Kannada Astrology

Category: ಜ್ಯೋತಿಷ್ಯ

  • ಕೊಟ್ಟ ಹಣ ವಾಪಸ್ ಬರುತ್ತಿಲ್ಲವೇ ಹಾಗಾದರೆ ಶಕ್ತಿಶಾಲಿಯಾದ ಈ ಮಂತ್ರದಿಂದ ಪರಿಹಾರ ಮಾಡಿ ನೋಡಿ

    ಕೆಲವೊಂದು ಬಾರಿ ನಾವು ಕಷ್ಟಪಟ್ಟು ದುಡಿದ ಹಣವನ್ನು ಬೇರೆಯವರಿಗೆ ಸಹಾಯವಾಗಲಿ ಎಂದು ಕಷ್ಟದ ಸಮಯದಲ್ಲಿ ನೀಡಿರುತ್ತೇವೆ, ಆದರೆ ಕಷ್ಟಗಳು ಹಣವನ್ನು ನೀಡಿದ ವ್ಯಕ್ತಿಗೆ ಎದುರಾದಾಗ ವ್ಯಕ್ತಿಗೆ ಹಣವು ಸೂಕ್ತ ಸಮಯದಲ್ಲಿ ಹಿಂತಿರುಗುವುದಿಲ್ಲ, ಆಗ ಮನೆಯಲ್ಲಿ ಆರ್ಥಿಕ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಲು ಶುರುವಾಗುತ್ತದೆ. ಹಾಗಾದರೆ ಕೊಟ್ಟ ಹಣ ವಾಪಸ್ ಬರಬೇಕೆಂದರೆ ಮತ್ತು ಆರ್ಥಿಕ ಸಮಸ್ಯೆ ದೂರವಾಗ ಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ನಾವು ತಿಳಿಸಿಕೊಡುವ ಈ ಮಂತ್ರವನ್ನು 4 ಘಂಟೆ 30 ನಿಮಿಷದಿಂದ 6ಗಂಟೆಯವರೆಗೆ ಜಪಿಸಬೇಕು. ಈ ಮಂತ್ರ ಯಾವುದೆಂದರೆ ಸ್ವರ್ಣ ವಾರಾಹಿ ದೇವಿಯ ಮಂತ್ರವಾಗಿದೆ. ಸ್ವರ್ಣ ವಾರಾಹಿ ದೇವಿಯು ವಿಷ್ಣುವಿನ ಪತ್ನಿ ಆಗಿರುತ್ತಾರೆ. ಆದ್ದರಿಂದ ಈ ಶಕ್ತಿಶಾಲಿಯಾದ ಮಂತ್ರವನ್ನು ಜಪಿಸುವುದರಿಂದ ನಿಮಗೆ ಜೀವನದಲ್ಲಿ ಸಾಕಷ್ಟು ರೀತಿಯ ಲಾಭಗಳು ದೊರೆಯುತ್ತದೆ.

    ಓಂ ಸ್ವರ್ಣ ವಾರಾಹಿ ದೇವಿಯೇ ನಮಃ

    ಈ ಮೇಲಿನ ಮಂತ್ರವನ್ನು 108 ಬಾರಿ ಜಪಿಸಬೇಕು. ಈ ಮಂತ್ರವನ್ನು ನಿರಂತರವಾಗಿ 21 ದಿನಗಳ ಕಾಲ ಜಪಿಸಿದರೆ ತುಂಬಾ ಒಳ್ಳೆಯದು. ಈ ಮಂತ್ರವನ್ನು ಜಪಿಸುವುದರಿಂದ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕಾಣುವುದರ ಜೊತೆಗೆ ಹಣದ ವಿಷಯದಲ್ಲಿ ಯಾವುದಾದರೂ ಅಡೆ ತಡೆಯಿದ್ದರೆ ಎಲ್ಲವೂ ನಿವಾರಣೆಯಾಗಿ ಧನ ಸಂಪತ್ತು ಎಂಬುದು ವೃದ್ಧಿಯಾಗುತ್ತದೆ. ಈ ಮಂತ್ರವನ್ನು ಗುರುವಾರ ಅಥವಾ ಶನಿವಾರದ ದಿನದಂದು ಜಪಿಸಲು ಪ್ರಾರಂಭ ಮಾಡಬಹುದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದೇವರಿಗೆ ಪೂಜೆ ಮಾಡುವಾಗ ಚಿತ್ರಪಟದಿಂದ ಪದೇಪದೇ ಹೂವುಗಳು ಕೆಳಗೆ ಬಿದ್ದರೆ ಏನು ಮಾಡಬೇಕು ಗೊತ್ತೇ ನಿಮಗೆ ?

    ಕೆಲವೊಂದು ಬಾರಿ ದೇವರಿಗೆ ಪೂಜೆಯನ್ನು ಮಾಡುವಾಗ ಹೂವುಗಳು ಕೆಳಗೆ ಬೀಳುವುದು ಸಾಮಾನ್ಯವಾಗಿರುತ್ತದೆ, ಆಗ ಪ್ರತಿಯೊಬ್ಬರಿಗೂ ಹೂವುಗಳನ್ನು ಏನು ಮಾಡಬೇಕು ಎಂಬ ಗೊಂದಲ,ಆತಂಕ ಇರುತ್ತದೆ. ಹಾಗಾದರೆ ದೇವರ ಫೋಟೋದಿಂದ ಹೂಗಳು ಬಿದ್ದರೆ ಅದು ಏನನ್ನು ಸೂಚಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ದೇವರ ಚಿತ್ರಪಟದಿಂದ ಹೂಗಳು ಕೆಳಗೆ ಬಿದ್ದಾಗ ಯಾವುದೇ ಕಾರಣಕ್ಕೂ ಆ ಹೂವುಗಳನ್ನು ಮತ್ತೆ ದೇವರಿಗೆ ಮುಡಿಸಬಾರದು. ಈ ರೀತಿಯಾಗಿ ಹೂವು ಬಿದ್ದಾಗ ಆ ಹೂವನ್ನು ಪೂಜೆ ಮಾಡುವವರು ಎತ್ತಿಕೊಳ್ಳಬೇಕು, ಏಕೆಂದರೆ ಅದು ದೇವರು ನಿಮಗೆ ನೀಡಿದ ಹೂವಾಗಿರುತ್ತದೆ. ಏಕೆಂದರೆ ದೇವಸ್ಥಾನದಲ್ಲೂ ಕೂಡ ಈ ರೀತಿಯಾಗಿ ಹೂವನ್ನು ನಿಮಗೆ ಪ್ರಸಾದವಾಗಿ ನೀಡಲಾಗುತ್ತದೆ. ಆದ್ದರಿಂದ ಇದೇ ನಿಯಮವನ್ನು ಮನೆಯಲ್ಲೂ ಕೂಡ ಪಾಲಿಸಬೇಕಾಗುತ್ತದೆ.

    ದೇವರಿಗೆ ಪೂಜೆಯನ್ನು ಮಾಡಬೇಕಾದರೆ ಯಾವುದಾದರೂ ಸಂಕಲ್ಪವನ್ನು ಮಾಡಿಕೊಂಡು ಪೂಜೆಯನ್ನು ಮಾಡಲಾಗುತ್ತದೆ, ಆ ಕಾರಣದಿಂದ ನಿಮಗೆ ದೇವರು ಪ್ರಸಾದದ ರೀತಿಯಲ್ಲಿ ಹೂವನ್ನು ನೀಡಿರುತ್ತಾರೆ. ಆದ್ದರಿಂದ ಪೂಜೆ ಮಾಡಬೇಕಾದರೆ ಅಥವಾ ಅಲಂಕಾರ ಮಾಡಬೇಕಾದರೆ ಹೂವು ಕೆಳಗೆ ಬಿದ್ದರೆ ಮತ್ತೆ ಆ ಹೂವನ್ನು ದೇವರಿಗೆ ಮುಡಿಸದೆ ನಿಮ್ಮ ಬಳಿ ಇಟ್ಟುಕೊಳ್ಳಬೇಕು. ಇದೇ ರೀತಿ ದೇವರು ಪದೇಪದೇ ಹೂಗಳನ್ನು ನಿಮಗೆ ನೀಡುತ್ತಿದ್ದಾನೆ ಎಂದರೆ ನಿಮ್ಮ ಮನಸ್ಸಿನ ಇಚ್ಛೆಗಳು,ಇಷ್ಟಾರ್ಥಗಳು ನೆರವೇರುತ್ತದೆ ಎಂಬುದನ್ನು ತಿಳಿಸುತ್ತದೆ.

    ದೇವರಿಂದ ನಿಮಗೆ ಸಿಕ್ಕ ಹೂವನ್ನು ಹಾಗೂ ಒಣಗುವ ತನಕ ನಿಮ್ಮ ಬಳಿ ಇಟ್ಟುಕೊಳ್ಳಬೇಕು. ಹೂವು ಸಂಪೂರ್ಣವಾಗಿ ಒಣಗಿದ ನಂತರ ಯಾವುದಾದರೂ ಹರಿಯುವ ನದಿಗೆ ಅಥವಾ ದೇವಸ್ಥಾನದಲ್ಲಿರುವ ಮರದ ಬುಡಕ್ಕೆ ಹಾಕಬೇಕು.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಪ್ರತಿನಿತ್ಯ ಪೂಜೆ ಮಾಡುವಾಗ ಗಂಟೆ ಬಾರಿಸುವುದಾದರೆ ತಪ್ಪದೇ ಈ ವಿಷಯವನ್ನು ತಿಳಿದುಕೊಳ್ಳಿ

    ಯಾವುದೇ ಪೂಜೆಯೂ ಕೂಡ ಗಂಟೆಯ ನಾದವಿಲ್ಲದೆ ಪರಿಪೂರ್ಣವಾಗುವುದಿಲ್ಲ. ಅದರಲ್ಲೂ ಮನೆಯಲ್ಲಿ ಗಂಟೆಯನ್ನು ಬಾರಿಸುತ್ತಾ ಪೂಜೆಯನ್ನು ಮಾಡುವುದರಿಂದ ಮನೆಗೆ ಯಾವುದೇ ರೀತಿಯ ಕೆಟ್ಟ ಶಕ್ತಿಗಳ ಪ್ರವೇಶ ಆಗುವುದಿಲ್ಲ. ಇಷ್ಟೇ ಅಲ್ಲದೆ ಗಂಟೆಯನ್ನು ಬಳಸಿಕೊಂಡು ಪೂಜೆಯನ್ನು ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಗಂಟಾನಾದವನ್ನು ಮಾಡುವುದರಿಂದ ವಿಗ್ರಹಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುತ್ತದೆ. ನಾವು ಮಾಡುವ ಪೂಜೆಗೆ ದೇವರನ್ನು ಆಹ್ವಾನ ಮಾಡುವುದಕ್ಕೆ ಗಂಟಾನಾದವನ್ನು ಮಾಡಲಾಗುತ್ತದೆ. ದೇವಸ್ಥಾನಕ್ಕೆ ಹೋದಾಗ ಮೊದಲು ಕೈಕಾಲುಗಳನ್ನು ತೊಳೆದುಕೊಂಡು ನಂತರ ಮುಖ್ಯದ್ವಾರವನ್ನು ಮುಟ್ಟಿ ತದನಂತರ ಗಂಟೆಯನ್ನು ಬಾರಿಸಿ ನಂತರ ಮೂಲ ವಿಗ್ರಹದ ದರ್ಶನವನ್ನು ಮಾಡಬೇಕು.

    ದೇವಸ್ಥಾನದ ಒಳಗೆ ಹೋದ ಮೇಲೆ ಗಂಟೆಯನ್ನು ಬಾರಿಸಬೇಕು ಅದನ್ನು ಬಿಟ್ಟು ದೇವಸ್ಥಾನದಿಂದ ಹೊರಗೆ ಬರಬೇಕಾದರೆ ಯಾವುದೇ ಕಾರಣಕ್ಕೂ ಗಂಟೆಯನ್ನು ಬಾರಿಸಬಾರದು. ಮನೆಯಲ್ಲಿ ಯಾವುದೇ ಕಾರಣಕ್ಕೂ ಮಧ್ಯಾಹ್ನದ ವೇಳೆಯಲ್ಲಿ ಮತ್ತು ರಾತ್ರಿ 8 ಗಂಟೆ ಕಳೆದ ನಂತರ ಗಂಟಾನಾದವನ್ನು ಮಾಡಬಾರದು.

    ಗಂಟಾನಾದವನ್ನು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಹಾಗೂ ಸಾಯಂಕಾಲ ಗೋಧೂಳಿ ಸಮಯದಲ್ಲಿ ಮಾಡಿದರೆ ತುಂಬಾ ಒಳ್ಳೆಯದು. ಗಂಟೆಯನ್ನು ಖರೀದಿ ಮಾಡಬೇಕಾದರೆ ಆಂಜನೇಯಸ್ವಾಮಿ ಅಥವಾ ಬಸವ ದೇವರ ಗಂಟೆಯನ್ನು ಖರೀದಿ ಮಾಡಬೇಕು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ದಿನ ಭವಿಷ್ಯ: ಬುಧವಾರ, 15 ಜೂನ್ 2022 ದೈನಂದಿನ ರಾಶಿ ಭವಿಷ್ಯ ಕೊಲ್ಲುರು ಮೂಕಾಂಬಿಕ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

    ಮೇಷ ಕೌಟುಂಬಿಕವಾಗಿ ಜವಾಬ್ದಾರಿಗಳನ್ನು ಕಡಿಮೆ ಮಾಡಿಕೊಳ್ಳುವಿರಿ. ಸ್ಥಾನ ಬದಲಾವಣೆಯಿಂದ ಧನ ಲಾಭ. ಚಿಲ್ಲರೆ ವ್ಯಾಪಾರಿಗಳಿಗೆ, ರೈತವರ್ಗದವರಿಗೆ ಅನುಕೂಲಕರ ದಿನಗಳು. ಅಲಂಕಾರಿಕ ವಸ್ತುಗಳ ಮಾರಾಟದಲ್ಲಿ ಹೆಚ್ಚಳ.

    ವೃಷಭ ಹೂಡಿಕೆ ವಿಚಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ಕಾರ್ಯ ಕ್ಷೇತ್ರದಲ್ಲಿ ಉತ್ತಮ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಅಗತ್ಯ. ಸ್ವಂತವಾಗಿ ವ್ಯವಹಾರ ಮಾಡುವವರು, ವಿದ್ಯಾರ್ಥಿಗಳು ಪ್ರಗತಿ ಸಾಧಿಸುವರು.

    ಮಿಥುನ ಮಾತನಾಡುವ, ಗೆಳೆತನವನ್ನು ಬೆಳೆಸಿಕೊಳ್ಳುವ ನಡುವಳಿಕೆಯನ್ನು ರೂಢಿಸಿಕೊಳ್ಳಿ. ಮನೆಯ ಪತ್ರ ಅಥವಾ ಕಂದಾಯ ಇಲಾಖೆಯ ವ್ಯವಹಾರದಲ್ಲಿ ಸಂಕಷ್ಟ. ಕಾನೂನಾತ್ಮಕವಾದ ನಿಮ್ಮ ಪ್ರಯತ್ನ ಫಲಕಾರಿಯಾಗುವುದು.

    ಕಟಕ  ಮಗನಿಗೆ ಸಂಸ್ಥೆ ವತಿಯಿಂದ ವಿದೇಶದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ನೆರವು. ತೆರೆ ಮರೆಯಲ್ಲಿ ನಡೆಯುತ್ತಿರುವ ನಿಮ್ಮ ವಿರುದ್ಧದ ಸಂಚು, ರಾಜಕೀಯ ಚಟುವಟಿಕೆಗಳನ್ನು ಆಪ್ತರೊಬ್ಬರ ಮೂಲಕವಾಗಿ ತಿಳಿದುಕೊಳ್ಳುವಿರಿ.

    ಸಿಂಹ ವೃತ್ತಿ ಜೀವನದಲ್ಲಿ ಉತ್ತಮ ಸುಧಾರಣೆ. ಷೇರು ವ್ಯವಹಾರದಲ್ಲಿ ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತಾಗಲಿದೆ. ಅತಿಯಾದ ಆಲಸ್ಯ ನಿಮ್ಮನ್ನು ಕಾಡಲಿದೆ. ವಿನಾಯಕನ ದರ್ಶನದಿಂದ ಹೆಚ್ಚಿನ ಅನುಕೂಲವಿರುವುದು.

    ಕನ್ಯಾ ಸ್ನೇಹಿತರ ಹಾಗೂ ಕುಟುಂಬದವರ ಸಲಹೆ ಮೇರೆಗೆ ಕೆಲವು ಉತ್ತಮ ಬದಲಾವಣೆಗಳನ್ನು ಮಾಡಿಕೊಳ್ಳುವಿರಿ. ನಿಧಾನಗತಿಯಲ್ಲಿ ತಂದೆಯವರ ಆರೋಗ್ಯ ಉತ್ತಮವಾಗಲಿದೆ. ಸಹೋದರನ ವಿದ್ಯಾಭ್ಯಾಸಕ್ಕೆ ನೆರವಾಗುವಿರಿ.

    ತುಲಾ ವಿದೇಶ ಶಿಕ್ಷಣದ ಪ್ರಯತ್ನವನ್ನು ನೆಡೆಸಿದಲ್ಲಿ ಅವಕಾಶಗಳು ಪ್ರಾಪ್ತಿ. ವಕೀಲಿ ವೃತ್ತಿಯನ್ನು ಅಭ್ಯಾಸಿಸುವವರಿಗೆ ಪಾಪ-ಪ್ರಜ್ಞೆ ಕಾಡಲಿದೆ. ಯಾವುದಾದರೂ ಹೊಸ ವಿಚಾರವನ್ನು ಕಲಿಯಲು ಈ ದಿನ ಸರಿಯಲ್ಲ.‌

    ವೃಶ್ಚಿಕ ಎಲ್ಲಾ ಸಮಸ್ಯೆಯನ್ನು ಬಗೆಹರಿಸಿಕೊಂಡು ಮುಂದಿನ ಹೆಜ್ಜೆ ಹಾಕುವ ಯೋಚನೆ ಸರಿಯಾದ ಮಾರ್ಗ. ರಾಜಕೀಯದಲ್ಲಿ ಹೆಚ್ಚಿನ ಪ್ರಭಾವ ಹೊಂದಲು ರಾಜಕೀಯ ಧುರೀಣರ ಕೃಪಾಕಟಾಕ್ಷ ಪಡೆದುಕೊಳ್ಳ ಬೇಕಾಗುವುದು.

    ಧನು ವಿಷಯಗಳನ್ನು ಹಿಡಿತಕ್ಕೆ ತೆಗೆದುಕೊಂಡು ಉತ್ಸಾಹದಿಂದ ಕಾರ್ಯ ಪ್ರವೃತ್ತರಾಗುವಿರಿ. ದೃಷ್ಟಿ ದೋಷ ಸರಿಪಡಿಸಿಕೊಳ್ಳಲು ವೈದ್ಯರನ್ನು ಭೇಟಿಮಾಡಿ. ಕಣ್ಣಿನ ವಿಷಯದಲ್ಲಿ ನಿರ್ಲಕ್ಷ್ಯ ತೋರುವುದು ಅನಾಹುತಕ್ಕೆ ನಾಂದಿ.

    ಮಕರ  ಉದ್ಯೋಗದಲ್ಲಿ ಅನಿಶ್ಚಿತತೆ ದೂರಾಗುವುದು. ದಂತವೈದ್ಯ ವೃತ್ತಿಯವರಿಗೆ ಹಾಗು ದಂತ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಅನುಕೂಲವಾದ ದಿನ. ರಿಯಲ್ ಎಸ್ಟೇಟ್ ವ್ಯವಹಾರಗಳಿಂದ ಸಮಸ್ಯೆ, ವರಮಾನದ ಹೆಚ್ಚಳ.

    ಕುಂಭ ನೀವು ಎಲ್ಲರೊಂದಿಗೆ ಮುಕ್ತವಾಗಿ ಬೆರೆಯುವುದನ್ನು ಜನ ಬಳಿಕೆ ಮಾಡಿಕೊಳ್ಳುವುದನ್ನು ಅಭ್ಯಾಸಿಸಿಕೊಳ್ಳಿರಿ. ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವಿಚಾರದಲ್ಲಿ ಎಂದಿಗೂ ಮರೆಯಲಾಗದ ಒಂದು ಕಹಿ ಘಟನೆ ನೆಡೆಯಬಹುದು.

    ಮೀನ ತಾಂತ್ರಿಕ ಕ್ಷೇತ್ರದಲ್ಲಿ ಗುರಿ ಮುಟ್ಟುವ ಗಣನೀಯ ಸಾಧನೆ ತೋರಿ ಪ್ರಶಸ್ತಿ ಪುರಸ್ಕಾರಗಳಿಗೆ ಪಾತ್ರರಾಗುವಿರಿ. ಸಕಾಲಕ್ಕೆ ಸ್ನೇಹಿತರಿಂದ ಹಣದ ಸಹಾಯ. ನೀವು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆಯುವಿರಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ದಿನ ಭವಿಷ್ಯ: ಮಂಗಳವಾರ ಹುಣ್ಣಿಮೆ, 14 ಜೂನ್ 2022 ದೈನಂದಿನ ರಾಶಿ ಭವಿಷ್ಯ ಶ್ರೀ ಜಗನ್ಮಾತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ವಿಚಾರ ಸಂಕಿರಣ ಒಂದರಲ್ಲಿ ಭಾಗವಹಿಸುವ ಸಲುವಾಗಿ ಆಮಂತ್ರಣ ಬರಲಿದೆ. ನೂತನ ವಸ್ತ್ರ ಖರೀದಿಯ ಯೋಗವಿದೆ. ಮಿತ್ರರೊಂದಿಗೆ ಮಾತು ಕತೆಗಳಲ್ಲಿ ಕಾಲ ಕಳೆಯುವಿರಿ.

    ವೃಷಭ ಗೃಹಸೌಖ್ಯ ಉತ್ತಮವಿದ್ದು ಸಾಮಾಜಿಕವಾಗಿ ಸ್ಥಾನಮಾನ ಪ್ರಾಪ್ತಿಯಾಗುವುದು. ಉದ್ಯೋಗದಲ್ಲಿ ಮುಂಬಡ್ತಿ ಅನುಕೂಲ. ಮಂಗಳ ಕಾರ್ಯಗಳ ಸೂಚನೆ ಕಂಡು ಬರಬಹುದು. ಗೃಹ ಸಾಮಗ್ರಿ ಖರೀದಿಯಿಂದ ಸಂತಸ.

    ಮಿಥುನಕೋರ್ಟ್ ವ್ಯವಹಾರದಲ್ಲಿ ನಿರೀಕ್ಷೇಗೂ ಮೀರಿದ ಜಯ ಸಿಗುವುದು. ಸಂಸ್ಥೆಯೊಂದರ ಸಲಹೆಗಾರರಾಗಿ ನೇಮಕಗೊಂಡಿರುವ ನಿಮ್ಮಿಂದ ಈ ದಿನ ಸಂಸ್ಥೆಗೆ ನಷ್ಟ ಸಂಭವಿಸುವಂತಾಗಬಹುದು ಜಾಗ್ರತರಾಗಿರಿ.

    ಕಟಕ ನಿಮ್ಮ ಮನೋಭಾವಕ್ಕೆ ಕುಟುಂಬ ವರ್ಗದವರು ಸಕಾರಾತ್ಮಕ ಸಹಾಯ ಕಲ್ಪಿಸುತ್ತಾರೆ. ರಸ ಪದಾರ್ಥಗಳ ವ್ಯಾಪಾರ ವ್ಯವಹಾರದವರಿಗೆ ಅನುಕೂಲಕರವಾದ ವಾತಾವರಣ ಇರಲಿದೆ.

    ಸಿಂಹಬಂಧುಗಳ ಮಾತು ಮನಸ್ಸನ್ನು ಗಾಯ ಮಾಡಲಿದೆ. ಅದರಿಂದಾಗಿ ಮನಸ್ಸು ನಿರಾಸಕ್ತಿಯ ಭಾವನೆಯಿಂದ ಕೂಡಿರುವಂತಾಗಲಿದೆ. ಖರ್ಚು-ವೆಚ್ಚಗಳ ಬಾಬ್ತು ಜಾಗ್ರತೆ ಇರಲಿ ಮತ್ತು ಆರ್ಥಿಕ ಸ್ಥಿತಿಯು ಕೊಂಚ ಸುಧಾರಿಸಲಿದೆ.

    ಕನ್ಯಾ ಕಾರ್ಯಕ್ಷೇತ್ರದಲ್ಲಿ ಅಡ್ಡಿ, ಆತಂಕ ಬಂದರೂ ಯೋಜಿತ ಕೆಲಸಗಳು ಫಲ ನೀಡಲಿದೆ. ಪುರುಷ ಪ್ರಯತ್ನದ ಜೊತೆಯಲ್ಲಿ ದೇವರ ಅನುಗ್ರಹ ನಿಮ್ಮ ಯೋಜನೆಗೆ ಪುಷ್ಟಿ ಕೊಡುವುದು ಸಂತಸದ ವಿಚಾರ.

    ತುಲಾ ಆಕಸ್ಮಿಕ ಪ್ರಯಾಣದಿಂದ ಆರೋಗ್ಯದಲ್ಲಿ ಏರುಪೇರಾದರು ಆರ್ಥಿಕ ಬೆಳವಣಿಗೆ ಖಂಡಿತ ಸಾಧ್ಯವಿದೆ. ನಿಮ್ಮ ಕೆಲವೊಂದು ನಿಂತುಹೋದ ಕೆಲಸಗಳನ್ನು ಪುನಃ ಆರಂಭ ಮಾಡುವ ಬಗ್ಗೆ ಗಮನಹರಿಸಿ.

    ವೃಶ್ಚಿಕಹಿರಿಯರೊಡನೆ ವಾಗ್ವಾದ ಬಾರದಂತೆ ಜಾಗ್ರತೆ ವಹಿಸಿರಿ. ಬಂಧು-ಮಿತ್ರರ ಸಹಾಯ ಸಹಕಾರಗಳು ಸಕಾಲಕ್ಕೆ ಒದಗುವುದರಿಂದ ನಿರಾಳ ಭಾವ ಮೂಡುವುದು. ವ್ಯಾಪಾರದಲ್ಲಿ ಉತ್ತಮ ಲಾಭವಿರುವುದು.

    ಧನು ಅಧಿಕಾರಿಗಳ ಜೊತೆ ಮುಕ್ತ ಚರ್ಚೆ ನಡೆಸುವುದರಿಂದ ಸಮಸ್ಯೆಗಳ ಪರಿಹಾರವನ್ನು ಶಾಶ್ವತವಾಗಿ ಬಗೆಹರಿಸಿಕೊಳ್ಳುವಿರಿ. ರಾಜಕೀಯ ವ್ಯಕ್ತಿಗಳಿಗೆ ಅಕ್ಕ-ಪಕ್ಕದವರ ಕುತಂತ್ರದಿಂದಾಗಿ ತೊಂದರೆ ಉಂಟಾಗಬಹುದು.

    ಮಕರ ದಿನದ ಆರಂಭದಲ್ಲಿ ಕೆಲಸಗಳು ನಿರೀಕ್ಷಿತ ಹಾದಿಯಲ್ಲಿ ಸಾಗುವುದರಿಂದ ನಿಮ್ಮಲ್ಲಿ ನೈತಿಕ ಧೈರ್ಯ ಹೆಚ್ಚುತ್ತದೆ. ಆಸ್ತಿ ಕೊಳ್ಳುವ ನಿರ್ಧಾರವನ್ನು ಪುನಃ ಇನ್ನೊಮ್ಮೆ ಯೋಚಿಸುವುದು ಉತ್ತಮ.

    ಕುಂಭ ನಿಮ್ಮ ಕೆಲಸಗಳ ಬಗ್ಗೆ ಅಧಿಕಾರಿ ವರ್ಗದವರಲ್ಲಿ ಯಾವುದೇ ಚರ್ಚೆಗಳು, ವಾದ ವಿವಾದಗಳು ನಡೆದರೂ, ನಿಮ್ಮ ಕಾರ್ಯ ಸಾಧನೆಗೆ ಅಡ್ಡಿಯಾಗದು. ನೂತನ ಸಂಬಂಧಗಳು ಕಂಡು ಬರಲಿವೆ.

    ಮೀನಎಂಜಿನಿಯರಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸ್ವಲ್ಪ ಮಟ್ಟಿನ ಹಿನ್ನಡೆ ಉಂಟಾಗಬಹುದು. ವಿದ್ಯಾಭ್ಯಾಸದಲ್ಲಿ ಒಳ್ಳೆಯ ಫಲಿತಾಂಶ ಸಿಗಲಿದೆ. ಷೇರು ವ್ಯವಹಾರದಲ್ಲಿ ಹಾಕಿದ ಹಣವು ದುಪ್ಪಟ್ಟಾಗುವ ಸಂಭವವಿದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಹಾಲಿನಿಂದ ಈ ರೀತಿ ಮಾಡಿದರೆ ಸಾಕು ನಿಮ್ಮ ಎಲ್ಲಾ ಕೋರಿಕೆಗಳು ನೆರವೇರುವುದು ನಿಶ್ಚಿತ.  

    ಹಾಲು ಚಂದ್ರನನ್ನು ಹೋಲುವ ಒಂದು ವಸ್ತು ಎಂದರೆ ತಪ್ಪಾಗಲಾರದು. ಚಂದ್ರನಿಗೆ ಹಾಲಿನಿಂದ ಮಾಡಿದ ಯಾವುದೇ ಪದಾರ್ಥವನ್ನು ಕೊಟ್ಟರೆ ಸಾಕು ಚಂದ್ರನು ಸಂತುಷ್ಟನಾಗುತ್ತಾನೆ ಹಾಗೂ ನಿಮಗೆ ಬೇಕಾಗಿದ್ದನ್ನು ಕೊಡುತ್ತಾನೆ ಎಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಸಾಮಾನ್ಯವಾಗಿ ಬಹಳಷ್ಟು ಮಂದಿಗೆ ದೃಷ್ಟಿದೋಷ ಆಗುವುದನ್ನು ನಾವು ನೋಡುತ್ತೇವೆ, ದೃಷ್ಟಿ ದೋಷ ದೂರವಾಗಬೇಕು, ಐಶ್ವರ್ಯ , ಧನಸಂಪತ್ತು ನಮ್ಮದಾಗಬೇಕೆಂದರೆ ಪ್ರತಿ ಭಾನುವಾರ ರಾತ್ರಿ ಒಂದು ಲೋಟ ಹಾಲನ್ನು ನೀವು ಮಲಗುವ ಕೋಣೆಯಲ್ಲಿ ಮಲಗುವ ಸ್ಥಳದಲ್ಲಿ ಇಟ್ಟುಕೊಂಡು ಮಲಗಬೇಕು.

    ಮರುದಿನ ಆ ಹಾಲನ್ನು ತುಂಬೆ ಗಿಡದ ಮರದ ಬುಡಕ್ಕೆ ಹಾಕಬೇಕು. ಈ ರೀತಿ ಕೆಲವು ಭಾನುವಾರಗಳ ಕಾಲ ಮಾಡಿದರೆ ದೃಷ್ಟಿದೋಷ ಕ್ರಮೇಣ ಕಡಿಮೆಯಾಗಿ ಧನ ಸಂಪತ್ತು ಎಂಬುದು ನಿಮ್ಮದಾಗುತ್ತದೆ. ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೆ ಅಮಾವಾಸ್ಯೆ ನಂತರ ಬರುವ ಮಂಗಳವಾರದ ದಿನದಂದು ಒಂದು ಲೀಟರ್ ಹಾಲನ್ನು ಹಾಗೂ ಅಕ್ಕಿಯನ್ನು ತೆಗೆದುಕೊಂಡು ಅಕ್ಕಿಯನ್ನು ಚೆನ್ನಾಗಿ ತೊಳೆದು ಹರಿಯುವ ನದಿಯಲ್ಲಿ ಅಕ್ಕಿಯನ್ನು ಬಿಡಬೇಕು. ಈ ರೀತಿ ಮಾಡಿದರೆ ಅಪಘಾತ ನಡೆಯುವುದು ನಿಂತು ಹೋಗುತ್ತದೆ.

    ಯಾವುದಾದರೂ ಗ್ರಹಗಳ ದೋಷ ಇದ್ದರೆ ಸೋಮವಾರ ದಿನ ಹಾಲು ಹಾಗೂ ಕರಿ ಎಳ್ಳನ್ನು ಕಳಿಸಿ ಪರಮೇಶ್ವರನಿಗೆ ಓಂ ನಮಃ ಶಿವಾಯ ಎಂದು ಪಂಚಾಕ್ಷರಿ ಮಂತ್ರದೊಂದಿಗೆ ಅಭಿಷೇಕವನ್ನು ಮಾಡಿದರೆ ಸಕಲ ಗ್ರಹ ದೋಷಗಳು ದೂರವಾಗುತ್ತದೆ. ಈ ರೀತಿ ಮಾಡಿದರೆ ದೋಷಗಳಿಂದ ಮುಕ್ತಿಯನ್ನು ಹೊಂದಿ ನಿಮ್ಮ ಎಲ್ಲಾ ಇಚ್ಛೆಗಳು ನೆರವೇರುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಈ 5 ವಸ್ತುಗಳು ಮನೆಯಲ್ಲಿದ್ದರೆ ಬಡತನ ಎಂಬುದು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ

    ಎಷ್ಟೋ ಜನ ಕಡುಬಡವರು ಈ 5 ವಸ್ತುಗಳನ್ನು ಅವರ ಬಳಿ ಇಟ್ಟುಕೊಂಡು ಶ್ರೀಮಂತರಾಗಿದ್ದಾರೆ. ನಂಬಿಕೆಯಿಂದಲೇ ಈ ಜಗತ್ತು ನಡೆಯುವುದು ಹಾಗೂ ನಂಬಿಕೆಯೇ ಎಲ್ಲರ ಶಕ್ತಿಯಾಗಿದೆ. ಈಗಿನ ಪ್ರಪಂಚದಲ್ಲಿ ಕೆಲವರು ಐಷಾರಾಮಿ ಜೀವನವನ್ನು ಇನ್ನೂ ಕೆಲವರು ಸಾಧಾರಣ ಜನಜೀವನವನ್ನು ಹಾಗೂ ಮತ್ತೆ ಕೆಲವರು ಬಡವರಾಗಿ ಜೀವನವನ್ನು ಸಾಗಿಸುತ್ತಿದ್ದಾರೆ. ಕೆಲವೊಂದು ಬಾರಿ ವಾಸ್ತುದೋಷದ ಪರಿಣಾಮವಾಗಿ ಶ್ರೀಮಂತರಾಗಿದ್ದವರು ಕಡುಬಡವರಾಗಿ ಜೀವನವನ್ನು ನಡೆಸಬೇಕಾಗುತ್ತದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಬಡವರಾಗಿದ್ದವರು ಶ್ರೀಮಂತರಾಗಬೇಕು ಎಂದರೆ ಯಾವ 5 ವಸ್ತುಗಳನ್ನು ಅವರ ಮನೆಯಲ್ಲಿ ಇಟ್ಟುಕೊಳ್ಳಬೇಕು. ಹಾಗಾದರೆ ಆ 5 ವಸ್ತುಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.

    ಯಾರಿಗೆ ಭಗವಂತನಾದ ಗಣೇಶನ ಮೇಲೆ ನಂಬಿಕೆ ಇರುತ್ತದೆಯೋ ಅಂಥವರ ಜೀವನದಲ್ಲಿ ಯಾವುದೇ ರೀತಿಯ ಅಡೆತಡೆಗಳು, ತೊಂದರೆಗಳು, ವಿಘ್ನಗಳು ಬರುವುದಿಲ್ಲ. ಹಾಗಾಗಿ ಗಣೇಶನನ್ನು ವಿಘ್ನವಿನಾಶಕ ಎಂದು ಕರೆಯುತ್ತಾರೆ. ಧನ ಸಂಪತ್ತಿನ ಕಷ್ಟವನ್ನು ದೂರಮಾಡಲು ನೃತ್ಯ ಮಾಡುತ್ತಿರುವ ಗಣಪತಿಯ ಮೂರ್ತಿಯನ್ನು ತೆಗೆದುಕೊಂಡು ಬಂದು ಮನೆಯ ಮುಖ್ಯದ್ವಾರದ ಕಡೆ ದೃಷ್ಟಿ ಇರುವಂತೆ ಇಡಬೇಕು.

    ಮುಂಜಾನೆ ಎದ್ದ ತಕ್ಷಣ ಗಣೇಶನ ಮೂರ್ತಿಗೆ ನಮಸ್ಕಾರವನ್ನು ಮಾಡಬೇಕು. ಈ ರೀತಿಯಾಗಿ ಮಾಡುವುದರಿಂದ ನಿಂತುಹೋದ ಕೆಲಸಗಳು ಪರಿಪೂರ್ಣವಾಗುತ್ತದೆ ಹಾಗೂ ಧನ ಸಂಪತ್ತು ವೃದ್ಧಿಯಾಗುತ್ತದೆ.

    ವಾಸ್ತುವಿನ ದೋಷವನ್ನು ನಿವಾರಣೆ ಮಾಡಲು ಕೊಳಲು ತುಂಬಾ ಸಹಾಯಕಾರಿಯಾಗಿದೆ. ಆರ್ಥಿಕ ಪರಿಸ್ಥಿತಿಯನ್ನು ನೀವು ಸುಸ್ಥಿತಿಗೆ ತರಲು ಚಿಕ್ಕದಾದ ಬೆಳ್ಳಿಯ ಕೊಳಲನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು. ವಾಸ್ತು ಶಾಸ್ತ್ರದ ಪ್ರಕಾರ ಕೊಳಲು ಮನೆಯಲ್ಲಿದ್ದರೆ ಸಾಕ್ಷಾತ್ ಲಕ್ಷ್ಮೀದೇವಿ ವಾಸವಾಗಿರುತ್ತಾರೆ. ಇದರಿಂದ ವಾಸ್ತುದೋಷ ನಿವಾರಣೆಯಾಗಿ ಧನಸಂಪತ್ತು ಎಂಬುದು ವೃದ್ಧಿಯಾಗಲು ಶುರುವಾಗುತ್ತದೆ.

    ಶಂಖವು ವಾಸ್ತುದೋಷವನ್ನು ನಿವಾರಣೆ ಮಾಡುವ ಅದ್ಭುತ ಶಕ್ತಿಯನ್ನು ಹೊಂದಿದೆ.ಯಾರ ಮನೆಯಲ್ಲಿ ಶಂಖವನ್ನು ಕೈಯಲ್ಲಿ ಹಿಡಿದುಕೊಂಡಿರುವ ಲಕ್ಷ್ಮೀದೇವಿ ಇರುತ್ತದೆಯೋ ಅಲ್ಲಿ ತಾಯಿ ಲಕ್ಷ್ಮೀದೇವಿ ವಾಸವಾಗಿರುತ್ತಾರೆ ಹಾಗೂ ದುಡ್ಡಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗುವುದಿಲ್ಲ.

    ಧನ ಸಂಪತ್ತು ವೃದ್ಧಿ ಆಗಲು ತಾಯಿ ಲಕ್ಷ್ಮೀದೇವಿಯ ಜೊತೆಗೆ ಕುಬೇರ ದೇವರ ಫೋಟೋ ಅಥವಾ ವಿಗ್ರಹವಿದ್ದರೆ ತುಂಬಾ ಒಳ್ಳೆಯದು. ಕುಬೇರ ದೇವರು ಉತ್ತರದಿಕ್ಕಿಗೆ ಮಹಾರಾಜರಾಗಿದ್ದಾರೆ, ಆದ್ದರಿಂದ ಕುಬೇರ ದೇವರನ್ನು ಉತ್ತರ ದಿಕ್ಕಿನಲ್ಲಿ ಇಡಬೇಕು.

    ವಾಸ್ತು ದೋಷವನ್ನು ನಿವಾರಣೆ ಮಾಡಲು ಪ್ರತಿನಿತ್ಯ ಒಂದು ಕರ್ಪೂರವನ್ನು ನಿಯಮಿತವಾಗಿ ಹಚ್ಚುವುದರಿಂದ ಕೆಟ್ಟ ಶಕ್ತಿಗಳು ನಾಶವಾಗುತ್ತದೆ ಹಾಗೂ ವಾಸ್ತು ದೋಷವು ನಿವಾರಣೆಯಾಗುತ್ತದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಶ್ರೀ ಗುರುರಾಘವೇಂದ್ರರ ಜನ್ಮದ ಹಿಂದಿನ ರಹಸ್ಯಗಳು ಏನು ಎಂಬುದು ತಿಳಿದಿದೆಯೇ ?

    ಪವಾಡ ಮಾಡಿದವರೆಲ್ಲಾ ಮಹಾಮಹಿಮರು ಆಗುವುದಿಲ್ಲ, ಯಾರು ದೈವಾಂಶಸಂಭೂತರಾಗಿ ಜನಿಸಿ ಜನರ ಕಷ್ಟ ಕಾರ್ಪಣ್ಯಗಳನ್ನು ನೀಗಿಸುತ್ತಾರೋ ಅಂತವರು ಮಾತ್ರ ಮಹಾಮಹಿಮರಾಗುವುದು. ಅಂತಹವರಲ್ಲಿ ಗುರುರಾಘವೇಂದ್ರರರೆ ಅಗ್ರ ಗಣ್ಯರು. ಗುರು ರಾಘವೇಂದ್ರರು ದೈವಾಂಶ ಸಂಭೂತರಾಗಿರುವುದರಿಂದ ಗುರು ರಾಘವೇಂದ್ರರನ್ನು ಕಲಿಯುಗದ ಕಾಮಧೇನು ಎಂದು ಕರೆಯಲಾಗುತ್ತದೆ. ಹೀಗೆ ಜನರ ಕಷ್ಟಗಳನ್ನು ನಿವಾರಿಸುತ್ತಾ ಪ್ರತಿಯೊಬ್ಬರ ಮನೆಯಲ್ಲೂ ನೆಲೆಸಿದ್ದಾರೆ. ರಾಘವೇಂದ್ರ ಸ್ವಾಮಿಗಳಾಗಿ ಅವತಾರವನ್ನು ತಾಳುವುದಕ್ಕೆ ಮೊದಲು ಯಾವ ಯಾವ ಅವತಾರವನ್ನು ತಾಳಿದ್ದರು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಗುರುರಾಘವೇಂದ್ರರು ಮಾಡಿದ ಪವಾಡಗಳು ಬಹಳಷ್ಟಿವೆ ಹಾಗೂ ಇಂದಿಗೂ ಬೃಂದಾವನದಲ್ಲಿ ಗುರುರಾಯರ ಬೆಳಕಿದೆ. ಭಕ್ತರ ಕೋರಿಕೆಗಳನ್ನು ಈಡೇರಿಸುವ ಶಕ್ತಿಯು ಇದೆ.ರಾಯರು ಎಂಬ ಹೆಸರಿನಲ್ಲಿ ಬಹಳಷ್ಟು ಶಕ್ತಿ ಇದೆ. ಆದ್ದರಿಂದ ಭಕ್ತಿಯಿಂದ ಗುರು ರಾಯರನ್ನು ಸ್ಮರಿಸಿಕೊಂಡರೆ ಕಷ್ಟಗಳೆಲ್ಲ ದೂರವಾಗುತ್ತದೆ. ಮಂತ್ರಾಲಯದಲ್ಲಿ ಇದ್ದ ಗುರು ರಾಯರೇ ನರಸಿಂಹನ ಅವತಾರಕ್ಕೆ ಕಾರಣಕರ್ತರಾದ ಪ್ರಹ್ಲಾದರು ಎಂಬ ನಂಬಿಕೆ ಇದೆ.

    ಪೂರ್ವಕಾಲದಲ್ಲಿ ಸೃಷ್ಟಿಕರ್ತನಾದ ಬ್ರಹ್ಮ ದೇವರ ದೇವಗಣದಲ್ಲಿ ಶಂಕುಕರ್ಣರಾಗಿದ್ದ ರಾಯರು ಬ್ರಹ್ಮ ದೇವರ ಆಶೀರ್ವಾದದಿಂದ ಭೂಲೋಕದಲ್ಲಿ ಪ್ರಹ್ಲಾದನಾಗಿ ಜನ್ಮವನ್ನು ತಾಳಿದ್ದರು. ಹಿರಣ್ಯ ಕಶುಪಿನ ಸಂಹಾರಕ್ಕೆ ಕಾರಣಕರ್ತರಾದ ರಾಯರು ಲೋಕ ಕಲ್ಯಾಣದ ನಂತರ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಹುಟ್ಟುತ್ತಾರೆ. ವ್ಯಾಸರ ಅವತಾರದ ಬಳಿಕ ಶ್ರೀ ರಾಘವೇಂದ್ರ ತೀರ್ಥ ಯತಿರಾಜರಾಗಿ ಮಂತ್ರಾಲಯದಲ್ಲಿ ನೆಲೆಸುತ್ತಾರೆ.

    ಗುರು ರಾಘವೇಂದ್ರರ ಜನನವಾಗಿದ್ದು 16ನೇ ಶತಮಾನದಲ್ಲಿ. ತಿರುಪತಿ ದೇವರ ಅನುಗ್ರಹದಿಂದ ಜನಿಸಿದ ಮಗುವೇ ರಾಘವೇಂದ್ರ ತೀರ್ಥರು.ರಾಘವೇಂದ್ರ ತೀರ್ಥರು ಹಲವಾರು ಕೃತಿಗಳನ್ನು ಸಹ ಬರೆದಿದ್ದಾರೆ. ಮಹಾಭಾರತ ಹಾಗೂ ಇನ್ನಿತರ ಕೃತಿಗಳಿಗೆ ಅರ್ಥ ವಿವರಣೆ ಹಾಗೂ ಭಾಷೆಯಲ್ಲೂ ಕೂಡ ಬರೆದಿದ್ದಾರೆ. ಕಷ್ಟಗಳನ್ನು ಮೆಟ್ಟಿ ನಿಂತ ರಾಯರು ಎಂದಿಗೂ ಇನ್ನೊಬ್ಬರ ಬಳಿ ಕೈಚಾಚಿ ನಿಂತಿದ್ದವರಲ್ಲ. ದೇವರು ಕೊಡುವ ಸಂಪತ್ತು ಬೇಕು ಆದರೆ ದೇವರು ಕೊಡುವ ಬಡತನ ಬೇಡವಾ ಎಂದು ಸಾರಿದವರು ರಾಘವೇಂದ್ರ ತೀರ್ಥರು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಇಂದು ಜೂನ್ 13 ಭಯಂಕರವಾದ ಸೋಮವಾರ ಮುಗಿಯುತ್ತಲೇ ಈ 6 ರಾಶಿಚಕ್ರದವರಿಗೆ ಮುಟ್ಟಿದ್ದೆಲ್ಲ ಚಿನ್ನ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

    ಮೇಷ ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು ಸಹಾಯ ಮಾಡಬಹುದು. ಒಂದು ಅತ್ಯಂತ ಭಾವನಾತ್ಮಕ ನಿರ್ಧಾರ ಕೈಗೊಳ್ಳುವಾಗ ನೀವು ಸ್ತಿಮಿತ ಕಳೆದುಕೊಳ್ಳಬಾರದು. ಇಂದು ನೀವು ನಿಮ್ಮ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ, ಏಕೆಂದರೆ ಮನೆಯ ಯಾವುದೇ ಹಿರಿಯ ಸದಸ್ಯ ಇಂದು ನಿಮಗೆ ಹಣವನ್ನು ನೀಡಬಹುದು. ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ನಿಮ್ಮ ಕರೆಯನ್ನು ಮುಂದುವರಿಸುವ ಮೂಲಕ ನಿಮ್ಮ ಪ್ರಣಯದ ಸಂಗಾತಿಯನ್ನು ಚುಡಾಯಿಸುತ್ತೀರಿ.

    ಮಿಥುನ ನಿಮ್ಮ ಮಗುವಿನಂಥ ಸ್ವಭಾವ ಕಾಣಿಸಿಕೊಳ್ಳುತ್ತದೆ ಮತ್ತು ನೀವು ಒಂದು ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಆವತ್ತಿಗಾಗಿ ಮಾತ್ರ ಬದುಕುವ ಮತ್ತು ಮನೋರಂಜನೆಗಾಗಿ ಹೆಚ್ಚು ಸಮಯ ಮತ್ತು ಹಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿಯನ್ನು ನಿಯಂತ್ರಿಸಿ. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ ಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ. ನಿಮ್ಮ ಕರೆಯನ್ನು ಮುಂದುವರಿಸುವ ಮೂಲಕ ನಿಮ್ಮ ಪ್ರಣಯದ ಸಂಗಾತಿಯನ್ನು ಚುಡಾಯಿಸುತ್ತೀರಿ. ಇಂದು ನಿಮಗೆ ನಿಮ್ಮ ಕುಟುಂಬದ ಬೆಂಬಲದಿಂದ ನೀವು ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಅರಿವಾಗುತ್ತದೆ. ನಿಮ್ಮ ಜೀವನದಲ್ಲಿ ಇನ್ನು ಮುಂದೆ ಯಾವುದೇ ಪ್ರಾಮುಖ್ಯತೆಯನ್ನು ಹೊಂದಿರದ ವಿಷಯಗಳನ್ನು ಪುನರಾವರ್ತಿಸುವುದು ನಿಮಗೆ ಸರಿಹೊಂದುವುದಿಲ್ಲ.

    ಸಿಂಹ ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ನಿಮಗಾಗಿ ಹಣವನ್ನು ಉಳಿಸುವ ನಿಮ್ಮ ಬಯಕೆ ಇಂದು ಪೂರ್ಣಗೊಳ್ಳಬಹುದು. ಇಂದು ನೀವು ಸೂಕ್ತವಾಗಿ ಉಳಿಸಲು ಸಾಧ್ಯವಾಗುತ್ತದೆ. ಬಿಕ್ಕಟ್ಟಿನ ಸಮಯದಲ್ಲಿ ನಿಮಗೆ ಸಹಾಯ ಮಾಡಿದ ಸಂಬಂಧಿಗಳಿಗೆ ನಿಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿ. ನಿಮ್ಮ ಸಣ್ಣ ಕೃತಜ್ಞತೆ ಅವರಿಗೆ ಚೈತನ್ಯ ನೀಡುತ್ತದೆ. ಕೃತಜ್ಞತೆ ಜೀವನದ ಸೊಗಸನ್ನು ಹೆಚ್ಚಿಸುತ್ತದೆ ಮತ್ತು ಕೃತಘ್ನತೆ ಅದಕ್ಕೆ ಕಲೆಗಳನ್ನು ಹಚ್ಚುತ್ತದೆ. ಇಂದು ನೀವು ನಿಮ್ಮ ಕನಸಿನ ಹುಡುಗಿಯನ್ನು ಭೇಟಿಯಾಗುತ್ತಿದ್ದ ಹಾಗೆ ನಿಮ್ಮ ಕಣ್ಣುಗಳು ಬೆಳಗುತ್ತವೆ ಹಾಗೂ ನಿಮ್ಮ ಹೃದಯ ವೇಗವಾಗಿ ಬಡಿದುಕೊಳ್ಳುತ್ತದೆ. ನುರಿತ ಜನರೊಡನೆ ಒಡನಾಟ ಹೊಂದಿ ಮತ್ತು ಅವರು ನಿಮಗೆ ಭವಿಷ್ಯದ ಪ್ರವೃತ್ತಿಗಳ ಬಗ್ಗೆ ಒಳನೋಟ ನೀಡಬಲ್ಲರು. ಟಿವಿ,

    ತುಲಾ ಕಳೆದ ಉದ್ಯಮಗಳ ಯಶಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇಂದು ನೀವು ಭೂಮಿ, ವಸತಿ, ಅಥವಾ ಸಾಂಸ್ಕೃತಿಕ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಗಮನ ನೀಡಬೇಕು. ಸಂಬಂಧಿಗಳು ಬೆಂಬಲ ನೀಡುತ್ತಾರೆ ಮತ್ತು ನಿಮ್ಮ ಮನಸ್ಸಿಗೆ ಆ ಹೊರೆಯಾದ ಆ ತೊಂದರೆಯನ್ನು ಕಡಿಮೆ ಮಾಡುತ್ತಾರೆ. ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಇದ್ದಕ್ಕಿದ್ದಂತೆ ನಿಮ್ಮ ಕೆಲಸದ ತನಿಖೆ ಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ತಪ್ಪು ಮಾಡಿದ್ದರೆ, ನೀವು ಅದನ್ನು ಪಾವತಿಸಬೇಕಾಗಬಹುದು. ಈ ರಾಶಿಚಕ್ರದ ವ್ಯಾಪಾರಿಗಳು ಇಂದು ನಿಮ್ಮ ವ್ಯವಹಾರಕ್ಕೆ ಹೊಸ ನಿರ್ದೇಶನ ನೀಡುವ ಬಗ್ಗೆ ಯೋಚಿಸಬಹುದು.

    ಧನಸ್ಸು ನಿಮ್ಮ ಹೆಚ್ಚು ಆತ್ಮವಿಶ್ವಾಸವನ್ನು ಇಂದು ಚೆನ್ನಾಗಿ ಬಳಸಿಕೊಳ್ಳಲು ಪ್ರಯತ್ನಿಸಿ. ಒತ್ತಡದ ದಿನದ ಹೊರತಾಗಿಯೂ ನೀವು ನಿಮ್ಮ ಚೈತನ್ಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ನೀವು ಕಮಿಷನ್‌ಗಳಿಂದ – ಡಿವಿಡೆಂಡ್‌ಗಳಿಂದ- ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ. ಕೆಲಸದ ಒತ್ತಡ ಕಡಿಮೆಯಿದ್ದು ನೀವು ಕುಟುಂಬದ ಸದಸ್ಯರ ಜೊತೆಗಿನ ಸಮಯವನ್ನು ಆನಂದಿಸುವ ಒಂದು ದಿನ. ಪ್ರೇಮಿಗಳು ಕುಟುಂಬದ ಭಾವನೆಗಳ ಬಗ್ಗೆ ತುಂಬ ಕಾಳಜಿ ಹೊಂದಿರುತ್ತಾರೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ.

    ಕುಂಭ ಹಲ್ಲು ನೋವು ಅಥವಾ ಹೊಟ್ಟೆ ಹಾಳಾಗುವಿಕೆ ನಿಮಗೆ ಕೆಲವು ಸಮಸ್ಯೆಗಳನ್ನು ತರಬಹುದು. ತಕ್ಷಣ ಪರಿಹಾರ ಪಡೆಯಲು ವೈದ್ಯರ ಸಲಹೆ ಪಡೆಯಿರಿ. ನಿಮ್ಮ ಹಣವನ್ನು ಸಂಗ್ರಹಿಸಿದಾಗ ಮಾತ್ರ ಹಣ ನಿಮ್ಮ ಕೆಲಸಕ್ಕೆ ಬರುತ್ತದೆ. ಇದನ್ನು ನೀವು ಚೆನ್ನಾಗಿ ಅರ್ಥಮಾಡಿಕೊಳ್ಳಿ ಇಲ್ಲದಿದ್ದರೆ ನೀವು ಮುಂಬರುವ ಸಮಯದಲ್ಲಿ ವಿಷಾದಿಸಬೇಕಾಗುತ್ತದೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ಹೊಸ ಉದ್ಯಮಗಳು ಆಕರ್ಷಕವಾಗಿರುತ್ತವೆ ಮತ್ತು ಒಳ್ಳೆಯ ಆದಾಯದ ಭರವಸೆ ಕಾಣಿಸುತ್ತದೆ. ಇಂದು ನೀವು ಕಚೇರಿಯಿಂದ ಮನೆಗೆ ಹಿಂತಿರುಗಿ ನಿಮ್ಮ ನೆಚ್ಚಿನ ಕೆಲಸವನ್ನು ಮಾಡಬಹುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ದೈವಿಕ ಅಂಶವನ್ನು ಹೊಂದಿರುವ ನಿಂಬೆಹಣ್ಣನ್ನು ಯಾವೆಲ್ಲ ಕಾರ್ಯಗಳಿಗೆ ಉಪಯೋಗಿಸಲಾಗುತ್ತದೆ ಎಂದು ತಿಳಿದಿದೆಯೇ ನಿಮಗೆ ?

    ಯಾರಿಗೂ ತಿಳಿಯದ ಹಾಗೂ ಮನೆಯಲ್ಲಿ ಬೆಳಗುವ ವಸ್ತು ಮತ್ತು ಆ ವಸ್ತುವಿನಲ್ಲಿ ಸಾಕಷ್ಟು ದೈವಿಕ ಅಂಶವಿದೆ ಎಂದಾಗ ಅದರ ಉಪಯೋಗವನ್ನು ಪಡೆದುಕೊಳ್ಳಬಹುದು. ಹಾಗಾದರೆ ಆ ವಸ್ತು ಯಾವುದು ಹಾಗೂ ಅದರಿಂದ ಆಗುವ ಪ್ರಯೋಜನಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ನಿಂಬೆಹಣ್ಣು ತುಂಬಾ ದೈವಿಕ ಶಕ್ತಿಯನ್ನು ಹೊಂದಿರುವ ವಸ್ತು. ಪ್ರತಿಯೊಂದು ಪೂಜೆಯಲ್ಲಿ ನಿಂಬೆಹಣ್ಣು ಇರಲೇಬೇಕು ಹಾಗೂ ಪ್ರತಿಯೊಬ್ಬರ ಮನೆಯಲ್ಲೂ ಈ ನಿಂಬೆಹಣ್ಣನ್ನು ಉಪಯೋಗಿಸಲಾಗುತ್ತದೆ. ನಿಂಬೆಹಣ್ಣನ್ನು ಉಪಯೋಗಿಸಿಕೊಂಡು ನಮ್ಮ ಮೇಲೆ ಪದೇ ಪದೇ ಕಲಹ ಮಾಡುವವರು, ಕಿರಿಕಿರಿ ಮಾಡುವವರು, ಎಲ್ಲೆ ಹೋಗಿ ಯಾರ ಜೊತೆ ಮಾತನಾಡಿದರು ಆ ಜಾಗದಲ್ಲಿ ಕಲಹ ಉಂಟಾಗುವುದು, ಮಿತ್ರರೆಲ್ಲ ಶತ್ರುಗಳಾಗಿ ಬದಲಾಗುತ್ತಿರುತ್ತಾರೆ, ಬಂಧುಮಿತ್ರರೊಡನೆ ಬೇಡದ ವಿಷಯಕ್ಕೆ ಕಲಹ ಉದ್ಭವವಾಗುವುದು, ಯಾವುದಾದರೂ ಶುಭಕಾರ್ಯಗಳಿಗೆ ಹೋದಾಗ ಜನರು ಭಿನ್ನವಾಗಿ ನಿಮ್ಮನ್ನು ನೋಡುವುದು ಹೀಗೆ ಈ ರೀತಿಯ ಹಲವಾರು ಸಮಸ್ಯೆಯಿಂದ ಬಳಲುತ್ತಿದ್ದರೆ ನಿಂಬೆಹಣ್ಣನ್ನು ಉಪಯೋಗಿಸಿಕೊಂಡು ನಿಮಗಿರುವ ಶತ್ರುಬಾಧೆ, ಬಂಧುಮಿತ್ರರೊಡನೆ ಆಗುತ್ತಿರುವ ಕಲಹಗಳನ್ನು ನಿವಾರಣೆ ಮಾಡಿಕೊಳ್ಳಬಹುದು.

    ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆಯಲ್ಲಿ ದೇವಿಗೆ 5 ನಿಂಬೆಹಣ್ಣಿನ ದೀಪವನ್ನು ಹಚ್ಚಬೇಕು. ದೇವಿಯ ದೇವಸ್ಥಾನದಲ್ಲಿ ದೇವಿಗೆ ದೀಪಾರಾಧನೆಯನ್ನು ಮಾಡಬೇಕು. 108 ಮಾಲೆಯ ದೀಪವನ್ನು ದೇವಿಗೆ ಕೊಡಬೇಕು. ಈ ರೀತಿಯ ವಿಶೇಷವಾದ ಪದ್ಧತಿಯಿಂದ ನಿಮಗಿರುವ ಸಮಸ್ಯೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

    ನಿಂಬೆಹಣ್ಣಿನಲ್ಲಿ ಇಷ್ಟೊಂದು ಪವಿತ್ರತೆ ಹಾಗೂ ದೈವಿಕ ಶಕ್ತಿ ಇರುವುದರಿಂದ ಅದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ.

    ಸಾಮಾನ್ಯವಾಗಿ ನಿಂಬೆಹಣ್ಣನ್ನು ಅಡುಗೆಗೆ ಉಪಯೋಗಿಸುತ್ತೇವೆ ಹಾಗೂ ದೃಷ್ಟಿ ದೋಷ ಪರಿಹಾರಕ್ಕೆ ಉಪಯೋಗಿಸುತ್ತೇವೆ ಮತ್ತು ದೈವಿಕ ಪೂಜೆಗಳಿಗೆ ನಿಂಬೆಹಣ್ಣು ಬಳಸಲಾಗುತ್ತದೆ. ಹಾಗಾಗಿ ನಿಂಬೆ ಹಣ್ಣನ್ನು ಉಪಯೋಗಿಸಿಕೊಂಡು ಶತ್ರುನಾಶವನ್ನು ಮಾಡಿಕೊಳ್ಳುವುದರಲ್ಲಿ ಯಾವುದೇ ತಪ್ಪಾಗಲಾರದು.