆ.
ಮೀನ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಕಂಡುಕೊಳ್ಳುವ ಸ್ಥಿತಿ ಈ ದಿನ ಬರಲಿದೆ. ಸಮಸ್ಯೆಗಳಿಗೆ ಸಿಲುಕದಂತೆ ಜಾಗ್ರತೆ ವಹಿಸುವಿರಿ. ಆರೋಗ್ಯದಲ್ಲಿ ಪಿತ್ತಾಧಿಕ್ಯ ಉಂಟಾಗುವುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಕೆಟ್ಟ ದೃಷ್ಟಿಯಿಂದ ಮುಕ್ತಿಪಡೆದು ನೆಮ್ಮದಿಯಿಂದ ಜೀವನ ನಡೆಸ ಬೇಕೆಂದರೆ ಏನು ಮಾಡಬೇಕೆಂದು ತಿಳಿದಿದೆಯೇ ನಿಮಗೆ ?
ನಾವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲೂ ಅಡೆ-ತಡೆ ಬರುತ್ತಿದ್ದು ಯಾವುದೇ ಕೆಲಸವನ್ನು ಮಾಡಲು ಹೊರಟಾಗಲೂ ಆಸಕ್ತಿ ಬಾರದೇ ಇರುವುದು ಎಂದರೆ ನರದೃಷ್ಟಿ, ನರದೋಷ ತಾಗಿದೆ ಎಂಬುದನ್ನು ಸೂಚಿಸುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಯಾರಾದರೂ ಕೆಟ್ಟ ದೃಷ್ಟಿಯಿಂದ ಬೇರೆಯವರನ್ನು ನೋಡಿದರೆ ಎಂದರೆ ಅವರಿಂದ ಉದ್ಭವವಾದ ನಕಾರಾತ್ಮಕ ಶಕ್ತಿಯು ಆಕರ್ಷಿಸಲ್ಪಡುತ್ತದೆ. ಇದರಿಂದ ಇಲ್ಲಿಯವರೆಗೆ ವ್ಯಾಪಾರದಲ್ಲಿ, ವ್ಯವಹಾರದಲ್ಲಿ ಹಾಗೂ ಮನೆಯಲ್ಲಿ ಸುಖದಿಂದ ಇದ್ದವರು ಇನ್ನು ಮುಂದೆ ನೆಮ್ಮದಿ ಇಲ್ಲದಂತೆ ವ್ಯಾಪಾರ-ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸುವಂತೆ ಆಗುತ್ತದೆ. ಇದರಿಂದ ನರದೃಷ್ಟಿ, ನರದೋಷ ಆಗಿದೆ ಎಂಬುದು ಖಚಿತವಾಗುತ್ತದೆ. ಈ ಎಲ್ಲಾ ತೊಂದರೆಗಳಿಂದ ಯಾವ ರೀತಿಯಲ್ಲಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮೊದಲಿಗೆ ನಿಂಬೆ ಹಣ್ಣನ್ನು ತೆಗೆದುಕೊಂಡು ಅದನ್ನು ಎರಡು ಭಾಗ ಮಾಡಬೇಕು, ಭಾಗ ಮಾಡಿಕೊಂಡ ನಿಂಬೆಹುಳಿಗಯ 4 ಭಾಗಕ್ಕೆ 2 ಲವಂಗ 2 ಕರಿಮೆಣಸು ಚುಚ್ಚಬೇಕು, ಇದಾದ ಮೇಲೆ ಉಪ್ಪಿನಿಂದ ಮೂರು ಬಾರಿ ನಿವಾಳಿಸಬೇಕು, ತದನಂತರ ನಿಂಬೆಹುಳಿಗೆ ಕುಂಕುಮವನ್ನು ಅದ್ದಬೇಕು ಆದರೆ ಯಾವುದೇ ಕಾರಣಕ್ಕೂ ಲವಂಗ ಹಾಗೂ ಕರಿ ಮೆಣಸಿಗೆ ಕುಂಕುಮವನ್ನು ಅದ್ದಬಾರದು. ಈ ರೀತಿಯಾಗಿ ಮಾಡಿದ ನಂತರ ನೀವು ಇಟ್ಟಿ ಕೊಂಡಿರುವ ಕಲ್ಲುಪ್ಪಿನ ಬಟ್ಟಲಿನ ಮೇಲೆ ಈ 2 ನಿಂಬೆ ಹೋಳನ್ನು ಇಡಬೇಕು.
ಈ ಎರಡು ಹೋಳನ್ನು ಮನೆಯಲ್ಲಿ ಯಾರು ಓಡಾಡದೆ ಇರುವ ಒಂದು ಜಾಗದಲ್ಲಿ ಬಟ್ಟಲಿನ ಸಮೇತ ಹಾಗೆ ಇಟ್ಟು ಬಿಡಬೇಕು. ಮತ್ತೊಂದು ನಿಂಬೆಹಣ್ಣನ್ನು ಮನೆಯಿಂದ ಹೊರಗೆ ಹೋಗುವಾಗ ಜೇಬಿನಲ್ಲಿ ಆದರೂ ಸರಿ ಅಥವಾ ಪರ್ಸ್ ಅಲ್ಲಿ ಆದರೂ ಸರಿ ನಿಮ್ಮ ಜೊತೆ ತೆಗೆದುಕೊಂಡು ಹೋಗಬೇಕು.ಇದರಿಂದ ಯಾವುದೇ ರೀತಿಯ ನಕಾರಾತ್ಮಕ ಶಕ್ತಿಯು ನಿಮ್ಮ ಹತ್ತಿರ ಸುಳಿಯದೇ ಇರುವ ಹಾಗೆ ಮಾಡುತ್ತದೆ.
ಅದೇ ರೀತಿ ಭಾನುವಾರದ ದಿನ ನಿಂಬೆಹಣ್ಣನ್ನು ಎರಡು ಭಾಗ ಮಾಡಿ ಅದನ್ನು ಉಪ್ಪಿನಲ್ಲಿ ಅದ್ದಿ ಮನೆಯ ಹೊಸ್ತಿಲಿನ ಎರಡೂ ಭಾಗಕ್ಕೆ ಇಟ್ಟರೆ ಮನೆಯೊಳಗೆ ಯಾವುದೇ ನಕಾರಾತ್ಮಕ ಶಕ್ತಿಯ ಸಂಚಲನವಾಗದಂತೆ ನೋಡಿಕೊಳ್ಳುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಈ ವಸ್ತುಗಳು ಮನೆಯಲ್ಲಿದ್ದರೆ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ ?
ಈ ಕೆಳಕಂಡ ವಸ್ತುಗಳು ಒಂದು ವೇಳೆ ನಿಮ್ಮ ಮನೆಯಲ್ಲಿದ್ದರೆ ಕಷ್ಟಗಳು ಬರುವುದು ಖಚಿತ ಮತ್ತು ಸುಖ,ಶಾಂತಿ, ನೆಮ್ಮದಿ ಎಂಬುದು ಇಲ್ಲದಂತಾಗುತ್ತದೆ. ಆದ್ದರಿಂದ ಈ ವಸ್ತುಗಳನ್ನು ತಕ್ಷಣವೇ ಮನೆಯಿಂದ ಹೊರಹಾಕಿ ಇಲ್ಲದಿದ್ದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಾಗಾದರೆ ಆ ವಸ್ತುಗಳು ಯಾವುವು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮನೆಯಲ್ಲಿ ದೇವರ ಮುಂದೆ ಇಟ್ಟಿರುವ ಶಂಖವನ್ನು ಪೂಜೆಗೆ ಮಾತ್ರ ಸೀಮಿತಗೊಳಿಸಿ ಅದರಿಂದ ಬರುವ ಶಂಖನಾದವನ್ನು ದೇವರಿಗೆ ಕೇಳಿಸದೆ ಇದ್ದರೆ ಆಗ ಶಂಖವು ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುತ್ತದೆ. ಇದರಿಂದ ಜೀವನದಲ್ಲಿ ತುಂಬಾ ನಷ್ಟವಾಗುತ್ತದೆ ಹಾಗೂ ಮಾನಸಿಕ ಕಿರಿಕಿರಿಗಳು ಪ್ರಾರಂಭವಾಗುತ್ತದೆ.
ಯಾವುದೇ ಕಾರಣಕ್ಕೂ ಮನೆಯಲ್ಲಿ ಒಂಟಿ ದೀಪವನ್ನು ಹಚ್ಚಬಾರದು. ಅದೇ ರೀತಿ ಕಲ್ಲುಪ್ಪಿನ ಮೇಲೂ ಕೂಡ ದೀಪವನ್ನು ಹಚ್ಚಬಾರದು. ಇದರಿಂದ ಮನೆಯಲ್ಲಿ ಹಣಕಾಸಿನ ಸಮಸ್ಯೆ ಉದ್ಭವವಾಗುತ್ತದೆ, ಆದ್ದರಿಂದ ಒಂಟಿ ದೀಪವನ್ನು ಮನೆಯಲ್ಲಿ ಹಚ್ಚಬಾರದು.
ವಿಷಕಂಠನ ಸ್ವರೂಪದಲ್ಲಿರುವ ಶಿವನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟಾಗ ಕಷ್ಟಗಳು ವಿಪರೀತವಾಗುತ್ತದೆ ಹಾಗೂ ಇದರಿಂದ ನಕರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ. ಆದ್ದರಿಂದ ವಿಷಕಂಠನ ಭಾವಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡಬಾರದು. ಹಾಗೆಯೆ ಆಂಜನೇಯ ಸ್ವಾಮಿಯು ಬೆಟ್ಟವನ್ನು ಹಿಡಿದುಕೊಂಡಿರುವ ಅಥವಾ ಹತ್ತು ಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಕೂಡ ಇಡಬಾರದು. ಈ ರೀತಿಯ ಭಾವಚಿತ್ರವನ್ನು ಇಟ್ಟರೆ ಅಭಿವೃದ್ಧಿ ಎಂಬುದು ಕುಂಠಿತವಾಗುತ್ತದೆ ಮತ್ತು ನಷ್ಟವನ್ನು ಹೊಂದುವುದಿಲ್ಲ ಅದರ ಜೊತೆಗೆ ಲಾಭವನ್ನು ಸಹ ಗಳಿಸುವುದಿಲ್ಲ.
ಒಡೆದು ಹೋಗಿರುವಂತಹ ಗಾಜಿನ ಪಾತ್ರೆಗಳು, ಭಿನ್ನವಾಗಿರುವಂತಹ ವಿಗ್ರಹಗಳನ್ನು ಮತ್ತು ಒಡೆದು ಹೋಗಿರುವಂತಹ ಕನ್ನಡಿಗಳನ್ನು ಮನೆಯಿಂದ ಹೊರ ಹಾಕಬೇಕು. ಈ ವಸ್ತುಗಳನ್ನು ಯಾವಾಗ ಮನೆಯಿಂದ ಹೊರ ಹಾಕುತ್ತೇವೋ ಆಗ ನಿಮ್ಮ ಜೀವನದಲ್ಲಿ ಶುಭಫಲಗಳು ಆಗಮಿಸಲು ಪ್ರಾರಂಭವಾಗುತ್ತದೆ. ಒಂದು ವೇಳೆ ಮನೆಯಿಂದ ಹೊರಗೆ ಈ ವಸ್ತುಗಳನ್ನು ಹಾಕದಿದ್ದರೆ ನಷ್ಟವನ್ನು ಅನುಭವಿಸಬೇಕಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯು ಕುಂಟಿತವಾಗುತ್ತದೆ ಮತ್ತು ಜೀವನದಲ್ಲಿ ಯಾವುದೇ ರೀತಿಯ ಏಳಿಗೆಯನ್ನು ಕಾಣಲು ಸಾಧ್ಯವಾಗುವುದಿಲ್ಲ.